ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 01-02-2025…
Read MoreMonth: January 2025
ಎಲ್ಲಾ ರೀತಿಯ ಕಟ್ಟಿಗೆ ಕೆಲಸಗಳಿಗಾಗಿ ಸಂಪರ್ಕಿಸಿ- ಜಾಹೀರಾತು
🤝ನ್ಯೂ ಶ್ರೀರಾಮ್ ವುಡ್ ವರ್ಕ್ ಸಿರ್ಸಿ🤝 ನಮ್ಮಲ್ಲಿ ಎಲ್ಲಾ ರೀತಿಯ ಕಟ್ಟಿಗೆಯ ಫರ್ನೀಚರ, ಮೇನ್ ಡೋರ್ಸ್, ಪೂಜಾ ರೂಮ್ ಡೋರ್ಸ್, ಹಾಗೂ ಈ ಕೆಳಗಿನ ಇಂಟಿರಿಯರ ವರ್ಕ್ ನಿಮ್ಮ ಇಷ್ಟದಂತೆ ನಿಮಗೆ ಬೇಕಾದ ಕಟ್ಟಿಗೆಯಿಂದ ರಿಯಾಯಿತಿ ದರದಲ್ಲಿ ಮಾಡಿಕೊಡಲಾಗುವುದು.…
Read Moreಫೆ.2ಕ್ಕೆ ಚೆಸ್ ಚಾಂಪಿಯನ್‌ಶಿಪ್ ಪಂದ್ಯಾವಳಿ
ಶಿರಸಿ: ಉತ್ತರ ಕನ್ನಡ ಜಿಲ್ಲಾ ಚದುರಂಗ ಚಾಂಪಿಯನ್ ಶಿಪ್ ಪಂದ್ಯಾವಳಿಯನ್ನು ನಗರ್ ಹೊಟೆಲ್ ಸಾಮ್ರಾಟ್‌ನ ವಿನಾಯಕ ಹಾಲ್‌ನಲ್ಲಿ ಫೆಬ್ರವರಿ 2 ರಂದು ಮುಂಜಾನೆ 9 ಕ್ಕೆ ಸರಿಯಾಗಿ ಭಟ್ ಚೆಸ್ ಸ್ಕೂಲ್ ನ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಪಂದ್ಯಾವಳಿಯು ಫಿಡೆ…
Read Moreಕಲಾ ಪ್ರಶಸ್ತಿಗೆ ಹೆಗ್ಗರಣಿಯ ಆರ್ಯ ಆಯ್ಕೆ
ಸಿದ್ದಾಪುರ: ತಾಲೂಕಿನ ಹೆಗ್ಗರಣಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಆರ್ಯ ವಿನಾಯಕ ಹೆಗಡೆ ಹಿರೇಹದ್ದ ಈತನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 2024-25ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ…
Read Moreಕೋರಾರ ಜನಾಂಗದ ಮೀಸಲಾತಿಗೆ ಆಗ್ರಹಿಸಿ ಮನವಿ
ಶಿರಸಿ: ಶತಮಾನಗಳಿಂದ ಉತ್ತರ ಕನ್ನಡ, ಉಡುಪಿ ಮತ್ತು ಶಿವಮೊಗ್ಗಾ ಜಿಲ್ಲೆಗಳಲ್ಲಿ ನಗರಸಭೆ , ಪುರಸಭೆ, ಪಟ್ಟಣ ಪಂಚಾಯತ ಮತ್ತು ಆಸ್ಪತ್ರೆಗಳಲ್ಲಿ ಹಾಗೂ ಖಾಸಗಿಯಾಗಿ ಸಪಾಯಿ ಕರ್ಮಚಾರಿಯಾಗಿ ಕೆಲಸ ನಿರ್ವಹಿಸುತ್ತಿರುವ ಕೋರಾರ ಜನಾಂಗದವರು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಅತ್ಯಂತ ಹಿಂದುಳಿದ್ದಿದ್ದು…
Read Moreಬಾಳೂರಿನಲ್ಲಿ ನೂತನ ದೇವಾಲಯ ಲೋಕಾರ್ಪಣೆ: ಮಲ್ಲಿಕಾರ್ಜುನ ದೇವರ ಪುನರ್ ಪ್ರತಿಷ್ಠಾಪನೆ
ಇಂದಿನಿಂದ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮ: ಯತಿದ್ವಯರ ಸಾನಿಧ್ಯ ಸಿದ್ದಾಪುರ: ತಾಲೂಕಿನ ಬಾಳೂರು ಮಲ್ಲಿಕಾರ್ಜುನ ದೇವಸ್ಥಾನ ಟ್ರಸ್ಟ್ ಹಾಗೂ ಸೀಮಾ ಪರಿಷತ್ ಬಾಳೂರಿನ ನೂತನ ದೇವಾಲಯದ ಲೋಕಾರ್ಪಣೆ ಹಾಗೂ ಮಲ್ಲಿಕಾರ್ಜುನ ದೇವರ ಪುನರ್ ಪ್ರತಿಷ್ಠಾಪನೆ ಇಂದು…
Read Moreಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಒತ್ತು ನೀಡಿ, ಕೃಷಿಕರಿಗೆ ಲಾಭ ದೊರಕಿಸಿ : ಕೆ.ಲಕ್ಷ್ಮಿಪ್ರಿಯಾ
ಕಾರವಾರ: ಜಿಲ್ಲೆಯ ರೈತರು ಬೆಳೆಯುವ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಿ, ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಒತ್ತು ನೀಡುವ ಮೂಲಕ ರೈತರಿಗೆ ತಮ್ಮ ಉತ್ಪನ್ನಗಳಿಗೆ ಗರಿಷ್ಠ ಲಾಭ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು…
Read Moreಹವಾಮಾನ ಬದಲಾವಣೆ ತಡೆಗೆ ಎಲ್ಲರ ಸಹಕಾರ ಅಗತ್ಯ
ಕಾರವಾರ: ಜಾಗತಿಕ ಪರಿಸರದಲ್ಲಿ ಉಂಟಾಗುತ್ತಿರುವ ಹವಾಮಾನ ಬದಲಾವಣೆ ಮತ್ತು ವೈಪರೀತ್ಯಗಳ ತಡೆಗೆ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದು ಸಾಮಾಜಿಕ ಅರಣ್ಯ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ನಾವಿ ಹೇಳಿದರು.ಅವರು ಗುರುವಾರ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ, ಪರಿಸರ…
Read Moreಗ್ರಾಮ ಆಡಳಿತ ಅಧಿಕಾರಿ ಹುದ್ದೆ: 2 ನೇ ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಕಾರವಾರ: ಉತ್ತರ ಕನ್ನಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಕುರಿತಂತೆ 2ನೆ ಅಂತಿಮ ಆಯ್ಕೆ ಪಟ್ಟಿ ಸಿದ್ಧಪಡಿಸಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಚುರಪಡಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಜಾಲತಾಣ https://uttatakannada.nic.in ಮೂಲಕ…
Read Moreಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ನೇಮಕ: ಅರ್ಜಿ ಆಹ್ವಾನ
ಕಾರವಾರ: ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು (ದೌರ್ಜನ್ಯ ಪ್ರತಿಬಂಧ) (ತಿದ್ದುಪಡಿ) ನಿಯಮಗಳು 2016 ರ ನಿಯಮ 17 ರಡಿ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ರಚಿಸುವ ಬಗ್ಗೆ ಅನುಸೂಚಿತ ಜಾತಿಯ 3 ಮತ್ತು ಅನುಸೂಚಿತ…
Read More