Slide
Slide
Slide
previous arrow
next arrow

ಸತತ ಮಳೆಗೆ ಅಡಿಕೆಗೆ ಕೊಳೆ: ಔಷಧಿ ಸಿಂಪಡಿಸಲಾರದೇ ಕೈಕಟ್ಟಿ ಕುಳಿತ ರೈತ

ಶ್ರೀಧರ ವೈದಿಕ: ಯಲ್ಲಾಪುರ: ತಾಲೂಕಿನಲ್ಲಿ ಕಳೆದ ಒಂದು ತಿಂಗಳಿನಿಂದ ಸತತ ಮಳೆ ಸುರಿಯುತ್ತಿರುವುದರಿಂದ ಅಡಿಕೆಗೆ ಕೊಳೆ ರೋಗ ವ್ಯಾಪಕವಾಗಿ ಕಾಣಿಸಿಕೊಂಡಿದೆ. ಕೆಲ ರೈತರು ಒಂದು ಬಾರಿ ಔಷಧಿ ಸಿಂಪಡಿಸಿದ್ದು, ನಿರಂತರವಾಗಿ ಮಳೆಯಿಂದಾಗಿ ಹೆಚ್ಚಿನವರು ಒಮ್ಮೆಯೂ ಔಷಧಿ ಸಿಂಪಡಿಸಲು ಸಾಧ್ಯವಾಗಿಲ್ಲ.…

Read More

ವಿವಿಧ ಪ್ರಕರಣಗಳ ಆರೋಪಿಗಳಿಗೆ ಪರೇಡ್ ನಡೆಸಿದ ಡಿವೈಎಸ್ಪಿ ಶಿವಾನಂದ

ದಾಂಡೇಲಿ: ನಗರ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಮಾದಕ ಪದಾರ್ಥ ಸೇವನೆ ಹಾಗೂ ಮಾರಾಟ ಹಾಗೂ ಓಸಿ ಮಟ್ಕಾ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ಗುರುವಾರ ನಗರ ಪೊಲೀಸ್ ಠಾಣೆಗೆ ಕರೆಸಿ ಪರೇಡ್ ಮಾಡಿಸಲಾಯಿತು. ಪೊಲೀಸ್ ಉಪಾಧಿಕ್ಷಕರಾದ ಶಿವಾನಂದ ಮದರಕಂಡಿ…

Read More

ಕೇಂದ್ರ ಸಚಿವ ವಿ.ಸೋಮಣ್ಣರನ್ನು ಭೇಟಿಯಾದ ಆರ್.ವಿ.ದೇಶಪಾಂಡೆ

ದಾಂಡೇಲಿ : ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಚಿವರೊಂದಿಗೆ…

Read More

ಖಾಸಗಿ ಬಸ್‌ಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಕ್ರಮ ಕೈಗೊಳ್ಳುವೆ: ರಾಮಲಿಂಗ ರೆಡ್ಡಿ

ದಾಂಡೇಲಿ : ರಾತ್ರಿ ಸಂಚರಿಸುವ ಖಾಸಗಿ ಬಸ್ಸುಗಳಲ್ಲಿ ಸಿಸಿ ಟಿವಿ ಅಳವಡಿಕೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಮಹಿಳಾ ಪ್ರಯಾಣಿಕರ ಸುರಕ್ಷತೆಯ ಹಿತದೃಷ್ಟಿಯಿಂದ ದೂರದ ಊರುಗಳಿಂದ ರಾತ್ರಿ ಸಮಯದಲ್ಲಿ ಬರುವ…

Read More

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಕುಳಗಿ ರಸ್ತೆ ಸೇತುವೆ: ದುರಸ್ತಿಗೆ ಸಾರ್ವಜನಿಕರಿಂದ ಆಗ್ರಹ

ಸಂದೇಶ್ ಎಸ್.ಜೈನ್, ದಾಂಡೇಲಿ ದಾಂಡೇಲಿ : ನಗರ ಮತ್ತು ಕುಳಗಿ, ಅಂಬಿಕಾನಗರ ಪ್ರದೇಶವನ್ನು ಸಂಪರ್ಕಿಸುವ ಕುಳಗಿ ರಸ್ತೆಯ ಸೇತುವೆ ದುಸ್ಥಿತಿಯಲ್ಲಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ‌ ನಿಟ್ಟಿನಲ್ಲಿ ಮುಂದಡಿಯಿಟ್ಟಿದೆ. 1967 ರಲ್ಲಿ ನಿರ್ಮಾಣಗೊಂಡ ಈ ಸೇತುವೆ ಕಳೆದ 57 ವರ್ಷಗಳಿಂದ…

