ಯಲ್ಲಾಪುರ: ಸ್ವರಮಾಧುರಿ ಸಂಗೀತ ವಿದ್ಯಾಲಯ ಯಲ್ಲಾಪುರ ಇದರ ವಿದ್ಯಾರ್ಥಿಗಳಿಂದ ಗುರುಪೂರ್ಣಿಮೆಯ ನಿಮಿತ್ತ ಸಂಗೀತ ಗುರು ದಿ.ಪಂ.ಸಂದೀಪ ಉಡುಪ ಅವರಿಗೆ ಗುರುವಂದನೆ ಹಾಗೂ ನಾದಪೂರ್ಣಿಮಾ ಕಾರ್ಯಕ್ರಮ ಆ.15 ರಂದು ನಡೆಯಲಿದೆ. ತಟಗಾರ ಜೋಡಳ್ಳದ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಬೆಳಗ್ಗೆ 9ರಿಂದ…
Read MoreMonth: August 2024
ತಡೆಗೋಡೆ ಸಂಪೂರ್ಣ ನಾಶ: ಶಾಶ್ವತ ಪರಿಹಾರಕ್ಕಾಗಿ ಸಚಿವ ವೈದ್ಯರಿಗೆ ಮನವಿ ಸಲ್ಲಿಕೆ
ಹೊನ್ನಾವರ: ತಾಲೂಕಿನ ಕರ್ಕಿ ತೊಪ್ಪಲಕೇರಿ, ಹೆಗಡೆಹಿತ್ಲ ದಂಡೆಗೆ ಹಾಕಿರುವ ತಡೆಗೋಡೆ ಸಂಪೂರ್ಣ ನಾಶಗೊಂಡಿದ್ದು, ತಡೆಗೋಡೆ ನಿರ್ಮಿಸಿ ಶಾಶ್ವತ ಪರಿಹಾರ ದೊರಕಿಸಿ ಕೊಡುವ ಬಗ್ಗೆ ಅಲ್ಲಿನ ಗ್ರಾಮಸ್ಥರು ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ…
Read Moreಅಮುಲ್ ನೂತನ ಪ್ರಾಡಕ್ಟ್‌ಗಳು ಲಭ್ಯ- ಜಾಹೀರಾತು
‘ಅಮುಲ್’ ಶಿರಸಿ ಜನರಿಗೆ ಇನ್ನಷ್ಟು ಹತ್ತಿರ ಅಮುಲ್ ಇದೀಗ ನೂತನ ಪ್ರಾಡಕ್ಟ್ ಗಳನ್ನು ದೇಶಾದ್ಯಂತ ಪರಿಚಯಿಸಿದೆ. ಅಮುಲ್ ಹಾಲು, ಮೊಸರು, ಮಜ್ಜಿಗೆ, ಪನ್ನೀರ್, ಲಸ್ಸಿ ಸೇರಿದಂತೆ ಇನ್ನೂ ಅನೇಕ ಪ್ರಾಡಕ್ಟ್ ಗಳು.. ನಿತ್ಯದ ಅವಶ್ಯಕತೆಗಳು ಒಂದೇ ಸೂರಿನಡಿಯಲ್ಲಿ ನಿಮ್ಮ…
Read Moreಟಿಎಸ್ಎಸ್ ಆಡಳಿತ ಮಂಡಳಿಗೆ ಆಡಳಿತ ನಡೆಸಲು ಅಧಿಕಾರವಿಲ್ಲ; ಮನವಿ ಸಲ್ಲಿಕೆ
ವಿಶೇಷ ಅಧಿಕಾರಿ ನೇಮಕ ಆದೇಶ ಮಾತ್ರ ರದ್ದು | ಡಿಆರ್ ಕೋರ್ಟ್ ಆದೇಶದಂತೆ ಚುನಾವಣಾ ಪ್ರಕ್ರಿಯೆ ನಡೆಸಲು ಮನವಿ ಶಿರಸಿ: ಇತ್ತಿಚಿಗಷ್ಟೇ ಹೊರಬಿದ್ದಿರುವ ಮೇಲ್ಮನವಿ ಆದೇಶದಲ್ಲಿ ಸಂಸ್ಥೆಗೆ ವಿಶೇಷಾಧಿಕಾರಿ ನೇಮಕಕ್ಕೆ ಮಾತ್ರ ರದ್ದಾಗಿದ್ದು, ಅಧ್ಯಕ್ಷರನ್ನು ಒಳಗೊಂಡಂತೆ ಟಿಎಸ್‌ಎಸ್ ಸಂಸ್ಥೆಯ…
Read Moreಮನೋಜ್ಞವಾಗಿ ಮೂಡಿಬಂದ ‘ಅಂಗದ-ಸಂಧಾನ’ ತಾಳಮದ್ದಳೆ
ಸಿದ್ದಾಪುರ: ತಾಲೂಕಿನ ಕಾನಸೂರಿನ ಯಕ್ಷಪ್ರೇಮಿ ದಿ. ನಾಗೇಶ ಶೇಟರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ಸಂತೋಷಶೇಟರ ಪ್ರಾಯೋಜಕತ್ವದಲ್ಲಿ ಏರ್ಪಟ್ಟ ತಾಳಮದ್ದಳೆ “ಅಂಗದ-ಸಂಧಾನ” ಮನೋಜ್ಞವಾಗಿ ಮೂಡಿಬಂತು. ನಾಟ್ಯಾಚಾರ್ಯ ಶಂಕರ ಭಟ್ಟರ ಅಂಗದ ಹಾಗೂ ಸುಬ್ರಾಯ ಹೆಗಡೆ ಕೆರೆಕೊಪ್ಪರವರ ರಾವಣ ಇವರಿಬ್ಬರ…
Read Moreಚಿಣ್ಣರ ಛದ್ಮವೇಷ ಸ್ಪರ್ಧೆ ಯಶಸ್ವಿ
