Slide
Slide
Slide
previous arrow
next arrow

ಅಂದರ್ ಬಾಹರ್ ಆಡುತ್ತಿದ್ದವರ ಮೇಲೆ ಪೋಲಿಸ್ ದಾಳಿ

ಹಳಿಯಾಳ: ಅಂದರ್ ಬಾಹರ್ ಆಡುತ್ತಿದ್ದ ಗುತ್ತಿಗೇರಿ ಗಲ್ಲಿಯ ಮಹ್ಮದ್ ಅಬ್ದುಲ್ ರಜಾಕ್, ನಾಸೀರ್ ಅಹ್ಮದ್, ಅದೇ ಭಾಗದ ಆಟೋ ಚಾಲಕ ಮಹಮದ್ ಗೌಸ್, ಆಶ್ರಯನಗರದ ಕೂಲಿ ಕೆಲಸ ಮಾಡುವ ಜಾವೀದ್ ಹಾಗೂ ಅದೇ ಊರಿನ ಕಲಾಮ್ ಹೆಬ್ಬಳ್ಳಿ ಎಂಬಾತರ…

Read More

ಆ.15ಕ್ಕೆ ‘ಕಾರ್ಗಿಲ್ ವಿಜಯೋತ್ಸವ ಬೆಳ್ಳಿ ಹಬ್ಬ ಸಂಭ್ರಮಾಚರಣೆ’

ಶಿರಸಿ: ಇಲ್ಲಿಮ ಸುಭಾಶ್ಚಂದ್ರ ಬೋಸ್ ಕಾರ್ಯಪಡೆ, ವಿದ್ಯಾನಗರ ರುದ್ರಭೂಮಿ ಸಮಿತಿ, ಶಿರಸಿ ಅಂಚೆ ಇಲಾಖೆ, ಶಿರಸಿ, ಯುವ ಬ್ರಿಗೇಡ್ ಶಿರಸಿ ನಿವೃತ್ತ ಸೈನಿಕರ ಸಂಘ, ಶಿರಸಿ ಇವರುಗಳ ಸಹಕಾರದೊಂದಿಗೆ ‘ನನ್ನ ದೇಶ ನನ್ನ ಹೊಣೆ’ ಅಂಗವಾಗಿ ‘ಕಾರ್ಗಿಲ್ ವಿಜಯೋತ್ಸವದ…

Read More

ಗ್ರೀನ್ ಕೇರ್ ಸಂಸ್ಥೆಯಿಂದ ಉದ್ಯಮಶೀಲತೆ ತರಬೇತಿ

ಶಿರಸಿ: ಯಲ್ಲಾಪುರದ ಕ್ರಿಯೇಟಿವ್ ತರಬೇತಿ ಕೇಂದ್ರದಲ್ಲಿರುವ ಗ್ರೀನ್ ಕೇರ್ ಸಂಸ್ಥೆಯ ಬ್ಯೂಟಿಷನ್ ಮತ್ತು ಬೇಸಿಕ್ ಫ್ಯಾಶನ್ ಡಿಸೈನಿಂಗ್ ತರಬೇತಿಯ ವಿದ್ಯಾರ್ಥಿಗಳಿಗೆ ಆ.9ರಂದು ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಸಿಡಾಕ್ ಸಂಸ್ಥೆಯ ಉಪ ನಿರ್ದೇಶಕರಾದ ಶಿವಾನಂದ್.ವಿ.ಯಲಿಗಾರ್…

Read More

ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದಿಂದ ಬಿಜೆಪಿ ವಿರುದ್ಧ ಪ್ರತಿಭಟನಾ ಸಭೆ

ದಾಂಡೇಲಿ : ಕೇಂದ್ರ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದ ಬಿಜೆಪಿ ಪಕ್ಷದ ಸುಳ್ಳು ಆರೋಪದ ಕುರಿತಂತೆ ನಗರದ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದಿಂದ ಶುಕ್ರವಾರ ಪಕ್ಷದ ಕಾರ್ಯಾಲಯದಲ್ಲಿ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ…

Read More

ಪಿಎಸ್ಐ ಆಗಿ ಪದೋನ್ನತಿಗೊಂಡ ಮಹೇಶ ಮೇಲ್ಗೇರಿ: ಗೆಳೆಯರ ಬಳಗದಿಂದ ಸನ್ಮಾನ

ದಾಂಡೇಲಿ: ದಾಂಡೇಲಿಯ ಹಸನ್ಮುಖಿ ಹಾಗೂ ಕ್ರಿಯಾಶೀಲ ಮತ್ತು ಪ್ರಾಮಾಣಿಕ ಪೊಲೀಸ್ ಅಧಿಕಾರಿ ಮಹೇಶ್ ಮೇಲ್ಗೇರಿಯವರು ಪೋಲಿಸ್ ಉಪನಿರೀಕ್ಷಕರಾಗಿ ಪದೋನ್ನತಿಗೊಂಡ ಹಿನ್ನೆಲೆಯಲ್ಲಿ ನಗರದ ಗೆಳೆಯರ ಬಳಗದಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಗೆಳೆಯರ ಬಳಗದ ಫಿರೋಜ್ ಖಾನ್ ಬಾಲೆಖಾನ್, ಬಶೀರ್ ಗಿರಿಯಾಳ ಮತ್ತು…

