ಶಿರಸಿ : ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ, ಸೋಲು ಗೆಲುವು ಮುಖ್ಯವಲ್ಲ. ಶಿರಸಿ ಶ್ರೀ ಮಾರಿಕಾಂಬಾ ದೇವಾಲಯದಿಂದ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗಾಗಿ ಅನೇಕ ವರ್ಷಗಳಿಂದ ಕ್ರೀಡಾಕೂಟವನ್ನು ನಡೆಸಿಕೊಂಡು ಬರಲಾಗಿದೆ. ಅದರಲ್ಲಿ ಪಾಲ್ಗೊಳ್ಳುವ ಎಲ್ಲ ಮಕ್ಕಳಿಗೆ, ಸಾರ್ವಜನಿಕರಿಗೆ ಧನ್ಯವಾದ ಸಲ್ಲಿಸುತ್ತೇನೆ, ಎಂದು…
Read MoreMonth: September 2024
ನಿರಂತರ ಪ್ರಯತ್ನದಿಂದ ಮಾತ್ರವೇ ಕಲಾವಿದನಾಗಲು ಸಾಧ್ಯ: ಎಂ.ಪಿ.ಹೆಗಡೆ ಪಡಿಗೆರೆ
ಬೆಂಗಳೂರು: ಕಲಾವಿದನು ತಪಸ್ವಿಯಿದ್ದಂತೆ. ಶ್ರದ್ಧೆ ಹಾಗೂ ನಿರಂತರ ಪ್ರಯತ್ನದಿಂದ ಮಾತ್ರವೇ ಕಲಾವಿದನಾಗಲು ಸಾಧ್ಯ ಎಂದು ಖ್ಯಾತ ಹಿಂದೂಸ್ತಾನಿ ಗಾಯಕ ಪಂ. ಎಂ.ಪಿ.ಹೆಗಡೆ ಪಡಿಗೆರೆ ಹೇಳಿದರು. ಬೆಂಗಳೂರಿನಲ್ಲಿ ಸಾಯಿ ಶ್ರುತಿ ಸಂಗೀತ ವಿದ್ಯಾಲಯ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಗೌರವವನ್ನು ಅವರು…
Read Moreಮಂಜುಗುಣಿಯಲ್ಲಿ ಕೃಷ್ಣಾರ್ಜುನ ತಾಳಮದ್ದಲೆ ಯಶಸ್ವಿ
ಶಿರಸಿ: ತಾಲೂಕಿನ ಮಂಜುಗುಣಿಯ ಶ್ರೀ ವೇಂಕಟರಮಣ ದೇವಸ್ಥಾನ ಸಹಕಾರದಲ್ಲಿ ಶಬರ ಸಂಸ್ಥೆ ಸೋಂದಾ ಮತ್ತು ಯಕ್ಷಾಭಿಮಾನಿ ಬಳಗ ಮಂಜುಗುಣಿ ಇವರ ಸಂಯೋಜನೆಯಲ್ಲಿ ಶಿರಸಿಯ ಯಕ್ಷ ಕಲಾ ಸಂಗಮದವರಿಂದ ಏಕಾದಶಿ ಸರಣಿ ಕಾರ್ಯಕ್ರಮದ ಪ್ರಯುಕ್ತ ಕೃಷ್ಣಾರ್ಜುನ ತಾಳಮದ್ದಳೆ ಯಶಸ್ವಿಯಾಗಿ ನೆರವೇರಿತು.…
Read Moreರಸಪ್ರಶ್ನೆ ಸ್ಪರ್ಧೆ: ಆರ್.ಎನ್. ಶೆಟ್ಟಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಾಧನೆ
ಶಿರಸಿ: ಕಾರವಾರದ ಸಿವಿಲ್ ಸಲಹಾ ಅಭಿಯಂತರರ ಸಂಘದವರು ಸರ್.ಎಂ.ವಿಶ್ವೇಶ್ವರಯ್ಯರವರ ಜನ್ಮದಿನಾಚರಣೆಯ ನಿಮಿತ್ತ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಜಿಲ್ಲೆಯ ಡಿಪ್ಲೊಮಾ ಸಿವಿಲ್ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಎಂ.ಇ.ಎಸ್. ಆರ್.ಎನ್. ಶೆಟ್ಟಿ ಪಾಲಿಟೆಕ್ನಿಕ್ ಸಿವಿಲ್ ವಿಭಾಗದ…
Read Moreಪರಿಸರ ಸ್ವಚ್ಛತೆಗಾಗಿ ಪ್ರತಿ ದಿನವೂ ಸಮಯ ಮೀಸಲಿಡಿ: ಸತೀಶ್ ಸೈಲ್
ಕಾರವಾರ: ಪ್ರತಿಯೊಬ್ಬ ನಾಗರೀಕರೂ ಕೂಡಾ ತಮ್ಮ ಮನೆಯಲ್ಲಿ ಮತ್ತು ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಲು ಸ್ವಚ್ಛತಾ ಚಟುವಟಿಕೆಗಳಿಗಾಗಿ ಪ್ರತಿನಿತ್ಯ ಕನಿಷ್ಠ ಸಮಯವನ್ನು ಮೀಸಲಿಡುವ ಮೂಲಕ ನಮ್ಮ ಸುತ್ತಲಿನ ಪರಿಸರವನ್ನು ಮಲಿನವಾಗದಂತೆ ತಡೆಯಬೇಕು ಎಂದು ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕನ್ಸಲ್ಟೆಂಟ್…
