Slide
Slide
Slide
previous arrow
next arrow

ಸಾಧಕ ಕಂದಾಯ ಅಧಿಕಾರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸನ್ಮಾನ

ಸಿದ್ದಾಪುರ: ಕನ್ನಡ ಸಾಹಿತ್ಯ ಪರಿಷತ್ತಿನ ‘ಸಾಧಕರ ಮನೆಗೆ ಸಾಹಿತ್ಯ ಪರಿಷತ್ತು’ ಕಾರ್ಯಕ್ರಮದಡಿಯಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಂದಾಯ ಇಲಾಖೆಯ ‘ಅತ್ಯತ್ತಮ ಕಂದಾಯ ಅಧಿಕಾರಿ-2024’ ಪ್ರಶಸ್ತಿ ಪುರಸ್ಕೃತ ಸಿದ್ದಾಪುರ ತಾಲೂಕಿನ ತಹಶೀಲ್ದಾರ ಎಂ.ಆರ್. ಕುಲಕರ್ಣಿಯವರನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್…

Read More

ರೋಟರಿ ಸಂಸ್ಥೆಯ ಮೇಜರ್ ಡೋನರ್ ಗೌರವಕ್ಕೆ ಅಶುತೋಷ್

ದಾಂಡೇಲಿ : ರೋಟರಿ ಸಂಸ್ಥೆಯ ವಿವಿಧ ಸೇವಾ ಚಟುವಟಿಕೆಗಳಿಗಾಗಿ ಅತಿ ಹೆಚ್ಚಿನ ದೇಣಿಗೆಯನ್ನು ನೀಡಿದ ನಗರದ ಸಾರಿಗೆ ಉದ್ಯಮಿ ಹಾಗೂ ರೋಟರಿ ಕ್ಲಬ್ಬಿನ ಪ್ರಧಾನ ಕಾರ್ಯದರ್ಶಿಯಾಗಿರುವ ಅಶುತೋಷ್ ಕುಮಾರ್ ರಾಯ್ ಅವರು ಅಂತರರಾಷ್ಟ್ರೀಯ ರೋಟರಿ ಸಂಸ್ಥೆಯ ಮೇಜರ್ ಡೋನರ್…

Read More

ಗಮನ ಸೆಳೆದ ಕರೋಕೆ ರಸಮಂಜರಿ ಕಾರ್ಯಕ್ರಮ

ದಾಂಡೇಲಿ : ನಗರದ ಹಳೆ ನಗರಸಭೆ ಮೈದಾನದಲ್ಲಿ ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ಆಶ್ರಯದಡಿ ನಡೆಯುತ್ತಿರುವ ನವರಾತ್ರಿ ಉತ್ಸವದಲ್ಲಿ ನಡೆದ ಸ್ಥಳೀಯ ಕಲಾವಿದರುಗಳ ಕರೋಕೆ ರಸಮಂಜರಿ ಕಾರ್ಯಕ್ರಮ ಅತ್ಯುತ್ತಮವಾಗಿ ಮೂಡಿ ಬಂತು. ಸ್ಥಳೀಯ ಪ್ರತಿಭೆಗಳ ಸುಮಧುರ ಕಂಠದ ಗಾಯನಕ್ಕೆ…

Read More

ಮೆಚ್ಚುಗೆ ಪಡೆದ ಸುಸ್ವರ ಸಂಗೀತ ಸಂಸ್ಥೆಯ ಸಂಗೀತ ಸಂಭ್ರಮ

ದಾಂಡೇಲಿ : ನಗರದ ಹಳೆ ನಗರಸಭೆಯ ಮೈದಾನದಲ್ಲಿ ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದಲ್ಲಿ ನಗರದ ಸುಸ್ವರ ಸಂಗೀತ ಸಂಸ್ಥೆಯ ವಿದೂಷಿ ಶಶಿಕಲಾ ಚಂದ್ರಕಾಂತ ಗೋಪಿ ನೇತೃತ್ವದ ತಂಡದ ಸುಮಧುರ ಕಂಠದ ಗಾನ ಸಿರಿಯ…

Read More

ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ಯಲ್ಲಾಪುರ: ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪಂಚಾಯತ್ ರಾಜ್ ಜನಪ್ರನಿಧಿಗಳು ಅಧಿಕಾರಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಜಿಲ್ಲೆಯಿಂದ ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಶುಕ್ರವಾರ ಭಾಗವಹಿಸಿದ್ದು, ತಾಲೂಕಿನಿಂದ ಗ್ರಾ.ಪಂ.ಜನಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ಎಂ.ಕೆ.ಭಟ್ಟ ನೇತೃತ್ವದಲ್ಲಿ ಪದಾಧಿಕಾರಿಗಳು ಭಾಗವಹಿಸಿದ್ದರು. ಪಂಚಾಯತ್…

