Slide
Slide
Slide
previous arrow
next arrow

ಕ್ರೀಡಾಕೂಟ: ಡೋನ್‌ಬೋಸ್ಕೊ ವಿದ್ಯಾರ್ಥಿಗಳಿಗೆ ವೀರಾಗ್ರಣಿ

ಶಿರಸಿ: ಆ.20ರಂದು ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಡೋನ್‌ಬೋಸ್ಕೊ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ವೈಯಕ್ತಿಕ ಹಾಗೂ ಗುಂಪು ವಿಭಾಗದ ಕ್ರೀಡೆಗಳಲ್ಲಿ ಅತ್ಯುತ್ತಮ ಸಾಧನೆಯನ್ನು ಗೈದು ವೀರಾಗ್ರಣಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಸ್ಯಾಮ್ಯೂವೆಲ್ ಮಚಾಡೋ 100ಮೀ.- ಪ್ರಥಮ,200ಮೀ- ಪ್ರಥಮ, ಹರ್ಡಲ್ಸ್…

Read More

ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಕ್ರೀಡಾ ಹವ್ಯಾಸ ಬೆಳೆಸಿಕೊಳ್ಳಬೇಕು: ಆರ್.ಎಮ್. ಹೆಗಡೆ

ಸಿದ್ದಾಪುರ: ಕ್ರೀಡೆ ಎನ್ನುವುದು ಪ್ರತಿಯೊಬ್ಬರಲ್ಲೂ ಅಂತರ್ಗತವಾಗಿದ್ದು ವಿದ್ಯಾರ್ಥಿಗಳು ಮೊಬೈಲ್ ವ್ಯಸನಿಗಳಾಗದೆ ಹೊರಾಂಗಣ ಕ್ರೀಡೆಗಳನ್ನು ರೂಢಿಸಿಕೊಂಡಲ್ಲಿ ಬೌದ್ಧಿಕವಾಗಿಯೂ ಪ್ರಬಲರಾಗಲು ಸಾಧ್ಯ ಎಂದು ಟಿ.ಎಮ್.ಎಸ್. ಅಧ್ಯಕ್ಷ ಆರ್.ಎಮ್ ಹೆಗಡೆ ಬಾಳೆಸರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತಾಲೂಕಿನ ಹಳ್ಳಿಬೈಲ್ ಪ್ರೌಢಶಾಲಾ ಆವರಣದಲ್ಲಿ ಬಿಳಗಿ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದ …

Read More

‘ದೇವರು ಪ್ರತಿಯೊಬ್ಬರಿಗೂ ಅವಕಾಶ ನೀಡುತ್ತಾನೆ, ಅದನ್ನು ಸದುಪಯೋಗಪಡಿಸಿಕೊಳ್ಳಿ’

ಸಿದ್ದಾಪುರ : ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ  ಕ್ರೀಡಾಕೂಟ ಹಲಗೇರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.  ಕ್ರೀಡಾಕೂಟಕ್ಕೆ ಹಲಗೇರಿ ಗ್ರಾಮ ಪಂಚಾಯತ ಅಧ್ಯಕ್ಷೆ ಮೋಹಿನಿ ಅಣ್ಣಪ್ಪ ನಾಯ್ಕ ಉದ್ಘಾಟಿಸಿ ಚಾಲನೆ ನೀಡಿದರು. ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಅತಿಥಿಗಳಾಗಿ…

Read More

ಹೊಳೆಯಲ್ಲಿ ಕಟ್ಟಿಕೊಂಡ ಕಸ ತೆರವು ಕಾರ್ಯ: ಶಾಸಕ ದಿನಕರ ಶೆಟ್ಟಿ ಪರಿಶೀಲನೆ

ಹೊನ್ನಾವರ: ಸಾಲ್ಕೋಡ್ ಹೊಳೆಗೆ ಮರದ ದಿಬ್ಬ ಹಾಗೂ ಕಸ ಶೇಖರಣೆಗೊಂಡು ಮನೆ ಹಾಗೂ ತೋಟಗಳಿಗೆ ಹಾನಿಯಾಗುತ್ತಿರುವುದರಿಂದ ಕಸ ತೆರವು ಮಾಡುವಾಗ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾಲ್ಕೋಡ್ ಹೊಳೆಗೆ ಇರುವ ಸೇತುವೆಗೆ ಭಾರಿ ಗಾತ್ರದ…

Read More

ಯಲ್ಲಾಪುರ ಎಪಿಎಂಸಿಯಲ್ಲಿ ಅಡಕೆ ಟೆಂಡರ್ ಪುನಃ ಪ್ರಾರಂಭ

ಯಲ್ಲಾಪುರ: ಎಪಿಎಂಸಿಯಲ್ಲಿ ಅಡಕೆ ಟೆಂಡರ್ ಪ್ರಕ್ರಿಯೆ ಶುಕ್ರವಾರ ಪುನಃ ಆರಂಭಗೊಂಡಿದೆ. ಟೆಂಡರ್ ಪ್ರಕ್ರಿಯೆಯಲ್ಳಿ ನ್ಯೂನತೆಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿ ಪಟ್ಟಣದಲ್ಲಿ ಅಡಕೆ ವ್ಯಾಪಾರಸ್ಥರು ಹಾಗೂ ದಲಾಲರು ಗುರುವಾರ ಅಡಕೆ ವ್ಯಾಪಾರ ಸ್ಥಗಿತಗೊಳಿಸಿದ್ದರು. ಬೇಡಿಕೆ ಈಡೇರಿಸುವಂತೆ ಎಪಿಎಂಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.ಅಡಕೆ…

