Slide
Slide
Slide
previous arrow
next arrow

ನೆಲಸಿರಿ: ಗಣೇಶ ಚತುರ್ಥಿ ಹಬ್ಬಕ್ಕೆ ಸವಿರುಚಿಯ ಪಂಚಖಾದ್ಯ- ಜಾಹೀರಾತು

ಗಣೇಶ ಚತುರ್ಥಿ ಹಬ್ಬಕ್ಕೆ ಸವಿರುಚಿಯ ಪಂಚಖಾದ್ಯ ಮನೆಯಲ್ಲಿ ವಿಶೇಷವಾಗಿ ಸಾವಯವ ಬೆಲ್ಲದಿಂದ ತಯಾರಿಸಿದ ಪಂಚಖಾದ್ಯದ ಕಿಟ್ ನಮ್ಮಲ್ಲಿ ಲಭ್ಯ. ಅಲ್ಲದೇ ಚಕ್ಕುಲಿ, ವಡೆ, ಮೋದಕ, ಪಂಚಕಜ್ಜಾಯ, ಕರ್ಜಿಕಾಯಿ, ಲಡ್ಡಿಗೆ ಉಂಡೆ, ಅತ್ರಾಸ ಈ ಖಾದ್ಯಗಳು ಪ್ರತ್ಯೇಕವಾಗಿ ಲಭ್ಯವಿರುತ್ತದೆ. ಮುಂಗಡವಾಗಿ…

Read More

ಡಿಪ್ಲೋಮಾ ಪ್ರವೇಶಾವಧಿ ವಿಸ್ತರಣೆ

ಶಿರಸಿ: ಎಂ.ಇ.ಎಸ್ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಶಿರಸಿ, 2024-25 ನೇ ಸಾಲಿನ ಪ್ರಥಮ/ಲ್ಯಾಟರಲ್/ದ್ವಿತೀಯ ವರ್ಷದ ಡಿಪ್ಲೋಮಾ ಪ್ರವೇಶಾವಧಿಯನ್ನು ಸೆ.6 ರವರೆಗೆ ವಿಸ್ತರಣೆ ಮಾಡಲಾಗಿದೆ. ಕಾಲೇಜಿನ ಸಿವಿಲ್, ಮೆಕ್ಯಾನಿಕಲ್ ಮತ್ತು ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ಕೋರ್ಸ್ಗಳಲ್ಲಿ ಕೆಲವೇ-ಕೆಲವು ಸೀಟುಗಳು ಲಭ್ಯವಿದ್ದು,…

Read More

ಕ್ರೀಡಾಕೂಟ: ಚಂದನ ಪ್ರೌಢಶಾಲೆಗೆ ಸಮಗ್ರ ವೀರಾಗ್ರಣಿ

ಶಿರಸಿ: ಆ.26 ಮತ್ತು 27ರಂದು ಶಿರಸಿಯ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬಿಸಲಕೊಪ್ಪ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟದಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡಿ ಬಿಸಲಕೊಪ್ಪ ವಲಯದ 7…

Read More

ಅಧಿಕಾರಕ್ಕೆ ಅಂಟಿಕೊಳ್ಳದೇ, ಸೈದ್ದಾಂತಿಕ ನಿಲುವನ್ನು‌ ಪ್ರತಿಪಾದಿಸುತ್ತಿದ್ದವರು ‘ದಿ. ರಾಮಕೃಷ್ಣ ಹೆಗಡೆ’

ದಿ.ರಾಮಕೃಷ್ಣ ಹೆಗಡೆ ಜನ್ಮದಿನ: ‘ಹೆಗಡೆ ಮತ್ತು ಜಾತ್ಯತೀತತೆ’ ಉಪನ್ಯಾಸ ಯಶಸ್ವಿ ಸಿದ್ದಾಪುರ: ರಾಜಕೀಯ ಸೈದ್ಧಾಂತಿಕ ನಿಲುವನ್ನು ಪ್ರತಿಪಾದಿಸುತ್ತ ಮುನ್ನಡೆದು, ಸೋಲನ್ನು ಗೆಲುವಿನ ಶಕ್ತಿಯನ್ನಾಗಿ ಪರಿವರ್ತಿಸುವ ಶಕ್ತಿ ರಾಮಕೃಷ್ಣ ಹೆಗಡೆಯವರದ್ದಾಗಿತ್ತು ಎಂದು ಹಿರಿಯ ಸಾಹಿತಿ ಮಹಾಬಲಮೂರ್ತಿ ಕೊಡ್ಲಕೆರೆ ಅಭಿಪ್ರಾಯ ವ್ಯಕ್ತಪಡಿಸಿದರು.…