Read More

ನಾಟಾ ಅಕ್ರಮ ದಾಸ್ತಾನು:‌ ಓರ್ವನ ಬಂಧನ

ಬನವಾಸಿ: ಬೆಲೆ ಬಾಳುವ ಸಾಗವಾನಿ ಸೇರಿದಂತೆ ಇತರೆ ಜಾತಿಯ ನಾಟಾಗಳನ್ನು ಶಿರಸಿಯ ಚಿಪಗಿ ಮನೆಯಲ್ಲಿ ದಾಸ್ತಾನು ಮಾಡಿರುವ ಮಾಹಿತಿ ಮೇರೆಗೆ ದಾಳಿ ನಡೆಸಿದ ಶಿರಸಿ ಮತ್ತು ಬನವಾಸಿ ವಲಯ ಅರಣ್ಯಾಧಿಕಾರಿಗಳ ತಂಡ ಲಕ್ಷಾಂತರ ರೂ. ಮೌಲ್ಯದ ನಾಟಾ ಮತ್ತು…

Read More

ನಿವೃತ್ತ ಯೋಧನಿಗೆ ಹುಟ್ಟೂರಿನಲ್ಲಿ ಅದ್ದೂರಿ ಸ್ವಾಗತ

ಸಿದ್ದಾಪುರ: ಕೆಚ್ಚೆದೆಯ ಯೋಧನಾಗಿ 17 ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ನಿವೃತ್ತರಾದ ಪಟ್ಟಣದ ಕೊಂಡ್ಲಿಯ ನೀಲಕಂಠ ನಾಯ್ಕ ಅವರಿಗೆ ಸಿದ್ದಾಪುರದ ಜನತೆ ಅಭೂತಪೂರ್ವ ಸ್ವಾಗತ ನೀಡಿ ಬರಮಾಡಿಕೊಂಡರು. ಭಾರತೀಯ ಸೈನ್ಯಕ್ಕೆ ಸೇರ್ಪಡೆಯಾಗಿ 2007ರಲ್ಲಿ ಸೇವೆಗೆ ಸೇರಿದ ನೀಲಕಂಠ…

Read More

ನವರಾತ್ರಿ ಪ್ರಯುಕ್ತ ಮಡಿಕೇರಿ ಶಾಲೆಯಲ್ಲಿ ಶಾರದಾ ಪೂಜೆ

ಭಟ್ಕಳ: ತಾಲೂಕಿನ ಬೈಲೂರು ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಿಕೇರಿಯಲ್ಲಿ ನವರಾತ್ರಿಯ ನಿಮಿತ್ತ ಶಾರದಾ ಪೂಜೆಯನ್ನು ವರ್ಷಂಪ್ರತಿ ನಡೆಯುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಶಾಲಾ ಶಿಕ್ಷಕ ವೃಂದದ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು. ಆಚಾರಿಕೇರಿಯಿಂದ ಶಾರದಾ…

Read More

ಗ್ರಾಮ ಪಂಚಾಯತಿಗಳಲ್ಲಿ “ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ಅಭಿಯಾನ

ಕಾರವಾರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉತ್ತರ ಕನ್ನಡ ಜಿಲ್ಲೆಯ 12 ತಾಲ್ಲೂಕುಗಳ ಎಲ್ಲ ಗ್ರಾಮ ಪಂಚಾಯತಿ ಮಟ್ಟದಲ್ಲಿ , ಗ್ರಾಪಂ ಜನಪ್ರತಿನಿಧಿಗಳ ಸಹಯೋಗದೊಂದಿಗೆ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ, ಬಿಎಫ್‌ಟಿ, ಜಿಕೆಎಂ,…

Read More

ಅ.7ಕ್ಕೆ ವಾಲಿಬಾಲ್ ಪಂದ್ಯಾವಳಿ

ಸಿದ್ದಾಪುರ: ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ ಶಿರಸಿ ಶೈಕ್ಷಣಿಕ ಜಿಲ್ಲೆ, ಉಪನಿರ್ದೆಶಕರ ಕಾರ್ಯಾಲಯ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿದ್ದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾವಳಿ…

Read More
Back to top