Slide
Slide
Slide
previous arrow
next arrow

ಮನೆ ಮೇಲೆ ಬಿದ್ದ ಬೃಹತ್ ಮರ: ಮನೆಮಂದಿಗೆ ಗಂಭೀರ ಗಾಯ

ಹೊನ್ನಾವರ : ತಾಲೂಕಿನ ಹಳದಿಪುರ ಬಗ್ರಹಣಿಯ ಮನೆಯೊಂದರ ಮೇಲೆ ಬುಧವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೃಹತ್ ಗಾತ್ರದ ಆಲದ ಮರ ಬಿದ್ದು ಮನೆಯಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ…

Read More

ಚಲಿಸುತ್ತಿರುವ ಬೈಕ್ ಮೇಲೆ ಮರ ಬಿದ್ದು, ಸವಾರನ ದುರ್ಮರಣ

ಯಲ್ಲಾಪುರ: ಬೈಕ್ ಮೇಲೆ ಚಲಿಸುತ್ತಿದ್ದ ಸವಾರನ ಮೇಲೆ ಮರ ಬಿದ್ದು ಸ್ಥಳದಲ್ಲಿಯೇ ಸವಾರ ಮೃತಪಟ್ಟ ದುರ್ಘಟನೆ ತಾಲೂಕಿನ ಮಾಳಕೊಪ್ಪ ಶಾಲೆ ಎದುರು ಸಂಭವಿಸಿದೆ. ಮಂಚಿಕೇರಿ ಸಮೀಪದ ಮಾಳಕೊಪ್ಪ ಶಾಲೆ ಎದುರಿಗೆ ಈ ದುರ್ಘಡನೆ ನಡೆದಿದ್ದು, ಅಲ್ಲಿಯೇ ಸಮೀಪದ ಕಬ್ಬಿನಗದ್ದೆಯ…

Read More

ಜು.24ಕ್ಕೆ ‘ನಾದಪೂಜೆ’

ಸಿದ್ದಾಪುರ: ಗಿಳಿಗುಂಡಿಯ ಸ್ವರ ಸಂವೇದನಾ ಪ್ರತಿಷ್ಠಾನ ವತಿಯಿಂದ ಸಂಕಷ್ಟಿ ಪ್ರಯುಕ್ತ ‘ನಾದಪೂಜೆ’ ಸಂಗೀತ ಕಾರ್ಯಕ್ರಮವನ್ನು ಜು.24, ಬುಧವಾರ ಮಧ್ಯಾಹ್ನ 3.30ರಿಂದ ತಾಲೂಕಿನ ಬಿದ್ರಕಾನ್ ಗಣಪತಿ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಡಾ.ಅಶೋಕ್ ಹುಗ್ಗಣ್ಣನವರ್ ಹುಬ್ಬಳ್ಳಿ ಹಾಗೂ ಶ್ರೀಪಾದ ಹೆಗಡೆ ಸೋಮನಮನೆ…

Read More

ಅರ್ಧ ಎಕರೆ ತೋಟ ಜಲಾವೃತ; ಅಪಾರ ಹಾನಿ

ಶಿರಸಿ: ತಾಲೂಕಿನ ಹುತ್ಗಾರ್ ಹಳ್ಳಿಬೈಲ್ ಸಮೀಪದ ಬಿಳೆಕಲ್ ಊರಿನ ನಾರಾಯಣ ಹೆಗಡೆ ಎಂಬುವರಿಗೆ ಸೇರಿರುವ ತೋಟಕ್ಕೆ ತಾಗಿರುವ ಗುಡ್ಡ ಕುಸಿದು ಅಪಾರ ಪ್ರಮಾಣದ ಹಾನಿಯಾಗಿದೆ. ಕಳೆದ ಹದಿನೈದು ದಿನದಿಂದ ಸುರಿಯುತ್ತಿರುವ ಮಳೆ, ಗಾಳಿ ಕಾರಣಕ್ಕೆ ಅರ್ಧ ಎಕರೆಗೂ ಹೆಚ್ಚು…

Read More

ವಾಲ್ಮೀಕಿ ನಿಗಮ ಹಗರಣವನ್ನು ಗಂಭೀರವಾಗಿ ಪರಿಗಣಿಸಿ: ಕೇಂದ್ರಕ್ಕೆ ಸಂಸದ ಕಾಗೇರಿ ಮನವಿ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ದೇಶನ ನೀಡಬೇಕೆಂದು ಎಂದು ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು. ದೆಹಲಿಯ ಲೋಕಸಭೆಯಲ್ಲಿ ಶೂನ್ಯಕಾಲದಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ನಿಗಮದ ಹಣ ತೆರಿಗೆಯಿಂದ…