Read More

ಇಡಗುಂಜಿ ದೇವಾಲಯದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಹೊನ್ನಾವರ: ಇಡಗುಂಜಿಯ ಶ್ರೀ ವಿನಾಯಕ ದೇವಾಲಯದಲ್ಲಿ ತಾತ್ಕಾಲಿಕವಾಗಿ ಗೌರವಧನದ ಮೇಲೆ ಕೆಲಸ ಮಾಡಲು ಮಣಿಗಾರರು, ಗುಮಾಸ್ತರು, ಮುಖ್ಯ ಅಡುಗೆ ತಯಾರಕರು, ಸಹಾಯಕ ಅಡುಗೆಯವರು ಕಂ ಊಟ ಬಡಿಸುವವರು, ಭದ್ರತಾ ಸಿಬ್ಬಂದಿ, ಸ್ವಚ್ಛತೆಗಾರರು, ಕಛೇರಿ ಪರಿಚಾರಕ, ಮುಸುರೆ ಒರೆಸುವವರು ಹಾಗೂ…

Read More

ಏಕಲವ್ಯ ಪ್ರಶಸ್ತಿಗಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಕಾರವಾರ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023ನೇ ಸಾಲಿನ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಕ್ರೀಡಾಪಟುಗಳು ಅರ್ಜಿ ನಮೂನೆ ಹಾಗೂ…

Read More

ಯಶಸ್ವಿಯಾಗಿ ನಡೆದ ಹಾರ್ಸಿಕಟ್ಟಾ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಗ್ರಾಪಂ ವ್ಯಾಪ್ತಿಯ ಹಳಿಯಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ, ಗ್ರಾಪಂ ಹಾರ್ಸಿಕಟ್ಟಾ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಹಾರ್ಸಿಕಟ್ಟಾ ಮತ್ತು ಸಕಿಪ್ರಾ ಶಾಲೆ ಹಳಿಯಾಳ ಇವರ ಸಹಯೋಗದಲ್ಲಿ ಹಾರ್ಸಿಕಟ್ಟಾ ಕ್ಲಸ್ಟರ್ ಮಟ್ಟದ…

Read More

ಜಿಲ್ಲೆಯ ವೈದ್ಯಕೀಯ ವ್ಯವಸ್ಥೆ ಇನ್ನಷ್ಟು ಉತ್ತಮವಾಗಿರಲಿ : ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಆರೋಗ್ಯ ಇಲಾಖೆಯ ಮೂಲಕ ಜಿಲ್ಲೆಯ ಸಾರ್ವಜನಿಕರಿಗೆ ನೀಡುತ್ತಿರುವ ಎಲ್ಲಾ ವಿಧದ ವೈದ್ಯಕೀಯ ಸೇವೆಗಳಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಹಾಗೂ ಆರೋಗ್ಯ ಸೇವೆಗಳು ಎಲ್ಲಾ ವಯೋಮಾನದವರಿಗೂ ತಲುಪಿಸುವ ರೀತಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ತಿಳಿಸಿದರು.…

Read More

ಮ್ಯಾರಥಾನ್ ಓಟದ ಸ್ಪರ್ಧೆಗೆ ಅಪರ ಜಿಲ್ಲಾಧಿಕಾರಿ ಚಾಲನೆ

ಕಾರವಾರ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಜಿಲ್ಲಾ ಆಸ್ಪತ್ರೆ ಕಾರವಾರ,…

Read More

ಶಿರಸಿ ವಾ.ಕ.ರಸಾ.ಸಂಸ್ಥೆಗೆ ಪ್ರಿಯಾಂಗ ಎಂ. ಭೇಟಿ

ಶಿರಸಿ: ಶಿರಸಿ ವಾ.ಕ.ರಸಾ.ಸಂಸ್ಥೆ ವಿಭಾಗಕ್ಕೆ ಇತ್ತಿಚಿಗೆ ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ .ಎಂ. ಭೇಟಿ ನೀಡಿ ಶಿರಸಿ ಹಳೆ ಬಸ್ ನಿಲ್ದಾಣದ ಕಾಮಗಾರಿ ಕಾರ್ಯಗಳನ್ನು ವೀಕ್ಷಿಸಿ, ಕಾಮಗಾರಿ ಕಾರ್ಯವೂ ತೀರಾ ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ತಮ್ಮ ಅತೃಪ್ತಿಯನ್ನು…

Read More
Back to top