Slide
Slide
Slide
previous arrow
next arrow

ಸರಕಾರ ಸುಪ್ರೀಂ ಕೋರ್ಟಿನಲ್ಲಿ ಅರಣ್ಯವಾಸಿಗಳ ಪರ ನಿಲುವು ಪ್ರಕಟಿಸಲಿ: ನ್ಯಾ.ನಾಗ್ ಮೋಹನದಾಸ್

ಶಿರಸಿ: ಅರಣ್ಯಭೂಮಿ ಹಕ್ಕಿಗೆ ಸಂಬಂಧಿಸಿ ಸುಪ್ರೀಂ ಕೋರ್ಟಿನಲ್ಲಿ ಪರಿಸರವಾದಿ ಸಂಘಟನೆಗಳು ದಾಖಲಿಸಿದ ಪ್ರಕರಣದಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರ ಅರಣ್ಯವಾಸಿಗಳ ಪರ ನಿಲುವು ಪ್ರಕಟಿಸುವುದು ಅವಶ್ಯ ಇಲ್ಲದಿದ್ದಲ್ಲಿ, ಅರಣ್ಯವಾಸಿಗಳು ನಿರಾಶ್ರಿತರಾಗುವರು ಎಂದು ವಿಶ್ರಾಂತ ನ್ಯಾಯಮೂರ್ತಿ ಹಾಗೂ ಅರಣ್ಯ ಭೂಮಿ…

Read More

ಅಮುಲ್ ನೂತನ ಪ್ರಾಡಕ್ಟ್‌ಗಳು ಲಭ್ಯ- ಜಾಹೀರಾತು

‘ಅಮುಲ್‌’ ಶಿರಸಿ ಜನರಿಗೆ ಇನ್ನಷ್ಟು ಹತ್ತಿರ ಅಮುಲ್‌ ಇದೀಗ ನೂತನ ಪ್ರಾಡಕ್ಟ್ ಗಳನ್ನು ದೇಶಾದ್ಯಂತ ಪರಿಚಯಿಸಿದೆ. ಅಮುಲ್‌ ಹಾಲು, ಮೊಸರು, ಮಜ್ಜಿಗೆ, ಪನ್ನೀರ್, ಲಸ್ಸಿ ಸೇರಿದಂತೆ ಇನ್ನೂ ಅನೇಕ ಪ್ರಾಡಕ್ಟ್ ಗಳು.. ನಿತ್ಯದ ಅವಶ್ಯಕತೆಗಳು ಒಂದೇ ಸೂರಿನಡಿಯಲ್ಲಿ ನಿಮ್ಮ…

Read More

ಜನಸಂಖ್ಯಾ ನಿಯಂತ್ರಣ ವಿಧಾನಗಳ ಬಗ್ಗೆ ಅರಿವು ಮೂಡಿಸಿ : ಡಾ. ಶಿವನಾಂದ ಕುಡ್ತಳಕರ

ಕಾರವಾರ: ದೇಶದಲ್ಲಿ ಪ್ರತಿದಿನ ಜನಸಂಖ್ಯೆ ಏರಿಕೆಯಾಗುತ್ತಿದೆ. ಇದನ್ನು ನಿಯಂತ್ರಿಸಲು ಸರ್ಕಾರ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿದಾಗ ಜನಸಂಖ್ಯಾ ನಿಯಂತ್ರಿಸಲು ಇರುವ ಕ್ರಮಗಳ ಬಗ್ಗೆ ತಿಳಿಸಿ, ಈ ಕ್ರಮಗಳನ್ನು ಅನುಸರಿಸುವುದರಿಂದ…

Read More

ವಿದ್ಯುತ್ ಸಮಸ್ಯೆ ಬಗೆಹರಿಸದಿದ್ದಲ್ಲಿ ಪ್ರತಿಭಟನೆ ಎಚ್ಚರಿಕೆ

ಯಲ್ಲಾಪುರ: ತಾಲೂಕಿನ ಕಂಪ್ಲಿ ಹಾಗೂ ಹಾಸಣಗಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಮಂಚಿಕೇರಿಯ ಹೆಸ್ಕಾಂ ಶಾಖಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು. ಕಳೆದ ಒಂದು ತಿಂಗಳಿನಿಂದ ವಿದ್ಯುತ್ ವ್ಯತ್ಯಯ ಜೋರಾಗಿದೆ. ಇದನ್ನು ಸರಿಪಡಿಸಬೇಕು. ಒಂದು ವಾರದಲ್ಲಿ…