Read More

ವರ್ತಮಾನದಲ್ಲಿ ಜ್ಞಾನ, ಕೌಶಲ್ಯದಿಂದ ಜಗತ್ತು ಗೆಲ್ಲಲು ಸಾಧ್ಯ: ಡಾ.ಆರ್.ಡಿ.ಜನಾರ್ಧನ

ಯಲ್ಲಾಪುರ: ಶಿಕ್ಷಣದ ಜೊತೆಯಲ್ಲಿ ಇಂದಿನ ಕಾಲಮಾನಕ್ಕೆ ತಕ್ಕ ಜ್ಞಾನ ಮತ್ತು ಕೌಶಲ್ಯಗಳಲ್ಲಿ ಕಲಿತು ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ ಎಂದು ಯಲ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಆರ್.ಡಿ.ಜನಾರ್ಧನ ಹೇಳಿದರು. ಅವರು ಇಲ್ಲಿನ ಅಡಿಕೆ ಭವನದಲ್ಲಿ…

Read More

ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಿಗೆ ಕರೆ

ಕಾರವಾರ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಚರಿಸಲಾಗುತ್ತಿರುವ ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಗಣೇಶ ವಿಗ್ರಹಗಳನ್ನು ತಯಾರು ಮಾಡಲಾಗುತ್ತಿದ್ದು, ವಿಗ್ರಹಗಳ ತಯಾರಿಕೆಗೆ ಪರಿಸರಕ್ಕೆ ಹಾನಿಯಾಗುವಂತಹ ವಸ್ತುಗಳು, ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ನಿಂದ…

Read More

ಬಡ ಅತಿಕ್ರಮಣದಾರರ ಮೇಲೆ ಮರುಕಳಿಸಿದ ಅರಣ್ಯ ಸಿಬ್ಬಂದಿಗಳ ದೌರ್ಜನ್ಯ

ಮುಂಡಗೊಡ: ಅನಾದಿಕಾಲದಿಂದ ಅರಣ್ಯಭೂಮಿಯನ್ನು ಸಾಗುವಳಿ ಮಾಡುತ್ತಿರುವ ಕಾತೂರ ವಲಯ ವ್ಯಾಪ್ತಿಯ ನಾಗನೂರ ಗ್ರಾಮದ ಅರಣ್ಯವಾಸಿಯ ಸಾಗುವಳಿಗೆ ಆತಂಕಪಡಿಸಿ, ದೌರ್ಜನ್ಯ ನಡೆಸಿದ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತೀವ್ರ…

Read More

ಡಿಸೆಂಬರ್ ಮಾಹೆಯ ಹಾಲಿನ ಪ್ರೋತ್ಸಾಹಧನ ಜಮಾ: ಕೆಶಿನ್ಮನೆ ಮಾಹಿತಿ

ಶಿರಸಿ: ಡಿಸೆಂಬರ್-2023ನೇ ಮಾಹೆಯ ರೂ.5 ಪ್ರೋತ್ಸಾಹಧನವು ಜು.22,ಸೋಮವಾರದಂದು ಜಮಾ ಆಗಿದೆ ಎಂದು ಧಾರವಾಡ,ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ಉಪಾಧ್ಯಕ್ಷರಾದ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ತಿಳಿಸಿದರು. ಈ ಸಂದರ್ಭದಲ್ಲಿ…

Read More

ನರೇಗಾದಡಿ ಕಾಲುವೆ ನಿರ್ಮಾಣ

ಶಿರಸಿ: ನೈಸರ್ಗಿಕವಾಗಿ ಹುಟ್ಟಿಕೊಂಡ ಹಳ್ಳ ಕೊಳ್ಳಗಳು ವರುಣನ ಆರ್ಭಟಕ್ಕೆ ಸಿಕ್ಕಿ ಮಳೆಗಾಲ ಮುಗಿಯುವ ಹೊತ್ತಿಗೆ ಕಸಕಡ್ಡಿಗಳು ಸಿಲುಕಿ ದಿಕ್ಕನ್ನೇ ಬದಲಿಸಿರುತ್ತವೆ. ಹೀಗಾಗಿ ಮಳೆಗಾಲ ಪ್ರಾರಂಭಕ್ಕೆ ಕಾಲುವೆಗಳ ದುರಸ್ತಿ ಕಾರ್ಯನಡೆಸಲಾಗುತ್ತಿದೆ.ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮದಲ್ಲಿನ…

Read More
Back to top