ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣಕ್ಕೆ ಆ.1ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೊಯಿಡಾ ತಾಲೂಕಿನ ಎಲ್ಲಾ ಶಾಲಾ ಮತ್ತು ಪಿಯು ಕಾಲೇಜು, ಐ.ಟಿ.ಐ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Read MoreMonth: July 2024
ಸೈನ್ಯ ಸೇರಲು ವಿಫುಲ ಅವಕಾಶವಿದ್ದು, ಯುವಕರು ಸದುಪಯೋಗಪಡಿಸಿಕೊಳ್ಳಿ: ಮಾಧವಚಂದ್ರ ಪಂಡರಾಪುರ
ಯಲ್ಲಾಪುರ: ಸೇನೆಯಲ್ಲಿ ಸೇವೆ ಸಲ್ಲಿಸಲು ವಿಫುಲ ಅವಕಾಶವಿದ್ದು, ಯುವಕರು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ದೇಶಸೇವೆಯೊಂದಿಗೆ ದೇಶಭಕ್ತಿ, ಶಿಸ್ತು, ಆತ್ಮವಿಶ್ವಾಸವನ್ನೂ ಅದರಿಂದ ರೂಢಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ವಾಯುಸೇನೆಯ ನಿವೃತ್ತ ಜೂನಿಯರ್ ವಾರಂಟ್ ಆಫೀಸರ್ ಮಾಧವಚಂದ್ರ ಪಂಡರಾಪುರ ಹೇಳಿದರು. ಅವರು ಪಟ್ಟಣದ ವಿಶ್ವದರ್ಶನ…
Read Moreಅತಿವೃಷ್ಟಿ: ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ತಿಮ್ಮಪ್ಪ ಮಡಿವಾಳ
ಸಿದ್ದಾಪುರ : ಈ ವರ್ಷದ ಅತಿವೃಷ್ಟಿ ಹಾಗೂ ಬಿರುಗಾಳಿಯಿಂದಾಗಿ ಸಿದ್ದಾಪುರ ತಾಲೂಕಿನಾದ್ಯಂತ ಜನ ಜೀವನ ಅಸ್ತವ್ಯಸ್ತವಾಗಿರುತ್ತದೆ. ಅತಿವೃಷ್ಟಿಯಿಂದ ಆಸ್ತಿ-ಪಾಸ್ತಿ ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರದಿಂದ ನೀಡಲಾಗುವ ಪರಿಹಾರ ಈವರೆಗೂ ಸಮರ್ಪಕವಾಗಿ ದೊರೆತಿಲ್ಲ ಪರಿಹಾರ ನೀಡುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು…
Read Moreತುಂಬಿ ತುಳುಕುತ್ತಿರುವ ಯುಜಿಡಿ ಸೆಪ್ಟಿಕ್ ಚೆಂಬರ್
ದಾಂಡೇಲಿ : ನಗರದಲ್ಲಿ ಅಬ್ಬರಿಸಿ ಬೊಬ್ಬಿರಿದು ಬರುತ್ತಿರುವ ಮಳೆ ಒಂದೆಡೆಯಾದರೆ ನಗರದ ಮಾರುತಿ ನಗರದಲ್ಲಿ ಯುಜಿಡಿ ಸೆಪ್ಟಿಕ್ ಚೆಂಬರೊಂದು ಮಳೆರಾಯನ ಜೊತೆ ನಾನೇನು ಕಡಿಮೆ ಇಲ್ಲ ಎಂದು ತುಂಬಿ ತುಳುಕಿ ಸೆಡ್ಡು ಹೊಡೆಯಲು ಪ್ರಾರಂಭಿಸಿದೆ. ಇನ್ನು ಮನೆ ಮನೆಗಳಿಂದ …
Read Moreಪಿಎಲ್‌ಡಿ ಬ್ಯಾಂಕ್ ವ್ಯವಸ್ಥಾಪಕಿ ಪುಷ್ಪಾ ನಾಯರ್ ನಿವೃತ್ತಿ
ಯಲ್ಲಾಪುರ: ಮೂವತ್ತೊಂಬತ್ತು ವರ್ಷಗಳ ಕಾಲ ಸುಧೀರ್ಘವಾಗಿ ಯಾವುದೇ ಕಪ್ಪುಚುಕ್ಕೆ ಇಲ್ಲದೇ ಕಾರ್ಯನಿರ್ವಹಿಸಿದ ಪುಷ್ಪಾ ನಾಯರ್ ಅವರ ಸೇವೆ ಮಾದರಿಯಾಗಿದೆ ಎಂದು ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಆರ್.ಎಸ್.ಭಟ್ಟ ಹೇಳಿದರು. ಅವರು ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಸಭಾಭವನದಲ್ಲಿ ಬುಧವಾರ ನಿವೃತ್ತಿ…