Read More

ಮಳೆ ರಭಸಕ್ಕೆ ಕೊಚ್ಚಿಹೋದ ಕಾಲುಸಂಕ

ಯಲ್ಲಾಪುರ: ತಾಲೂಕಿನ ಕಂಪ್ಲಿ ಗ್ರಾ.ಪಂ.ವ್ಯಾಪ್ತಿಯಕುಂದೂರು ಗ್ರಾಮದಲ್ಲಿ ವೆಂಕಟರಮಣ ಜೋಶಿ ಇವರ ಮನೆ ಹತ್ತಿರ ,ಸಾರ್ವಜನಿಕ ಕಾಲು ಸಂಕ ಮಳೆಯ ರಭಸಕ್ಕೆ ಕೊಚ್ಚಿ ಹೋಗಿದೆ. ಈ ಸಂಕವನ್ನು ಪಂಚಾಯತದ ಅನುದಾನದಲ್ಲಿ  ಕೆಲವು ವರ್ಷಗಳ ಹಿಂದೆ  ನಿರ್ಮಿಸಲಾಗಿತ್ತು. ಸೋಮವಾರ ಸುರಿದ ಭಾರಿ…

Read More

ಪಿಡಿಓ ಆಫ್ ದಿ ಮಂತ್ ಪ್ರಶಸ್ತಿಗೆ ಮಂಜುನಾಥ ಟಿಸಿ ಭಾಜನ

ಕಾರವಾರ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅತ್ಯುತ್ತಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಗುರುತಿಸಿ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ “ಪಿಡಿಒ ಆಫ್ ದಿ ಮಂತ್” ಪ್ರಶಸ್ತಿಗೆ ಜೂನ್ ತಿಂಗಳಿಗೆ ಆಯ್ಕೆಯಾದ ಕಾರವಾರ ತಾಲೂಕಿನ…

Read More

ಜಿಲ್ಲೆಯಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಡಿಸಿ ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಉಲ್ಬಣಗೊಳ್ಳದಂತೆ, ಅದರ ಸಂಪೂರ್ಣ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಆರೋಗ್ಯ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚಿಸಿದರು. ಅವರು ಗುರುವಾರ…

Read More

ಜು.14ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಶಿರಸಿ:ಇಲ್ಲಿನ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ “ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ” ವನ್ನು ಜು.14, ರವಿವಾರದಂದು ಏರ್ಪಡಿಸಲಾಗಿದೆ. ಬೆಳಿಗ್ಗೆ 10-00 ಘಂಟೆಯಿಂದ ಮಧ್ಯಾಹ್ನ 2.00 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ…

Read More

ಸಿಎ ಪರೀಕ್ಷೆ: ಕುಮಟಾದ ರಜತ್ ಜೈನ್ ತೇರ್ಗಡೆ

ಕುಮಟಾ: ಇಲ್ಲಿನ ರಜತ ಜೈನ್ ಪ್ರಸ್ತುತ ಸಾಲಿನ ಚಾರ್ಟೆಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಮೊದಲನೇ ಪ್ರಯತ್ನದಲ್ಲೇ ಎಲ್ಲಾ ಮೂರು ಹಂತದಲ್ಲಿಯೂ ಉತ್ತೀರ್ಣರಾಗಿ ಸಿಎ ತೇರ್ಗಡೆಗೊಳ್ಳುವುದರ ಮೂಲಕ ಅಧಿಕೃತ ಲೆಕ್ಕ ಪರಿಶೋಧಕರಾಗಿ ಹೊರಹೊಮ್ಮಿದ್ದಾರೆ. ಇವರು ಕುಮಟಾದ ಯಾಣದ ಸಂಡಳ್ಳಿಯ ಉದಯಕುಮಾರ ಜೈನ…

Read More

ಅನಮೋಡ-ಗೋವಾ ಹೆದ್ದಾರಿ ಸಂಪೂರ್ಣ ಹೊಂಡಮಯ: ದುರಸ್ತಿಗೆ ಆಗ್ರಹ

ಜೋಯಿಡಾ: ತಾಲೂಕಿನ ಅನಮೋಡ – ರಾಮನಗರ – ಗೋವಾ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹಾಳಾಗಿದ್ದು ಅತಿಯಾದ ಮಳೆಯಿಂದಾಗಿ ರಸ್ತೆಯಲ್ಲಿಯೇ ನೀರು ನಿಂತಿದೆ, ಅಲ್ಲದೇ ಹೊಂಡಮಯ ರಸ್ತೆಯಿಂದಾಗಿ ವಾಹನ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ.  ಶಾಲಾ ಕಾಲೇಜು ಮಕ್ಕಳಿಗೆ ಹಾಳಾದ…

Read More
Back to top