ಶಿರಸಿ: ಪ್ರತಿಷ್ಠಿತ ಚಾರ್ಟರ್ಡ್ ಅಕೌಂಟೆನ್ಸಿ ಪರೀಕ್ಷೆಯಲ್ಲಿ ತಾಲೂಕಿನ ಸೋಮನಮನೆಯ ಶೃತಿ ದಿವಸ್ಪತಿ ಹೆಗಡೆ ಉತ್ತೀರ್ಣಳಾಗುವ ಮೂಲಕ ಅದ್ವಿತೀಯ ಸಾಧನೆ ಗೈದಿದ್ದಾಳೆ. ಇವಳು ಬಾಲ್ಯದಿಂದಲೂ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಗ್ರಾಮಾಂತರ ಭಾಗದಲ್ಲಿ ಶಿಕ್ಷಣ ಪಡೆದು, ಇದೀಗ ಸಿಎ ಪರೀಕ್ಷೆಯನ್ನು ಉತ್ತೀರ್ಣಗೊಳಿಸಿದ್ದಾಳೆ. ಇವಳು…
Read MoreMonth: December 2024
ಭಾಷಣ ಸ್ಪರ್ಧೆ: ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕಾರವಾರ: ಮಹಾತ್ಮಾ ಗಾಂಧೀಜಿಯವರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆವಹಿಸಿ 100 ವರ್ಷಗಳು ಪೂರ್ಣಗೊಂಡಿರುವ ಅಂಗವಾಗಿ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ , ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಕುಮಟಾ, ಇಲ್ಲಿ ನಡೆದ ‘ಗಾಂಧಿ ಭಾರತ’ ಭಾಷಣ ಸ್ಪರ್ಧೆಯಲ್ಲಿ ಕಿತ್ತೂರು…
Read Moreಅಂಕೋಲಾದಲ್ಲಿ ಕಂಪ್ಯೂಟರ್ ಆಪರೇಟರ್ ದಿನಾಚರಣೆ
ಅಂಕೋಲಾ: ಅಂಕೊಳಾ ತಾಲೂಕಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಗಣಕಯಂತ್ರದ ಪಿತಾಮಹ ಚಾರ್ಲ್ಸ್ ಬ್ಯಾಬೇಜ್ ಅವರ ಜನ್ಮದಿನದ ಪ್ರಯುಕ್ತ ಕಂಪ್ಯೂಟರ್ ಆಪರೇಟರ್ ದಿನಾಚರಣೆ ಹಾಗೂ ಉತ್ತಮ ಆಡಳಿತ ದಿನವನ್ನು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಎಮ್.…
Read Moreರಾಷ್ಟ್ರೀಯ ಮೋಟರ್ ಸೈಕಲ್ ರೇಸ್: ಸ್ಪರ್ಧೆ ಸೋತರೂ ಮನಗೆದ್ದ ದಾಂಡೇಲಿಯ ‘ಪ್ರೇಮಾನಂದ’
ವರದಿ : ಸಂದೇಶ್ ಎಸ್.ಜೈನ್, ದಾಂಡೇಲಿ ದಾಂಡೇಲಿ : ಸ್ಲೋ ಮೋಟರ್ ಸೈಕಲ್ ರೇಸ್‌ನ ಸ್ಲೋ ಬೈಕ್ ರೇಸಿನಲ್ಲಿ ರಾಷ್ಟ್ರಮಟ್ಟದಲ್ಲಿ ದಾಂಡೇಲಿಗೆ ಪ್ರಪ್ರಥಮ ಬಹುಮಾನ ಬರಬೇಕಿತ್ತು. ಆದರೆ ಕೊನೆ ಕ್ಷಣದ ಚಿಕ್ಕ ತಪ್ಪಿನಿಂದಾಗಿ ದಾಂಡೇಲಿಯ ಸ್ಪರ್ಧಿಯೊಬ್ಬರು ಸೋಲನ್ನು ಒಪ್ಪಿಕೊಳ್ಳಬೇಕಾಯಿತು.…
Read Moreಮನಮೋಹನ್ ಸಿಂಗ್ ದೇಶಕ್ಕೆ ನೀಡಿದ ಕೊಡುಗೆ ಸದಾ ಸ್ಮರಣೀಯ : ಆರ್.ವಿ.ದೇಶಪಾಂಡೆ
