ಹೊನ್ನಾವರ: ತಾಲೂಕಿನ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನಲ್ಲಿ 2023-24 ನೇ ಸಾಲಿನ ಬಿ.ಕಾಂ ಪದವಿಯನ್ನು ಅಧ್ಯಯನ ಮಾಡಿರುವ ಕು.ಮೇಧಾ ಬಾಲಚಂದ್ರ ಭಟ್ ಇವಳು ಕರ್ನಾಟಕ ವಿಶ್ವವಿದ್ಯಾಲಯದ ಮಟ್ಟದಲ್ಲಿ 4 ಚಿನ್ನದ ಪದಕ…
Read MoreMonth: September 2024
ಉಳವಿ ಸೇವಾ ಸಹಕಾರಿ ಸಂಘದ ವಾರ್ಷಿಕ ಸಭೆ : 16.41ಲಕ್ಷ ರೂ. ನಿವ್ವಳ ಲಾಭ
ಜೋಯಿಡಾ : ತಾಲೂಕಿನ ಉಳವಿ ಸೇವಾ ಸಹಕಾರಿ ಸಂಘದ 43 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ವಾಸುದೇವ ನಾರಾಯಣ ಗೌಡ ಇವರ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾದಿಮಹಲ್ ಸಭಾಭವನದಲ್ಲಿ ಜರುಗಿತು. ಸಭೆಯಲ್ಲಿ 2023-24ನೇ…
Read Moreತಾಳಗುಪ್ಪ-ಸಿದ್ದಾಪುರ-ಹುಬ್ಬಳ್ಳಿ ರೇಲ್ವೆ ಕಾಮಗಾರಿ ಶೀಘ್ರ ಅನುಷ್ಠಾನಕ್ಕೆ ಆಗ್ರಹ
ಸಿದ್ದಾಪುರ: ಶಿವಮೊಗ್ಗದಲ್ಲಿ ತಾಳಗುಪ್ಪ-ಸಿದ್ದಾಪುರ- ಹುಬ್ಬಳ್ಳಿ ನೂತನ ರೇಲ್ವೆ ಕಾಮಗಾರಿ ಶೀಘ್ರವಾಗಿ ಅನುಷ್ಠಾನಗೊಳಿಸುವಂತೆ ಕೇಂದ್ರ ರೇಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣನವರನ್ನು ಜಾಗೃತ ವೇದಿಕೆ , ನವಜಾಗೃತ ವೇದಿಕೆ ಸಿದ್ದಾಪುರದ ಪದಾಧಿಕಾರಿಗಳಾದ ವಾಸುದೇವ ಬಿಳಗಿ ಇವರು ಎಮ್‌ಎಲ್‌ಸಿ ರುದ್ರೇಗೌಡರ ಮಾರ್ಗದರ್ಶನದಲ್ಲಿ ಗಮನ…
Read Moreಶರಾವತಿ ಕುಡಿಯುವ ನೀರಿನ ಯೋಜನೆಯ ಸಂಪರ್ಕ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಹೊನ್ನಾವರ ಪ.ಪಂ. ಸಾಮಾನ್ಯ ಸಭೆಯಲ್ಲಿ ನೆನೆಗುದಿಗೆ ಬಿದ್ದ ಕಾಮಗಾರಿ ಕುರಿತು ಚರ್ಚೆ ಹೊನ್ನಾವರ: ಶರಾವತಿ ಕುಡಿಯುವ ನೀರಿನ ಯೋಜನೆಯಿಂದ ಪಟ್ಟಣಕ್ಕೆ ಸರಬರಾಜಾಗುತ್ತಿರುವ ನೀರಿನ ಸಂಪರ್ಕವನ್ನು ಇನ್ನೂ ನೀಡದೆ ಇರುವ ಕಡೆ ಸಂಪರ್ಕ ಕಲ್ಪಿಸುವಂತೆ ಹೊನ್ನಾವರ ಪಟ್ಟಣ ಪಂಚಾಯತ ಸರ್ವ…
Read Moreಕಸ್ತೂರಿರಂಗನ್ ವರದಿಗೆ ಸಚಿವ ಸಂಪುಟದಿಂದ ತಿರಸ್ಕಾರ
ರಾಜ್ಯ ಸರ್ಕಾರದ ಕ್ರಮಕ್ಕೆ ಸ್ವಾಗತ: ರವೀಂದ್ರ ನಾಯ್ಕ ಶಿರಸಿ: ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರ ಕ್ಷೇತ್ರವನ್ನು ಗುರುತಿಸುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಸ್ತಾಪಿಸಿದ ಕಸ್ತೂರಿರಂಗನ್ ವರದಿಗೆ ಸಚಿವ ಸಂಪುಟವು ತಿರಸ್ಕರಿಸಲು ತೀರ್ಮಾನಿಸಿದ್ದು, ರಾಜ್ಯ ಸರ್ಕಾರದ ಜನಪರ ನಿಲುವಿಗೆ ರಾಜ್ಯ…
