Slide
Slide
Slide
previous arrow
next arrow

ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಲಕ್ಷ್ಮಿಬಾಯಿ ಪಾಟೀಲ್ ಭೇಟಿ: ಪರಿಶೀಲನೆ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಹಾಗೂ ಚಂದಗುಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿವಿಲ್ ನ್ಯಾಯಾಧಿಶರಾದ ಲಕ್ಷ್ಮೀಬಾಯಿ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.    ಮಾಗೋಡ ಜಲಪಾತದ ರಸ್ತೆ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ…

Read More

ರಸ್ತೆಗುರುಳಿದ ಮರಗಳ ಅಪೂರ್ಣ ತೆರವು: ಜಿಕ್ರಿಯಾ ಮುಲ್ಲಾ ಅಸಮಾಧಾನ

ಯಲ್ಲಾಪುರ: ತಾಲೂಕಿನ ಬಾರೆ ಚಿನ್ನಾಪುರ ರಸ್ತೆಯಲ್ಲಿ ಎರಡು ದಿನಗಳಿಂದ ಸುರಿದ ಭಾರಿ ಮಳೆಗಾಳಿಗೆ ಹಲವು ಮರಗಳು ಬಿದ್ದಿದ್ದು, ತರಾತುರಿಯಲ್ಲಿ ಮರಗಳನ್ನು ಅಪೂರ್ಣ ತೆರವುಗೊಳಿಸಿರುವ ಬಗ್ಗೆ ಸಾಮಾಜಿಕ ಕಾರ್ಯಕರ್ತ ಜಿಕ್ರಿಯಾ ಮುಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಈ ಕುರಿತು ರವಿವಾರ…

Read More

ಅಮುಲ್ ನೂತನ ಪ್ರಾಡಕ್ಟ್‌ಗಳು ಲಭ್ಯ- ಜಾಹೀರಾತು

‘ಅಮುಲ್‌’ ಶಿರಸಿ ಜನರಿಗೆ ಇನ್ನಷ್ಟು ಹತ್ತಿರ ಅಮುಲ್‌ ಇದೀಗ ನೂತನ ಪ್ರಾಡಕ್ಟ್ ಗಳನ್ನು ದೇಶಾದ್ಯಂತ ಪರಿಚಯಿಸಿದೆ. ಅಮುಲ್‌ ಹಾಲು, ಮೊಸರು, ಮಜ್ಜಿಗೆ, ಪನ್ನೀರ್, ಲಸ್ಸಿ ಸೇರಿದಂತೆ ಇನ್ನೂ ಅನೇಕ ಪ್ರಾಡಕ್ಟ್ ಗಳು.. ನಿತ್ಯದ ಅವಶ್ಯಕತೆಗಳು ಒಂದೇ ಸೂರಿನಡಿಯಲ್ಲಿ ನಿಮ್ಮ…

Read More

TMS: ಶನಿವಾರದ ಖರೀದಿಗೆ ವಿಶೇಷ ರಿಯಾಯಿತಿ- ಜಾಹೀರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 27-07-2024…

Read More

ಹಳಿಯಾಳ, ಮುಂಡಗೋಡು ಹೊರತುಪಡಿಸಿ ಎಲ್ಲಾ ಶಾಲಾ-ಕಾಲೇಜಿಗೆ ರಜೆ

ಕಾರವಾರ: ಭಾರತೀಯ ಹವಾಮಾನ ಇಲಾಖೆ ತಿಳಿಸಿದಂತೆ ಜು. 28 ರ ಬೆಳಿಗ್ಗೆ 08-30 ರವರೆಗೆ ಭಾರಿ ಮಳೆಯಾಗುವ ಸೂಚನೆಯಿದೆ. ಹೀಗಾಗಿ ಆರೇಂಜ್ ಅಲರ್ಟ್‌ ಘೋಷಿಸಲಾಗಿದ್ದು ಜಿಲ್ಲೆಯ ಹಲವು ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ. ಬಾರೀ ಮಳೆಯಿಂದ ಹಳ್ಳಕೊಳ್ಳಗಳು ತುಂಬಿದ್ದು ಶಾಲಾ…

Read More

ಧರೆಗುರುಳಿದ ಮರ : ಮನೆ ಜಖಂ

ದಾಂಡೇಲಿ : ನಗರದ ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ ಪರಿಣಾಮವಾಗಿ ಮನೆಯೊಂದು‌ ಜಖಂಗೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಸವಿತಾ ಪೆಡ್ನೇಕರ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಮೇಲೆ ಮರ…

