Slide
Slide
Slide
previous arrow
next arrow

ಎಸ್.ಎಂ.ಕೃಷ್ಣ ನಿಧನ: ಡಿ.11ಕ್ಕೆ ಶಾಲೆ-ಕಾಲೇಜುಗಳಿಗೆ ರಜೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಡಿ.10, ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಮುತ್ಸದ್ದಿ ರಾಜಕಾರಣಿಯ ನಿಧನದ ಕಾರಣದಿಂದ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚಾರಣೆ ಘೋಷಿಸಿದೆ. ಡಿ.11, ಬುಧವಾರ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ಸರ್ಕಾರಿ…

Read More

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವಯಸ್ಸಾಗಿತ್ತು.

Read More

ಉತ್ಕೃಷ್ಟ ಗುಣಮಟ್ಟದ ಜೇನುತುಪ್ಪ ಲಭ್ಯ- ಜಾಹೀರಾತು

ಉತ್ತರಕನ್ನಡ ಸಾವಯವ ಒಕ್ಕೂಟ , ಶಿರಸಿ TRENDY TUESDAY 10 ಡಿಸೆಂಬರ್ 2024 ಮಂಗಳವಾರ ದಂದು ಸಂಸ್ಕರಿಸದ ಉತ್ಕೃಷ್ಟ ಗುಣಮಟ್ಟದ ಜೇನುತುಪ್ಪದ ಮೇಲೆ ರಿಯಾಯಿತಿ ಇರುತ್ತದೆ . ನಮ್ಮಲ್ಲಿ ಮಾರಾಟಕ್ಕೆ ದೊರೆಯುವ ಉತ್ಪನ್ನಗಳು :- ನಮ್ಮಲ್ಲಿ ಖರೀದಿಸುವ ಉತ್ಪನ್ನಗಳು…

Read More

ಹನುಮಂತಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಶಿರಸಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ)ಶಿರಸಿ ಇದರ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರವು ತಾಲ್ಲೂಕಿನ ಹನುಮಂತಿ ಗ್ರಾಮದ ಸಭಾಭವನದಲ್ಲಿ ಭಾನುವಾರ ನಡೆಯಿತು. ಶಿರಸಿ…

Read More

ತಬಲಾ ವಾದನ: ರಾಜ್ಯಕ್ಕೆ ಸಮರ್ಥ ತೃತೀಯ

ಹೊನ್ನಾವರ : ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಂಗಳೂರು ಇವರು ನಡೆಸಿದ ಸೃಜನಾತ್ಮಕ ಕಲಾ ಪ್ರದರ್ಶನದಲ್ಲಿ ತಬಲಾ ವಾದನದಲ್ಲಿ ಸಮರ್ಥ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾನೆ. ತಾಲೂಕಿನ ಕಪ್ಪೆಕೆರೆಯ ಎನ್.ಜಿ.ಹೆಗಡೆ ಮತ್ತು ಶ್ರೀಮತಿ ವಿದ್ಯಾ…

Read More

ಅರಣ್ಯ ಸಿಬ್ಬಂದಿಯ ಕರ್ತವ್ಯಲೋಪ: ಸತ್ಯ ಶೋಧನಾ ಸಮಿತಿಯಿಂದ ದೃಢ

ಹೊನ್ನಾವರ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತಾಲೂಕಿನ ಚಿಕ್ಕನಗೋಡ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಜು ತಿಪ್ಪಯ್ಯ ನಾಯ್ಕ ಅವರ ಅರಣ್ಯ ಭೂಮಿ ಸಾಗುವಳಿ ಕ್ಷೇತ್ರ ಅರಣ್ಯವಾಸಿಗೆ ಅವಾಚ್ಯ ಶಬ್ದದಿಂದ ನಿಂದಿಸಿ, ಸಾಗುವಳಿ ಕ್ಷೇತ್ರದ ಬೇಲಿ ಮತ್ತು ಗಿರಮಡಗಳನ್ನ ನಾಶ…

