Slide
Slide
Slide
previous arrow
next arrow

ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್, ಟೈಲರಿಂಗ್ ತರಬೇತಿ

ಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಆಗಸ್ಟ್ 1 ರಿಂದ ಆರಂಭವಾಗಲಿದೆ. ಗ್ರಾಮೀಣ…

Read More

ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕರಿಗಾಗಿ ಆಗಸ್ಟ್ ತಿಂಗಳಿನಲ್ಲಿ ರೆಫ್ರಿಜರೆಟರ್ ಮತ್ತು ಏರ್ ಕಂಡೀಶನಿಂಗ್, ಟ್ರಾವೆಲ್ ಮತ್ತು ಟೂರಿಸ್ಟ್ ಗೈಡ್ ಹಾಗೂ ಯುವತಿಯರಿಗಾಗಿ…

Read More

ಆಸ್ತಿ ತೆರಿಗೆ ರಿಯಾಯಿತಿ ಅವಧಿ ವಿಸ್ತರಣೆ

ಕಾರವಾರ: ಯಲ್ಲಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಆಸ್ತಿ ತೆರಿಗೆ ಪಾವತಿಸುವುದನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವ ಹಾಗೂ ಆಸ್ತಿ ತೆರಿಗೆಯನ್ನು ಸ್ವಯಂ ಪ್ರೇರಿತರಾಗಿ ಪಾವತಿಸುವುದನ್ನು ಉತ್ತೇಜಿಸಲು 2024-25ನೇ ಸಾಲಿನ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನ್ನು ಜು. 31 ರವರೆಗೆ ವಿಸ್ತರಿಸಲಾಗಿದ್ದು,…

Read More

ಬಿಸಲಕೊಪ್ಪ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ: ದತ್ತಿನಿಧಿ ವಿತರಣೆ

ಶಿರಸಿ: ಬಿಸಲಕೊಪ್ಪದ ಸೂರ್ಯನಾರಾಯಣ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತಿನ ಉದ್ಘಾಟನೆ ಕಾರ್ಯಕ್ರಮ ಹಾಗೂ ದತ್ತಿನಿಧಿ ವಿತರಣಾ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು. ಪ್ರಜಾಪ್ರಭುತ್ವ ಮಾದರಿಯಲ್ಲಿ ಆರಿಸಿ ಬಂದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸುವುದರ ಮೂಲಕ ಹಾಗೂ ದೀಪ ಬೆಳಗುವುದರ ಮೂಲಕ ವಿದ್ಯಾರ್ಥಿ…

Read More

ಜಿಲ್ಲೆಯಲ್ಲಿ ಮಳೆ ಇಳಿಮುಖ, 5 ಕಾಳಜಿ ಕೇಂದ್ರಗಳಲ್ಲಿ 150 ಜನರಿಗೆ ಆಶ್ರಯ

ಕಾರವಾರ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕವಾಗಿದ್ದ ಮಳೆಯ ಪ್ರಮಾಣ, ಮಂಗಳವಾರ ಇಳಿಮುಖವಾಗಿದ್ದು, ಹೊನ್ನಾವರ ತಾಲ್ಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳಲ್ಲಿ 150 ಮಂದಿ ಆಶ್ರಯ ಪಡೆದಿದ್ದು, ಅವರಿಗೆ…

Read More

ಜನ್ಮದಿನದ ಶುಭಾಶಯಗಳು- ಜಾಹೀರಾತು

ಜನಮೆಚ್ಚಿದ ಜನನಾಯಕನಿಗೆ ಜನ್ಮದಿನದ ಶುಭಾಶಯಗಳು ವಿಧಾನ ಸಭೆ ಮಾಜಿ ಅಧ್ಯಕ್ಷರು, ಉತ್ತರ ಕನ್ನಡ ಜಿಲ್ಲೆಯ ಹಾಲಿ ಸಂಸದರಾಗಿ ಅಪಾರ ಜನ ಮನ್ನಣೆ ಗಳಿಸಿರುವ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಜನ್ಮದಿನದ ಶುಭಾಶಯಗಳು. ಶ್ರೀ ದೇವರು ಅವರಿಗೆ ಆಯುಷ್ಯ, ಆರೋಗ್ಯ,…