ದಾಂಡೇಲಿ : ಮಾಜಿ ಪ್ರಧಾನಿ ಹಾಗೂ ದೇಶದ ಅಗ್ರ ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ಅವರ ನಿಧನದ ಆಘಾತಕಾರಿ ಸುದ್ದಿ ತಿಳಿದು ಅಪಾರ ದುಃಖವಾಗಿದೆ. ಭಾರತದ ಮಾಜಿ ಪ್ರಧಾನಮಂತ್ರಿಯಾಗಿ, ದೂರ ದೃಷ್ಟಿಯುಳ್ಳ ನಾಯಕರಾಗಿ ಮತ್ತು ಗಣ್ಯ ಅರ್ಥಶಾಸ್ತ್ರಜ್ಞರಾಗಿ ದೇಶ…
Read Moreಜಯಪ್ರಕಾಶ ಗೌಡರ ಹೇಳಿಕೆಗೆ ಉ.ಕ. ಜಿಲ್ಲಾ ಕಸಾಪ ಖಂಡನೆ
ದಾಂಡೇಲಿ: ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ವ್ಯತಿರಿಕ್ತವಾಗಿ ಹೇಳಿಕೆ ನೀಡಿರುವ ಮಂಡ್ಯ ಜಿಲ್ಲಾ ಮಾಜಿ ಕಸಾಪ ಅಧ್ಯಕ್ಷ ಜಯಪ್ರಕಾಶ ಗೌಡ ಅವರ ಹೇಳಿಕೆಯನ್ನು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್…
Read Moreಸಾತ್ವಿಕ್ ಫುಡ್ಸ್- ಜಾಹೀರಾತು
“ಸಾತ್ವಿಕ” ಮಕ್ಕಳ ಆಹಾರ ಎಲ್ಲಾ ಔಷಧಿ ಅಂಗಡಿಗಳಲ್ಲಿ ಲಭ್ಯ. ಸಾತ್ವಿಕ್ ಫುಡ್ಸ್ಬೆಳ್ಳೇಕೇರಿ, ಶಿರಸಿ📱 08384239156
Read Moreಮನಮೋಹನ್ ಸಿಂಗ್ ನಿಧನ: ದಾಂಡೇಲಿ ಬ್ಲಾಕ್ ಕಾಂಗ್ರೆಸ್’ನಿಂದ ಶ್ರದ್ಧಾಂಜಲಿ
ಜೋಯಿಡಾ : ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಆತ್ಮಕ್ಕೆ ಶಾಂತಿ ಕೋರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್…
Read Moreಮನಮೋಹನ್ ಸಿಂಗ್ ಶ್ರೇಷ್ಠ ಆರ್ಥಿಕ, ರಾಜಕೀಯ ಮುತ್ಸದ್ದಿ: ಗೋಪಾಲ ನಾಯ್ಕ
ಸಿದ್ದಾಪುರ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಭಾರತ ಕಂಡ ಅತ್ಯಂತ ಶ್ರೇಷ್ಠ ಆರ್ಥಿಕ, ರಾಜಕೀಯ ಮುತ್ಸದ್ದಿಯಾಗಿದ್ದರೆಂದು ಗೋಪಾಲ ನಾಯ್ಕ ಸ್ಮರಿಸಿದರು. ಅವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಛೇರಿಯಲ್ಲಿ ಏರ್ಪಡಿಸಿದ್ದ ಶೃದ್ದಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಡಾ.ಮನಮೋಹನ್…
Read Moreಮನೆಯ ಕೆನೋಪಿಯಿಂದ ಬಿದ್ದು ಯುವಕ ಸಾವು
ಭಟ್ಕಳ: ಮನೆಯ ಕೆನೋಪಿಯಲ್ಲಿ ಆಯತಪ್ಪಿ ಬಿದ್ದು ಅಧಿಕ ರಕ್ತಸೋರಿಕೆಯಿಂದ ಆಸ್ಪತ್ರೆ ಸೇರಿದ್ದ ಯುವಕನೊರ್ವ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ನಸುಕಿನ ವೇಳೆ ಮೃತಪಟ್ಟಿದ್ದಾನೆ. ಕುಮಟಾದ ಗಾಂಧಿನಗರದ ನಿವಾಸಿ ಪ್ರಸ್ತುತ ಮುರ್ಡೇಶ್ವರ ವಾಸಿಸುತ್ತಿದ್ದ ಅನೂಪ ನಾಗೇಶ ಶೆಟ್ಟಿ (೩೫) ಮೃತ…
Read More