ಶಿರಸಿ: ನಗರದ ಮರಾಠಿಕೊಪ್ಪದ ಭಗವಾನ ಶ್ರೀ ಸದ್ಗುರು ನಿತ್ಯಾನಂದ ಮಂದಿರ ಶಿರಸಿಯಲ್ಲಿ ಪರಮಹಂಸ ಶ್ರೀ ಸದ್ಗುರು ಮಹಾಬಲಾನಂದರ ಪುಣ್ಯಾರಾಧನಾ ಕಾರ್ಯಕ್ರಮವು ಅ.23, ಬುಧವಾರದಂದು ನಡೆಯಲಿದೆ. ಬೆಳಗ್ಗೆ 9 ಗಂಟೆಯಿಂದ ಶ್ರೀ ಸದ್ಗುರು ಮಹಾಬಲಾನಂದರ ಪಾದುಕಾಪೂಜೆ, ಪಂಚಾಮೃತಭಿಷೇಕ, ಏಕಾದಶ ರುದ್ರಾಭಿಷೇಕ…
Read MoreMonth: October 2024
ಅ.24ಕ್ಕೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ
ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.24, ಗುರುವಾರ ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 6 ಘಂಟೆವರೆಗೆ ಪಟ್ಟಣ ಶಾಖಾ ವ್ಯಾಪ್ತಿಯ, 11ಕೆ.ವಿ ಎ.ಪಿ.ಎಂಸಿ ಹಾಗೂ ಮಾರಿಕಾಂಬಾ ಮಾರ್ಗದ ಯಲ್ಲಾಪುರ ರಸ್ತೆ, ಅಶ್ವಿನಿ…
Read Moreಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ: ಮನೆಗೆ ನುಗ್ಗಿದ ನೀರು
ಬನವಾಸಿ: ಪಟ್ಟಣ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸೋಮವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದ್ದು, ತಾವು ಬೆಳೆದ ಬೆಳೆ ಮಳೆಯಿಂದಾಗಿ ನೀರು ಪಾಲಾಗುತ್ತಿದೆ. ಸೋಮವಾರ ಸುರಿದ…
Read Moreಸ್ಕೇಟಿಂಗ್: ಎಂಇಎಸ್‌ನ ಆರುಷಿ ಪ್ರಭು ರಾಜ್ಯಮಟ್ಟಕ್ಕೆ
ಶಿರಸಿ: ಎಂ.ಇ.ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ವರ್ಗದಲ್ಲಿ ಓದುತ್ತಿರುವ ಕುಮಾರಿ ಆರುಷಿ ಆರ್. ಪ್ರಭು ಇವಳು ಅ.20ರಂದು ಕೈಗಾದಲ್ಲಿ ನಡೆದ ಜಿಲ್ಲಾಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳು ಶಿರಸಿಯ ಶ್ರೀಮತಿ ಅಕ್ಷತಾ ಮತ್ತು ರಿತೇಶ ಆರ್. ಪ್ರಭು ಇವರ ಪುತ್ರಿಯಾಗಿದ್ದಾಳೆ.…
Read MoreALLEN TALLENTEX ಪರೀಕ್ಷೆ ಯಶಸ್ವಿ
ಶಿರಸಿ: ಇಲ್ಲಿನ ಚಂದನ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ALLEN TALLENTEX Exam ಅನ್ನು 5 ನೇ ತರಗತಿಯಿಂದ 10 ನೇ ತರಗತಿಯ ಶಿರಸಿ ತಾಲೂಕಿನ ವಿವಿಧ ಶಾಲೆಯ ಮಕ್ಕಳಿಗೆ ಪರೀಕ್ಷೆಯನ್ನು ನಡೆಸಲಾಯಿತು. ಪರೀಕ್ಷೆಯಲ್ಲಿ 477 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಅದರಲ್ಲಿ 430 ವಿದ್ಯಾರ್ಥಿಗಳು…
Read Moreಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಅರಣ್ಯವಾಸಿಗಳ ಪರ ನಿಲುವು ಪ್ರಕಟಿಸಲಿ: ರವೀಂದ್ರ ನಾಯ್ಕ
ಭಟ್ಕಳ: ಅರಣ್ಯವಾಸಿಗಳ ಅರಣ್ಯಭೂಮಿ ಹಕ್ಕಿಗೆ ಸಂಬಂಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಅರಣ್ಯವಾಸಿಗಳ ಪರವಾಗಿ ಸುಪ್ರೀಂ ಕೋರ್ಟಿನಲ್ಲಿ ನಿಲುವನ್ನು ಪ್ರಕಟಿಸಬೇಕು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು. ಅವರು ಭಟ್ಕಳ…
Read Moreಅರಣ್ಯ ಜಾಗ ಅತಿಕ್ರಮಣ: ಖುಲ್ಲಾಪಡಿಸಲು ಹಿಂದೂ ಸಂಘಟನೆಯಿಂದ ಆಗ್ರಹ
ಭಟ್ಕಳ: ತಾಲೂಕಿನ ಹೆಬ್ಳೆ ಪಂಚಾಯತ ವ್ಯಾಪ್ತಿಯ ಕುಕನೀರ ಗ್ರಾಮದ ಮಧ್ಯದಲ್ಲಿ ಅರಣ್ಯ ಜಾಗ ಅತಿಕ್ರಮಿಸಿರುವುದಕ್ಕೆ ಸ್ಥಳೀಯ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದೂ ಸಂಘಟನೆಗಳ ಮುಖಂಡರೊಂದಿಗೆ ವಲಯ ಅರಣ್ಯಾಧಿಕಾರಿ ಅವರನ್ನು ಭೇಟಿಯಾದ ಗ್ರಾಮಸ್ಥರ ನಿಯೋಗ, ಅತಿಕ್ರಮಿತ ಜಾಗ ಖುಲ್ಲಾಪಡಿಸುವಂತೆ ಒತ್ತಾಯಿಸಿದರು.…
Read Moreಸಮಾಜಕ್ಕೆ ನೀಡುವ ಪೊಲೀಸರ ಕೊಡುಗೆ ಪ್ರಾತಃಸ್ಮರಣೀಯ: ನ್ಯಾ.ವಿಜಯ ಕುಮಾರ್
ಕಾರವಾರ: ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದಿಂದ ನಮ್ಮ ದೇಶಕ್ಕೆ ದೊರೆತಿರುವ ಸ್ವಾತಂತ್ರ್ಯವನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ದಿನದ 24 ಗಂಟೆಯೂ ಕಾರ್ಯನಿರತವಾಗಿರುವ ಇವರ ಸೇವೆ ಅತ್ಯಂತ ಕಠಿಣದಿಂದ ಕೂಡಿದೆ. ಪೊಲೀಸರು ತಮ್ಮ ಕರ್ತವ್ಯದ ಮೂಲಕ…
Read Moreಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ ಕೆ.ಲಕ್ಷ್ಮಿಪ್ರಿಯ
ಕಾರವಾರ: ಜಿಲ್ಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ನಿರ್ದೇಶನ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ…
Read More6 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ
ಕಾರವಾರ; ಜಿಲ್ಲೆಯಲ್ಲಿ ಅ.21 ರಿಂದ ನ.20ರ ರವರೆಗೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, 3,40,055 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 4-5 ತಿಂಗಳ ಮೇಲ್ಪಟ್ಟ…
Read More