ಯಲ್ಲಾಪುರ: ಪಟ್ಟಣದ ಹೊಲಿ ರೋಜರಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ತಾಲೂಕಿನ ಮಂಚಿಕೇರಿಯ ರಾಜರಾಜೇಶ್ವರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿಪತ್ತು ನಿರ್ವಹಣೆ ವಿಷಯವಾಗಿ ಪ್ರಸ್ತುತ ಪಡಿಸಿದ ನಾಟಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ವಿಪತ್ತು ಬಂದಾಗ ಹೊಸ…
Read MoreMonth: September 2024
ಕಸ್ತೂರಿರಂಗನ್ ವರದಿ: ಸೆ.19ಕ್ಕೆ ಬೆಂಗಳೂರಿನಲ್ಲಿ ಸಭೆ
ಸಿದ್ದಾಪುರ: ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಪ್ರದೇಶದ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಅಂತಿಮ ಗಡವು ಸೆ.30 ನಿಗದಿಗೊಳಿಸಿರುವ ಹಿನ್ನಲೆಯಲ್ಲಿ ಸೂಕ್ಷ್ಮ ಪ್ರದೇಶದ ಜನಪ್ರತಿನಿಧಿಗಳ ಮತ್ತು…
Read Moreಸದಸ್ಯತ್ವ ಹೆಚ್ಚಿದಂತೆ ಪಕ್ಷ ಬಲವರ್ಧನೆ ಸಾಧ್ಯ: ಸಂಸದ ಕಾಗೇರಿ
ಹಾರ್ಸಿಕಟ್ಟಾದಲ್ಲಿ ಬಿಜೆಪಿ ಗ್ರಾಮೀಣ ಸದಸ್ಯತಾ ಅಭಿಯಾನಕ್ಕೆ ಚಾಲನೆ ಸಿದ್ದಾಪುರ: ಸದಸ್ವತ್ವವನ್ನು ಹೆಚ್ಚಿಗೆ ಮಾಡುವುದರಿಂದ ಪಕ್ಷದ ಸಂಘಟನೆಗೆ ಹೆಚ್ಚು ಅನೂಲಕವಾಗುವುದರ ಜತೆಗೆ ಪ್ರದಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ತಾಲೂಕಿನ…
Read Moreರೈತನ ಸಹಕಾರದಿಂದ ಸಂಘ ಸದೃಢವಾಗಿ ಬೆಳೆದಿದೆ: ಎಂ.ಜಿ.ನಾಯ್ಕ್
ಕ್ಯಾದಗಿ ವಿಎಸ್ಎಸ್ ವಾರ್ಷಿಕ ಸರ್ವಸಾಧಾರಣ ಸಭೆ: 18.11ಲಕ್ಷ ರೂ. ಲಾಭ ಸಿದ್ದಾಪುರ: ಕ್ಯಾದಗಿ ವ್ಯವಸಾಯ ಸೇವಾ ಸಹಕಾರಿ ಸಂಘ ಅನೇಕ ರೈತರ ಜೀವನಾಡಿಯಾಗಿ ಎಲ್ಲರ ಸಹಕಾರದಿಂದ ಇಂದು ಸದೃಢವಾಗಿ ಬೆಳೆದು ನಿಂತಿದೆ ಎಂದು ಕ್ಯಾದಗಿ ವ್ಯವಸಾಯ ಸೇವಾ ಸಹಕಾರಿ…
Read Moreಕೋಲಸಿರ್ಸಿಯಲ್ಲಿ ಬಿಜೆಪಿ ಸದಸ್ಯತಾ ಅಭಿಯಾನ
ಸಿದ್ದಾಪುರ: ತಾಲೂಕಿನ ಕೋಲಸಿರ್ಸಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಸೋಮವಾರ ಜರುಗಿತು.ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರನ್ನು ಕೋಲಸಿರ್ಸಿ ಬಿಜೆಪಿ ಘಟಕದಿಂದ ಗೌರವಿಸಿ ಅಭಿನಂದಿಸಲಾಯಿತು.ತಾಲೂಕು ಬಿಜೆಪಿ ಅಧ್ಯಕ್ಷ ತಿಮ್ಮಪ್ಪ ಎಂ.ಕೆ,…
Read More‘ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲುವವರೆಗೆ ಭಾರತ-ಬಾಂಗ್ಲಾದೇಶ ಕ್ರಿಕೆಟ್ ಪಂದ್ಯಗಳನ್ನು ರದ್ದುಗೊಳಿಸಿ’
