Slide
Slide
Slide
previous arrow
next arrow

ಲಿಂಗನಮಕ್ಕಿಯಿಂದ ನೀರು ಬಿಡುಗಡೆ: ನೆರೆ ಸಮಸ್ಯೆ ಎದುರಿಸಲು ಸಕಲ ಸಿದ್ಧತೆ: ಡಿಸಿ ಮಾಹಿತಿ

ಹೊನ್ನಾವರ : ಶಿವಮೊಗ್ಗದ ಲಿಂಗನಮಕ್ಕಿ ಜಲಾಶಯದಲ್ಲಿ ನೀರು ಗರಿಷ್ಟ ಮಟ್ಟ ತಲುಪಿದರೆ ಮುಂಜಾಗೃತಾ ಕ್ರಮವಾಗಿ ನೀರನ್ನು ಹೊರಬಿಡುವಂತೆ ಕೆಪಿಸಿ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ತಿಳಿಸಿದರು. ತಾಲೂಕಿನ ಗೇರುಸೊಪ್ಪ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ…

Read More

ವಯನಾಡು ದುರಂತ; ಸೇವಾ ಭಾರತೀಯಿಂದ ಸೇವಾ ಕಾರ್ಯ

ದೇವರನಾಡಲ್ಲಿ ಆರ್.ಎಸ್.ಎಸ್. ಸೇವೆಗೆ ಜನತೆಯ ಶ್ಲಾಘನೆ | ಸಮಾಜದ ಕಷ್ಟಕ್ಕೆ ಸ್ಪಂದಿಸಿದ್ದು ದೇಶಭಕ್ತರ ಸಂಘಟನೆ ಕೇರಳ: ದೇಶವಿಖ್ಯಾತ ಖ್ಯಾತ ಪ್ರವಾಸಿ ತಾಣವಾಗಿರುವ ವಯನಾಡಿನಲ್ಲಿ ಭೂಕುಸಿತದ ನಂತರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಈ ದುರಂತದಲ್ಲಿ ಇಲ್ಲಿಯವರೆಗೆ 150ಕ್ಕೂ ಹೆಚ್ಚು ಜನರು…

Read More

ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗಬೇಡಿ; ಸಿಪಿಐ ವರ್ಮಾ

ಶಿರಸಿ: ಭವ್ಯ ಹಾಗೂ ಸದೃಢ ಭಾರತ ನಿರ್ಮಾಣ ಮಾಡುವ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗದೇ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಿಪಿಐ ಶಶಿಕಾಂತ ವರ್ಮಾ ಹೇಳಿದರು. ಅವರು ಗುರುವಾರ ನಗರದ ಮಾರಿಕಾಂಬಾ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶಿರಸಿ…

Read More

ಸಂಸದ ಕಾಗೇರಿಯಿಂದ ಇಎಸ್‌ಐ ಆಸ್ಪತ್ರೆಗೆ ಮನವಿ

ನವದೆಹಲಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ದೆಹಲಿಯಲ್ಲಿ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ಭೇಟಿಯಾಗಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಇಎಸ್ಐ ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಮನವಿ ನೀಡಿದರು.

Read More

ರೋಟರಿಯಿಂದ ಕಿವುಡು ಮಕ್ಕಳ ಶಾಲೆಯಲ್ಲಿ ಕದಂಬ ಇಂಟರ್ಯಾಕ್ಟ್ ಕ್ಲಬ್ ಪ್ರಾರಂಭ

ಶಿರಸಿ: ರೋಟರಿ ಕ್ಲಬ್ ಶಿರಸಿ ಇವರ ವತಿಯಿಂದ ದಿ.ಮಹಾದೇವ ಭಟ್ ಕೂರ್ಸೆ ಕಿವುಡು ಮಕ್ಕಳ ವಸತಿ ಶಾಲೆ ಶಿರಸಿ ಇದರಲ್ಲಿ 2024-25ನೇ ಸಾಲಿನ ಕದಂಬ ಇಂಟರ್ಯಾಕ್ಟ್ ಕ್ಲಬ್ ಪದಾಧಿಕಾರಿಗಳ ಸೇವಾ ದೀಕ್ಷಾ ಸಮಾರಂಭವನ್ನು ಆ.1, ಗುರುವಾರದಂದು ನಡೆಸಲಾಯಿತು. ಶಾಲೆಯ…

