Slide
Slide
Slide
previous arrow
next arrow

ನ.7ಕ್ಕೆ ಅರಣ್ಯವಾಸಿಗಳ ಉಳಿಸಿ ಜಾಥಾ: ಸಂಘಟಿತ, ಕಾನೂನಾತ್ಮಕ ಹೋರಾಟಕ್ಕೆ ನಿರ್ಧಾರ

ಶಿರಸಿ: ನಿರಂತರ ೩೩ ವರ್ಷದಿಂದ ಅರಣ್ಯವಾಸಿಗಳ ಪರವಾಗಿ ಜರುಗಿಸಿದ ಹೋರಾಟವನ್ನು ಮುಂದಿನ ದಿನಗಳಲ್ಲಿ ರಾಜ್ಯಾದಂತ ಸಂಘಟಿತ ಮತ್ತು ಕಾನೂನಾತ್ಮಕ ಹೋರಾಟವನ್ನು ಮುಂದುವರೆಸುವುದು ಹಾಗೂ ರಾಜ್ಯಾದಂತ ಹತ್ತು ಸಾವಿರ ಕಿ.ಮೀ ಸಂಚರಿಸಿ, ನ.7 ಕ್ಕೆ ಬೆಂಗಳೂರಿನಲ್ಲಿ ಅರಣ್ಯವಾಸಿಗಳ ಉಳಿಸಿ ಜಾಥಾ…

Read More

‘ನಮ್ಮ ಶಾಲೆ, ನಮ್ಮ ಕೊಡುಗೆ’ ಕಾರ್ಯಕ್ರಮ ಯಶಸ್ವಿ

ಸಿದ್ದಾಪುರ: ತಾಲೂಕಿನ ಬಿಕ್ಕಳಸೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆಯ ವಿದ್ಯಾಥಿಗಳ ಸಂಘ ರಚಿಸಿಕೊಂಡ ಸೇತುವೆ ಎನ್ನುವ ವಾಟ್ಸಪ್ ಗ್ರೂಪ್ ನ ಸಹಯೋಗದಲ್ಲಿ ‘ನಮ್ಮ ಶಾಲೆ, ನಮ್ಮ ಕೊಡುಗೆ’ ಎನ್ನುವ ವಿನೂತನ ಕಾರ್ಯಕ್ರಮ ಹಾಗೂ ಗುರುಸನ್ಮಾನ ಕಾರ್ಯಕ್ರಮ ಬಿಕ್ಕಳಸೆಯ…

Read More

ಚಿನ್ನದ ಪದಕ ಪಡೆದ ಸುಗಾವಿಯ ಅನುಷಾ ಹೆಗಡೆ

ಶಿರಸಿ: ಬೆಂಗಳೂರು ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವವು “ಜ್ಞಾನಜ್ಯೋತಿ” ಸಭಾಂಗಣದಲ್ಲಿ ಸೆ.10 ರಂದು ವಿಜೃಂಭಣೆಯಿಂದ ಜರುಗಿದ್ದು, “ಮಾಸ್ಟರ್ ಆಫ್ ಬಿಸನೆಸ್ ಅಡ್ಮಿನಿಸ್ಟ್ರೇಶನ್” ವಿಷಯದಲ್ಲಿ ಫಸ್ಟ್ ಕ್ಲಾಸ್ ಡಿಸ್ಟಿಂಕ್ಷನ್– ಎ ಯೊಂದಿಗೆ ಶ್ರೀಮತಿ ಅನುಷಾ ಹೆಗಡೆ ಸುಗಾವಿ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾಳೆ.…

Read More

ಟಿಆರ್‌ಸಿಗೆ ಅತ್ಯುತ್ತಮ ಸಾಧನಾ ಪ್ರಶಸ್ತಿ ಪ್ರದಾನ

ಅಪೆಕ್ಸ್ ಬ್ಯಾಂಕ್ ವಾರ್ಷಿಕ ಸಭೆಯಲ್ಲಿ ಪ್ರಶಸ್ತಿ ಸ್ವೀಕರಿಸಿದ ರಾಮಕೃಷ್ಣ ಹೆಗಡೆ ಕಡವೆ ಶಿರಸಿ: ಸಹಕಾರ ವ್ಯವಸ್ಥೆಯಲ್ಲಿ ವಿವಿಧ ವೈಶಿಷ್ಟತೆಯನ್ನು ಹೊಂದಿರುವ ಇಲ್ಲಿನ ಟಿಆರ್‌ಸಿಯ ಉತ್ತಮ ಕಾರ್ಯನಿರ್ವಹಣೆಗಾಗಿ ರಾಜ್ಯಮಟ್ಟದ ‘ಅತ್ಯುತ್ತಮ ಸಾಧನಾ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು.ಶುಕ್ರವಾರ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ…

Read More

ಅವಲಕ್ಕಿ ಮೇಲೆ ರಾಷ್ಟ್ರಗೀತೆ: ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಶ್ರೀರಕ್ಷಾ

