ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ಆಯುಷ್ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಇರುವುದರಿಂದ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡಲು ಕಷ್ಟ ಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಕೂಡಲೇ ಆಯುಷ್ ಆಸ್ಪತ್ರೆಗೆ ಕೊರತೆ ಇರುವ ಸಿಬ್ಬಂದಿಗಳ ನೇಮಕಕ್ಕೆ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು…
Read MoreMonth: September 2024
ನಾಗೋಡಾ ಸೇತುವೆ ಸಂಪರ್ಕ ರಸ್ತೆ ಜಲಾವೃತ
ಜೋಯಿಡಾ : ತಾಲೂಕಿನ ನಾಗೋಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೋಡಾ, ಪಾಂಜೇಲಿ ಗ್ರಾಮಗಳಿಗೆ ಸಂಪರ್ಕದ ಕೊಂಡಿಯಾಗಿರುವ ನಾಗೋಡಾ ಸೇತುವೆಯ ಸಂಪರ್ಕ ರಸ್ತೆ ಸೂಪಾ ಹಿನ್ನೀರಿನಲ್ಲಿ ಜಲಾವೃತಗೊಂಡಿದ್ದು, ಸ್ಥಳೀಯ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆಯ ಸಂಪರ್ಕ ರಸ್ತೆ ಎರಡೂ ಬದಿಯಲ್ಲೂ…
Read Moreಕ.ವಿ.ವಿ ಸಿಂಡಿಕೇಟ್ ಸದಸ್ಯರಾಗಿ ಪ್ರಾಚಾರ್ಯ ಡಾ.ಎಂ.ಡಿ.ಒಕ್ಕುಂದ ನೇಮಕ
ದಾಂಡೇಲಿ : ಪ್ರಾಂಶುಪಾಲರ ಸೇವಾ ಹಿರಿತನದ ಆಧಾರದ ಮೇಲೆ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳು ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ವಿದ್ಯಾ ವಿಷಯಕ ಸದಸ್ಯರನ್ನಾಗಿ ದಾಂಡೇಲಿ ನಗರದ ಅಂಬೇವಾಡಿಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಎಂ.ಡಿ.ಒಕ್ಕುಂದ ಅವರನ್ನು ನೇಮಕ…
Read Moreಸಚಿವ ಮಂಕಾಳ ವೈದ್ಯಗೆ ಸನ್ಮಾನ
ಹೊನ್ನಾವರ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಂಕಿ ಕುಂಬಾರಕೇರಿ ಇದರ 38ನೇ ವರ್ಷದ ಉತ್ಸವಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ಎಸ್. ವೈದ್ಯರವರಿಗೆ ಸಮಿತಿಯ ಪರವಾಗಿ ಪ್ರಸಾದವನ್ನು ನೀಡಿ ಸನ್ಮಾನಿಸಲಾಯಿತು. ಸಚಿವರು ಸಾರ್ವಜನಿಕ ಗಣೇಶೋತ್ಸವ ಸಮಿತಿಗೆ ಕಳೆದ…
Read Moreಖೋಖೊದಲ್ಲಿ ಹೊನ್ನೆಮಡಿ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಭಟ್ಕಳ: ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಇಲಾಖಾ ಕ್ರೀಡಾಕೂಟವು ಗೊರಟೆ ಸರಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ನಡೆಯಿತು. ಬಾಲಕರ ಮತ್ತು ಬಾಲಕಿಯರ ಖೋಖೊ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೆಮಡಿಯು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಸತತವಾಗಿ ಎರಡನೇ…
