ಭಗವಂತನ ಕೃಪೆಗೆ ದೀರ್ಘ ಕಾಲ್ ಪ್ರಾರ್ಥನೆ ಅಗತ್ಯ | ಚಾತುರ್ಮಾಸ್ಯ ನಿಮಿತ್ತ ಭಕ್ತಾದಿಗಳ ವಿಶೇಷ ಸೇವೆ | ಶಿರಸಿ: ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳುವುದು ಬಹಳ ಮುಖ್ಯವಾದದ್ದು. ಇದರಿಂದ ಮನಸ್ಸಿನ ಸ್ಥಿರತೆ ಸಾಧ್ಯವಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೀಠಾಧಿಪತಿ…
Read MoreMonth: August 2024
ಆ.11ಕ್ಕೆ ಉಚಿತ ಹೃದಯರೋಗ ತಪಾಸಣಾ ಶಿಬಿರ
ದಾಂಡೇಲಿ : ಹುಬ್ಬಳ್ಳಿಯ ವಿಹಾನ್ ಹಾರ್ಟ್ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಡಾ.ಭಟ್ ಆಸ್ಪತ್ರೆ ದಾಂಡೇಲಿ ಮತ್ತು ಲಯನ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಡಿ ನಗರದ ಕರ್ನಾಟಕ ಸಂಘದ ಪಂಚಗಾನ ಸಭಾ ಭವನದಲ್ಲಿ ಆ.11ರಂದು ಬೆಳಿಗ್ಗೆ 9:00…
Read Moreದಾಂಡೇಲಿ ವಿವಿಧ ಕಾಲೇಜುಗಳಿಗೆ ಪೊಲೀಸ್ ಅಧಿಕಾರಿಗಳಿಂದ ಭೇಟಿ
ದಾಂಡೇಲಿ : ವಿದ್ಯಾರ್ಥಿನಿಯರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಪಾಲಕರಿಂದ ದೂರುಗಳು ಬಂದಿದ್ದಲ್ಲಿ, ಕಾಲೇಜಿನ ಸುತ್ತಮುತ್ತ ಅಹಿತಕರ ಘಟನೆಗಳು ನಡೆಯುತ್ತಿದ್ದಲ್ಲಿ ಅಥವಾ ನಡೆಯುವ ಸಾಧ್ಯತೆಯಿದ್ದಲ್ಲಿ ಇದರ ಬಗ್ಗೆ ಮಾಹಿತಿಯನ್ನು ಪಡೆದು ಸೂಕ್ತ ಕ್ರಮವನ್ನು ಕೈಗೊಳ್ಳುವ ನಿಟ್ಟಿನಲ್ಲಿ ನಗರ ಠಾಣೆಯ…
Read Moreಶಾಲೆಗಳ ಪುನರಾರಂಭ: ಪಾಠದ ಜೊತೆ ಪಠ್ಯೇತರ ಚಟುವಟಿಕೆಗಳು ಚುರುಕು
ದಾಂಡೇಲಿ : ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಇಳಿಮುಖ ಕಂಡಿದೆ. ಶಾಲೆಗಳು ಹಾಗೂ ಕಾಲೇಜುಗಳು ಮತ್ತೆ ಪುನರಾರಂಭಗೊಂಡಿದೆ. ಶಾಲೆಗಳಲ್ಲಿ ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ತಕ್ಕಮಟ್ಟಿಗೆ ಚಾಲನೆ ದೊರೆತಿದೆ. ಸ್ವಾತಂತ್ರ್ಯ ದಿನಾಚರಣೆಯ ನಂತರದ ದಿನಗಳಲ್ಲಿ ಕ್ರೀಡಾಕೂಟಗಳಿಗೆ ಚಾಲನೆ…
Read Moreಚೆಸ್ ಸ್ಪರ್ಧೆ: ಸೆಂಟ್ ಮೈಕಲ್ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ
ದಾಂಡೇಲಿ : ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಗೆ ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ನಗರಕ್ಕೆ ಹಾಗೂ ತಾಲೂಕಿಗೆ ಕೀರ್ತಿಯನ್ನು ತಂದಿದ್ದಾರೆ. ಹಳಿಯಾಳದ ಕಾರ್ಮೆಲ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ…
Read More1962 ತುರ್ತು ಪಶುವೈದ್ಯಕೀಯ ಆಂಬ್ಯುಲೆನ್ಸ್ ಸೇವೆಗೆ ಒಂದು ವರ್ಷದ ಸಂಭ್ರಮ
