Slide
Slide
Slide
previous arrow
next arrow

ಬಸ್ ಸಂಚಾರಕ್ಕೆ ಕಿರಿಕಿರಿಯಾಗುತ್ತಿರುವ ಖಾಸಗಿ ವಾಹನಗಳ‌ ನಿಲುಗಡೆ

ದಾಂಡೇಲಿ : ಪ್ರತಿದಿನ ಈ ಸಮಸ್ಯೆ ತಪ್ಪಿದ್ದಲ್ಲ. ಪ್ರತಿ ದಿನವೂ ಅದರಲ್ಲಿ ವಿಶೇಷವಾಗಿ ಸಿಟಿ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರು ಹಿಡಿಶಾಪ ಹಾಕುವಂತ ಸ್ಥಿತಿಯನ್ನು ನಗರದ ಬಸ್ ನಿಲ್ದಾಣದ ಮುಂಭಾಗದ ಜೆ.ಎನ್.ರಸ್ತೆಯಲ್ಲಿ ನಿಲ್ಲಿಸಲಾದ ಖಾಸಗಿ ವಾಹನಗಳು ತಂದಿಟ್ಟಿವೆ. ಬಸ್…

Read More

ವಿಕಲಚೇತನರ ವಿವಿಧ ಚಟುವಟಿಕೆಗಳ ಸಪ್ತಾಹಕ್ಕೆ ಚಾಲನೆ

ಸಿದ್ದಾಪುರ: ಇಲ್ಲಿನ ಆಶಾಕಿರಣ ಟ್ರಸ್ಟ್ ಆಶ್ರಯದಲ್ಲಿ ಜಗದ್ಗುರು ಮುರುಘ ರಾಜೇಂದ್ರ ಅಂಧ ಮಕ್ಕಳ ಶಾಲೆಯಲ್ಲಿ ವಿಕಲಚೇತನರ ವಿವಿಧ ಚಟುವಟಿಕೆಗಳ ಸಪ್ತಾಹಕ್ಕೆ ಚಾಲನೆ ನೀಡಲಾಯಿತು. ಸಪ್ತಾಹ ಉದ್ಘಾಟಿಸಿದ ಸಿದ್ದಾಪುರದ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಎ.ಜಿ.ನಾಯ್ಕ ಮಾತನಾಡಿ ಶುಭ ಕೋರಿದರು.…

Read More

ಕೊಂಕಣಿ ಖಾರ್ವಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಸಿದ್ದಾಪುರ: ತಾಲೂಕಾ ಕೊಂಕಣಿ ಖಾರ್ವಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಮಾಜದ ಸಭಾಭವನದಲ್ಲಿ ರವಿವಾರ ನಡೆದು ಅಧ್ಯಕ್ಷರಾಗಿ ಸುರೇಶ್ ಕೆ. ಮೇಸ್ತ ಪುನರಾಯ್ಕೆಯಾದರು. ಈ ವೇಳೆ ಮಾತನಾಡಿದ ಅವರು ಹಿಂದಿನ ಮೂರು ವರ್ಷದ ಅವಧಿಯಲ್ಲಿ ಹಲವು ಉತ್ತಮ…

Read More

ರಾಷ್ಟ್ರೀಯ ಐಕ್ಯತಾ ಸಪ್ತಾಹ: ಪರಿಸರ ಜಾಗೃತಿ ಕಾರ್ಯಕ್ರಮ

ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಛೇರಿ ವತಿಯಿಂದ ಕಾರವಾರ ನಗರಸಭೆಯ ಸಭಾಭವನದಲ್ಲಿ “ರಾಷ್ಟ್ರೀಯ ಐಕ್ಯತಾ ಸಪ್ತಾಹ” ಅಂಗವಾಗಿ ಪರಿಸರ ರಕ್ಷಣಾ ದಿನದ ಪ್ರಯುಕ್ತ ಸೋಮವಾರ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪರಿಸರ ಅಧಿಕಾರಿ ಬಿ.ಕೆ.…

Read More

ಹೊನ್ನಾವರ;ನ.27ಕ್ಕೆ ವಿದ್ಯುತ್ ವ್ಯತ್ಯಯ

ಹೊನ್ನಾವರ- ಹೆಸ್ಕಾಂ ಹೊನ್ನಾವರದ 110 ಕೆ.ವಿ ವಿದ್ಯುತ್ ಉಪಕೆಂದ್ರದಲ್ಲಿ 110 ಕೆವಿ ಬಸ್‌ಬಾರ್ ನಿರ್ವಹಣೆ ಹಾಗೂ ಕುಮಟಾ, ಹೊನ್ನವಾರ ಮತ್ತು ಮುರುಡೇಶ್ವರ ಉಪ ಕೇಂದ್ರದಲ್ಲಿ ನಿರ್ವಹಣಾ ಕೆಲಸ ಇಟ್ಟುಕೊಂಡಿರುವುದರಿಂದ ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿ ನ.27…

