Slide
Slide
Slide
previous arrow
next arrow

ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ

ಕಾರವಾರ: ICAR -ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಶೋಧನಾ ಸಂಸ್ಥೆ (CMFRI), ಪ್ರಾದೇಶಿಕ ಕೇಂದ್ರ ಕಾರವಾರ ಹಾಗೂವಿಜ್ಞಾನ ಕೇಂದ್ರ ಕಾರವಾರ ಇವರ ಸಹಯೋಗದಲ್ಲಿ ರಾಷ್ಟ್ರೀಯ ಮೀನು ಕೃಷಿಕರ ದಿನ 2024 ರ ಅಂಗವಾಗಿ ಗುರುವಾರ ಕರಾವಳಿ ಪ್ರದೇಶದ ಮೀನು ಕೃಷಿಕರಿಗಾಗಿ…

Read More

ತಗ್ಗಿದ ಮಳೆ ಪ್ರಮಾಣ: ಕಾಳಜಿ ಕೇಂದ್ರಗಳಿಂದ ಮನೆಗಳಿಗೆ ತೆರಳಿದ ಸಂತ್ರಸ್ತರು

ಕಾರವಾರ: ಜಿಲ್ಲೆಯಲ್ಲಿ ಬುಧವಾರದಂದು ಮಳೆ ಕ್ಷೀಣಗೊಂಡಿದ್ದು, ಹೊನ್ನಾವರ ತಾಲ್ಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದ ಎಲ್ಲಾ ಸಂತ್ರಸ್ತರು ತಮ್ಮ ಮನೆಗಳಿಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ…

Read More

ಆತಂಕ ಸೃಷ್ಟಿಸಿದ ಒಣಗಿದ ಮರ: ತೆರವಿಗೆ ಆಗ್ರಹ

ಜೋಯಿಡಾ:ತಾಲೂಕಿನ ಜೋಯಿಡಾ ಗ್ರಾಮ ಪಂಚಾಯತ ವ್ಯಾಪ್ತಿಯ ಮೇಸ್ತಬಿರೋಡಾದ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಮೇಲೆ ಒಣಗಿದ ಮರವೊಂದು ಬೀಳುವ ಸ್ಥಿತಿಯಲ್ಲಿದ್ದು ಇದನ್ನು ಕೂಡಲೇ ಅರಣ್ಯ ಇಲಾಖೆಯವರು ತೆರವು ಮಾಡಬೇಕೆಂದು ಜೋಯಿಡಾ ಗ್ರಾಮ ಪಂಚಾಯತ ಉಪಾಧ್ಯಕ್ಷ ಸಂತೋಷ ಮಂಥೆರೋ ಆಗ್ರಹಿಸಿದ್ದಾರೆ. …

Read More

ಪರಿಸರದ ಕಡೆಗೆ ನಮ್ಮದೊಂದು ನಡಿಗೆ

ಜಿಟಿ ಜಿಟಿ ಮಳೆ, ಹಚ್ಚ ಹಸಿರಿನ ಕಾನನ, ಝುಳು ಝುಳು ಹರಿಯುವ ನದಿಗಳ ಝೇಂಕಾರ…. ಇವುಗಳನ್ನೆಲ್ಲ ನೆನಪಿಸಿಕೊಂಡರೆ ಸಾಕು ಮುಖದ ಮೇಲೆ ಒಂದು ಮಂದಹಾಸ ಮೂಡುವುದಂತೂ ಸಹಜ. ಅದರಲ್ಲೂ ಇಂತಹ ಪರಿಸರದಲ್ಲಿ ಜೀವನ ಸಾಗಿಸುತ್ತಿರುವ ನಾವು ಮಲೆನಾಡಿಗರು ನಿಜವಾಗಿಯೂ…

Read More

ಮೂಡಾ ಅವ್ಯವಹಾರ: ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ: ವಿಜಯೇಂದ್ರ

ಬೆಂಗಳೂರು: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಜು. 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಪ್ರಕಟಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ…

Read More

ಜು.12ಕ್ಕೆ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಯಲ್ಲಾಪುರ: ತಾಲೂಕಿನ ಮಾವಿನಕಟ್ಟಾದ ಸ್ತ್ರೀಶಕ್ತಿ ಸಭಾಭವನದಲ್ಲಿ ಜು.12, ಶುಕ್ರವಾರ ಬೆಳಿಗ್ಗೆ 9.30ರಿಂದ ನುರಿತ ತಜ್ಞ ವೈದ್ಯರುಗಳಿಂದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಕ್ಯಾನ್ಸರ್ ಹೇಗೆ ಬರುತ್ತದೆ, ಲಕ್ಷಣಗಳು, ಚಿಕಿತ್ಸೆ, ಪರಿಹಾರೋಪಾಯಗಳನ್ನು ತಜ್ಞ ವೈದ್ಯರುಗಳು ತಿಳಿಸಿಕೊಡಲಿದ್ದಾರೆ. ಜೊತೆಯಲ್ಲಿ ಬಿಪಿ,…

