ಅಂಕೋಲಾ: ಹೆಣ್ಣುಮಕ್ಕಳಿಗೆ ಸಾಮಾನ್ಯ ಶೌಚಾಲಯ ಕಲ್ಪಿಸಿಕೊಡುವುದು ಕನಿಷ್ಠ ಮೂಲಭೂತ ಅವಶ್ಯಕತೆಗಳಲ್ಲೊಂದು. ತಾಲೂಕಿನ ಸುಂಕಸಾಳ ಪ್ರೌಢಶಾಲೆಯಲ್ಲಿ ಕಳೆದ 5 ತಿಂಗಳಿಂದ ಹೆಣ್ಣುಮಕ್ಕಳು ಶೌಚಾಲಯ ಇಲ್ಲದೇ ಶೇಡ್ ನೆಟ್‌ನಿಂದ ನಿರ್ಮಿಸಿದ ಜೋಪಡಿಯನ್ನು ಶೌಚಾಲಯವಾಗಿ ಬಳಸುತ್ತಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ.…
Read MoreMonth: November 2024
ಪ್ರತಿಭಾಕಾರಂಜಿ: ಆರಾಧ್ಯ ನಾಯ್ಕ ಜಿಲ್ಲಾ ಮಟ್ಟಕ್ಕೆ
ಶಿರಸಿ: ಇತ್ತೀಚೆಗೆ ನಡೆದ ಶಿರಸಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಿರಿಯರ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ ಕುಮಾರಿ ಆರಾಧ್ಯ ಅರುಣ ನಾಯ್ಕ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಸರಕಾರಿ ಕಿರಿಯ…
Read Moreಡಿ.8ಕ್ಕೆ ‘ನಮ್ಮನೆ ಹಬ್ಬ’: ಯಕ್ಷರೂಪಕಕ್ಕೆ ದಶಮಾನೋತ್ಸವ ಸಂಭ್ರಮ
‘ವಿಶ್ವಾಭಿಗಮನಮ್’ ಲೋಕಾರ್ಪಣೆ; ನಟಿ ಪೂಜಾ ಗಾಂಧಿ, ನಾಗತೀಹಳ್ಳಿ ಉಪಸ್ಥಿತಿ ಶಿರಸಿ: ಜಿಲ್ಲೆಯ ಪ್ರಮುಖ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ 13ನೇ ವರ್ಷದ ‘ನಮ್ಮನೆ ಹಬ್ಬ’ ಡಿಸೆಂಬರ್ 8 ರಂದು ಸಂಜೆ 5 ರಿಂದ ತಾಲೂಕಿನ ಬೆಟ್ಟಕೊಪ್ಪದ ನಮ್ಮನೆ ವೇದಿಕೆಯಲ್ಲಿ ನಡೆಯಲಿದೆ.…
Read Moreರಕ್ಷಿತಾ ಹೆಗಡೆಗೆ ಶಟಲ್ ಬ್ಯಾಡ್ಮಿಂಟನ್ ಬ್ಲೂ ಪ್ರಶಸ್ತಿ
ಸಿರಸಿ: ಎಂಇಎಸ್ ಕಾಲೇಜ್ ಆಫ್ ಕಾಮರ್ಸ್, ಸಿರಸಿಯ ಬಿ.ಕಾಂ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ ರಕ್ಷಿತಾ ರಾಜಾರಾಮ ಹೆಗಡೆ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಶಟಲ್ ಬ್ಯಾಡ್ಮಿಂಟನ್ ಬ್ಲೂ ಪ್ರಶಸ್ತಿ ಲಭಿಸಿದೆ. ಈ ಸಾಧನೆ ಅವರ ಕ್ರೀಡಾ ಪ್ರಾವಿಣ್ಯತೆ ಮತ್ತು…
Read Moreಸರಸ್ವತಿ ಪಿಯು ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರಕರ್ಸ ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ನ.29, ಶುಕ್ರವಾರದಂದು, ಕೊಂಕಣ ಎಜುಕೇಶನ್ ಟ್ರಸ್ಟ್ ನ ಸಹಕಾರ್ಯದರ್ಶಿಗಳಾದ ಶೇಷಗಿರಿ ಶಾನಭಾಗ ವಾಲಿಬಾಲ್…
