ದಾಂಡೇಲಿ : ಮಂಡ್ಯದಲ್ಲಿ ಡಿ.20ರಿಂದ ಮೂರು ದಿನಗಳವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತ 87 ದಿನಗಳವರೆಗೆ ನಾಡಿನಾದ್ಯಂತ ಸಂಚರಿಸಲಿರುವ ‘ಕನ್ನಡ ಜ್ಯೋತಿ ರಥ’ವು ಸೆ.24ರಂದು ದಾಂಡೇಲಿ ನಗರಕ್ಕೆ ಆಗಮಿಸುವ ನಿಟ್ಟಿನಲ್ಲಿ ಈ ತಾಲ್ಲೂಕು…
Read MoreMonth: September 2024
ದಾಂಡೇಲಿಯ ತಹಶೀಲ್ದಾರರಿಗೆ ಹೊಸ ವಾಹನ ನೀಡುವಂತೆ ಮನವಿ
ದಾಂಡೇಲಿ : ತಾಲೂಕಿನ ತಹಶೀಲ್ದಾರರ ವಾಹನವು ಹಳೆಯ ವಾಹನವಾಗಿದ್ದು, ತುರ್ತು ಸಂದರ್ಭದಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ಸಂಬಂಧಿಸಿದ ಸ್ಥಳಕ್ಕೆ ಹೋಗಲು ಈ ವಾಹನದ ದುಸ್ಥಿತಿಯಿಂದ ಕಷ್ಟ ಸಾಧ್ಯವಾಗುತ್ತಿದೆ. ಸರಿಸುಮಾರು 15 ವರ್ಷಗಳನ್ನು ಪೂರೈಸಿರುವ ತಹಶೀಲ್ದಾರರ ವಾಹನವು ತೀರಾ ಹಳೆಯದಾಗಿದ್ದು,…
Read Moreಸ್ವಚ್ಛತೆಯಿದ್ದಲ್ಲಿ ಆರೋಗ್ಯ : ಸ್ವಚ್ಛ ನಗರ ನಿರ್ಮಾಣಕ್ಕೆ ಕೈಜೋಡಿಸಿ ಅಷ್ಪಾಕ್ ಶೇಖ ಕರೆ
ದಾಂಡೇಲಿ : ಸ್ವಚ್ಛತೆಯಿದ್ದಲ್ಲಿ ಆರೋಗ್ಯ. ಒಂದು ಊರಿನ ಪ್ರಗತಿಯಲ್ಲಿ ಆ ಊರಿನ ಸ್ವಚ್ಛತೆ ಬಹು ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಅದರಲ್ಲಿ ಬಹು ಮುಖ್ಯವಾಗಿ ಪ್ರವಾಸಿ ನಗರವಾಗಿ ಗುರುತಿಸಿಕೊಂಡಿರುವ ದಾಂಡೇಲಿ ನಗರದ ಸ್ವಚ್ಛತೆಗೆ ನಗರದ ಸಾರ್ವಜನಿಕರು ನಗರಸಭೆಯ ಜೊತೆ ಸದಾ…
Read Moreವರ್ಗಾವಣೆಗೆ ಆಗ್ರಹಿಸಿ ಸತ್ಯಾಗ್ರಹ: ಧರಣಿನಿರತರನ್ನು ವಶಕ್ಕೆ ಪಡೆದ ಪೋಲಿಸ್
ಭಟ್ಕಳ: ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉತ್ತರ ಕನ್ನಡ ಹಾಗೂ ಭಟ್ಕಳ ಘಟಕ ವತಿಯಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ಧರಣಿ ನಿರತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತಾಲೂಕಾಡಳಿತದಿಂದ ಪ್ರತಿಭಟನೆ ಸ್ಥಳವನ್ನು…
Read Moreದಾಂಡೇಲಪ್ಪಾ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 65ನೇ ವಾರ್ಷಿಕ ಸಭೆ
ದಾಂಡೇಲಿ : ನಗರದ ಕುಳಗಿ ರಸ್ತೆಯಲ್ಲಿರುವ ದಾಂಡೇಲಪ್ಪಾ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 65ನೇ ವಾರ್ಷಿಕ ಸಭೆಯು ಸಂಘದ ಸಭಾಭವನದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಅರ್ಜುನ ಮಿರಾಶಿ, ಸಂಘದ ಪದಾಧಿಕಾರಿಗಳ…