Read More

ಕಾರವಾರ:ನ.27ಕ್ಕೆ ವಿದ್ಯುತ್ ವ್ಯತ್ಯಯ

ಕಾರವಾರ: ಶೇಜವಾಡ-ಹಣಕೋಣ 33ಕೆವಿ, ಮತ್ತು 33ಕೆವಿ ಶೇಜವಾಡ-ಕದ್ರಾ ಮಾರ್ಗಗಳ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ಹಣಕೋಣ 33/11ಕೆವಿ ವಿದ್ಯುತ್ ಉಪಕೇಂದ್ರದಿAದ ವಿದ್ಯುತ್ ಪೂರೈಕೆಯಾಗುವ ಸದಾಶಿವಗಡ, ಮಾಜಾಳಿ, ಮುಡಗೇರಿ, ಅಸ್ನೋಟಿ ಹಾಗೂ ಹಳಗಾ ಗ್ರಾಮ ಪಂಚಾಯತ ವ್ಯಾಪ್ತಿಯ ಪ್ರದೇಶಗಳಲ್ಲಿ ಹಾಗೂ…

Read More

ಕುಮಟಾ:ನ.27ಕ್ಕೆ ವಿದ್ಯುತ್ ವ್ಯತ್ಯಯ

ಕುಮಟಾ: ಕೆ.ಪಿ.ಟಿ.ಸಿ.ಎಲ್ ಕುಮಟಾ 110 ಕೆ.ವಿ ಉಪ ಕೇಂದ್ರದಲ್ಲಿ 110ಕೆ.ವಿ ಬಸ್‌ಬಾರ್ ನಿರ್ವಹಣೆ ಕಾಮಗಾರಿ ಇರುವುದರಿಂದ, ಕುಮಟಾ ಉಪವಿಭಾಗದ 33/11 ಕೆ.ವಿ ಗೋಕರ್ಣ ಉಪಕೇಂದ್ರದ 11 ಕೆ.ವಿ ಮಾರ್ಗದಲ್ಲಿ ಗೋಕರ್ಣ, ಮಾದನಗೇರಿ, ತದಡಿ, ಬಂಕಿಕೊಡ್ಲ, ಬಿಜ್ಜುರು, ಓಂ ಬೀಚ್,…

Read More

ಶಿರಸಿ: ನ.27ಕ್ಕೆ ವಿದ್ಯುತ್ ವ್ಯತ್ಯಯ

ಶಿರಸಿ:ಶಿರಸಿ 220/11 ಕೆ.ವಿ ಎಸಳೆ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.27,ಬುಧವಾರದಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 5 ಘಂಟೆವರೆಗೆ 220/11 ಕೆ.ವಿ ಎಸಳೆ ಉಪಕೇಂದ್ರ ಗ್ರಾಮೀಣ-1 ಶಾಖೆಯ ಮಾರ್ಗಗಳಾದ ಇಸಳೂರು, ದಾಸನಕೊಪ್ಪ, ಬಂಕನಾಳ, ಬನವಾಸಿ ಶಾಖಾ ವ್ಯಾಪ್ತಿಯ…

Read More

ಶ್ರೀ ವೆಂಕಟೇಶ್ವರ ಸಾಂಸ್ಕೃತಿಕ ಸಂಘ ಪದಾಧಿಕಾರಿಗಳ ಆಯ್ಕೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮ ಕಲೆ, ಸಂಸ್ಕೃತಿ, ಸಾಹಿತ್ಯ, ಕೃಷಿ, ಶೈಕ್ಷಣಿಕ ಹಾಗೂ ವೃತ್ತಿ ಜೀವನದಲ್ಲಿ ಅಪಾರ ಸಾಧನೆಗೈದಿರುವ ನಾಡವ ಸಮಾಜದ ಶಿರಸಿ ತಾಲೂಕಿನ ಶ್ರೀ ವೆಂಕಟೇಶ್ವರ ಸಾಂಸ್ಕೃತಿಕ ಸಂಘ (ರಿ ) ಇದರ ನೂತನ ಪದಾಧಿಕಾರಿಗಳ…

Read More

ಯುವಜನೋತ್ಸವ: ಎಂಎಂ ಮಹಾವಿದ್ಯಾಲಯದ ಸಾಧನೆ

ಶಿರಸಿ: ಅಂಕೋಲಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಉತ್ತರಕನ್ನಡ ಜಿಲ್ಲಾ ವಲಯ ಮಟ್ಟದ ಯುವಜನೋತ್ಸವದಲ್ಲಿ ಎಂ ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಾಧನೆ ಗೈದಿದ್ದಾರೆ. ವೈಯಕ್ತಿಕ ವಿಭಾಗದಲ್ಲಿ ಶಾಸ್ತ್ರೀಯ ಸಂಗೀತ ಗಾಯನದಲ್ಲಿ ಚರಿತ್ರಾ ಹೆಗಡೆ…

Read More
Back to top