Read Moreರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಶಿರಸಿ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸೋದ್ಯಮ ತಾಣವಾದ ಗೋಕರ್ಣದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ತಿರಸ್ಕರಿಸಿ ರಾಜ್ಯ ಸರಕಾರವು ರೋರಿಕ್ ಮತ್ತು ದೇವಿಕಾರಾಣಿ ರೋರಿಕ್ ಎಸ್ಟೇಟ್ ನ ಅಭಿವೃದ್ಧಿಗಾಗಿ ಕೇಂದ್ರಕ್ಕೆ ಶಿಫಾರಸು ಮಾಡಿರುವುದನ್ನು ಸಂಸದ ವಿಶ್ವೇಶ್ವರ…
Read Moreಭಾರತೀಯ ಕಿಸಾನ್ ಸಂಘದ ಅಧ್ಯಕ್ಷರಾಗಿ ಶಿವರಾಮ್ ಗಾಂವ್ಕರ್ ಪುನರಾಯ್ಕೆ
ಅಂಕೋಲಾ: ಭಾರತೀಯ ಕಿಸಾನ್ ಸಂಘದ ಉತ್ತರಕನ್ನಡ ಜಿಲ್ಲಾ ಘಟಕದ ಮುಂದಿನ ಮೂರು ವರ್ಷದ ಅವಧಿಗೆ ಅಧ್ಯಕ್ಷರಾಗಿ ಕನಕನಹಳ್ಳಿಯ ಶಿವರಾಮ ಗಾಂವ್ಕಾರ್ ಪುನರಾಯ್ಕೆಗೊಂಡಿದ್ದು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನರಸಿಂಹ ಸಾತೊಡ್ಡಿ ಯಲ್ಲಾಪುರ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಅಂಕೋಲಾ ಪಟ್ಟಣದಲ್ಲಿ ನಡೆದ…
Read MoreTMS: ವಾರಾಂತ್ಯದ ಖರೀದಿಗೆ ವಿಶೇಷ ರಿಯಾಯಿತಿ- ಜಾಹೀರಾತು
ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 30-11-2024…
Read Moreರಾಜ್ಯ ಪ್ರಶಸ್ತಿ ಪಡೆದ ಶಿಕ್ಷಕ ಸುಲೇಮಾನ್ ಶೇಖ್‌ಗೆ ಸನ್ಮಾನ
ಹಳಿಯಾಳ : ತಾಲೂಕು ಶಿಕ್ಷಕರ ಸಂಘದ ಉಪಾಧ್ಯಕ್ಷ ಹಾಗೂ ಪಟ್ಟಣದ ಸರಕಾರಿ ಗಂಡು ಮಕ್ಕಳ ಶಾಲೆಯ ಶಿಕ್ಷಕರಾದ ಸುಲೇಮಾನ ಶೇಖ ಅವರಿಗೆ ಅವರ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಬೆಂಗಳೂರಿನ ಆಲ್ ಇಂಡಿಯಾ ಉರ್ದು ವೆಲ್ಫೇರ್ ಡೆವಲಪ್ಮೆಂಟ್ ಚಾರಿಟೇಬಲ್ ಟ್ರಸ್ಟ್…
Read Moreದಾಂಡೇಲಿಯಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಮಕ್ಕಳ ಆರೋಗ್ಯ ಮೇಳ
ದಾಂಡೇಲಿ : ಸ್ಕೊಡ್ ವೆಸ್ ಸಂಸ್ಥೆ ಶಿರಸಿ ಮತ್ತು ದೇಸಾಯಿ ಫೌಂಡೇಶನ್ ಟ್ರಸ್ಟ್ ಗುಜರಾತ್ ಇವರ ಆಶ್ರಯದಡಿ ನಗರದ ಸೆಂಟ್ ಮೈಕಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಕ್ಕಳ ಆರೋಗ್ಯ ಮೇಳವು ಯಶಸ್ವಿಯಾಗಿ ಸಂಪನ್ನಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ…
Read More