Read More

Online ಭಜನಾ ಸ್ಪರ್ಧೆ- ಜಾಹೀರಾತು

Shreeprabha Studioಭಜನಾ ಸ್ಪರ್ಧೆ( online)ಆಸಕ್ತ ಭಜನಾ ತಂಡಗಳು ಕೂಡಲೇ ನೋಂದಾಯಿಸಿಕೊಳ್ಳಿ.ಜುಲೈ 21 ರ ಒಳಗೆ ಯಾವುದಾದ್ರೂ ಒಂದು ಭಜನೆಯನ್ನು ವಿಡಿಯೋ ರೆಕಾರ್ಡಿಂಗ್ ಮಾಡಿ ಕಳುಹಿಸಿ.ಯಾವುದೇ ಪ್ರವೇಶ ಶುಲ್ಕವಿಲ್ಲಪ್ರಥಮ ಬಹುಮಾನ – 5000ದ್ವಿತೀಯ ಬಹುಮಾನ – 2500ಹೆಚ್ಚಿನ ಮಾಹಿತಿಗಾಗಿ ಕೆಳಗಿನ…

Read More

ಅಹವಾಲು ಸ್ವೀಕರಿಸಿದ ಶಾಸಕ ಭೀಮಣ್ಣ

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಬುಧವಾರ ತಮ್ಮ ಕಚೇರಿಯಲ್ಲಿ ಸಾರ್ವಜನಿಕರ‌ ಅಹವಾಲು ಆಲಿಸಿದರು. ರಸ್ತೆ, ಚರಂಡಿ, ವಸತಿ ನಿಲಯಗಳಿಗೆ ಪ್ರವೇಶಾತಿ, ಬಸ್ಸಿನ ಸೌಲಭ್ಯ ಸೇರಿದಂತೆ ವಿವಿಧ ವಿಷಯಗಳ ಕುರಿತು ಮನವಿ ಸಲ್ಲಿಸಿದ್ದು, ಜನರ ಸಮಸ್ಯೆಗೆ ತಕ್ಷಣ…

Read More

ಸಂಸದ ಕಾಗೇರಿ ಜನ್ಮದಿನ: ರಕ್ತದಾನ ಶಿಬಿರ

ಸಿದ್ದಾಪುರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆಯವರ ಜನ್ಮದಿನ ಪ್ರಯುಕ್ತ ಪಟ್ಟಣದ‌ ಶ್ರೇಯಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಜಾದವಜಿ ಛೆಡಾ ಮೆಮೋರಿಯಲ್ ರಾಷ್ಟ್ರೋತ್ಥಾನ ರಕ್ತದಾನ ಕೇಂದ್ರ ಹುಬ್ಬಳ್ಳಿ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮಾನಿ…

Read More

ತೆಂಗು ಉತ್ಪನ್ನ ಸಂಸ್ಕರಣ ಘಟಕ ಸ್ಥಾಪನೆಗೆ ಆಗ್ರಹ: ಸಂಸದರಿಗೆ ಮನವಿ

ಹೊನ್ನಾವರ: ಕೃಷಿ ಮತ್ತು ರೈತರ ಕಲ್ಯಾಣ ಮಂತ್ರಾಲಯದ ಅಡಿಯಲ್ಲಿರುವ ತೆಂಗು ಅಭಿವೃದ್ಧಿ ಮಂಡಳಿ ಪ್ರಾದೇಶಿಕ ಕಚೇರಿಯನ್ನು ಮಂಜೂರಿ ಮಾಡಬೇಕು ಮತ್ತು ತೆಂಗು ಉತ್ಪನ್ನಗಳ ಸಂಸ್ಕರಣ ಘಟಕವನ್ನು ಹೊನ್ನಾವರದಲ್ಲಿ ಸ್ಥಾಪಿಸಬೇಕು ಎಂದು ಹೊನ್ನಾವರ ಉಳಿಸಿ ಬೆಳೆಸಿ ಜನಪರ ವೇದಿಕೆಯ ವತಿಯಿಂದ…

Read More
Back to top