Read Moreಗಣೇಶ ವಿಸರ್ಜನೆ: ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ
ಭಟ್ಕಳ: ತಾಲೂಕಿನಾದ್ಯಂತ ಬುಧವಾರ ಗಣೇಶ ವಿಸರ್ಜನೆ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಪೊಲೀಸ್ ಇಲಾಖೆ ಸೂಕ್ಷ್ಮ ಪ್ರದೇಶದಲ್ಲಿ ಹದ್ದಿನ ಕಣ್ಣಿಟ್ಟಿದೆ. ಕಾರವಾರದಿಂದ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳ ಅಂಕೋಲಾದಿಂದ ಭಟ್ಕಳದ ವರೆಗೆ ತಪಾಸಣೆ ನಡೆಸುತ್ತಿದೆ. ಮುರ್ಡೇಶ್ವರ ರೈಲ್ವೆ…
Read Moreಅರಣ್ಯ ಭೂಮಿ ಹಕ್ಕು ಹೋರಾಟಕ್ಕೆ 33 ವರ್ಷ: ಭೂಮಿ ಹಕ್ಕು ಮರೀಚಿಕೆ: ರವೀಂದ್ರ ನಾಯ್ಕ
ಶಿರಸಿ: ಭೂಮಿ, ಸಂವಿಧಾನ ಬದ್ಧ ಮತ್ತು ಮೂಲಭೂತ ಹಕ್ಕು. ಜಿಲ್ಲೆಯಲ್ಲಿ ಅರಣ್ಯ ಸಾಂದ್ರತೆ ಶೇ.80ರಷ್ಟು ಇರುವದರಿಂದ ಜನವಸತಿ ಮತ್ತು ಸಾಗುವಳಿಗಾಗಿ ಅರಣ್ಯಭೂಮಿ ಅವಲಂಬಿತವಾಗಿರುವದು ಅನಿವಾರ್ಯ. ಅರಣ್ಯವಾಸಿಗಳ ಭೂಮಿ ಹಕ್ಕಿಗಾಗಿ ಕಾನೂನು ಜಾರಿಗೆ ಬಂದರೂ, ಕಾಲ ಕಾಲಕ್ಕೆ ಸರಕಾರ ಬದಲಾದರೂ…
Read Moreಗೀತ ಗಾಯನದಲ್ಲಿ ಲಯನ್ಸ ಸ್ಕೌಟ್ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಶಿರಸಿ: ಶಿರಸಿ ತಾಲ್ಲೂಕಾ ಸ್ಕೌಟ್ ಹಾಗೂ ಗೈಡ್ ಸಂಸ್ಥೆ ವತಿಯಿಂದ ಅಂಬೇಡ್ಕರ್ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ತಂಡವು ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟಕ್ಕೆ…
Read Moreನರೇಗಾದಡಿ ಕೋಡಂಬಿ ಗ್ರಾಪಂ ವ್ಯಾಪ್ತಿಯಲ್ಲಿ ಕಾಂಟೂರ ಟ್ರಂಚ್‌ಗಳ ನಿರ್ಮಾಣ
ಮುಂಡಗೋಡ: ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಾಹಾತ್ಮ ಗಾಂಧಿ ನರೇಗಾದಡಿ ಪ್ರಾರಂಭಿಸುವ ಸಮುದಾಯ ಕಾಮಗಾರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕೆಲಸ ನಿರ್ವಹಿಸುವಂತೆ ಗ್ರಾಮೀಣ ಕೂಲಿಕಾರರನ್ನು ಪ್ರೇರೆಪಿಸುವ ಉದ್ದೇಶದಿಂದ, ಜಿಲ್ಲೆಯ ಮುಂಡಗೋಡ ತಾಲ್ಲೂಕಿನ ಕೋಡಂಬಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಮಾಪುರ ಗ್ರಾಮದ…
Read Moreಲಯನ್ಸ್ ಶಾಲೆಯಲ್ಲಿ ಅವಿಸ್ಮರಣೀಯ ‘ಗುರುವಂದನೆ’
ಶಿರಸಿ: ಲಯನ್ಸ್ ಕ್ಲಬ್ ಶಿರಸಿ, ಶಿರಸಿ ಲಯನ್ಸ್ ಎಜುಕೇಶನ್ ಸೊಸೈಟಿ ಅವರ ಸಹಯೋಗದಲ್ಲಿ ಅರ್ಥಪೂರ್ಣ ಹಾಗೂ ಭಾವಪೂರ್ಣವಾದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ ನೆರವೇರಿತು. ಸೆ.5 ಗುರುವಾರದಂದು ಲಯನ್ಸ್ ಸಭಾಂಗಣದಲ್ಲಿ ಅವಿಸ್ಮರಣೀಯ ಕ್ಷಣ ಸೃಷ್ಟಿಯಾಗಿತ್ತು. ಡಾ. ಸರ್ವಪಲ್ಲಿ…
Read More