ಮಹತ್ವಾಕಾಂಕ್ಷಿ ಮಹಿಳೆಯರಿಗೆ ವಿಶೇಷ ಅವಕಾಶ ಮಹಿಳೆಯರಿಗಾಗಿ ಬಿಮಾ ಸಖಿ – ಮಹಿಳಾ ಕೆರಿಯರ್ ಏಜೆಂಟ್ ಪೂರ್ಣ ಸಮಯದ / ಅರೆಕಾಲಿಕ ಏಜೆಂಟರಿಗೆವಿದ್ಯಾರ್ಹತೆ : 10ನೇ ತರಗತಿ ತೇರ್ಗಡೆ ಉತ್ತಮ ಯೋಜನೆ ಮಹಿಳೆಯರಿಗಾಗಿ ಉತ್ತಮವಾದ ಉದ್ಯೋಗಾವಕಾಶ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಶ್ರೀಧರ…
Read MoreMonth: December 2024
RANI E-MOTORS- FESTIVE SEASON OFFER- ಜಾಹೀರಾತು
RANI E-MOTORS FESTIVE SEASON OFFER Started from December 5th Do visit and get offer RANI E-MOTORSELECTRIC TWO WHEELERSSHIVA COMPLEX,NEJJUR COMPOUNDBANVASI ROAD,SIRSI.Mailto:raniemotor@gmail.com📱Tel:+918904631427📱Tel:+918904631422
Read Moreಸಂಚಾರಿ ನಿಯಮ ಉಲ್ಲಂಘನೆ: ದ್ವಿಚಕ್ರ ವಾಹನಗಳಿಂದ ದಂಡ ಆಕರಣೆ
ದಾಂಡೇಲಿ : ನಗರದ ವಿವಿಧೆಡೆಗಳಲ್ಲಿ ತಂಡವನ್ನು ರಚಿಸಿ ದಾಳಿಗಿಳಿದ ಪೊಲೀಸರು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ 26 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ದಂಡ ಆಕರಣೆ ಮಾಡಿದ ಘಟನೆ ಗುರುವಾರ ನಡೆದಿದೆ. ಪಿಎಸ್‌ಐ ಅಮೀನ್ ಅತ್ತಾರ್ ಅವರ ನೇತೃತ್ವದಲ್ಲಿ ನಗರದ…
Read Moreಅಗ್ನಿ ಅವಘಡ ಕುರಿತು ಪ್ರಾತ್ಯಕ್ಷತೆ
ಕಾರವಾರ: ಜಿಲ್ಲಾಡಳಿತ ಹಾಗೂ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಸಿಬ್ಬಂದಿಗಳಿಗೆ ಅಗ್ನಿ ಅವಘಡಗಳನ್ನು ಎದುರಿಸುವ ಕುರಿತ ಕಾರ್ಯಗಾರವನ್ನು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಗುರುವಾರ ಉದ್ಘಾಟಿಸಿದರು.ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಅಗ್ನಿನಿವಾರಣೆ…
Read Moreಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ
ಕಾರವಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಚಾಲ್ತಿಯಲಿದ್ದು, ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ವೆಬ್‌ಸೈಟ್ https://sevasindhugs.karnataka.gov.inನಲ್ಲಿ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ…
Read Moreತೆರಿಗೆ ವಸೂಲಾತಿಯಲ್ಲಿ ಉತ್ತಮ ಪ್ರಗತಿ: ಗ್ರಾಪಂ ಅಧಿಕಾರಿ, ಸಿಬ್ಬಂದಿಗೆ ಸನ್ಮಾನ
ಯಲ್ಲಾಪುರ: ಯಲ್ಲಾಪುರ ತಾಲ್ಲೂಕು ಪಂಚಾಯತ್‌ನ ಸಭಾಂಗಣದಲ್ಲಿ ಬುಧವಾರ ಜರುಗಿದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ನಿರ್ದೇಶನದಂತೆ ಡಿಸೆಂಬರ್ 12 ರಂದು ತಾಲ್ಲೂಕಿನಾದ್ಯಂತ ಹಮ್ಮಿಕೊಂಡ ತೆರಿಗೆ ವಸೂಲಾತಿ ಅಭಿಯಾನದಲ್ಲಿ…
Read Moreನಾಲ್ಕನೇ ತ್ರೈಮಾಸಿಕ ಅಂಚೆ ಅದಾಲತ್
ಕಾರವಾರ: ಕಾರವಾರ ಅಂಚೆ ವಿಭಾಗದ ಪ್ರಸಕ್ತ ಸಾಲಿನ 4 ನೇ ತ್ರೈಮಾಸಿಕ ಅಂಚೆ ಅದಾಲತ್‌ನ್ನು ಅಂಚೆ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಡಿ.31 ರಂದು ಮಧ್ಯಾಹ್ನ 3 ಗಂಟೆಗೆ ಕಾರವಾರ ವಿಭಾಗದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯಲಿದೆ. ಕಾರವಾರ, ಅಂಕೋಲಾ, ಕುಮಟಾ,…
Read Moreವಿದ್ಯುತ್ ಅದಾಲತ್: ಗ್ರಾಹಕರ ಸಂವಾದ ಸಭೆ
ಹೊನ್ನಾವರ: ಹೊನ್ನಾವರ ಉಪ-ವಿಭಾಗ ವ್ಯಾಪ್ತಿಯಲ್ಲಿ ಡಿ.21 ರಂದು ಬೆಳಗ್ಗೆ 11 ಗಂಟೆಗೆ ವಿದ್ಯುತ್ ಅದಾಲತ್ ಹಾಗೂ ಮಧ್ಯಾಹ್ನ 3.30 ಗಂಟೆಗೆ ಗ್ರಾಹಕರ ಸಂವಾದ ಸಭೆಯನ್ನು ಹೊನ್ನಾವರ ಉಪ- ವಿಭಾಗ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ವಿದ್ಯುತ್…
Read Moreಡಿ.21 ರಂದು ಗ್ರಾಹಕರ-ಸಂವಾದ ಸಭೆ
ಕುಮಟಾ: ಕುಮಟಾ ಉಪ-ವಿಭಾಗ ವ್ಯಾಪ್ತಿಯಲ್ಲಿ ಡಿ.21 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆವರೆಗೆೆ ಗ್ರಾಹಕರ ಸಂವಾದ ಸಭೆಯನ್ನು ಕುಮಟಾ ಉಪ ವಿಭಾಗದ ಹೆಸ್ಕಾಂ ಕಚೇರಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ವಿದ್ಯುತ್ ಸಂಬAಧಿತ…
Read Moreಬಾವಿಗೆ ಬಿದ್ದ ಬಾಲಕನ ಸಾವಿಗೆ ಶಿಕ್ಷಕರ ನಿರ್ಲಕ್ಷ್ಯವೇ ಕಾರಣ: ಕುಟುಂಬಸ್ಥರಿಂದ ಪ್ರತಿಭಟನೆ
ಭಟ್ಕಳ : ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳದ ವಿದ್ಯಾರ್ಥಿ ಬಾವಿಗೆ ಬಿದ್ದು ಮೃತಪಟ್ಟ ಘಟನೆಗೆ ಶಿಕ್ಷಕರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತ ಬಾಲಕನ ಸಂಬಂಧಿಕರು ಗುರುವಾರ ಪ್ರತಿಭಟನೆ ನಡೆಸಿದರು. ಯಲಬುರ್ಗಾ ತಾಲೂಕಿನ ಗಾಣದಾಳದ ಸರಕಾರಿ ಹಿರಿಯ…
Read More