ಯಲ್ಲಾಪುರ: ಪಟ್ಟಣದ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಣ್ಣರ ಛದ್ಮವೇಷ ಸ್ಪರ್ಧಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಒಂದನೇ ಫಾದರ್ ಪೀಟರ್ ಕರ್ನೇರಿಯೋ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ಫಾದರ್ ರೊಯ್ಯಸ್ಟನ್ ಗೊನ್ಸಾಲ್ವೀಸ್, ಶಿಕ್ಷಕ ವೃಂದ ಹಾಗೂ ಸ್ಪರ್ಧಿಗಳ ಪಾಲಕರು ಉಪಸ್ಥಿತರಿದ್ದರು.…
Read Moreಸೆ.14ಕ್ಕೆ ಲೋಕ್ ಅದಾಲತ್
ಯಲ್ಲಾಪುರ: ಸಣ್ಣಪುಟ್ಟ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟಿದ್ದು ಅದಕ್ಕಾಗಿ ಸೆ.14ರಂದು ಲೋಕ್ ಅದಾಲತ್ ಹಮ್ಮಿಕೊಂಡಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಜಿ.ಬಿ. ಹಳ್ಳಕಾಯಿ ಹೇಳಿದರು. ಅವರು ನ್ಯಾಯಾಲಯದ ಆವರಣದಲ್ಲಿ ಸೋಮವಾರ ಸಂಜೆ ಈ…
Read Moreಅಬ್ದುಲ್ ಕಲಾಂ ವಸತಿ ಶಾಲೆಗೆ ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ಭೇಟಿ
ದಾಂಡೇಲಿ: ನಗರದ ಅಂಬೇವಾಡಿಯಲ್ಲಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗುತ್ತಿರುವ ಹಲವಾರು ಸಮಸ್ಯೆಗಳ ಕುರಿತಂತೆ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಸತೀಶ ಪೂಜಾರಿ ಸೋಮವಾರ ಅಬ್ದುಲ್ ಕಲಾಂ ವಸತಿ ಶಾಲೆಗೆ…
Read Moreಸುಜ್ಞಾನನಿಧಿ ಶಿಷ್ಯವೇತನ ವಿತರಣೆ
ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಡಾ.ವೀರೇಂದ್ರ ಹೆಗ್ಗಡೆ ಕೈಗೊಂಡ ಕಾರ್ಯ ಸದಾ ಸ್ಮರಣೀಯ ಸಿದ್ದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ. ಟ್ರಸ್ಟ್ ( ರಿ ) ಸಿದ್ದಾಪುರ ತಾಲೂಕು ವತಿಯಿಂದ 2024-25ನೇ ಸಾಲಿನಲ್ಲಿ ಸುಜ್ಞಾನನಿಧಿ ಶಿಷ್ಯ…
Read Moreಹೃದಯಾಘಾತದಿಂದ ಪೌರಕಾರ್ಮಿಕ ಮೃತ: ಹೆಬ್ಬಾರ್ ಸಂತಾಪ
ಯಲ್ಲಾಪುರ: ಪಟ್ಟಣದ ಬೆಲ್ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವಾಗ ಹೃದಯಾಘಾತದಿಂದ ಪೌರಕಾರ್ಮಿಕನೊಬ್ಬ ಸೋಮವಾರ ಮೃತಪಟ್ಟಿದ್ದಾನೆ. ಲಕ್ಷ್ಮಣ ಆಯಿತ್ರ ಹರಿಜನ (54) ಮೃತ ಪೌರ ಕಾರ್ಮಿಕ. ಈತ ಬೆಲ್ ರಸ್ತೆಯಲ್ಲಿ ರವಿವಾರದ ಸಂತೆಯ ವಹಿವಾಟಿನ ತ್ಯಾಜ್ಯ ವಿವೇವಾರಿ ಮಾಡುತ್ತಿದ್ದ ಸಂದರ್ಭದಲ್ಲಿ ಲೊ…
Read More