Read More

ಶ್ರೀವಿಷ್ಣು ಸಹಸ್ರನಾಮದ ವಿಶಿಷ್ಟ ಸ್ತೋತ್ರ

ಸರ್ವಗಸ್ಸರ್ವವಿಧ್ಭಾನುಃ ವಿಶ್ವಕ್ಸೇನೋ ಜನಾರ್ದನಃ|ವೇದೋ ವೇದವಿದವ್ಯಂಗೋ ವೇದಾಂಗೋ ವೇದವಿತ್ ಕವಿಃ”|| ಭಾವಾರ್ಥ:ಸರ್ವಗನು ಎಂದರೆ ಎಲ್ಲೆಲ್ಲಿಯೂ ಹರಡಿರುವವನು. ಅವನು(ವಿಷ್ಣು) ಎಲ್ಲೆಲ್ಲಿಯೂ ವ್ಯಾಪಿಸಿಕೊಂಡಿರುತ್ತಾನೆ. ಎಲ್ಲವನ್ನು ಬಲ್ಲನು ಅಥವಾ ಪಡೆದಿರುತ್ತಾನೆ.ಆದ್ದರಿಂದ ‘ಸರ್ವವಿತ್’ ಎಲ್ಲವನ್ನು ತಿಳಿಯುವವನು. ಹಾಗೂ ಪ್ರಕಾಶಮಯ.ಆದ್ದರಿಂದ   ‘ಸರ್ವವಿಧ್ಭಾನುಃ’ ನಮ್ಮ ಎಲ್ಲಾ ಜ್ಞಾನವು ಇಂದ್ರಿಯ,…

Read More

ಆಡುಭಾಷೆಯಿಂದ ಉದ್ಭವಿಸಿದ ಸಾಹಿತ್ಯ ಅಜರಾಮರ: ಎಸ್.ಎಸ್.ಭಟ್

ಶಿರಸಿ: ಆಡುಭಾಷೆಯಿಂದ ಉದ್ಭವಿಸಿದ ಸಾಹಿತ್ಯ ಅಜರಾಮರವಾಗಿರುತ್ತದೆ. ಜನಮಾನಸದಿಂದ  ಮರೆಯಾಗುತ್ತಿರುವ ಆಡುಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಕರ ಆದ್ಯ ಕರ್ತವ್ಯಗಳಲ್ಲೊಂದು  ಪ್ರಾದೇಶಿಕ ಸೊಗಡಿನ ತಾಯಿಯ ಬಾಯ್ನುಡಿಗಳು ನಮ್ಮ ಪರಂಪರಾಗತ ಜನಪದ ಭಾಷೆಯ ಸೊಗಡಿನ ಸ್ವಾದಿಷ್ಟ ಅನುಭವ ಅದ್ಭುತವಾಗಿರುತ್ತದೆ. ಮಾತೃ ಭಾಷೆಗಿಂತ ಶ್ರೇಷ್ಠ …

Read More

ಜು.14ಕ್ಕೆ ‘ಸಮುತ್ಕರ್ಷ’ ಶ್ರದ್ಧಾ-ಮೇಧಾ ಪ್ರವೇಶ ಪರೀಕ್ಷೆ

ಶಿರಸಿ: ಸಮುತ್ಕರ್ಷ- ಐ.ಎ.ಎಸ್ ಶ್ರದ್ಧಾ-ಮೇಧಾ ಪ್ರವೇಶ ಪರೀಕ್ಷೆಯನ್ನು ಜು.14, ರವಿವಾರದಂದು ಬೆಳಿಗ್ಗೆ 10 ರಿಂದ 12 ರವರೆಗೆ, ನಗರದ ಎಮ್.ಇ.ಎಸ್ ವಾಣಿಜ್ಯ ಕಾಲೇಜಿನಲ್ಲಿ  ಏರ್ಪಡಿಸಲಾಗಿದೆ ಎಂದು ಸಮುತ್ಕರ್ಷ ಟ್ರಸ್ಟ್‌ನ ಡೈರೆಕ್ಟರ ಜನರಲ್ ಜಿತೇಂದ್ರ ನಾಯಕ ಮಾಹಿತಿ ನೀಡಿದ್ದಾರೆ. ಈ…

Read More

ರಾಘವೇಂದ್ರ ಬೆಟ್ಟಕೊಪ್ಪಗೆ ‘ಮಾಧ್ಯಮ‌ ಶ್ರೀ’ ಪ್ರಶಸ್ತಿ

ಶಿರಸಿ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿ ವರ್ಷ ಕೊಡಮಾಡುವ ‘ಮಾಧ್ಯಮ ಶ್ರೀ’ ಪ್ರಶಸ್ತಿಯು ಈ ಬಾರಿ ಹಿರಿಯ ಪತ್ರಕರ್ತ ರಾಘವೇಂದ್ರ ಬೆಟ್ಟಕೊಪ್ಪರಿಗೆ ಒಲಿದಿದೆ. ಮಂಗಳವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸಂಘದ ಅಧ್ಯಕ್ಷ ಸಂದೇಶ ಭಟ್ಟ ಬೆಳಖಂಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ…

Read More
Back to top