ಸಂದೇಶ್ ಎಸ್.ಜೈನ್, ದಾಂಡೇಲಿ ದಾಂಡೇಲಿ : 1962 ತುರ್ತು ಪಶುವೈದ್ಯಕೀಯ ಆಂಬ್ಯುಲೆನ್ಸ್ ಸೇವೆಯು ಕರ್ನಾಟಕದಾದ್ಯಂತ ಗಮನಾರ್ಹ ಸಾಧನೆಯೊಂದಿಗೆ ಮೊದಲ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. 1962 ಆಂಬ್ಯುಲೆನ್ಸ್ ಸೇವೆಯು ಕರ್ನಾಟಕ ರಾಜ್ಯದ ರೈತರಿಗೆ ಒಂದು ದೊಡ್ಡ ವರದಾನವಾಗಿದೆ. ಕರ್ನಾಟಕ 1962 ಪಶುವೈದ್ಯಕೀಯ…
Read Moreರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಕಾನೂನು ಅರಿವು ಮಾಹಿತಿ ಕಾರ್ಯಾಗಾರ
ಯಲ್ಲಾಪುರ: ತಾಲೂಕಿನ ಮಂಚಿಕೇರಿ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಕಾನೂನು ಅರಿವು ಮಾಹಿತಿ ಕಾರ್ಯಗಾರ, ಹಾಗೂ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ ಕಾರ್ಯಕ್ರಮ ಮಂಗಳವಾರ ನಡೆಯಿತು. ಸಿಪಿಐ ರಮೇಶ ಹಾನಾಪುರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾಫಿಯಾ ಟ್ರಾಫಿಕ್ ರೂಲ್ಸ್ ಹಾಗೂ…
Read Moreನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ನಾಗರಾಜ್‌ಗೆ ತವರಿನಲ್ಲಿ ಅದ್ದೂರಿ ಸ್ವಾಗತ
ಭಟ್ಕಳ: 15 ವರ್ಷಗಳ ಕಾಲ ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ತವರಿಗೆ ಆಗಮಿಸಿದ ನಿವೃತ್ತ ಯೋಧ ನಾಗರಾಜ ವೆಂಕ್ಟಯ್ಯ ದೇವಡಿಗ ಅವರಿಗೆ ಭಟ್ಕಳದ ವಿವಿಧ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಶಂಸುದ್ದಿನ್ ಸರ್ಕಲ್‌ನಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಿದರು. ಬಳಿಕ…
Read Moreವಂಚನೆಗೊಳಗಾಗಿದ್ದ ಶಿಕ್ಷಕಿಗೆ ಸಿಕ್ಕ ನ್ಯಾಯ
ಯಲ್ಲಾಪುರ: ಭೂಮಿ ಕೊಡಿಸುವುದಾಗಿ ಹೇಳಿ ಶಿಕ್ಷಕಿಗೆ ವಂಚಿಸಿದ ಪ್ರಕರಣದಲ್ಲಿ ಕೊನೆಗೂ ಶಿಕ್ಷಕಿಗೆ ನ್ಯಾಯ ದೊರಕಿದೆ. ತಾಲೂಕಿನ ಮಂಚಿಕೇರಿಯ ಶಿಕ್ಷಕಿ ರೇವತಿ ನಾಯಕ ಅವರಿಗೆ ಭೂಮಿ ಕೊಡಿಸುವುದಾಗಿ ಹೇಳಿದ ತಾರೀಮಕ್ಕಿಯ ಗೋಪಾಲಕೃಷ್ಣ ಭಟ್ಟ ಎಂಬಾತ 5 ಲಕ್ಷ ರೂ ಪಡೆದು,…
Read Moreಚೆಸ್ ಸ್ಪರ್ಧೆ: ಜನತಾ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ
ದಾಂಡೇಲಿ : ಉತ್ತರ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಚೆಸ್ ಸ್ಪರ್ಧೆಗೆ ನಗರದ ಜನತಾ ವಿದ್ಯಾಲಯ ಪ್ರೌಢಶಾಲೆಯ ಒಟ್ಟು ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿ ಗಮನ ಸೆಳೆದಿದ್ದಾರೆ. ಜನತಾ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿ ಮಧುರ್ ಮಾಸಲೆಕರ ಈತನು 17…
Read More