ಸಿದ್ದಾಪುರ: ಪ್ರತಿ ವರ್ಷದಂತೆ ಈ ವರ್ಷವೂ ತಾಲೂಕಿನ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಗದ್ದೆನಾಟಿ ಮೂಲಕ ಕೃಷಿ ಅಧ್ಯಯನ ಪ್ರಾರಂಭಿಸಿದರು. ಸೀನ ಸೆಟ್ಟರು ನಮ್ಮ ಟೀಚರು ಹಾಗೂ ಪರಿಸರ ಅಧ್ಯಯನದ ಕೃಷಿ ಪಾಠದ ಪ್ರಾಯೋಗಿಕ ಅನುಭವಕ್ಕಾಗಿ ಹತ್ತಿರದ…
Read MoreMonth: August 2024
ಬಿಜೆಪಿಯ ವಿವಿಧ ಮೋರ್ಚಾದಿಂದ ಅಂಬೇಡ್ಕರ್ ಪುತ್ಥಳಿ ಸ್ವಚ್ಚತಾ ಕಾರ್ಯ
ದಾಂಡೇಲಿ : ಬಿಜೆಪಿ ಓ.ಬಿ.ಸಿ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ವತಿಯಿಂದ ನಗರ ಸಭೆಯ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಸ್ವಚ್ಛಗೊಳಿಸಲಾಯಿತು.…
Read More“ಹರ್ ಘರ್ ತಿರಂಗಾ”: ಜಿಲ್ಲೆಯಾದ್ಯಂತ ಕಾರ್ಯಕ್ರಮಗಳ ಆಯೋಜನೆ: ಡಿಸಿ ಲಕ್ಷ್ಮೀಪ್ರಿಯಾ
ಕಾರವಾರ: ಭಾರತ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆ.15 ರವರೆಗೆ ನಡೆಯುವ “ಹರ್ ಘರ್ ತಿರಂಗಾ” ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ದೇಶಪ್ರೇಮವನ್ನು ಅಭಿವ್ಯಕ್ತಗೊಳಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದರು. ಅವರು ಸೋಮವಾರ ವೀಡಿಯೋ ಸಂವಾದ…
Read Moreದೇಶಭಕ್ತಿ ಗೀತೆ ಹಾಡಿ ಗೆದ್ದ ಲಯನ್ಸ್ ವಿದ್ಯಾರ್ಥಿಗಳು
ಶಿರಸಿ: ನಗರದ ರಾಘವೇಂದ್ರ ಮಠದಲ್ಲಿ ಮಾರುತಿ ಸೇವಾ ಸಂಸ್ಥೆ ಗಣೇಶ ನಗರ ಶಿರಸಿ , ಮಾರಿಕಾಂಬಾ ಆಸ್ಪತ್ರೆ ಮತ್ತು ಡಯಾಗ್ನೋಟಿಕ್ ಸೆಂಟರ್ ಇವರ ಸಂಯುಕ್ತ ಆಶ್ರಯದಲ್ಲಿ ಆ.11ರಂದು ಸ್ವಾತಂತ್ರ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ತಾಲೂಕ ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ…
Read Moreರಾಷ್ಟ್ರಮಟ್ಟದಲ್ಲಿ ಚಿನ್ನ ಗೆದ್ದ ಲಯನ್ಸ್ ಬಾಲೆ
ಶಿರಸಿ: ನಗರದ ಲಯನ್ಸ ಶಾಲೆಯಲ್ಲಿ 6ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕು.ಖುಷಿ ಸಾಲೇರ ರಾಷ್ಟ್ರ ಮಟ್ಟದ ರೋಲರ್ ಸ್ಕೇಟಿಂಗ್ ಹಾಕಿ ವಿಭಾಗದಲ್ಲಿ ಚಿನ್ನದ ಸಾಧನೆ ಮೆರೆದಿದ್ದಾಳೆ. ಇತ್ತೀಚೆಗೆ ಕೋಯಿಮುತ್ತೂರಿನಲ್ಲಿ ನಡೆದ ಇಂಡಿಯಾ ಸ್ಕೇಟ್ ರಾಷ್ಟ್ರಮಟ್ಟದ ರೋಲರ್ ಸ್ಕೇಟಿಂಗ್ ಹಾಕಿ…
Read Moreಅಡಿಕೆಗೆ ವಿಪರೀತ ಕೊಳೆ: ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಲಿ: ಎಂ.ಪಿ.ಹೆಗಡೆ
