Slide
Slide
Slide
previous arrow
next arrow

ಸೃಷ್ಟಿ ಟೂರಿಸ್ಟ್ & ಲಾಜಿಸ್ಟಿಕ್ಸ್: ಎ.ಸಿ.ಸ್ಲೀಪರ್ ಕೊಚ್ ಬಸ್ ಸೇವೆ ಪ್ರಾರಂಭ- ಜಾಹೀರಾತು

ಶ್ರೀ ಸೃಷ್ಟಿ ಟೂರಿಸ್ಟ್ & ಲಾಜಿಸ್ಟಿಕ್ಸ್ ಶಿರಸಿ ಕಡೆಯಿಂದ ಎಲ್ಲರಿಗೂ ನಮಸ್ಕಾರಗಳು. ದಿನಾಂಕ 17/09/2024 ಮಂಗಳವಾರ ಶುಭ ಆರಂಭದೊಂದಿಗೆ 02+01 ನಾನ್ ಎ.ಸಿ.ಸ್ಲೀಪರ್ ಕೊಚ್ ಬಸ್ ಸೇವೆ ಪ್ರತಿ ದಿನ ರಾತ್ರಿ ಆರಂಭಗೊಳ್ಳುತ್ತಿದೆ. ಇಡಗುಂದಿ – ಯಲ್ಲಾಪುರ –…

Read More

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನಲ್ಲಿ ಹಿಂದಿ ದಿವಸ್ ಆಚರಣೆ

ಕುಮಟಾ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಿವಮೊಗ್ಗ ಮತ್ತು ಉತ್ತರ ಕನ್ನಡ ಶಾಖಾಮಠದ ಪೂಜ್ಯರಾದ  ಸದ್ಗರು ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಕೃಪಾಶೀರ್ವಾದಗಳೊಂದಿಗೆ  ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ…

Read More

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸೋಣ; ಮಂಕಾಳ ವೈದ್ಯ

ಹೊನ್ನಾವರ: ಪ್ರಜಾಪ್ರಭುತ್ವದ ಆಶಯಗಳಿಗೆ ಪ್ರಜಾಪ್ರಭುತ್ವ ವಿರೋಧಿಗಳಿಂದ ಯಾವುದೇ ಧಕ್ಕೆಯಾಗದಂತೆ ಪ್ರತಿಯೊಬ್ಬ ಸಾರ್ವಜನಿಕರ ಕೂಡಾ ಒಗ್ಗಟ್ಟಾಗಿ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ತತ್ವಗಳನ್ನು ಎತ್ತಿ ಹಿಡಿಯುವುದರ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು…

Read More

ಸ್ವಸ್ಥ ಬಾಳಿಗೆ ಫಿಸಿಯೋಥೆರಪಿ ದೀವಿಗೆ: ಡಾ. ಚಿಂತಾಮಣಿ

ಶಿರಸಿ: ಪ್ರತಿಯೊಬ್ಬರಿಗೂ ತಾವು ನೆಮ್ಮದಿಯಿಂದ ಇರಬೇಕು, ಸಂತೋಷವಾಗಿರಬೇಕು ಆರೋಗ್ಯದಿಂದಿರಬೇಕು ಎಂಬುದು ಸಹಜವಾಗಿಯೇ ಇರುತ್ತದೆ. ಆದರೆ ಇವೆಲ್ಲಕ್ಕೂ ಮೂಲ ಉತ್ತಮ ಆರೋಗ್ಯವನ್ನು‌‌ ಕಾಪಾಡುವದು ಎಂದು ಖ್ಯಾತ ಸಾಹಿತಿ, ಕವಿ, ವಿದ್ವಾಂಸ. ಡಾ. ಚಿಂತಾಮಣಿ ಕೊಡ್ಲಕೆರೆ ಹೇಳಿದರು. ಅವರು ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘದ ಆಶ್ರಯದಲ್ಲಿ…

