ಸಿದ್ದಾಪುರ: ತಾಲೂಕಿನ ಕ್ಯಾದಗಿ ವಲಯ ಅರಣ್ಯವ್ಯಾಪ್ತಿಯ ಅಳ್ಳಿಮಕ್ಕಿ ನಾರಾಯಣ ನಾಯ್ಕ ಅವರ ಮನೆಯ ಮೇಲೆ ದಾಂಡೇಲಿಯ ಅರಣ್ಯ ಸಂಚಾರಿ ದಳದವರು ಶನಿವಾರ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ಚಿರತೆ ಚರ್ಮವನ್ನು ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.ದಾಂಡೇಲಿ ಅರಣ್ಯ ಸಂಚಾರಿದಳದ…
Read MoreMonth: December 2024
ಡಿ.10ಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ
ಕಾರವಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆಯನ್ನು ಡಿ.10 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು…
Read Moreಕಾರವಾರ ಬಸ್ ಘಟಕ ನವೀಕರಣ ಕಟ್ಟಡದ ಶಂಕು ಸ್ಥಾಪನಾ ಸಮಾರಂಭ
ಕಾರವಾರ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉತ್ತರ ಕನ್ನಡ, ಶಿರಸಿ ವಿಭಾಗದ ಕಾರವಾರ ಬಸ್ ಘಟಕ ನವೀಕರಣ ಕಟ್ಟಡದ ಶಂಕು ಸ್ಥಾಪನಾ ಸಮಾರಂಭವನ್ನು ಡಿ.9 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರ ಬಸ್ ಘಟಕದ ಆವರಣದಲ್ಲಿ ನಡೆಯಲಿದೆ.…
Read Moreಕೃಷಿ ಯೋಜನೆಗಳ ಸೌಲಭ್ಯ: ರೈತರಿಂದ ಅರ್ಜಿ ಆಹ್ವಾನ
ಕಾರವಾರ: ಕೃಷಿ ಯಾಂತ್ರಿಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೊವೆಟರ್, ಕಳೆ ಕೊಚ್ಚುವ…
Read Moreಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ: ಅರ್ಜಿ ಆಹ್ವಾನ
ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ (ಎನ್.ಸಿ.ಟಿ.ಇ ಯಿಂದ ಮಾನ್ಯತೆ ಪಡೆದಿರುವ) ಕೋರ್ಸ್ನಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯ (ಮುಸ್ಲಿಂ, ಕ್ರೀಶ್ಚಿಯನ್, ಜೈನ್ ಭೌದ್ಧ,…
Read Moreಡಿ.10ಕ್ಕೆ ವಾನಳ್ಳಿಯಲ್ಲಿ ನಾಟಕ ಪ್ರದರ್ಶನ
ಶಿರಸಿ: ತಾಲೂಕಿನ ವಾನಳ್ಳಿಯ ಸಮರ್ಪಣಾ ಕಲಾಬಳಗ, ಯಕ್ಷಸಿರಿ ಯಕ್ಷಗಾನ ಮತ್ತು ಮೆಣಸಿಯ ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ ಡಿ.10 ರಂದು ತಾಲೂಕಿನ ವಾನಳ್ಳಿಯ ಗಜಾನನ ಮಾಧ್ಯಮಿಕ ಶಾಲೆಯ ರಂಗಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಭಾಷಣ ಸ್ಪರ್ಧೆ, ಹಿರಿಯ ನಾಟಕ ಕಲಾವಿದರಿಗೆ…
Read Moreವಿಕಲಚೇತನರಿಗೆ ಸಂವಿಧಾನಬದ್ಧ ಹಕ್ಕುಗಳಿವೆ: ನ್ಯಾ. ಶಾರದಾದೇವಿ
ಶಿರಸಿ: “ವಿಕಲಚೇತನರಿಗೆ ಸಂವಿಧಾನಬದ್ಧ ಹಕ್ಕುಗಳಿವೆ. ಸಮಾಜ, ಸರ್ಕಾರ ನೀಡುವ ಸೌಲಭ್ಯ ವಿಕಲಚೇತನರಿಗೆ ತಲುಪಲು ಅಜಿತ ಮನೋಚೇತನದಂಥ ಮಾದರಿ ಸೇವಾ ಸಂಸ್ಥೆಗಳು ಗಣನೀಯ ಕಾರ್ಯ ನಡೆಸುತ್ತಿವೆ. ಮಾತೃ ಹೃದಯ ಎಲ್ಲರಲ್ಲಿ ಇರಲಿ. ಕಾನೂನು ಸೇವಾ ಸಮಿತಿ ಮೂಲಕ ಸಾಧ್ಯವಾದ ಸೇವೆ…
Read Moreಯಕ್ಷಗಾನದಿಂದ ಪೌರಾಣಿಕ ಕಥೆಗಳ ಪರಿಚಯ ಸುಲಭ ಸಾಧ್ಯ: ರವೀಂದ್ರ ಹೆಗಡೆ
ಸಿದ್ದಾಪುರ: ಯಕ್ಷಗಾನದ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳುವುದರ ಜತೆಗೆ ಮಹಾಭಾರತ, ರಾಮಾಯಣ ಹಾಗೂ ಭಗವದ್ಗೀತೆಗಳನ್ನು ತಿಳಿದುಕೊಳ್ಳಲು ಸಾಧ್ಯ ಎಂದು ಟಿಎಸ್‌ಎಸ್ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಹೇಳಿದರು. ತಾಲೂಕಿನ ಕ್ಯಾದಗಿಯ ಮಹಾಗಣಪತಿ ದೇವಾಲಯದ ಸಭಾಂಗಣದಲ್ಲಿ ಆಭಾರಿ ಟ್ರಸ್ಟ್ ಬೆಂಗಳೂರು ಇವರು…
Read Moreಸಿದ್ದಾಪುರದಲ್ಲಿ ಅದ್ದೂರಿ ಚಂಪಾಷಷ್ಠಿ ಸಂಪನ್ನ
ಸಿದ್ದಾಪುರ: ಪಟ್ಟಣದ ಹೆಸ್ಕಾಂ ಆವರಣದಲ್ಲಿರುವ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಅಂಗವಾಗಿ ವಿಶೇಷ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮ ಶನಿವಾರ ಜರುಗಿತು. ಐದು ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿ ದೇವರ ದರ್ಶನಪಡೆದರು.ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಕುಂಕುಮಾರ್ಚನೆ, ಮಂಗಳಾರತಿ,…
Read Moreಶ್ರೀಕ್ಷೇತ್ರ ಮುಗ್ವಾದಲ್ಲಿ ಚಂಪಾಷಷ್ಠಿ ಆಚರಣೆ: ಸಾವಿರಾರು ಭಕ್ತರು ಭಾಗಿ
ಹೊನ್ನಾವರ: ಪುರಾಣ ಪ್ರಸಿದ್ಧ ಹಾಗೂ ನಾಗಾರಾಧನೆಯ ಪುಣ್ಯ ತಾಣ ಎಂದೇ ಪ್ರಸಿದ್ಧಿ ಹೊಂದಿರುವ ತಾಲೂಕಿನ ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿಯ ನಿಮಿತ್ತ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ನಡುವೆ ಶನಿವಾರ ವಿಜೃಂಭಣೆಯಿಂದ ನೇರವೇರಿತು. ಶ್ರೀ ಸುಬ್ರಹ್ಮಣ್ಯ…
Read More