Read Moreಕೌಶಲ್ಯದ ಸೃಷ್ಠಿಕರ್ತ ವಿಶ್ವಕರ್ಮ : ಪ್ರಕಾಶ್ ರಜಪೂತ್
ಕಾರವಾರ: ವಿಶ್ವಕರ್ಮನನ್ನು ಬ್ರಹ್ಮಾಂಡದ ಸೃಷ್ಠಿಕರ್ತ ಮತ್ತು ಪ್ರಪಂಚದ ಮೊದಲ ವಾಸ್ತುಶಿಲ್ಪಿ ಎಂದು ಕರೆಯಲಾಗುತ್ತದೆ. ಬ್ರಹ್ಮನ ಆಜ್ಞೆಯ ಮೇರೆಗೆ ವಿಶ್ವಕರ್ಮನು ಜಗತ್ತನ್ನು ಸೃಷ್ಠಿಸಿದವನು ಎಂದು ನಂಬಲಾಗಿದ್ದು, ಅವರು ಕೌಶಲ್ಯದ ಸೃಷ್ಟಿಕರ್ತರು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಹೇಳಿದರು.ಅವರು ಮಂಗಳವಾರ…
Read Moreಶಿರಸಿ ಡೆವಲಪ್ಮೆಂಟ್ ಸೊಸೈಟಿಗೆ 7.60ಲಕ್ಷ ರೂ. ಲಾಭ
ಶಿರಸಿ: ಇಲ್ಲಿನ ದಿ ಎಗ್ರಿಕಲ್ಚರಲ್ ಸರ್ವೀಸ್ ಎಂಡ್ ಡೆವಲಪಮೆಂಟ್ ಕೊ- ಆಪ್ ಸೊಸೈಟಿ ಲಿ, ಶಿರಸಿ ಇದರ 53ನೇ ವಾರ್ಷಿಕ ಸರ್ವಸಾಧಾರಣ ಸಭೆಯು ಸೆ.17 ಜರುಗಿದ್ದು, ಸಂಘದ ಆಡಳಿತ ಮಂಡಳಿಯವರು ದೀಪ ಬೆಳಗಿಸುವ ಮೂಲಕ ಸಭೆಯನ್ನು ಉದ್ಘಾಟಿಸಿದರು. ಸಭೆಯಲ್ಲಿ…
Read Moreಸೆ.27ರಿಂದ ಸ್ವದೇಶಿ ಉತ್ಪನ್ನ ಪ್ರದರ್ಶನ, ಮಾರಾಟ
ಹೊನ್ನಾವರ : ಕುಂದಾಪುರ ತಾಲೂಕಿನ ಗಂಗೊಳ್ಳಿಯ ತ್ರಿಮಧುರ ಗೋ ಸಂವರ್ಧನ ಟ್ರಸ್ಟ್ ವತಿಯಿಂದ ದಸರಾ ಹಬ್ಬದ ಅಂಗವಾಗಿ ಸ್ವದೇಶಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವನ್ನು ಸೆ.27 ರಿಂದ 29ರವರೆಗೆ ಪಟ್ಟಣದ ಮೂಡಗಣಪತಿ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟಿನ…
Read Moreಹಲವು ಬೇಡಿಕೆ ಈಡೆರಿಕೆಗೆ ಆಗ್ರಹಿಸಿ ಸಿಎಂಗೆ ಮನವಿ
ಸಿದ್ದಾಪುರ: ತಾಲೂಕು ನಿವೃತ್ತರ ವೇದಿಕೆ ಅವರು ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಹಸೀಲ್ದಾರ ಅವರ ಮೂಲಕ ಮಂಗಳವಾರ ಮನವಿ ಸಲ್ಲಿಸಿದರು. ಏಳನೇ ವೇತನ ಆಯೋಗದ ಅನುಷ್ಠಾನದಲ್ಲಿ 1-07-2024 ರಿಂದ 31-07-2024ರ ಅವಧಿಯಲ್ಲಿ ನಿವೃತ್ತರಾದ …
Read Moreಎಂಎಂ ಮಹಾವಿದ್ಯಾಲಯದಲ್ಲಿ ‘ಸ್ವಚ್ಛತಾ ಹಿ ಸೇವಾ’
ಶಿರಸಿ: ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಅಂಗವಾಗಿ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ರೆಡ್ ಕ್ರಾಸ್ ಘಟಕ ಹಾಗೂ ಎನ್ಎಸ್ಎಸ್ ಘಟಕದ ಸ್ವಯಂಸೇವಕ ವಿದ್ಯಾರ್ಥಿಗಳು ಕಾಲೇಜಿನ ಆವಾರ ಹಾಗೂ ಎದುರಿನ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛಗೊಳಿಸಿ ಅಭಿಯಾನವನ್ನು ನಡೆಸಿದರು.…
Read More