ಸಿದ್ದಾಪುರ: ತಾಲೂಕಿನ ಆಲ್ಮನೆ-ಗದ್ದೆಮನೆ ಗಣೇಶೋತ್ಸವ ಯುವಕ ಸಮಿತಿ ಆಯೋಜಿಸಿದ್ದ ಸಾರ್ವಜನಿಕ ಗಣೇಶೋತ್ಸವಕ್ಕೆ ಮಾಜಿ ಶಾಸಕಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಅವರು ಬುಧವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರನ್ನು ಯುವಕ…
Read MoreMonth: September 2024
ಹನುಮಾಪುರದಲ್ಲಿ ರೋಜಗಾರ ದಿವಸ ಆಚರಣೆ
ಕಾರವಾರ: ಗ್ರಾಮ ಪಂಚಾಯತಿಗಳಿಂದ ಮಹಾತ್ಮ ಗಾಂಧಿ ನರೇಗಾದಡಿ ಕೈಗೊಳ್ಳುವ ಕಾಲುವೆ, ಅರಣ್ಯ ಕಾಂಟೂರ ಟ್ರಂಚ್, ಕೆರೆ, ಶಾಲಾ ಸಮಗ್ರ ಅಭಿವೃದ್ಧಿಯಂತಹ ಸಮುದಾಯ ಕಾಮಗಾರಿಯಲ್ಲಿ ಗ್ರಾಮೀಣ ಜನರಿಗೆ ನಿರಂತರವಾಗಿ ಕೂಲಿ ಕೆಲಸ ಹಾಗೂ ವೈಯಕ್ತಿಕವಾಗಿ ದನದ ಕೊಟ್ಟಿಗೆ, ಜೈವಿಕ ಅನಿಲ,…
Read Moreಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ
ಕಾರವಾರ: ಪ್ರಸಕ್ತ ಸಾಲಿನ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯ ಉದ್ಘಾಟನೆ ಕಾರ್ಯಕ್ರಮ ಸೆ.19 ರಂದು ಬೆಳಗ್ಗೆ 9 ಗಂಟೆಗೆ ಶ್ರೀ ದಿವಂಗತ ಡಿ. ಜಿ. ಸಾವಂತ ಸಭಾಭವನ ನಿವೃತ್ತಿ ನೌಕರ…
Read Moreಅಂತರ್ರಾಷ್ಟ್ರೀಯ ಪ್ರಜಾಪ್ರಭುತ್ವ ದಿನ : ದಾಖಲೆಯ ಅತೀ ಉದ್ದದ ಮಾನವ ಸರಪಳಿ ರಚನೆ
ಪ್ರಜಾಪ್ರಭುತ್ವದ ಮೌಲ್ಯಗಳಾದ ಸ್ವಾತಂತ್ರ‍್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸಾರುವ ಉದ್ದೇಶದಿಂದ ಕರ್ನಾಟಕ ಸರ್ಕಾರವು, ಸೆ. 15 ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಅಂದು ರಾಜ್ಯದ ಜನ ಸಾಮಾನ್ಯರೊಂದಿಗೆ ಸೇರಿ ಜಗತ್ತಿನ ಅತಿ ಉದ್ದದ ಮಾನವ ಸರಪಳಿಯು ರಚಿಸುವ…
Read Moreಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಪರಿಣಾಮಕಾರಿಯಾಗಿ ಆಯೋಜಿಸಿ: ಈಶ್ವರ ಕಾಂದೂ
ಕಾರವಾರ: ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿನ ಸಾರ್ವಜನಿಕರಿಗೆ ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತಂತೆ ಜಿಲ್ಲೆಯಾದ್ಯಂತ ಸೆ.17 ರಿಂದ ಆಯೋಜಿಸುವ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ, ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತಂತೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಜಿಲ್ಲೆಯಲ್ಲಿ…
Read Moreಸೆ.17ರಂದು ವಿಶ್ವಕರ್ಮ ಜಯಂತಿ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ವಿಶ್ವಕರ್ಮ ಜಯಂತಿಯನ್ನು ಸೆ.17 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ…
Read Moreರೋಜಗಾರ ದಿನಾಚರಣೆ
ಶಿರಸಿ: ಉದ್ಯೋಗ ಖಾತರಿ ಯೋಜನೆಯಡಿ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಕೆಲಸ ನೀಡಲು ಗ್ರಾಮ ಪಂಚಾಯತ್ ಸದಾಕಾಲ ಸಿದ್ದವಾಗಿರುತ್ತದೆ. ವೈಯಕ್ತಿಕ ಹಾಗೂ ಸಾಮೂದಾಯಿಕ ಕಾಮಗಾರಿಗಳಲ್ಲಿ ಪಾಲ್ಗೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳೋಣ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಲ್ಲಪ್ಪ ಎಮ್…
Read Moreವಿಕಲಚೇತನರಿಗೆ, ಹಿರಿಯ ನಾಗರಿಕರಿಗೆ ಅವಶ್ಯವಿರುವ ಸಾಧನ ಸಲಕರಣೆಗಳ ಶಿಬಿರ
ಕಾರವಾರ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಭಾರತ ಸರ್ಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಉತ್ತರ ಕನ್ನಡ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ, ಅಲಿಮ್ಕೋ ಮತ್ತು…
Read Moreಬಾವಿಗೆ ಬಿದ್ದು ಚಿರತೆ ಸಾವು
ಸಿದ್ದಾಪುರ: ಜಾನ್ಮನೆ ವಲಯ ವ್ಯಾಪ್ತಿಯ ಸಿದ್ದಾಪುರ ತಾಲೂಕಿನ ಹೆಗ್ನೂರು ಗ್ರಾಮದ ಬೆಟ್ಟ ಸ.ನಂ. 108ರಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಒಂದು ವರ್ಷದ ಹೆಣ್ಣು ಚಿರತೆಯ ಮೃತದೇಹ ಗುರುವಾರ ಕಂಡುಬಂದಿದೆ. ಸ್ಥಳಕ್ಕೆ ಶಿರಸಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಅಜ್ಜಯ್ಯ…
Read Moreನಾಗಮಂಗಲದ ಗಣೇಶೋತ್ಸವ ಮೆರವಣಿಗೆ ವೇಳೆ ಮತಾಂಧರಿಂದ ಹಲ್ಲೆ
‘ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮಕೈಗೊಳ್ಳಿ, ಅನ್ಯ ಗಣೇಶೋತ್ಸವಗಳಿಗೆ ಭದ್ರತೆ ಒದಗಿಸಿ’ ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ನಡೆಯುತ್ತಿದ್ದ ಗಣೇಶೋತ್ಸವ ಮೆರವಣಿಗೆಯ ಮೇಲೆ ಸೆ.11, ಬುಧವಾರ ರಾತ್ರಿ ಮತಾಂಧರು ಕಲ್ಲು ತೂರಾಟ ಮಾಡಿದ್ದು, ಅಂಗಡಿ-ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಅಷ್ಟೇ…
Read More