ಸಿದ್ದಾಪುರ: ಅರಣ್ಯ ಭೂಮಿ ಅರಣ್ಯೇತರ ಚಟುವಟಿಕೆಗೆ ಕಾನೂನು ಮತ್ತು ನ್ಯಾಯಾಲಯದ ನಿರ್ಬಂಧನೆಯಿಂದ ಅರಣ್ಯಭೂಮಿ ಹಕ್ಕಿನಿಂದ ವಂಚಿತರಾಗಿ ಅರಣ್ಯವಾಸಿಗಳು ಕಾನೂನು ಸಂಕೋಲೆಯ ಕೊಂಡಿಯಲ್ಲಿ ಬಂಧನವಾಗಿದ್ದಾರೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…
Read MoreMonth: October 2024
ಸಾಗರ ಕವಚ ಅಣುಕು ಕಾರ್ಯಾಚರಣೆ
ಕಾರವಾರ: ಕರಾವಳಿ ಭಾಗದಲ್ಲಿ ರಕ್ಷಣೆ ಮತ್ತು ಭದ್ರತೆ ಕುರಿತು ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮಕೈಗೊಳ್ಳುವ ಬಗ್ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅ.16 ಮತ್ತು 17 ರಂದು ರಕ್ಷಣಾ ವ್ಯವಸ್ಥೆಯ ಅಣಕು ಪ್ರದರ್ಶನ ‘ಸಾಗರ ಕವಚ’ ವನ್ನು ಜಿಲ್ಲಾಡಳಿತ,…
Read Moreಸಿಡಿಲು ಬಡಿದು ಅಸ್ವಸ್ಥಗೊಂಡಿದ್ದ ಕುಟುಂಬಕ್ಕೆ ಶಾಸಕ ಭೀಮಣ್ಣ ಸಾಂತ್ವನ
ಸಿದ್ದಾಪುರ: ಮನೆಗೆ ಸಿಡಿಲು ಬಡಿದು ಅಸ್ವಸ್ಥಗೊಂಡು ಚೇತರಿಸಿಕೊಂಡ ಸಿದ್ದಾಪುರ ತಾಲೂಕಿನ ಗಾಳಿಜಡ್ಡಿಯ ವಿದ್ಯಾ ಚನ್ನಯ್ಯ,ಸುನಂದ ಚನ್ನಯ್ಯ, ಸುನೀತಾ ಚನ್ನಯ್ಯ,ವಿನಾಯಕ ಚನ್ನಯ್ಯ ಪ್ರೇಮಾ ಚನ್ನಯ್ಯ ಹಾಗೂ ವಿಹಾನ್ ಚನ್ನಯ್ಯ ಅವರ ಮನೆಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಸಾಂತ್ವನ…
Read Moreಹೊಸ ಕಾರು ಖರೀದಿಗಾಗಿ ಸಂಪರ್ಕಿಸಿ- ಜಾಹೀರಾತು
ದಸರಾ, ದೀಪಾವಳಿ ನಿಮಿತ್ತ ಹೊಸ ಕಾರು ಖರೀದಿಗಾಗಿ ಈ ಕೂಡಲೇ ಸಂಪರ್ಕಿಸಿ ದಸರಾ, ದೀಪಾವಳಿ ನಿಮಿತ್ತ *ವಿಶೇಷ ಕೊಡುಗೆ ನಡೆಯುತ್ತಿದ್ದು, ಮಾರುತಿ ಸುಜುಕಿ ಸಂಬಂಧಿಸಿ ಯಾವುದೇ ಹೊಸ ವಾಹನ ಖರೀದಿ ಮಾಡುವುದಿದ್ದಲ್ಲಿ ಈ ಕೂಡಲೇ ಸಂಪರ್ಕಿಸಿ.. ಗಣೇಶ ಹೆಗಡೆಆರ್.ಎನ್.ಎಸ್.…
Read Moreಇಂದು ಥಟ್ ಅಂತ ಹೇಳಿ ಕಾರ್ಯಕ್ರಮದಲ್ಲಿ ಶಿರಸಿಯ ಉಷಾರಾಣಿ
ಶಿರಸಿ: ದಿಲ್ಲಿ ದೂರದರ್ಶನ ಕೇಂದ್ರ ಬೆಂಗಳೂರು ಇದರ ಚಂದನ ವಾಹಿನಿಯಲ್ಲಿ , ಡಾ.ನಾ. ಸೋಮೇಶ್ವರರವರು ನಡೆಸಿಕೊಡುವ ಥಟ್ ಅಂತ ಹೇಳಿ ಕ್ವಿಜ್ ಕಾರ್ಯಕ್ರಮದ ಸ್ಪರ್ಧೆಯಲ್ಲಿ ಶಿರಸಿಯ ಆಜಾದ್ ನಗರ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಉಷಾರಾಣಿ ಇವರು…
Read Moreದೇವಸ್ಥಾನದಲ್ಲಿ ಕಳ್ಳರ ಕೈಚಳಕ: ಪ್ರಕರಣ ದಾಖಲು