Read Moreಸ್ವಚ್ಚತಾ ಹಿ ಸೇವಾ: ಮಾನವ ಸರಪಳಿ ನಿರ್ಮಿಸಿ ಜಾಗೃತಿ
ಸಿದ್ದಾಪುರ: ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪಟ್ಟಣ ಪಂಚಾಯತ ವತಿಯಿಂದ ಸ್ವಚ್ಚತಾ ಹಿ ಸೇವಾ ಅಭಿಯಾನದಡಿ ಸ್ವಭಾವ ಸ್ವಚ್ಚತೆ ಸಂಸ್ಕಾರ ಸ್ವಚ್ಚತೆ ಎಂಬ ಆಂದೋಲನದಡಿಯಲ್ಲಿ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಈ ವೇಳೆ ಪಟ್ಟಣದ ರಾಮಕೃಷ್ಣ ಹೆಗಡೆ ವೃತ್ತದಲ್ಲಿ…
Read Moreಶಿರಸಿಯಲ್ಲಿ ಬಿಜೆಪಿ ಸದಸ್ಯತಾ ಅಭಿಯಾನ
ಶಿರಸಿ: ಬಿಜೆಪಿ ಶಿರಸಿ ನಗರ ಮಂಡಲದ ಹನುಮಾನ ಮಹಾಶಕ್ತಿ ಕೇಂದ್ರದ ವಾರ್ಡ್ ಸಂಖ್ಯೆ 1 ರಲ್ಲಿ ಬಿಜೆಪಿ ಸದಸ್ಯತಾ ಅಭಿಯಾನದ ಸಭೆ ನಡೆಸಿ ಬೂತ್ ಕಾರ್ಯಕರ್ತರ ಸದಸ್ಯತ್ವವನ್ನು ನವಿಕರಿಸಲಾಯಿತು. ಈ ವೇಳೆ ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಆನಂದ…
Read Moreಪ್ರತಿಭಾ ಕಾರಂಜಿಯಲ್ಲಿ ಗೆಲುವು ಸಾಧಿಸಿದ ಲಯನ್ಸ್ ಪ್ರತಿಭೆಗಳು
ಶಿರಸಿ: ನಗರದ ಕೆಎಚ್‌ಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಲಯನ್ಸ್ ಶಾಲೆಯ ಕಿರಿಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಒಟ್ಟು 27 ಸ್ಪರ್ಧೆಗಳಿದ್ದು 18 ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು…
Read Moreಕ್ರೀಡಾಕೂಟ: ಅಸ್ವಿತಾ ಮಿರಾಶಿ ರಾಜ್ಯಮಟ್ಟಕ್ಕೆ ಆಯ್ಕೆ
ಜೋಯಿಡಾ:ಜಿಲ್ಲಾ ಪಂಚಾಯತ ಉತ್ತರಕನ್ನಡ, ಶಾಲಾ ಶಿಕ್ಷಣ ಇಲಾಖೆ ಶಿರಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮುಂಡಗೋಡ ಸಹಯೋಗದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ನಡೆದಿದ್ದು, ಶಿಂದೋಳಿ ಸರಕಾರಿ ಹಿರಿಯ…
Read Moreಯಶಸ್ಬಿಯಾಗಿ ಸಂಪನ್ನಗೊಂಡ ಉಚಿತ ಬಂಜೆತನ ತಪಾಸಣಾ ಶಿಬಿರ
ದಾಂಡೇಲಿ : ನಗರದ ಪಾಟೀಲ್ ಆಸ್ಪತ್ರೆಯಲ್ಲಿ ಹುಬ್ಬಳ್ಳಿಯ ನೋವಾ ಐವಿಎಫ್ ಫರ್ಟಿಲಿಟಿ ಆಸ್ಪತ್ರೆಯ ಆಶ್ರಯದಡಿ ಶನಿವಾರ ನಡೆದ ಉಚಿತ ಬಂಜೆತನ ತಪಾಸಣಾ ಶಿಬಿರವು ಯಶಸ್ವಿಯಾಗಿ ಸಂಪನ್ನಗೊಂಡಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಡಾ. ಮೋಹನ ಪಾಟೀಲ್ ಉಚಿತ ಬಂಜೆತನ ತಪಾಸಣಾ…
Read More