Slide
Slide
Slide
previous arrow
next arrow

ಶಿರಸಿಯಲ್ಲಿ ಗಾಳಿಪಟ ಉತ್ಸವ; ಬಾನೆತ್ತರಕ್ಕೆ ಹಾರಿದ ರಾಷ್ಟ್ರಧ್ವಜ ಮಾದರಿ ಗಾಳಿಪಟ

ಶಿರಸಿ: ಅಂತರರಾಷ್ಟ್ರೀಯ ಸಮಾಜ ಸೇವಾ ಸಂಘಟನೆಯಾದ ಶಿರಸಿ ರೋಟರಿ ಕ್ಲಬ್ ಇದೇ ಪ್ರಥಮ ಬಾರಿಗೆ ನಗರದ ಎಂ.ಇ.ಎಸ್. ವಾಣಿಜ್ಯ ಕಾಲೇಜು ಪ್ರಾಂಗಣದಲ್ಲಿ ರೋಟರಿ ಗಾಳಿಪಟ ಉತ್ಸವ ರವಿವಾರ ಸಂಭ್ರಮದಲ್ಲಿ ಜರುಗಿತು‌. ರೋಟರಿ ಕ್ಲಬ್ ನಗರ ಹಾಗೂ ಗ್ರಾಮೀಣ ಭಾಗದ…

Read More

‘ಶಿಕ್ಷಣದ ಜೊತೆ ಸಮಾಜಮುಖಿ ಜವಾಬ್ದಾರಿ ಹೊರುವ ಸಾಮರ್ಥ್ಯ ಮಕ್ಕಳಲ್ಲಿ ಬೆಳೆಯಬೇಕು’

ಹೊನ್ನಾವರ: ತಾಲೂಕಿನ ಮಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್.ಘಟಕದ ವತಿಯಿಂದ ಗುಂಡಿಬೈಲ್ ನಂ.೨ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಗ್ರಾಮೀಣ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಚಿಕ್ಕನಕೋಡ ಗ್ರಾಮೀಣ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜಾಶಂಕರ…

Read More

ಶಿಕ್ಷಣ ಸಂಸ್ಥೆ ದೇವಾಲಯವಿದ್ದಂತೆ, ಅಲ್ಲಿ ಯಾವ ಕೊರತೆಯೂ ಆಗಬಾರದು: ಮಂಕಾಳ ವೈದ್ಯ

ಹೊನ್ನಾವರ: ಇಂದು ಪ್ರತಿಯೊಬ್ಬರಿಗೂ ಶಿಕ್ಷಣ ಮುಖ್ಯ, ಶಿಕ್ಷಣಕ್ಕೆ ಬೇಕಾಗುವ ಸಹಾಯ, ಸಹಕಾರ ಯಾವತ್ತೂ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಹೇಳಿದರು. ಅವರು ಪಟ್ಟಣದ ಎಂ.ಪಿ.ಇ ಸೊಸೈಟಿಯ ಸೆಂಟ್ರಲ್ ಸ್ಕೂಲ್ ನ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.…

Read More

ಇಂದು ಮಂಚಿಕೇರಿಯಲ್ಲಿ ಕನ್ನಡ ಕಲರವ

ವಿವಿಧ ಕವಿಗೋಷ್ಠಿ, ಪುಸ್ತಕ ಲೋಕಾರ್ಪಣೆ | ಗೌರವ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ ಯಲ್ಲಾಪುರ: ಕನ್ನಡ ಸಾಹಿತ್ಯ ಪರಿಷತ್ ತಾಲೂಕಾ ಘಟಕ ಯಲ್ಲಾಪುರ ವತಿಯಿಂದ ಯಲ್ಲಾಪುರ ತಾಲೂಕಾ 6ನೇ ಕನ್ನಡ ಸಾಹಿತ್ಯ ಸಮ್ಮೇಳನವು ತಾಲೂಕಿನ ಮಂಚಿಕೇರಿಯ ಶ್ರೀ ರಾಜರಾಜೇಶ್ವರಿ ರಂಗಮಂದಿರದಲ್ಲಿ…

Read More

ಶ್ರದ್ದಾಭಕ್ತಿಯಿಂದ ನಡೆದ ಶ್ರೀಅಯ್ಯಪ್ಪ ಸ್ವಾಮಿಯ ಭವ್ಯ ಶೋಭಾಯಾತ್ರೆ

ದಾಂಡೇಲಿ : ನಗರದ ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಆಶ್ರಯದಡಿ ಮತ್ತು ಅಯ್ಯಪ್ಪ ಭಕ್ತ ವೃಂದದ ಸಹಕಾರದಲ್ಲಿ ಕುಳಗಿ ರಸ್ತೆಯಲ್ಲಿರುವ ಶ್ರೀಅಯ್ಯಪ್ಪ ಸ್ವಾಮಿ ಮಂದಿರದಿಂದ ಭವ್ಯ ಶೋಭಾ ಯಾತ್ರೆಗೆ ಭಾನುವಾರ ಸಂಜೆ ಚಾಲನೆಯನ್ನು ನೀಡಲಾಯಿತು. ಶ್ರೀ ಅಯ್ಯಪ್ಪ ಸ್ವಾಮಿ…