Read More

ಸಿದ್ದಾಪುರದಲ್ಲಿ ಅಗ್ನಿಶಾಮಕ ದಳ ಸೇವೆ ಪ್ರಾರಂಭ

ಸಿದ್ದಾಪುರ : ಕಳೆದ ನಾಲ್ಕೈದು ತಿಂಗಳಿನಿಂದ ವಾಹನದ ದುರಸ್ಥಿ ಹಾಗೂ ದಾಖಲೆ ಸರಿ ಇಲ್ಲದ ಕಾರಣ ತಾಲೂಕಿನಲ್ಲಿ ಅಗ್ನಿಶಾಮಕ ದಳದ ಸೇವೆ ಸ್ಥಗಿತಗೊಂಡಿತ್ತು ಬುಧವಾರ ಸಿದ್ದಾಪುರ ಘಟಕಕ್ಕೆ ವ್ಯವಸ್ಥಿತ ವಾಹನ ಬಂದಿದ್ದು ಸಾರ್ವಜನಿಕರಿಗೆ ಸೇವೆ ಆರಂಭಗೊಂಡಿದೆ. ಯಾವುದೇ ತುರ್ತು ಪರಿಸ್ಥಿತಿ…

Read More

ಶ್ರೀ ವಿಷ್ಣು ಸಹಸ್ರನಾಮದ ವಿಶಿಷ್ಟ ಶ್ಲೋಕ

“ಅನಿವರ್ತೀ ನಿವೃತ್ತಾತ್ಮಾ ಸಂಕ್ಷೇಪ್ತಾ ಕ್ಷೇಮಕೃಚ್ಛಿವಃ| ಶ್ರೀವತ್ಸವಕ್ಷಾಃ ಶ್ರೀವಾಸಃ ಶ್ರೀಪತಿಃ ಶ್ರೀಮತಾಂ ವರಃ”|| ಭಾವಾರ್ಥ:ದೇವಾಸುರರ ಸಂಗ್ರಾಮದಲ್ಲಿ ಎಂದಿಗೂ ಹಿಂಜರಿಯುವ ದಿಲ್ಲ,ಆದ್ದರಿಂದ ‘ಅನಿವರ್ತೀ’ಎನಿಸುವನು ಅಥವಾ ವೃಷ(ಧರ್ಮ) ಪ್ರಿಯನಾಗಿರುವದರಿಂದ ಧರ್ಮವನ್ನು ಬಿಟ್ಟು ಹಿಂಜರಿಯುವದಿಲ್ಲವಾದ್ದರಿಂದ ‘ಅನಿವರ್ತೀ’ ಎಂದಾಗಬಹುದು. ಸ್ವಭಾವದಿಂದಲೇ ವಿಷಯಗಳಿಂದ ಹಿಂತಿರುಗಿದ ಮನಸ್ಸುಳ್ಳಾತನು,ಆದ್ದರಿಂದ ‘ನಿವೃತ್ತಾತ್ಮನು’.…

Read More

ಮರ ಬೀಳುವ ಮುನ್ಸೂಚನೆ: ಅಗತ್ಯ ಕ್ರಮಕ್ಕೆ ಆಗ್ರಹ

ಸಿದ್ದಾಪುರ: ಪಟ್ಟಣ ವ್ಯಾಪ್ತಿಯ ಕೊಂಡ್ಲಿಯಿಂದ ಕೊಪ್ಪಕ್ಕೆ ಸಂಪರ್ಕ ನೀಡುವ ರಸ್ತೆಯಲ್ಲಿನ ಮಾರಿಕಾಂಬಾ ಜಾತ್ರಾ ಗದ್ದುಗೆ ಸಮೀಪದಲ್ಲಿ ಬೃಹತ್ ಮರವೊಂದು ಬೀಳುವ ಮುನ್ಸೂಚನೆ ಇದ್ದು ಅಪಾಯದ ಲಕ್ಷಣಗಳು ಕಂಡುಬರುತ್ತಿದೆ. ಕೂಡಲೇ ಮರವನ್ನ ತೆರವುಗೊಳಿಸಿ ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯ…

Read More

ಜು.27ಕ್ಕೆ ಕಲಾ ಗೌರವ: ಸಂಗೀತ ಕಾರ್ಯಕ್ರಮ

ಶಿರಸಿ: ನಗರದ ಸಂಹಿತಾ ಮ್ಯೂಸಿಕ್ ಫೋರಮ್‌ನಿಂದ ಗುರು ಪೂರ್ಣಿಮೆ ಪ್ರಯುಕ್ತ ಕಲಾ ಗೌರವ ಹಾಗೂ ಸಂಗೀತ ಕಾರ್ಯಕ್ರಮ ಅಶ್ವಿನಿ ವೃತ್ತ ಸಮೀಪ ಅಶೋಕ ನಗರದ ಲಕ್ಷ್ಮಿ ಕೃಪಾದಲ್ಲಿ ಜು.27ರ ಸಂಜೆ 5.30ಕ್ಕೆ ಏರ್ಪಡಿಸಲಾಗಿದೆ. ಈ ವೇಳೆ ಮದ್ದಲೆ ವಾದಕ…

Read More
Back to top