ಸಿದ್ದಾಪುರ: ತಾಲೂಕಿನ ಕೋಲಸಿರ್ಸಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ವಿನಾಯಕ ಕೆ.ಆರ್. ನೇತೃತ್ವದ ತಂಡ ಜಯಗಳಿಸಿದೆ. ವಿನಾಯಕ ಕೆ.ಆರ್, ಸುಧೀರ್ ಬಿ.ಗೌಡರ್, ಜಾನಕಿ ನಾಗರಾಜ ನಾಯ್ಕ, ಪಾರ್ವತಿ ನಾಗರಾಜ ನಾಯ್ಕ, ಆನಂದ ಹುಲಿಯಪ್ಪ…
Read MoreMonth: December 2024
ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ
ದಾಂಡೇಲಿ : ಬರ್ಚಿ ಕಡೆಯಿಂದ ದಾಂಡೇಲಿಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಂಬೇವಾಡಿ ಹತ್ತಿರ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ನಸುಕಿನ ವೇಳೆಯಲ್ಲಿ ನಡೆದಿದೆ. ಬರ್ಚಿ ಕಡೆಯಿಂದ ದಾಂಡೇಲಿಗೆ ಬರುತ್ತಿದ್ದ ಕೆಎ: 65, ಎಂ…
Read Moreರಾಜ್ಯಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಪ್ರಗತಿ ಪ್ರಥಮ
ಶಿರಸಿ: ವಿಜಯಪುರದಲ್ಲಿ ಶ್ರೀ ಭಗವದ್ಗೀತಾ ಅಭಿಯಾನದ ಪ್ರಯುಕ್ತ ಡಿ.13ರಂದು ಏರ್ಪಡಿಸಿದ ರಾಜ್ಯಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ತಾಲೂಕಿನ ಹೆಗಡೆಕಟ್ಟಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಇವಳು ಪ್ರಥಮ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ.…
Read Moreಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಂದನ ಶಾಲೆಯ ಸಾಧನೆ
ಶಿರಸಿ: ಯಲ್ಲಾಪುರದಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿಯಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್‌ನ 8ನೇ ವರ್ಗದ ವಿದ್ಯಾರ್ಥಿನಿ ಅನ್ವಿತಾ ಆರ್.ವಿ. ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ…
Read Moreಶ್ರೀನಿಕೇತನ ಸ್ಕೌಟ್-ಗೈಡ್ ವಿದ್ಯಾರ್ಥಿಗಳ ಹೊರಸಂಚಾರ ಶಿಬಿರ
ಶಿರಸಿ: ತಾಲೂಕಿನ ಇಸಳೂರಿನ ತೆಂಗಿನಗುಡ್ಡ ಪ್ರದೇಶದಲ್ಲಿ ಶ್ರೀನಿಕೇತನ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗಾಗಿ ಹೊರಸಂಚಾರ ಶಿಬಿರವನ್ನು ಏರ್ಪಡಿಸಲಾಗಿತ್ತು. ಶ್ರೀ ರಾಜರಾಜೇಶ್ವರೀ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಶಿವರಾಮ್ ಭಟ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಭಾರತ ಸ್ಕೌಟ್ ಮತ್ತು ಗೈಡ್ಸ್,…
Read Moreಹುಲೇಕಲ್ ಶ್ರೀದೇವಿ ಪ್ರೌಢಶಾಲೆ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
ಶಿರಸಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಯಲ್ಲಾಪುರದಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಶಿರಸಿ ತಾಲೂಕಿನ ಹುಲೇಕಲ್ ಶ್ರೀದೇವಿ ಪ್ರೌಢಶಾಲೆ ವಿದ್ಯಾರ್ಥಿನಿಯರು ನೃತ್ಯ ಸ್ಪರ್ಧೆಯಲ್ಲಿ ಪ್ರಥಮ…
Read Moreವಾನಳ್ಳಿಯ ಪ್ರೌಢಶಾಲೆ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ
ಶಿರಸಿ: ಯಲ್ಲಾಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ರಂಗೋಲಿ ಸ್ಪರ್ಧೆಯಲ್ಲಿ ತಾಲೂಕಿನ ವಾನಳ್ಳಿಯ ಗಜಾನನ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿ ಪೂರ್ಣ ದತ್ತಾತ್ರೇಯ ವೈದ್ಯ ಕಕ್ಕಳ್ಳಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಅದಿತಿ ವಸಂತ ಹೆಗಡೆ…
Read Moreಶಿರಸಿ ಮಹಾಗಣಪತಿ ದೇವಸ್ಥಾನದಲ್ಲಿ ‘ನಾದಪೂಜೆ’
ಶಿರಸಿ: ಸ್ವರ ಸಂವೇದನಾ ಪ್ರತಿಷ್ಠಾನ (ರಿ) ಗಿಳಿಗುಂಡಿ ವತಿಯಿಂದ ಡಿ.18 ರಂದು ಮಧ್ಯಾಹ್ನ 4.30 ರಿಂದ ಸಂಜೆ 7.30 ರವರೆಗೆ ನಾದಪೂಜೆ ಎಂಬ ಸಂಗೀತ ಕಾರ್ಯಕ್ರಮವು ನಗರದ ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿದೆ. ಗಾಯನದಲ್ಲಿ ಶ್ರೀಧರ ಹೆಗಡೆ ದಾಸನಕೊಪ್ಪ, ರವೀಂದ್ರ…
Read Moreಡಿ.18ಕ್ಕೆ ಕ್ಯಾನ್ಸರ್ ಭಯ ನಿವಾರಣಾ ಕಾರ್ಯಾಗಾರ
ಕುಮಟಾ: ಶಿರಸಿಯ ಪ್ರಜ್ವಲ ಟ್ರಸ್ಟ್ (ರಿ). ಹಾಗೂ ಕುಟುಂಬ ಯೋಜನಾ ಸಂಘ ಕುಮಟಾ ಇವರ ಸಹಯೋಗದಲ್ಲಿ ಡಿ.18, ಬುಧವಾರ ಬೆಳಿಗ್ಗೆ 10.30ಗಂಟೆಗೆ ಪಟ್ಟಣದ ಮಣಕಿ ಮೈದಾನ, ಕೆಎಸ್‌ಆರ್‌ಟಿಸಿ ಡಿಪೊ ಬಳಿಯ ಕುಟುಂಬಯೋಜನಾ ಸಂಘದ ಕಟ್ಟಡದಲ್ಲಿ ಕ್ಯಾನ್ಸರ್ ಭಯ ನಿವಾರಣಾ…
Read Moreಡಿ.27ಕ್ಕೆ ಭರತನಾಟ್ಯ: ಸಂಗೀತ ಕಾರ್ಯಕ್ರಮ
ಶಿರಸಿ: ನಗರದ ಟಿಎಂಎಸ್ ಸಭಾಭವನದಲ್ಲಿ ಡಿ.27ರಂದು, ಸೀತಾ ಹಾಗೂ ದಿವಂಗತ ಆರ್.ಎನ್. ಭಟ್ ಚಿತ್ರಗಿ ಹಾಗೂ ಹೇಮಾ ರಾಜಗೋಪಾಲನ್ ಮತ್ತು ಕೃತಿಕಾ ರಾಜಗೋಪಾಲನ್ ನಾಟ್ಯ ಥಿಯೇಟರ್ ಇವರ ಶಿಷ್ಯರಾದ ಕು. ಪೂರ್ಣ ಭಟ್ ಇವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ.…
Read More