Read More

ಕೋವಿಡ್’ನಿಂದ ಮೃತಪಟ್ಟ ಕಾರ್ಮಿಕನ ಕುಟುಂಬಸ್ಥರಿಗೆ ಪರಿಹಾರ ಧನ ವಿತರಣೆ

ದಾಂಡೇಲಿ: ಕೋವಿಡ್‌ನಿಂದ ಮೃತಪಟ್ಟ ಯಲ್ಲಾಪುರದ ಕಾರ್ಮಿಕ ಶಿವರಾಮ ಕರುಮನಿ ಅವರ ಕುಟುಂಬಸ್ಥರಿಗೆ ರಾಜ್ಯ ಕಾರ್ಮಿಕ ವಿಮಾ ನಿಗಮದಿಂದ ಪರಿಹಾರ ಧನದ ಚೆಕ್ ಮತ್ತು ಮಾಸಿಕ ಪಿಂಚಣಿ ಮಂಜೂರಾತಿ ಪತ್ರವನ್ನು ಶುಕ್ರವಾರ ನಗರದ ಇಎಸ್ಐ ಆಸ್ಪತ್ರೆಯ ಕಟ್ಟಡದಲ್ಲಿರುವ ರಾಜ್ಯ ಕಾರ್ಮಿಕ…

Read More

ಸಂಪನ್ನಗೊಂಡ “ನಾದಪೂಜೆ” ಸಂಗೀತೋತ್ಸವ

ಸಿದ್ದಾಪುರ: ತಾಲೂಕಿನ ಶ್ರೀಮನ್ನೆಲೆಮಾವಿನ ಮಠದಲ್ಲಿಶ್ರೀ ಶ್ರೀ ಮಾಧವಾನಂದ ಭಾರತೀ ಮಹಾಸ್ವಾಮಿಗಳ ಅನುಗ್ರಹದಿಂದ ಶ್ರೀ ಲಕ್ಷ್ಮೀ ನರಸಿಂಹ ಸಂಸ್ಕೃತಿ ಸಂಪದ ಶ್ರೀಮನ್ನೆಲೆಮಾವು ಮಠ ಇದರ ಆಶ್ರಯದಲ್ಲಿ ,ಸ್ವರ ಸಂವೇದನಾ ಪ್ರತಿಷ್ಠಾನ ( ರಿ) ಗಿಳಿಗುಂಡಿ ಇವರಿಂದ ಪ್ರತಿ ಸಂಕಷ್ಟ ಚತುರ್ಥಿಯ…

Read More

ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಇನ್ನೆಷ್ಟು ಹೆಣ ಬೀಳಬೇಕು; ಅನಂತಮೂರ್ತಿ ಪ್ರಶ್ನೆ

ಶಿರಸಿ: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಎನ್ನುವುದು‌ ಕೇವಲ ಚುನಾವಣಾ ಸಂದರ್ಭದ ಘೋಷಣೆಯಾಗಿ ಉಳಿದಂತೆ ಕಂಡುಬರುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಶುಕ್ರವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…

Read More

ಭಾರತಮಾತೆ ಹೆಸರಿನಲ್ಲಿ ಸಸಿ ನೆಟ್ಟ ಮಾಧವಾನಂದ ಶ್ರೀ

ಸಿಹಿಫಲದ ಮಾವಿನ ಗಿಡ ನೆಟ್ಟು ಅಭಿಯಾನಕ್ಕೆ ಚಾಲನೆ ಸಿದ್ದಾಪುರ: ತಾಯಿ ಭಾರತಮಾತೆಯ ಹೆಸರಿನಲ್ಲಿ ಸಸಿಯನ್ನು ನೆಡುವ ಮೂಲಕ ಒಂದು ಮಹತ್ ಕಾರ್ಯಕ್ಕೆ ಶ್ರೀಮನ್ನೆಲೆಮಾವು ಮಠದ ಪರಮ ಪೂಜ್ಯ ಶ್ರೀಗಳು ಮಾದರಿ ನಡೆಯನ್ನು ಹಾಕಿಕೊಟ್ಟಿದ್ದಾರೆ. ತಾಯಿಯ ಹೆಸರಿನಲ್ಲಿ ಒಂದು ವೃಕ್ಷ…

Read More

ಹೊಸ ಆಧಾರ್ ನೊಂದಣಿ, ತಿದ್ದುಪಡಿಗೆ ಅವಕಾಶ : ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 137 ಆಧಾರ್ ಸೇವಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಎಲ್ಲಾ ಕೇಂದ್ರಗಳಲ್ಲಿ ಹೊಸದಾಗಿ ಆಧಾರ್ ನೋಂದಣಿ, ತಿದ್ದುಪಡಿ ಕಾರ್ಯಗಳನ್ನು ಮಾಡಲಾಗುತ್ತಿದೆ.ಆಧಾರ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಮತ್ತು ಲಿಂಗ ಬದಲಾವಣೆಗೆ ಕೇವಲ ಒಂದು…

Read More
Back to top