Read Moreಭಟ್ಕಳ ಮಾರಿಜಾತ್ರೆಗೆ ವಿದ್ಯುಕ್ತ ಚಾಲನೆ: ಹರಕೆ ಸಲ್ಲಿಸಿ ಕೃತಾರ್ಥರಾದ ಭಕ್ತರು
ಭಟ್ಕಳ: ತಾಲೂಕಿನ ಸುಪ್ರಸಿದ್ದ ಮಾರಿ ಜಾತ್ರೆ ಬುಧವಾರದಂದು ಬೆಳಿಗ್ಗೆ 5.30ಕ್ಕೆ ಇಲ್ಲಿನ ಮಾರಿಕಾಂಬಾ ದೇವಸ್ಥಾನದ ಗದ್ದುಗೆ ಏರುವುದರ ಮೂಲಕ ವಿದ್ಯುಕ್ತವಾಗಿ ಚಾಲನೆಗೊಂಡಿದೆ. ಬುಧವಾರದಂದು ಮುಂಜಾನೆ ಕರೆತರಲಾದ ಮಾರಿದೇವಿಯ ಮೂರ್ತಿಯನ್ನು ಮಾರಿಕಾಂಬಾ ದೇವಿಯ ಎದುರಿನ ಪ್ರಾಂಗಣದ ಗರ್ಭಗುಡಿಯ ಹೊರಗಡೆ ಮಾರಿದೇವಿಯನ್ನು…
Read Moreಭಾರೀ ಮಳೆಗೆ ತೋಟ ಜಲಾವೃತ
ಯಲ್ಲಾಪುರ: ತಾಲೂಕಿನಲ್ಲಿ ಬುಧವಾರ 87 ಮಿ.ಮೀ. ಮಳೆಯಾಗಿದೆ. ಇಲ್ಲಿಯವರೆಗೆ 2175.6 ಮಿ.ಮೀ. ಮಳೆಯಾಗಿದೆ. ಮಂಗಳವಾರ ಸಂಜೆ ಸುರಿದ ಭಾರೀ ಮಳೆಗೆ ಕಣ್ಣಿಗೇರಿಯ ಗ್ರಾಪಂ ವ್ಯಾಪ್ತಿಯ ಕನ್ನಡಗಲ್ ಗ್ರಾಮದಲ್ಲಿ ಮಹಾಬಲೇಶ್ವರ ಹೆಗಡೆ ಅವರ ಅಡಿಕೆ ತೋಟ ಜಲಾವೃತಗೊಂಡಿದ್ದು,ತೋಟದ ಫಲವತ್ತತೆ ಕೊಚ್ಚಿಹೋಗಿ…
Read Moreಕಳಚೆಗೆ ಬಸ್ ಸಂಚಾರ ಪುನಃ ಪ್ರಾರಂಭಿಸಲು ಆಗ್ರಹ: ಗ್ರಾಮಸ್ಥರಿಂದ ಮನವಿ
ಯಲ್ಲಾಪುರ: ತಾಲೂಕಿನ ಕಳಚೆಗೆ ಬಸ್ ಸಂಚಾರ ಪುನಃ ಪ್ರಾರಂಭಿಸಲು ಆಗ್ರಹಿಸಿ ಗ್ರಾಮಸ್ಥರು, ಮಹಿಳೆಯರು ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿದರು. ಮಳೆ ಜೋರಾಗಿರುವುದರಿಂದ ಕಾಂಕ್ರೀಟ್ ರಸ್ತೆ ಜಾರುತ್ತಿದೆ. ಕಳಚೆ ಭೂಕುಸಿತ ವಲಯವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬಸ್ ಸಂಚಾರ…
Read Moreಅಬ್ಬಿತೋಟದ ಉದಯ್ ಭಟ್ ನಿಧನ
ಯಲ್ಲಾಪುರ: ತಾಲೂಕಿನ ತೇಲಂಗಾರ ಅಬ್ಬಿತೋಟದ ಉದಯ ಭಟ್ಟ ಅಕಾಲಿಕ ನಿಧನರಾಗಿದ್ದಾರೆ.ಅವರಿಗೆ 37 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಮಗಳು,ಮಗ,ತಂದೆ ತಾಯಿ ಬಂಧು ಬಳಗವನ್ನು ಅಗಲಿದ್ದಾರೆ. ಇವರು ಬೆಂಗಳೂರಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
Read Moreಜಿ+2 ಆಶ್ರಯ ಮನೆಗಳ ವಸತಿ ಸಮುಚ್ಛಾಯ: ನಾಲ್ಕು ಮನೆಗಳ ಉದ್ಘಾಟನೆ
ದಾಂಡೇಲಿ : ನಗರದ ಅಂಬೆವಾಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿ+2 ಆಶ್ರಯ ಮನೆಗಳ ಸಮುಚ್ಛಾಯದಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಂಡು ವಿತರಿಸಲಾದ ಮನೆಗಳ ಪೈಕಿ ನಾಲ್ಕು ಮನೆಗಳ ವಿದ್ಯುಕ್ತ ಉದ್ಘಾಟನೆಯು ಪೂಜಾ ಕಾರ್ಯಕ್ರಮದೊಂದಿಗೆ ಮಂಗಳವಾರ ನಡೆಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಗರ ಸಭೆಯ…
Read More