Read Moreಪೊಲೀಸ್ ಠಾಣೆಗೆ ಕಂಪ್ಯೂಟರ್, ಪ್ರಿಂಟರ್ ಕೊಡುಗೆ
ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯೂ ಸಿ.ಎಸ್.ಆರ್ ಯೋಜನೆಯಡಿಯಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಗೆ ಎರಡು ಕಂಪ್ಯೂಟರ್ ಹಾಗೂ ಪ್ರಿಂಟರನ್ನು ಕೊಡುಗೆಯಾಗಿ ನೀಡಿತು. ಈ ಸಂದರ್ಭದಲ್ಲಿ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ರಾಘವೇಂದ್ರ ಜೆ.ಆರ್ ಮತ್ತು…
Read More2024ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ
ಪ್ರೊ.ಜಿ.ಬಿ.ಶಿವರಾಜು, ಹೊಸರಿತ್ತಿ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಗೆ ಗೌರವ ಕಾರವಾರ: ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ…
Read Moreಹೊನ್ನಾವರ, ಭಟ್ಕಳ ತಾಲೂಕಿನ ಗಣಿತ ಶಿಕ್ಷಕರಿಗೆ ಕಾರ್ಯಾಗಾರ
ಕಾರವಾರ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉತ್ತರ ಕನ್ನಡ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ, ಕಾರವಾರ…
Read Moreಕ್ರೀಡಾಕೂಟ: ಜೆಎಂಜೆ ವಿದ್ಯಾರ್ಥಿಗಳ ಸಾಧನೆ
ಶಿರಸಿ: 2024-25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟದಲ್ಲಿ ಜೆ.ಎಂ.ಜೆ ಕಾಲೇಜು ವಿದ್ಯಾರ್ಥಿಗಳ ಸಾಧನೆ ಪದವಿ ಪೂರ್ವ ಕಾಲೇಜುಗಳ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿದ್ದಾರೆ. ಬಾಲಕಿಯರ ವಿಭಾಗ ಕಬ್ಬಡ್ಡಿ ಪ್ರಥಮ, ಟೆನಿಕ್ವಾಯಟ್ ಪ್ರಥಮ ಖೋಖೋ ದ್ವಿತೀಯ…
Read Moreಮಾರಾಟಕ್ಕಿದೆ- ಜಾಹೀರಾತು
ಅಡಕೆ ತೋಟ ಹಾಗೂ ಮನೆ ಮಾರಾಟಕ್ಕಿದೆ ಯಲ್ಲಾಪುರ ತಾಲ್ಲೂಕಿನಿಂದ 30 ಕಿ.ಮೀ. ದೂರದಲ್ಲಿರುವ ಹೊನ್ನಗದ್ದೆಯ ಕಂಚಿಮನೆಯಲ್ಲಿ 1 ಎಕರೆ 30 ಗುಂಟೆ (+2ಎಕರೆ) 365 ದಿನವೂ ನೀರಾವರಿ ವ್ಯವಸ್ಥೆ ಇರುವ ರೆಕಾರ್ಡ್‌ಗಳಿರುವ ಅಡಕೆ ತೋಟ ಮತ್ತು ಒಂದು ಕುಟುಂಬ…
Read More