Read More

ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

ದಾಂಡೇಲಿ : ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ ಕಾರ್ಯಕ್ರಮವನ್ನು ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಮಹಿಳಾ ಟೈಲರ್‌ಗಳಾದ ಅಂಬಿಕಾ ಧೆಲಿ, ಉಮಾ ಪುರೋಹಿತ್ ಮತ್ತು ಲಲಿತಾ ಬಂಡಿ ಅವರನ್ನು ಸನ್ಮಾನಿಸಲಾಯಿತು.…

Read More

ನಾಪತ್ತೆಯಾಗಿದ್ದ ಮೊಬೈಲ್‌ಗಳನ್ನು ಪತ್ತೆ ಹಚ್ಚಿ ಮರಳಿಸಿದ ಪೊಲೀಸರು

ದಾಂಡೇಲಿ: ನಗರದ ವಿವಿಧೆಡೆಗಳಲ್ಲಿ ಈ ಹಿಂದೆ ಕಳ್ಳತನವಾಗಿದ್ದ ಹಾಗೂ ಕಳೆದು ಹೋಗಿದ್ದ ಒಟ್ಟು 5 ಮೊಬೈಲ್ ಫೋನ್‌ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿ ಆ ಮೊಬೈಲ್ ಗಳ ವಾರೀಸುದಾರರನ್ನು ಠಾಣೆಗೆ ಕರೆಯಿಸಿ ಪೊಲೀಸ್ ಉಪಾಧೀಕ್ಷಕರಾದ ಶಿವಾನಂದ ಮದರಕಂಡಿಯವರ…

Read More

ಸ್ವರ್ಣರಶ್ಮಿಯಿಂದ ಲಯನ್ಸ್ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರೇರಣೆ

ಶಿರಸಿ: ನಗರದ ಲಯನ್ಸ್ ಶಾಲೆಯಲ್ಲಿ ವಾಣಿಜ್ಯ ತೆರಿಗೆಯ ನಿವೃತ್ತ ಅಧಿಕಾರಿಗಳಾದ ಸುಬ್ರಾಯ ಎಂ. ಹೆಗಡೆ ಗೌರಿಬಣ್ಣಿಗೆ ಯು.ಪಿ.ಎಸ್.ಸಿ ಮತ್ತು ಕೆ.ಪಿ.ಎಸ್‌.ಸಿ ನಡೆಸುವ ಐ.ಎ.ಎಸ್ ಮತ್ತು ಕೆ.ಎ.ಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಹೇಗಿರಬೇಕು ಎಂದು ವಿವರಿಸಿದರು. ನಿವೃತ್ತ ಪ್ರಾಧ್ಯಾಪಕರಾದ…

Read More

ದೇವಳಮಕ್ಕಿ ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ ಇಂಗ್ಲಿಷ್ ತರಗತಿ ಪ್ರಾರಂಭ

ಕಾರವಾರ : ತಾಲೂಕಿನ ದೇವಳಮಕ್ಕಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಎಲ್‌ಕೆಜಿ ಇಂಗ್ಲಿಷ್ ಮಾಧ್ಯಮದ ತರಗತಿಯನ್ನು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಮಂಗಳವಾರದಂದು ಉದ್ಘಾಟಿಸಿದರು. ಶಾಸಕ ಸತೀಶ್ ಸೈಲ್ ಮಾತನಾಡಿ…

Read More

ಕಳ್ಳರ ಕರಾಮತ್ತು: ಲಕ್ಷ್ಮಿಹಾರ ನಾಪತ್ತೆ!

ಯಲ್ಲಾಪುರ: ಬೈಲಂದೂರು ಮಸೀದಿಗಲ್ಲಿಯ ಲಕ್ಷ್ಮಿ ಮನೆಗೆ ನುಗ್ಗಿದ ಕಳ್ಳರು ಅಲ್ಲಿದ್ದ ಲಕ್ಷ್ಮಿ ಹಾರವನ್ನು ಕದ್ದು ಪರಾರಿಯಾಗಿದ್ದಾರೆ.ಜು.22ರಂದು ಕಳ್ಳತನ ನಡೆದಿದ್ದು, ಇಷ್ಟು ದಿನಗಳ ಕಾಲ ಚಿನ್ನಾಭರಣ ಹುಡುಕಾಟ ನಡೆಸಿದ ಅವರು, ಸರ ಸಿಗದ ಕಾರಣ ಇದೀಗ ಪೊಲೀಸ್ ದೂರು ನೀಡಿದ್ದಾರೆ.…

Read More
Back to top