Read More

ಪ್ರಗತಿಮಿತ್ರ ರೈತ ಉತ್ಪಾದಕ ಕಂಪನಿಗೆ “FPO of the Year 2024” ರಾಷ್ಟ್ರೀಯ ಪ್ರಶಸ್ತಿ

ಶಿರಸಿ: Access Livelihoods ಮತ್ತು Niti ಆಯೋಗ ಜಂಟಿಯಾಗಿ ಪ್ರತಿವರ್ಷ “FPO of the Year 2024” ಪ್ರಶಸ್ತಿ ನೀಡುತ್ತಿದ್ದು,ಈ ಬಾರಿ ತಾಲೂಕಿನ ಪ್ರಗತಿಮಿತ್ರ ರೈತ ಉತ್ಪಾದಕ ಕಂಪನಿಯು ಪ್ರಶಸ್ತಿಯನ್ನು ಪಡೆದುಕೊಂಡಿದೆ.ನವದೆಹಲಿಯ ಲೀಮೆರಿಡಿಯನ್ ಹೋಟೆಲ್‌ನಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗಿದ್ದು,…

Read More

ಹುಲ್ಕುತ್ರಿ ಶಾಲಾ ವಿದ್ಯಾರ್ಥಿಗಳಿಂದ ಗದ್ದೆ ಕೊಯ್ಲು ಸಂಭ್ರಮ

ಸಿದ್ದಾಪುರ: ಸೋವಿನಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯ ಹುಲ್ಕುತ್ರಿ ಶಾಲಾ ವಿದ್ಯಾರ್ಥಿಗಳು ನಿಸರ್ಗ ಇಕೋ ಕ್ಲಬ್ ಅಡಿಯಲ್ಲಿ ತಾವೇ ನಾಟಿ ಮಾಡಿದ ಗದ್ದೆಯನ್ನು ಕೊಯ್ಲು ಮಾಡುವುದರ ಮೂಲಕ ಸಂಪೂರ್ಣ ಕೃಷಿ ಅಧ್ಯಯನದ ಅನುಭವ ಪಡೆದರು. ಪ್ರತಿ ವರ್ಷದಂತೆ ಈ ವರ್ಷವೂ…

Read More

ಶಾಲಾ ಪ್ರವಾಸದ ಬಸ್ ಪಲ್ಟಿ: ಹಲವರಿಗೆ ಗಾಯ

ಹೊನ್ನಾವರ : ತಾಲೂಕಿನ ಆರೊಳ್ಳಿಯ ತಿರುವಿನಲ್ಲಿ ರಾಷ್ಟ್ರೀಯ ಹೆದ್ದಾರಿ ೬೯ರಲ್ಲಿ ಗುರುವಾರ ಮಧ್ಯರಾತ್ರಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳ ಪ್ರವಾಸದ ಬಸ್ ಪಲ್ಟಿಯಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಅಡುಗೆಯವರು, ಬಸ್ ಕ್ಲೀನರ್,…

Read More

ದಾಂಡೇಲಿಯಲ್ಲಿ ಶ್ರೀರಾಮ ಗ್ರೀನ್ ಫೈನಾನ್ಸ್ ಸಂಭ್ರಮ

ದಾಂಡೇಲಿ : ಶ್ರೀರಾಮ್ ಫೈನಾನ್ಸ್‌ನ ನಗರದ ಕಾರ್ಯಾಲಯದಲ್ಲಿ ಶ್ರೀರಾಮ್ ಗ್ರೀನ್ ಫೈನಾನ್ಸ್ ಸಂಭ್ರಮ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಶ್ರೀರಾಮ್ ಫೈನಾನ್ಸ್ ಇದರ ನಗರದ ಶಾಖೆಯ ಹಿರಿಯ ವ್ಯವಸ್ಥಾಪಕರಾದ ಸತೀಶ ಮಡಿವಾಳ ಗ್ರಾಹಕರಿಗೆ ತ್ವರಿತ…

Read More

ಹಳಿಯಾಳ ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ

ದಾಂಡೇಲಿ : ನಗರದ ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರದ ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಆತಂಕಗೊಳಿಸಿದ ಘಟನೆ ಶುಕ್ರವಾರ ನಸುಕಿನ ವೇಳೆ ನಡೆದಿದೆ. ನಗರದ ಹಳಿಯಾಳ ರಸ್ತೆಯ 3ನಂ ಗೇಟ್ ಇಲ್ಲಿನ ಮದರಸದ ಹತ್ತಿರ ಜನವಸತಿ…

Read More
Back to top