ಸಿದ್ದಾಪುರ: ತಾಲೂಕಿನ ಮುಗದೂರಿನ ಶ್ರೀರಕ್ಷಾ ರವೀಂದ್ರ ಹೆಗಡೆ ಅವಲಕ್ಕಿಯ ಮೇಲೆ ರಾಷ್ಟ್ರಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸಗೆ ಸೇರ್ಪಡೆಯಾಗಿರುವದರಿಂದ ಅವರನ್ನು ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯಲ್ಲಿ ದಿವಾನ್ ಯಕ್ಷಸಮೂಹ ಹಾರ್ಸಿಕಟ್ಟಾ ಹಾಗೂ ಸರಸ್ವತಿ ಕಲಾಟ್ರಸ್ಟ್ ಹೊಸಗದ್ದೆ ಇವರಿಂದ ಗೌರವಿಸಲಾಯಿತು.…

Read More

ಇಂದು ಭೀಷ್ಮವಿಜಯ ಯಕ್ಷಗಾನ ತಾಳಮದ್ದಲೆ

ಸಿದ್ದಾಪುರ: ತಾಲೂಕಿನ ಹೇರೂರಿನ ಸಿದ್ಧಿವಿನಾಯಕ ದೇವಾಲಯದ ಸಭಾಭವನದಲ್ಲಿ ಗಣೇಶ ಹೇರೂರು ಮತ್ತು ಕುಟುಂಬದವರ ಪ್ರಾಯೋಜಕತ್ವದಲ್ಲಿ 69ನೇ ವರ್ಷದ ಯಕ್ಷಗಾನ ತಾಳಮದ್ದಳೆ ಪ್ರಯುಕ್ತ ಭೀಷ್ಮವಿಜಯ ಯಕ್ಷಗಾನ ತಾಳಮದ್ದಳೆ ಇಂದು ಸೆ.14ರಂದು ಮಧ್ಯಾಹ್ನ 3.30ರಿಂದ ಜರುಗಲಿದೆ.ಹಿಮ್ಮೇಳದಲ್ಲಿ ಭಾಗವತರಾಗಿ ಪರಮೇಶ್ವರ ಹೆಗಡೆ ಐನಬೈಲ್,…

Read More

ಶಿರಳಗಿ ಹಾಲು ಉತ್ಪಾದಕ ಸಂಘಕ್ಕೆ 1.92 ಲಕ್ಷ.ರೂ ನಿವ್ವಳ ಲಾಭ

ಸಿದ್ದಾಪುರ: ತಾಲೂಕಿನ ಶಿರಳಗಿ ಹಾಲು ಉತ್ಪಾದಕರ ಸಂಘ 2023-24ನೇ ಸಾಲಿನಲ್ಲಿ 1ಲಕ್ಷದ 92ಸಾವಿರದ 831ರೂಗಳಷ್ಟು ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಶ್ರೀಕಾಂತ ಎಲ್. ಭಟ್ಟ ಹೇಳಿದರು. ಶಿರಳಗಿ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಆಯೋಜಿಸಿದ್ದ ಸಂಘದ ವಾರ್ಷಿಕ…

Read More

ಜಿಲ್ಲೆಯಲ್ಲಿ 143 ಕಿಮೀ ಉದ್ದದ ಮಾನವ ಸರಪಳಿ ರಚನೆ:ಡಿಸಿ ಕೆ.ಲಕ್ಷ್ಮಿಪ್ರಿಯಾ

ಕಾರವಾರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 15 ರಂದು ಹಳಿಯಾಳ ತಾಲೂಕಿನ ಮಾವಿನಕೊಪ್ಪದಿಂದ ಭಟ್ಕಳ ತಾಲೂಕಿನ ಶಿರೂರು ವರೆಗೆ ಸುಮಾರು 143 ಕಿ.ಮೀ ಉದ್ದದ ಮಾನವ ಸರಪಳಿ ರಚಿಸಲು ಉದ್ದೇಶಿಲಾಗಿದೆ ಎಂದು ಜಿಲ್ಲಾಧಿಕಾರಿ…

Read More

ಪೂರಕ ಪೌಷ್ಠಿಕ ಆಹಾರದ ಕುರಿತು ಅರಿವು ಕಾರ್ಯಕ್ರಮ

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ ಮಾಸಾಚರಣೆ ಅಂಗವಾಗಿ ಶುಕ್ರವಾರ ಕಾರವಾರದ ಬಿಣಗಾ ಒಕ್ಕಲಕೇರಿ…

Read More

ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಜನಾಂದೋಲನ ರೀತಿಯಲ್ಲಿ ಆಯೋಜಿಸಿ ; ಸಂಸದ ಕಾಗೇರಿ

ಕಾರವಾರ: ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿನ ಸಾರ್ವಜನಿಕರಿಗೆ ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತಂತೆ ಜಿಲ್ಲೆಯಾದ್ಯಂತ ಸೆ.17 ರಿಂದ ಆಯೋಜಿಸುವ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿಯೊಬ್ಬ ಸಾರ್ವಜನಿಕರೂ ಭಾಗವಹಿಸುವವಂತೆ ಜನಾಂದೋಲನದ ರೀತಿಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ…

Read More
Back to top