Read More

ವಿದ್ಯುತ್ ಕಂಬದಿಂದ ಬಿದ್ದು ಗಾಯಗೊಂಡ ವ್ಯಕ್ತಿ

ಕಾರವಾರ: ಯಲ್ಲಾಪುರದ ದುರ್ಗಾ ಎಲೆಕ್ಟ್ರಿಕಲ್ಸ್ ಕೆಲಸ ಮಾಡುತ್ತಿದ್ದ ಅಲೆಸಿಯನ್ ಮರಿಯಾನ ಸಿದ್ದಿ ಎಂಬಾತರು ವಿದ್ಯುತ್ ಕಂಬದಿಂದ ಬಿದ್ದ ಪರಿಣಾಮ ಆತನ ಕೈ-ಕಾಲು ಮುರಿದಿದ್ದು, ಘಟನೆ ನಡೆದ ಒಂದುವರೆ ತಿಂಗಳ ನಂತರ ಅಲೆಸಿಯನ್ ಸಿದ್ದಿ ತಾಯಿ ಮೇರಿ ಪೊಲೀಸ್ ದೂರು…

Read More

ಬೈಕಿಂದ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಅಂಕೋಲಾ: ಬೈಕಿಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸುವ ಬರದಲ್ಲಿ ರಸ್ತೆ ಮೇಲೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿ ಹೊಸಗದ್ದೆ ಜನತಾ ಕಾಲೋನಿಯ ಪ್ರಕಾಶ ಸುಭಾಷ ತಳ್ಳೇಕರ್ (53) ಎಂಬುವವರಾಗಿದ್ದು, ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಅಂಕೋಲಾ…

Read More

ಸೈಕಲಿಗೆ ಗುದ್ದಿದ ಕಾರು: ಸೆಕ್ಯುರಿಟಿ ಗಾರ್ಡ ಸಾವು

ಕಾರವಾರ: ಸೈಕಲ್ ಮೇಲೆ ಸಂಚರಿಸುತ್ತಿದ್ದ ನರಸಿಂಹ ನೀಲಪ್ಪ ನಾಯ್ಕ (75) ಎಂಬಾತರಿಗೆ ಕಾರು ಗುದ್ದಿದ ಕಾರಣ ಅವರು ಸಾವನಪ್ಪಿದ್ದಾರೆ. ಬಿಣಗಾದ ರಾಮನಗರದವರಾದ ನರಸಿಂಹ ನಾಯ್ಕ ಸೆಕ್ಯುರಿಟಿ ಗಾರ್ಡ ಆಗಿ ಕೆಲಸ ಮಾಡುತ್ತಿದ್ದರು. ನಿತ್ಯ ಸೈಕಲ್ ಮೇಲೆ ಸಂಚರಿಸಿ ಕರ್ತವ್ಯಕ್ಕೆ…

Read More

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಿ; ಮಂಕಾಳ ವೈದ್ಯ

ಹೊನ್ನಾವರ: ಪ್ರತಿಯೊಬ್ಬರು ಸ್ವ ಪ್ರೇರಣೆಯಿಂದ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚತೆ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್…

Read More

ತಾರತಮ್ಯವಿಲ್ಲದೇ ಸಮನಾಗಿ ಬದುಕುವುದೇ ಸಂವಿಧಾನದ ಆಶಯ: ಸಚಿವ ವೈದ್ಯ

ಹೊನ್ನಾವರ:ಯಾರೂ ತಾರತಮ್ಯವಿಲ್ಲದೇ ಬದುಕಬೇಕು ಎಂಬುದೇ ಸಂವಿಧಾನದ ಆಶಯ. ದೇಶದಲ್ಲಿ ಸಮಾನತೆ, ಗೌರವದಿಂದ ಬಾಳಲು ಸಾಧ್ಯವಾಗಿರುವುದಕ್ಕೆ ಡಾ. ಬಾಬಾಸಾಹೇಬ್ ಅಂಬೇಡ್ಕರರವರು ರಚಿಸಿದ ಸಂವಿಧಾನದಿಂದಲೇ ಸಾಧ್ಯವಾಗಿದೆ ಎಂದು ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದರು. ಹೊನ್ನಾವರದಲ್ಲಿ ಮೂಡಗಣಪತಿ…

Read More

ಈದ್ ಮಿಲಾದ್ ಹಬ್ಬದ ಶುಭ ಕೋರಿದ ಆರ್.ವಿ.ದೇಶಪಾಂಡೆ

ದಾಂಡೇಲಿ : ಮುಸ್ಲಿಂ ಧರ್ಮ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಹಬ್ಬದ ಕುರಿತಂತೆ ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಶುಭಾಶಯಗಳನ್ನು ಕೋರಿದ್ದಾರೆ. ಶಾಂತಿ, ನೆಮ್ಮದಿ…

Read More
Back to top