ಭಟ್ಕಳ: ಯಾರೋ ಕಳ್ಳರು ದೇವಸ್ಥಾನವೊಂದರ ಬಾಗಿಲು ಮುರಿದು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಮುಟ್ಟಳ್ಳಿ ಪಂಚಾಯತ ವ್ಯಾಪ್ತಿಯ ಬೇಹಳ್ಳಿಯಲ್ಲಿ ನಡೆದಿದೆ. ಶನಿವಾರ ಮಧ್ಯಾಹ್ನ 12-30 ರಿಂದ ರವಿವಾರ 08-30 ರ ನಡುವಿನ ಅವಧಿಯಲ್ಲಿ ಬೇಹಳ್ಳಿ ಗ್ರಾಮದ…
Read Moreಕುಮಟಾದಲ್ಲಿ ಬೃಹತ್ ಅತಿಕ್ರಮಣದಾರರ ಸಭೆ
ಅರಣ್ಯ ಭೂಮಿ ಹಕ್ಕು ಮತ್ತು ಕಸ್ತೂರಿ ರಂಗನ್ ವರದಿಗೆ ಶಾಶ್ವತ ಪರಿಹಾರ ಅವಶ್ಯ: ರವೀಂದ್ರ ನಾಯ್ಕ ಕುಮಟಾ: ಮಲೆನಾಡು ಮತ್ತು ಕರಾವಳಿ ಭಾಗದ ಜನಸಾಮಾನ್ಯರಿಗೆ ಅರಣ್ಯ ಭೂಮಿ ಹಕ್ಕು ಮತ್ತು ಕಸ್ತೂರಿರಂಗನ್ ವರದಿಯಿಂದ ಉಂಟಾಗುತ್ತಿರುವ ಆತಂಕಕ್ಕೆ ಶಾಶ್ವತ ಪರಿಹಾರ…
Read Moreಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ
ಭಟ್ಕಳ : ಮುರುಡೇಶ್ವರ ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ನೀರು ಪಾಲಾಗುತ್ತಿದ್ದ ಯುವಕನನ್ನು ಕರಾವಳಿ ಕಾವಲು ಪಡೆಯ ಪೊಲೀಸರು, ಕೆ.ಎನ್.ಡಿ ಸಿಬ್ಬಂದಿ, ಹಾಗೂ ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿರುವ ಘಟನೆ ರವಿವಾರ ನಡೆದಿದೆ. ರಕ್ಷಣೆಯಾದ ಯುವಕನನ್ನು ಬೆಂಗಳೂರು ಮೂಲದ ಪುನೀತ್…
Read Moreಸ್ವಾಮಿ ವಿವೇಕಾನಂದರ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ವಿಜಯಕುಮಾರ್
ಭಟ್ಕಳ: ಸ್ವಾಮಿ ವಿವೇಕಾನಂದ ಜನಸ್ಪಂದನ ಫೌಂಡೇಶನ್ ಜಾಲಿ ಇದರ ಉದ್ಘಾಟನಾ ಕಾರ್ಯಕ್ರಮವು ಭಾನುವಾರದಂದು ಇಲ್ಲಿನ ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸಂಘ ಜಾಲಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಹಿಂದು ಜನಜಾಗೃತಿ ಸಮಿತಿ ಸಮನ್ವಯಕರಾದ ದಕ್ಷಿಣ ಕನ್ನಡ ವಿಜಯಕುಮಾರ ಉದ್ಘಾಟಿಸಿ ಮಾತನಾಡಿ, ಆದರ್ಶ…
Read Moreಶ್ರೇಷ್ಠ ತೋಟಗಾರಿಕೆ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
ಶಿರಸಿ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಬಾಗಲಕೋಟದಲ್ಲಿ 2024-25ನೇ ಸಾಲಿನಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ “ಆರ್ಥಿಕತೆ ಮತ್ತು ಪೌಷ್ಟಿಕತೆಗಾಗಿ ತೋಟಗಾರಿಕೆ” ಎಂಬ ಧೈಯದೊಂದಿಗೆ ”ತೋಟಗಾರಿಕಾ ಮೇಳ”ವನ್ನು ಹಮ್ಮಿಕೊಳ್ಳಲಾಗಿದೆ. ಸದರಿ ತೋಟಗಾರಿಕಾ ಮೇಳದಲ್ಲಿ ತೋಟಗಾರಿಕೆ ಕ್ಷೇತ್ರದಲ್ಲಿ…
Read More