Read More

ಬಿದ್ರಕಾನ್ ಸಹಕಾರಿ ಸಂಘದ ಚುನಾವಣೆ: ಗೆಲುವಿನ ನಗೆ ಬೀರಿದ ಹಾಲಿ ಆಡಳಿತ ಮಂಡಳಿ

ಸಿದ್ದಾಪುರ: ತಾಲೂಕಿನ ಬಿದ್ರಕಾನ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಹಾಲಿ ಆಡಳಿತ ಮಂಡಳಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ಟ ಚಟ್ನಳ್ಳಿ ಅವರ ಬೆಂಬಲಿಗರೇ ಹೆಚ್ಚು ಆಯ್ಕೆ ಆಗಿದ್ದಾರೆ. ಸಾಮಾನ್ಯ ಮತಕ್ಷೇತ್ರದಿಂದ ಗೋವಿಂದ ಬೀರ ಗೌಡ,…

Read More

ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕತೆ ಹೆಚ್ಚುವುದರಿಂದ ಭವಿಷ್ಯ ಉಜ್ವಲ: ವಿಜಯಲಕ್ಷ್ಮಿ ದಾನರೆಡ್ಡಿ

ಸಿದ್ದಾಪುರ: ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕವಾದ ಯೋಚನೆಗಳು ಹೆಚ್ಚಾಗಿ ನಕಾರಾತ್ಮಕ ಯೋಚನೆಗಳು ಕಡಿಮೆಯಾಗಬೇಕು. ಇದರಿಂದ ಮಕ್ಕಳಲ್ಲಿ ಆತ್ಮಹತ್ಯೆಯಂತಹ ದುರಾಲೋಚನೆಗಳು ಕಡಿಮೆಯಾಗಿ ಮಕ್ಕಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಶಿರಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕಿ ವಿಜಯಲಕ್ಷ್ಮಿ ದಾನರೆಡ್ಡಿ…

Read More

ಜೇನುಗಾರಿಕೆ ಕೌಶಲ್ಯ ತರಬೇತಿ ಕಾರ್ಯಾಗಾರ ಯಶಸ್ವಿ

ಸಿದ್ದಾಪುರ: ತಾಲೂಕಿನ ಬಿಳಗಿಯಲ್ಲಿರುವ ಮಧುವನ ಹಾಗೂ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ತೋಟಗಾರಿಕಾ ಇಲಾಖೆಯಿಂದ 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಜೇನುಗಾರಿಕೆ ಕೌಶಲ್ಯ ತರಬೇತಿ ಕಾರ್ಯಾಗಾರ ಶನಿವಾರ ನಡೆಯಿತು. ಜಿಲ್ಲಾ ತೋಟಗಾರಿಕಾ ಉಪನಿರ್ದೇಶಕ ಡಾ.ಬಿ.ಪಿ. ಸತೀಶ ಕಾರ್ಯಕ್ರಮ ಉದ್ಘಾಟಿಸಿ…

Read More

ಕೃಷಿ ಹುಟ್ಟುವಳಿ ಸಹಕಾರಿ ಮಾರಾಟ ಸಂಘದ ನಿರ್ದೇಶಕರಾಗಿ ವಿಶ್ವನಾಥ ಭಟ್

ಹೊನ್ನಾವರ : ತಾಲೂಕಿನ ಕೃಷಿ ಹುಟ್ಟುವಳಿ ಸಹಕಾರಿ ಮಾರಾಟ ಸಂಘ ನಿಯಮಿತ, ಹೊನ್ನಾವರ, ಇದರ ಆಡಳಿತ ಮಂಡಳಿಯಲ್ಲಿ ಖಾಲಿ ಇರುವ ‘ಅ’ ವರ್ಗದ ಮತಕ್ಷೇತ್ರದ ನಿರ್ದೇಶಕರ ಸ್ಥಾನಕ್ಕೆ ಸಂಘದ ‘ಅ’ ವರ್ಗದ ಸದಸ್ಯರಾದ ವ್ಯವಸಾಯ ಸೇವಾ ಸಹಕಾರ ಸಂಘ…

Read More
Back to top