ಶಿರಸಿ: ಬಿಟ್ಟುಬಿಡದೆ ಸುರಿದ ಮಳೆಯಿಂದಾಗಿ ಸರಿಯಾದ ಸಮಯಕ್ಕೆ ಅಡಿಕೆ ಬೆಳೆಗೆ ಔಷಧ ಸಿಂಪಡಿಸಲಾಗದೆ ರೈತ ತೀವ್ರ ತೊಂದರೆಗೆ ಒಳಗಾಗಿದ್ದಾನೆ. ಕೇವಲ ತೋಟಕ್ಕೆ ಅಷ್ಟೇ ಅಲ್ಲದೆ ಗದ್ದೆಗಳಿಗೂ ಕೂಡ ನೀರು ನುಗ್ಗಿ ಅಪಾರ ಹಾನಿಯಾಗಿದೆ. ಅಡಿಕೆ ಬೆಳೆಗೆ ಕೊಳೆ ರೋಗ…
Read Moreಬೆಳೆ ಸರ್ವೆ ಪೋರ್ಟಲ್ ಸಮಸ್ಯೆ ಸರಿಪಡಿಸಲು ಶಾಸಕರಿಗೆ ಮನವಿ
ಶಿರಸಿ: ಬೆಳೆ ಸರ್ವೆ ಪೋರ್ಟಲ್‌ನಲ್ಲಿ ಉಂಟಾಗಿರುವ ಸಮಸ್ಯೆಯಿಂದಾಗಿ ಬೆಳೆ ವಿಮೆ ಪ್ರೀಮಿಯಂ ಪಾವತಿಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆಯನ್ನು ಶೀಘ್ರ ಪರಿಹರಿಸಲು ರಾಗಿಹೊಸಳ್ಳಿ ಸೊಸೈಟಿ ಅಧ್ಯಕ್ಷರಾದ ವಿಷ್ಣು ಹೆಗಡೆ ಕಡಮನೆ ಹಾಗೂ ಟಿಆರ್‌ಸಿ ನಿರ್ದೇಶಕರಾದ ಸಂತೋಷಕುಮಾರ ಗೌಡರ ಕಸಗೆ ನೇತೃತ್ವದಲ್ಲಿ…
Read Moreಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಲ್ಲ ಸ್ತರದ ಜನತೆಗೆ ನೆರವು ನೀಡಿದೆ: ಜಿ.ಯು.ಭಟ್
ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜದ ಎಲ್ಲಾ ಸ್ತರದ ಜನತೆಗೆ ನೆರವು ನೀಡಿದೆ. ಪ್ರವಾಹಭಾದಿತವಾದ ಊರಿನ ಜನರ ಕಷ್ಟಕ್ಕೆ ಸ್ಪಂದಿಸಿದ್ದಾರೆ. ಹಲವಾರು ಶೈಕ್ಷಣಿಕ ಸಂಸ್ಥೆ ನಿರ್ಮಿಸಿದ್ದಾರೆ.ಅನ್ನದಾನ,ಶಿಕ್ಷಣ ದಾನ,ಅಭಯದಾನ ಎಲ್ಲಾ ರೀತಿಯ ದಾನ ನೀಡಿದ್ದಾರೆ.ಕರೋನಾ ಸಮಯದಲ್ಲಿ ಜನಕ್ಕೆ ಸಹಾಯ ಮಾಡಿದ್ದಾರೆ.…
Read Moreತಂಬಾಕು ಸೇವನೆ ದುಷ್ಪರಿಣಾಮಗಳ ಕುರಿತು ಜಾಗೃತಿ
ದಾಂಡೇಲಿ : ಅಂತರರಾಷ್ಟ್ರೀಯ ಯುವ ದಿನಾಚರಣೆಯ ಹಿನ್ನಲೆಯಲ್ಲಿ ನಗರದ ರೋಟರಿ ಕ್ಲಬ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಡಿ ರೋಟರಿ ಶಾಲೆಯಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು…
Read Moreವೈನಾಡ್ ದುರಂತ : ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ಟಿ.ಆರ್.ಚಂದ್ರಶೇಖರ್ 50,000/- ರೂ.ದೇಣಿಗೆ
ದಾಂಡೇಲಿ : ನಗರದ ಹಿರಿಯ ಸಮಾಜಸೇವಕರು, ಉದ್ಯಮಿಗಳು ಹಾಗೂ ಕಾಂಗ್ರೆಸ್ ಮುಖಂಡರಾದ ಟಿ.ಆರ್ ಚಂದ್ರಶೇಖರ್ ಕೇರಳದ ವೈನಾಡ್ ನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ: 50,000/- ದೇಣಿಗೆಯನ್ನು…
Read More