ಹಳಿಯಾಳ : ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಹಳಿಯಾಳ ಪಟ್ಟಣದ ಕಾರ್ಮೆಲ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಹಳಿಯಾಳ ತಾಲೂಕು ಮಟ್ಟದ ಪ್ರತಿಭಾ…
Read MoreMonth: November 2024
ಲಯನ್ಸ್ ಕ್ಲಬ್‌ನಿಂದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ
ಶಿರಸಿ: ಲಯನ್ಸ್ ಕ್ಲಬ್ ಶಿರಸಿ ವತಿಯಿಂದ ತಾಲೂಕಿನ ಜಡ್ಡಿಗದ್ದೆ ಪ್ರೌಢಶಾಲೆಯಲ್ಲಿ ನ.21,ಗುರುವಾರದಂದು ‘ವ್ಯಕ್ತಿತ್ವ ವಿಕಸನ’, ‘ಯೋಗ ಪ್ರಾಣ ವಿದ್ಯೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ‘ವ್ಯಕ್ತಿತ್ವ ವಿಕಸನ’ ಕುರಿತು ಉಪನ್ಯಾಸವನ್ನು ಲಯನ್. ವಿ.ಎಂ ಭಟ್ ನಡೆಸಿಕೊಟ್ಟಿದ್ದು, ಲಯನ್ ಜ್ಯೋತಿ ಅಶ್ವತ್ಥ್ ‘ಯೋಗ…
Read Moreಡಿ.1ರಂದು ಸಿದ್ದಾಪುರದಲ್ಲಿ ‘ಪ್ರತಿಬಿಂಬ’
ವಿವಿಧ ಸ್ಪರ್ಧೆ: ಹವ್ಯಕ ಸಾಧಕರಿಗೆ ಸನ್ಮಾನ, ಯಕ್ಷಗಾನ ಪ್ರದರ್ಶನ ಸಿದ್ದಾಪುರ: ಸಿದ್ದಾಪುರ ಪ್ರಾಂತ್ಯದ ಹವ್ಯಕ ಪ್ರತಿಭೆಗಳಿಗಾಗಿ ಅಖಿಲ ಹವ್ಯಕ ಮಹಾಸಭಾ ವತಿಯಿಂದ ನಡೆಯುವ ಪ್ರತಿಬಿಂಬ ಕಾರ್ಯಕ್ರಮ ಡಿ. 1 ರಂದು ಬೆಳಗ್ಗೆ 9 ಘಂಟೆಯಿಂದ ಪಟ್ಟಣದ ಶಂಕರ ಮಠದಲ್ಲಿ…
Read Moreಪ್ರಾಕೃತಿಕ ಸೌಂದರ್ಯ ಹೆಚ್ಚು ಪರಿಚಯವಾಗಬೇಕು : ಡಿ.ಕೆ. ಶಿವಕುಮಾರ್
ಕಾರವಾರ: ರಾಜ್ಯದಲ್ಲಿರುವ 360 ಕಿ.ಮೀ ಕರಾವಳಿ ಪ್ರದೇಶದ ಪ್ರಕೃತಿ ಸೌಂದರ್ಯವನ್ನು ಹೆಚ್ಚಿನ ರೀತಿಯಲ್ಲಿ ಜಗತ್ತಿಗೆ ಪರಿಚಯಿಸುವ ಅಗತ್ಯವಿದ್ದು, ಇದನ್ನು ಇನ್ನೂ ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸುವ ಅವಶ್ಯಕತೆಯಿದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಅವರು ಶುಕ್ರವಾರ…
Read Moreಸೇನಾ ಆಯ್ಕೆ ಕುರಿತ ಲಿಖಿತ ಪರೀಕ್ಷೆಗೆ ತರಬೇತಿ: ಅರ್ಜಿ ಆಹ್ವಾನ
ಕಾರವಾರ: ಕಾರವಾರದ ವೀರ ಬಹದ್ದೂರ ಹೆಂಜಾ ನಾಯ್ಕ, ಸೇನಾ ಪೂರ್ವ ತರಬೇತಿ ಶಾಲೆಗೆ 2024-25ನೇ ಸಾಲಿಗೆ 2 ನೇ ಬ್ಯಾಚ್‌ಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸೇನಾ ಆಯ್ಕೆ ಕುರಿತು ಲಿಖಿತ ಪರೀಕ್ಷೆಗೆ ತರಬೇತಿ ನೀಡಲು ತರಬೇತಿದಾರರ ಆಯ್ಕೆಗಾಗಿ ಅರ್ಹ ತರಬೇತಿ…