ಹಿಂದೂ ಜನಜಾಗೃತಿ ಸಮಿತಿಯಿಂದ ಬಿಸಿಸಿಐಗೆ ಮನವಿ ಮುಂಬೈ: ಇಂದಿಗೂ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಗಳು ಮುಂದುವರೆದಿರುವಾಗ ಬಾಂಗ್ಲಾದೇಶ ಮತ್ತು ಭಾರತದ ನಡುವೆ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದು ಹಿಂದೂಗಳ ಗಾಯಕ್ಕೆ ಉಪ್ಪು ಸವರುವ ಸಂತಾಪಜನಕ ಕ್ರಮವಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ…
Read Moreಕೆಡಿಸಿಸಿ ಬ್ಯಾಂಕ್ ಗೆ 23 ಕೋಟಿ ರೂ. ಲಾಭ; ಶಾಸಕ ಹೆಬ್ಬಾರ್
ಪ್ರಗತಿಯ ಹಾದಿಯಲ್ಲಿ ಡಿಸಿಸಿ ಬ್ಯಾಂಕ್ ದಾಪುಗಾಲು | ರೈತರಿಗೆ ಶಿಕ್ಷಣ, ವಾಹನ, ಫಾರ್ಮ್ ಹೌಸ್ ಸೇರಿದಂತೆ ಸಾಲದ ವ್ಯವಸ್ಥೆ ಶಿರಸಿ: ಜಿಲ್ಲೆಯ ಕೆಡಿಸಿಸಿ ಬ್ಯಾಂಕ್ 104ವರ್ಷ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದು 2023-24ನೇ ಸಾಲಿನಲ್ಲಿ ಬ್ಯಾಂಕ್ ಇತಿಹಾಸದಲ್ಲಿಯೇ ರೂ.23…
Read More‘ವಿಶ್ವ ಹಿಂದೂ ಪರಿಷತ್ ಹಿಂದೂ ಸಮಾಜವನ್ನು ಒಗ್ಗೂಡಿಸುವ ಕಾರ್ಯವನ್ನು ಮಾಡುತ್ತದೆ’
ಯಲ್ಲಾಪುರ : ‘ವಿಶ್ವ ಹಿಂದೂ ಪರಿಷತ್ ನ ಚಟುವಟಿಕೆಗಳು ಹಿಂದೂ ಸಮಾಜವನ್ನು ಒಗ್ಗೂಡಿಸುವ ಕಾರ್ಯವನ್ನು ಮಾಡುತ್ತದೆ’ ಎಂದು ವಿಶ್ವ ಹಿಂದೂ ಪರಿಷತ್ ರಾಜ್ಯ ಉಪಾಧ್ಯಕ್ಷ ಗಂಗಾಧರ ಹೆಗಡೆ ಹೇಳಿದರು. ಪಟ್ಟಣದ ಶಕ್ತಿಗಣಪತಿ ದೇವಸ್ಥಾನದ ಆವರಣದಲ್ಲಿ ನಡೆದ ವಿಶ್ವ ಹಿಂದೂ…
Read Moreಕದಂಬ: ಮಲೆನಾಡು ಸುಸ್ಥಿರ ಇಂಧನ ಅಭಿವೃದ್ಧಿ ಕಾರ್ಯಾಗಾರ- ಜಾಹೀರಾತು
ಕದಂಬ ಆರ್ಗ್ಯಾನಿಕ್ & ಮಾರ್ಕೆಟಿಂಗ್ ಟ್ರಸ್ಟ್ ಉ.ಕ.ಸಾವಯವ ಒಕ್ಕೂಟ, ನೆಲಸಿರಿ ರೈತ ಉತ್ಪಾದಕ ಕಂಪನಿ, ವೃಕ್ಷಲಕ್ಷ ಆಂದೋಲನ ಇವರ ಆಶ್ರಯದಲ್ಲಿ ಮಲೆನಾಡು ಸುಸ್ಥಿರ ಇಂಧನ ಅಭಿವೃದ್ಧಿ ಕಾರ್ಯಾಗಾರ ದಿನಾಂಕ: 17.09.2024, ಮಂಗಳವಾರ, ಬೆಳಿಗ್ಗೆ 11.00 ಗಂಟೆಯಿಂದ ಕದಂಬ ಮಾರ್ಕೆಟಿಂಗ್…
Read Moreಬಸ್- ಕಾರು ಡಿಕ್ಕಿ: ಓರ್ವ ಸಾವು
ಶಿರಸಿ: ತಾಲೂಕಿನ ಕಾನಗೋಡ ಸಮೀಪ ಕೆಎಸ್ಆರ್‌ಟಿಸಿ ಬಸ್ ಹಾಗು ಕಾರಿನ ನಡುವೆ ಸೋಮವಾರ ಮಧ್ಯಾಹ್ನ ವೇಳೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಕಾರ್‌ನಲ್ಲಿದ್ದ ಸಿದ್ದಾಪುರ ಕೊಂಡ್ಲಿ ಮೂಲದ ಚಂದ್ರಶೇಖರ ಪಲ್ಲೇದ (55) ಎಂಬುವವರು ಮೃತಪಟ್ಟಿದ್ದು, ಅವರ ಪತ್ನಿ…
Read More