Read More

ಶಿರೂರು-ಉಳುವರೆ ಸಂತ್ರಸ್ತರಿಗೆ ಕರವೇ ಸ್ವಾಭಿಮಾನಿ ಬಣದಿಂದ ನೆರವು

ದಾಂಡೇಲಿ : ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತದಿಂದಾಗಿ ಹಾನಿಗೊಳಗಾದ ಉಳವರೆಯ ಸಂತ್ರಸ್ಥರಿಗೆ ಕರವೇ ಸ್ವಾಭಿಮಾನಿ ಬಣದ ನೇತೃತ್ವದಲ್ಲಿ ಬಟ್ಟೆ ಬರೆ, ಆಹಾರ ವಸ್ತುಗಳು ಸೇರಿದಂತೆ ಅಗತ್ಯ ನೆರವು ನೀಡಲಾಯ್ತು. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಸ್ವಾಭಿಮಾನಿ…

Read More

ಸಾರ್ವಜನಿಕರಿಗೆ ಸಂಕಷ್ಟ ತಂದಿಟ್ಟ ಬಿಡಾಡಿ ದನ: ಗೋಶಾಲೆಗೆ ಸ್ಥಳಾಂತರಿಸುವಂತೆ ಆಗ್ರಹ

ಸಂದೇಶ್ ಎಸ್.ಜೈನ್ ದಾಂಡೇಲಿ: ಅದು ದಾಂಡೇಲಿ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶವಿರುವ ರಸ್ತೆ. ಈ ರಸ್ತೆಯಲ್ಲಿ ನಗರದ ಜನತೆ ಮಾತ್ರವಲ್ಲದೆ ದೂರದೂರುಗಳಿಂದ ಬರುವ ಪ್ರವಾಸಿಗರು ಕೂಡ ಸಂಚರಿಸುತ್ತಾರೆ. ಅಂದ ಹಾಗೆ ಇದು ನಗರದ ಪ್ರಮುಖ ವಾಣಿಜ್ಯ ರಸ್ತೆಯಾಗಿರುವ ಲಿಂಕ್…

Read More

TMS: ವಾರಾಂತ್ಯದ ಖರೀದಿಗಾಗಿ ಭೇಟಿ ನೀಡಿ- ಜಾಹೀರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 10-08-2024…

Read More

ಸಹಕಾರ ಸಂಘಗಳ ತಿದ್ದುಪಡಿ ಕಾಯ್ದೆಗೆ ಹೈಕೋರ್ಟ್ ತಡೆ

ಉಚ್ಛ ನ್ಯಾಯಾಲಯದ ಏಕಸದಸ್ಯ ಪೀಠದಿಂದ ಆದೇಶ | ರಾಜ್ಯ ಸರಕಾರದ ಕ್ರಮಕ್ಕೆ ರಾಜ್ಯಾದ್ಯಂತ ವಿರೋಧ ಕಾರವಾರ: ರಾಜ್ಯಾದ್ಯಂತ ಸಹಕಾರಿ ಸಂಘಗಳಿಂದ ತೀವ್ರ ವಿರೋಧಕ್ಕೆ ಒಳಗಾಗಿದ್ದ ಸಹಕಾರ ಸಂಘಗಳಲ್ಲಿ ನೇಮಕಾತಿ ವೃಂದ ರಚನೆ, ಸಿಬ್ಬಂದಿ ನೇಮಕಾತಿ, ನೌಕರರ ವರ್ಗಾವಣೆ ಹಾಗೂ…

Read More

ನೂತನ ಸಹಕಾರಿ ಕಾಯ್ದೆ ತಿದ್ದುಪಡಿ ವಿಧೇಯಕ ವಿರೋಧಿಸಿ ಮನವಿ ಸಲ್ಲಿಕೆ

ಯಲ್ಲಾಪುರ: ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲು ಹೊರಟಿರುವ ನೂತನ ಸಹಕಾರಿ ಕಾಯ್ದೆಯ ತಿದ್ದುಪಡಿ ವಿಧೇಯಕವನ್ನು ವಿರೋಧಿಸಿ ಕೃಷಿ, ಕೃಷಿಕ ಹಾಗೂ ಕೃಷಿಪತ್ತು ಸಂಘಗಳ ಶ್ರೇಯೋಭಿವೃಧ್ದಿ ಟ್ರಸ್ಟ್ ಶಿರಸಿ ಇದರಡಿ, ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ನೇತೃತ್ವದಲ್ಲಿ ಸಹಕಾರಿಗಳ ನಿಯೋಗ…

Read More
Back to top