Read Moreಹೈನುಗಾರಿಕೆ, ಎರೆಹುಳುಗೊಬ್ಬರ ತಯಾರಿಕೆ ಉಚಿತ ತರಬೇತಿ
ಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು ಸಾಕಾಣಿಕೆ (ಹೈನುಗಾರಿಕೆ) ಮತ್ತು ಎರೆಹುಳುಗೊಬ್ಬರ ಕುರಿತ 10 ದಿನಗಳ ಉಚಿತ ತರಬೇತಿಯು ಡಿಸೆಂಬರ್ ಎರಡನೇ…
Read Moreಕೋಲಸಿರ್ಸಿ ಗ್ರಾಮ ಪಂಚಾಯತ್‌ನಲ್ಲಿ “ರೋಜಗಾರ್ ದಿನ”ಆಚರಣೆ
ಸಿದ್ದಾಪುರ: ತಾಲೂಕಿನ ಕೋಲಸಿರ್ಸಿ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಶುಕ್ರವಾರ 2025-26ನೇ ಸಾಲಿನ ನರೇಗಾ ಕಾರ್ಮಿಕ ಆಯವ್ಯಯ ತಯಾರಿಕೆ ನಿಮಿತ್ತ “ನರೇಗಾ ನಡಿಗೆ ಸುಸ್ಥಿರತೆಯಡೆಗೆ” ಅಭಿಯಾನದಡಿ ‘ರೋಜಗಾರ ದಿವಸ್’ ಆಚರಿಸಲಾಯಿತು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ…
Read Moreದಾಂಡೇಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ
ದಾಂಡೇಲಿ : ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆಯು ಶುಕ್ರವಾರ ಜರುಗಿತು. ಸಭೆಯಲ್ಲಿ ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯ ಬಗ್ಗೆ ಚರ್ಚೆ ನಡೆಯಿತು. ನೂತನವಾಗಿ…
Read Moreಬೈಕ್‌ಗೆ ಪಿಕ್‌ಅಪ್ ವಾಹನ ಡಿಕ್ಕಿ: ಮಹಿಳೆ ಸಾವು
ಬನವಾಸಿ: ಮಹೇಂದ್ರ ಪಿಕ್ ಅಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಒರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಸೊರಬ ತಾಲ್ಲೂಕಿನ ಕೆರೆಹಳ್ಳಿ ಗ್ರಾಮದವರಾದ…
Read Moreರಸ್ತೆ ಸುಧಾರಣಾ ಕಾಮಗಾರಿಗೆ ಶಾಸಕ ಆರ್.ವಿ.ಡಿ.ಯಿಂದ ಶಿಲಾನ್ಯಾಸ
ದಾಂಡೇಲಿ : ಕರ್ನಾಟಕ ಸರಕಾರ, ಲೋಕೋಪಯೋಗಿ ಇಲಾಖೆಯ ಆಶ್ರಯದಡಿ ದಾಂಡೇಲಿ ತಾಲೂಕಿನ ಮುಂಡಗೋಡ – ಅಣಶಿ ರಾಜ್ಯ ಹೆದ್ದಾರಿಯ ಕಿತ್ತೂರು ಚೆನ್ನಮ್ಮ ವೃತ್ತದಿಂದ ದಾಂಡೇಲಿ ತಾಲೂಕು ಗಡಿಯವರೆಗೆ ಮತ್ತು ತಾವರಗಟ್ಟಿ – ದಾಂಡೇಲಿ ರಸ್ತೆಯ ಗೋಬ್ರಾಳದಿಂದ ಅಂಬೇವಾಡಿ ಕೆಇಬಿ…
Read More