Read More

ಕಾಳಜಿ ಕೇಂದ್ರ ಆಶ್ರಿತರಿಗೆ ದಿನಸಿ ಕಿಟ್ ವಿತರಿಸಿದ ರೂಪಾಲಿ ನಾಯ್ಕ್

ಕಾರವಾರ: ಅತಿಯಾದ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ ತಾಲ್ಲೂಕಿನ ಚೆಂಡಿಯಾ ಗ್ರಾಮ ಪಂಚಾಯತಿಯ ಅರಗಾ, ಈಡೂರು, ಪೋಸ್ಟ್‌ ಚೆಂಡಿಯಾದಲ್ಲಿ ಕಾಳಜಿ ಕೇಂದ್ರದಲ್ಲಿದ್ದ ಕುಟುಂಬಗಳಿಗೆ ದಿನಸಿ ಕಿಟ್‌ ಹಾಗೂ ಹಾಸಿಗೆಯನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ರೂಪಾಲಿ ಸಂತೋಷ್ ನಾಯ್ಕ ಹಾಗೂ…

Read More

ಶಿಕ್ಷಣ ನಿಂತ ನೀರಲ್ಲ, ಚಲನಶೀಲವಾದದ್ದು: ಡಾ.ಟಿ.ಎಸ್‌. ಹಳೆಮನೆ

ಶಿರಸಿ: ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಕಳೆದ 36 ವರ್ಷದಿಂದ ಇತಿಹಾಸ ಪ್ರಾಧ್ಯಾಪಕರಾಗಿ, ಒಂದು ವರ್ಷ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯರಾಗಿ, ಎಂಎಂ ಕಾಲೇಜಿನಲ್ಲಿ ಎರಡುವರೆ ವರ್ಷ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಟಿ ಎಸ್…

Read More

ಶ್ರೀನಿಕೇತನ ಶಾಲೆಯಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಉದ್ಘಾಟನೆ: ಸೇವಾದಳ ಬ್ಯಾಂಡ್‌ಸೆಟ್ ತರಬೇತಿ ಶಿಬಿರ

ಶಿರಸಿ: ತಾಲೂಕಿನ ಇಸಳೂರಿನ ಶ್ರೀ ರಾಜರಾಜೇಶ್ವರೀ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆಯಲ್ಲಿ ಆ.1, ಗುರುವಾರದಂದು ಗ್ರೀನ್‌ಪೀಸ್ ರೋಟರಿ ಇಂಟರ‍್ಯಾಕ್ಟ್ ಕ್ಲಬ್‌ನ್ನು ಉದ್ಘಾಟಿಸಲಾಯಿತು. ಸಭಾಕಾರ್ಯಕ್ರಮವನ್ನು ದೀಪ ಪ್ರಜ್ವಲನ ಹಾಗೂ ಪ್ರಾರ್ಥನಾ ಗೀತೆಯೊಂದಿಗೆ ಆರಂಭಿಸಲಾಯಿತು. ರೋಟರಿ ಅಧ್ಯಕ್ಷೆ ಡಾ. ಸುಮನ್ ಹೆಗಡೆ ಮಾತನಾಡಿ…

Read More

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪಾಂಡುರಂಗ ಪಾಟೀಲ್

ಶಿರಸಿ: ಜಿಲ್ಲೆಯ ಕ್ಷತ್ರಿಯ ಮರಾಠ ಸಮುದಾಯದ ಹಾಗೂ ಆ ಸಮುದಾಯಗಳ ಉಪಪಂಗಡಗಳ ಜಿಲ್ಲಾ ಮುಖಂಡರಾಗಿರುವ ಪಾಂಡುರಂಗ ವಿ. ಪಾಟೀಲ್ ಅವರು ಕಳೆದ ಹಲವಾರು ವರ್ಷಗಳಿಂದ ಕಾಂಗ್ರೇಸ್ ಪಕ್ಷದ ಸಂಘಟಣೆಗಳಲ್ಲಿ ಮತ್ತು ಹೊರಾಟಗಳಲ್ಲಿ ಸಕ್ರಿಯವಾಗಿ ತೊಡಗಿರುವುದನ್ನು ಗಮನಿಸಿ ಇವರನ್ನು ಕಾಂಗ್ರೇಸ್…

Read More

‘ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಡಾ.ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ’

ಸಿದ್ದಾಪುರ : ಡಾ.ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ತಮ್ಮ ಜೋಳಿಗೆಯಲ್ಲಿ ದುಶ್ಚಟಗಳನ್ನೇ ಭಿಕ್ಷೆ ರೂಪದಲ್ಲಿ ಸಂಗ್ರಹಿಸಿ ಸಮಾಜ ನಿರ್ಮಾಣಕ್ಕೆ ಶ್ರಮಿಸಿ ಅರಿವು ಮೂಡಿಸಿದ್ದರು ದುರ್ವ್ಯಸನ ಹಾಗೂ ದುಶ್ಚಟಗಳಿಂದ ದೂರವಿದ್ದು ಮಕ್ಕಳು ವಿದ್ಯಾರ್ಥಿಗಳು ಯುವ ಜನಾಂಗ ಇಂತಹ…

Read More
Back to top