Slide
Slide
Slide
previous arrow
next arrow

ಆರೋಗ್ಯ ಸಹಾಯಕರ ಉಚಿತ ಕೌಶಲ್ಯ ತರಬೇತಿ ಪ್ರಾರಂಭ

ಶಿರಸಿ: ಇಲ್ಲಿನ ಗ್ರೀನ್ ಕೇರ್ ಸಂಸ್ಥೆಯು ತನ್ನ ಕೌಶಲ್ಯ ವಿಕಾಸ ಯೋಜನೆಯಡಿಯಲ್ಲಿ ಮಹಾಲಕ್ಷ್ಮಿ ಮೆಮೊರಿಯಲ್ ಆಸ್ಪತ್ರೆ, ಶಿರಸಿ ಇವರ ಸಹಯೋಗದಲ್ಲಿ 180 ದಿನಗಳ ಆರೋಗ್ಯ ಸಹಾಯಕರ ಉಚಿತ ಕೌಶಲ್ಯ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಸಂಸ್ಥೆಯು ಈಗಾಗಲೇ ಯಲ್ಲಾಪುರ ತಾಲೂಕಿನಲ್ಲಿ…

Read More

TMS: ವಾರಾಂತ್ಯದ ಖರೀದಿಗೆ ವಿಶೇಷ ರಿಯಾಯಿತಿ- ಜಾಹೀರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 21-09-2024…

Read More

ವಿಕಾಸ ಅರ್ಬನ್ ಬ್ಯಾಂಕ್‌ಗೆ 1.20ಕೋಟಿ ರೂ.ಲಾಭ

ಯಲ್ಲಾಪುರ: ವಿಕಾಸ ಅರ್ಬನ್ ಕೊ ಆಪರೇಟಿವ್ ಬ್ಯಾಂಕ್ ಸ್ಪರ್ಧಾತ್ಮಕ ಯುಗದಲ್ಲಿಯೂ ಕಳೆದ ಸಾಲಿನಲ್ಲಿ 1.20 ಕೋಟಿ ರೂ ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಮುರಳಿ ಹೆಗಡೆ ಹೇಳಿದರು. ಅವರು ಸಂಘದ ಕಾರ್ಯಾಲಯದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಘ…

Read More

ಶಿಕ್ಷಣದೊಂದಿಗೆ ಸಂಸ್ಕಾರ ಮುಖ್ಯ: ವಿ. ಸುಬ್ರಹ್ಮಣ್ಯ ಭಟ್

ಯಲ್ಲಾಪುರ: ಶಿಕ್ಷಣದೊಂದಿಗೆ ಸಂಸ್ಕಾರ ಮುಖ್ಯ. ಶಾಲೆಯಲ್ಲಿ ನೀಡುವ ಸಂಸ್ಕಾರ ನಮ್ಮ ಆಸ್ತಿಯಾಗಿರುತ್ತದೆ ಎಂದು ತಾಲೂಕು ಕ.ಸಾ.ಪ ಅಧ್ಯಕ್ಷ ವಿದ್ವಾನ್ ಸುಬ್ರಹ್ಮಣ್ಯ ಭಟ್ಟ ಹೇಳಿದರು. ಅವರು ತಾಲೂಕಿನ ಭರತನಹಳ್ಳಿಯ ಪ್ರಗತಿ ವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ದಿ.ದಿನಕರ…

Read More

ಚೆಸ್, ಯೋಗ ಸ್ಪರ್ಧೆಯಲ್ಲಿ ಚಂದನ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ

ಶಿರಸಿ:ನಗರದ ಅರಣ್ಯ ಸಮುದಾಯ ಭವನದಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದ ಚೆಸ್ ಮತ್ತು ಯೋಗ ಸ್ಪರ್ಧೆಯ ವಿಭಾಗದಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ನರೇಬೈಲ್‌ನ 9ನೇ ವರ್ಗದ ಭೂಮಿಕಾ ಹೆಗಡೆ ಚೆಸ್ ಸ್ಪರ್ಧೆಯಲ್ಲಿ,…

Read More

ಜಿಲ್ಲಾಮಟ್ಟದ ಚರ್ಚಾ ಸ್ಪರ್ಧೆ: ಸರಸ್ವತಿ ಪಿಯು ವಿದ್ಯಾರ್ಥಿಗಳ ಸಾಧನೆ

ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ಸಹಕಾರ ಮಹಾಮಂಡಳ. ನಿ. ಬೆಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಯುನಿಯನ್ ನಿ., ಕುಮಟಾ ಇವರ ಸಂಯುಕ್ತ…

Read More

ಯುವಜನತೆ ದುಶ್ಚಟಕ್ಕೆ ಬಲಿಯಾಗದೇ ಉತ್ತಮ ಸಮಾಜ ನಿರ್ಮಿಸಿ: ಸುಭಾಸ್ ನಾಯ್ಕ್

ಸಿದ್ದಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾವಂಚೂರು ವಲಯದ ಮುಸವಳ್ಳಿ ಕಾರ್ಯಕ್ಷೇತ್ರದ ಜಿಡ್ಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಇವರ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಜನಜಾಗೃತಿ…

Read More

ಸೆ.22ಕ್ಕೆ ಭುವನಗಿರಿಯಲ್ಲಿ ಕನ್ನಡಜ್ಯೋತಿ ರಥಕ್ಕೆ ಚಾಲನೆ: ಪೂರ್ವಭಾವಿ ಸಭೆ

ಸಿದ್ದಾಪುರ; ಮಂಡ್ಯದಲ್ಲಿ ಜರುಗಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡಜ್ಯೋತಿ ರಥ ಯಾತ್ರೆಗೆ ಸೆ.22ರಂದು ತಾಲೂಕಿನ ಭುವನಗಿರಿಯಲ್ಲಿರುವ ಶ್ರೀಭುವನೇಶ್ವರಿ ದೇವಾಲಯದಿಂದ ಚಾಲನೆ ದೊರಕಲಿದ್ದು ಈ ಕುರಿತು ಕಾರ್ಯಕ್ರಮದ ರೂಪುರೇಷೆ ತಯಾರಿಸಲು ತಹಸೀಲ್ದಾರ ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಕಾವ್ಯಾರಾಣಿ ಅಧ್ಯಕ್ಷತೆಯಲ್ಲಿ ಗುರುವಾರ…

Read More

ಸೆ.22 ರಂದು ಜಿಲ್ಲೆಗೆ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಆಗಮನ

ಕಾರವಾರ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ ಸಹಕಾರದಲ್ಲಿ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯ ಉದ್ಘಾಟಣೆಯು ಸೆ.22 ರಂದು ಬೆಳಗ್ಗೆ 11 ಗಂಟೆಗೆ ಸಿದ್ದಾಪುರ ತಾಲೂಕಿನ ಭುವನಗಿರಿಯ ಶ್ರೀ…

Read More

ಜಿಲ್ಲೆಯಲ್ಲಿ ಕಸಾಪ ಅಧ್ಯಕ್ಷರ ಪ್ರವಾಸ

ಕಾರವಾರ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಸೆ.21 ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಸಿದ್ದಾಪುರದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದ ಅಧಿಕಾರಿಗಳು, ಉತ್ತರ ಕನ್ನಡ…

Read More
Back to top