ಹಳಿಯಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿರುವುದರ ವಿರುದ್ಧ, ಬಾಣಂತಿಯರ ಸಾವು ಹಾಗೂ ಗುತ್ತಿಗೆದಾರರ ಆತ್ಮಹತ್ಯೆಯನ್ನು ಖಂಡಿಸಿ ಬಿಜೆಪಿ ಪಕ್ಷದ ವತಿಯಿಂದ ಪಟ್ಟಣದ ವನಶ್ರೀ ವೃತ್ತದಲ್ಲಿ ಶನಿವಾರ ಪ್ರತಿಭಟನೆಯನ್ನು ನಡೆಸಲಾಯಿತು. ಈ ವೇಳೆ…
Read MoreMonth: January 2025
ದಾಂಡೇಲಿಯ ಜನತಾ ವಿದ್ಯಾಲಯದಲ್ಲಿ 66ನೇ ವಾರ್ಷಿಕ ಸ್ನೇಹ ಸಮ್ಮೇಳನ
ದಾಂಡೇಲಿ : ನಗರದ ಜನತಾ ವಿದ್ಯಾಲಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ 66ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪಾರಿತೋಷಕ ವಿತರಣಾ ಸಮಾರಂಭವು ಶನಿವಾರ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ನಗರಸಭೆಯ ಅಧ್ಯಕ್ಷರಾದ ಅಷ್ಪಾಕ್ ಶೇಖ್, ಜಿಲ್ಲೆಯ ಶೈಕ್ಷಣಿಕ…
Read Moreದಾಂಡೇಲಿಯಲ್ಲಿ ಕುಡುಕರ ಅಡ್ಡೆಯಾಗುತ್ತಿರುವ ಹಸನ್ಮಾಳ ರಸ್ತೆ
ದಾಂಡೇಲಿ : ನಗರದ ಟಿಆರ್‌ಟಿ ಕ್ರಾಸ್ ಹತ್ತಿರ ಹಸನ್ಮಾಳಕ್ಕೆ ಹೋಗುವ ರಸ್ತೆಯ ಬದಿಯಲ್ಲಿ ನಿರ್ಮಿಸಲಾದ ಯುಜಿಡಿ ಟ್ಯಾಂಕ್ ಮತ್ತು ಕಾಗದ ಕಾರ್ಖಾನೆಯ ಆವರಣ ಗೋಡೆಯ ಮಧ್ಯೆಯಿರುವ ಖಾಲಿ ಜಾಗವೀಗ ಓಪನ್ ಬಾರಾಗಿ ರೂಪುಗೊಂಡಿದೆ. ಕಳೆದ ಹಲವು ದಿನಗಳಿಂದ ಇದು…
Read Moreರಾಜ್ಯ ಸರ್ಕಾರದ ವಿರುದ್ಧ ದಾಂಡೇಲಿಯಲ್ಲಿ ಬಿಜೆಪಿ ಪ್ರತಿಭಟನೆ
ದಾಂಡೇಲಿ : ರಾಜ್ಯದ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದರ ವಿರುದ್ಧ, ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಹಾಗೂ ಗುತ್ತಿಗೆದಾರರ ಆತ್ಮಹತ್ಯೆಯನ್ನು ಖಂಡಿಸಿ, ಬಿಜೆಪಿ ತಾಲೂಕು ಘಟಕದಿಂದ ಶನಿವಾರ ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಜೆ.ಎನ್.ರಸ್ತೆಯಲ್ಲಿ ಪ್ರತಿಭಟನೆಯನ್ನು…
Read Moreಅಗಲಿದ ಗುರುಮಾತೆಗೆ ಹಳೆ ವಿದ್ಯಾರ್ಥಿಗಳಿಂದ ನುಡಿನಮನ
ದಾಂಡೇಲಿ : ಅಗಲಿದ ಗುರು ಮಾತೆ ಶಾಲಿನಿ ಗೋವಿಂದ ಶಾನಭಾಗ ಹಳೆ ದಾಂಡೇಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳಿಂದ ನುಡಿ ನಮನ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಂಕೋಲಾ ತಾಲೂಕಿನ ಬೆಳಂಬಾರದಲ್ಲಿ ವೃತ್ತಿ ಆರಂಭಿಸಿ, ಆನಂತರ ಹಳೆ…
Read Moreಮಂಕಿ ಪ.ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಕ್ರಮಕ್ಕೆ ಆಗ್ರಹ
ಹೊನ್ನಾವರ : ತಾಲ್ಲೂಕಿನ ಮಂಕಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಕುಡಿಯುವ ನೀರಿಲ್ಲದೆ ಸಮಸ್ಯೆ ಎದುರಾಗಿದೆ. ನೀರಿನ ಬವಣೆ ಬಗೆಹರಿಸಿ ಕೊಡಿ ಎಂದು ಮಂಕಿಯ ನಾಗರಿಕರು ಮನವಿ ಮಾಡಿಕೊಂಡಿದ್ದಾರೆ. ಮಂಕಿ ಈ ಮೊದಲು ನಾಲ್ಕು ಗ್ರಾಮ ಪಂಚಾಯತ ಹೊಂದಿತ್ತು. ಅದರಲ್ಲಿ ಹಳೇಮಠ…
Read Moreಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ: ಡಿಸಿ ಕೆ. ಲಕ್ಷ್ಮಿಪ್ರಿಯಾ
ಕಾರವಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ 2022-23 ಮತ್ತು 2023-24 ನೇ ಸಾಲಿನಲ್ಲಿ ಪದವಿ /ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ತೇರ್ಗಡೆಯಾಗಿ, ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳಿಗೆ ಸೇವಾ ಸಿಂಧು ಪೋರ್ಟಲ್ ವೆಬ್ ಸೈಟ್ https://sevasindhugs.karnataka.gov.in…
Read Moreರಸ್ತೆ ಅಗಲೀಕರಣ ವೇಳೆ ಚರಂಡಿ ಅಸ್ತವ್ಯಸ್ತ: ಸೂಕ್ತ ಕ್ರಮಕ್ಕೆ ಆಗ್ರಹ
ಹೊನ್ನಾವರ : ತಾಲೂಕಿನ ಗುಣವಂತೆಯ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡಿರುವ ಚರಂಡಿಯು ರಸ್ತೆ ಅಗಲೀಕರಣದ ವೇಳೆ ಸಂಪೂರ್ಣ ನಾಶವಾಗಿದ್ದು, ಸುವ್ಯವಸ್ಥಿತವಾದ ಯಾವುದೇ ಚರಂಡಿಯನ್ನು ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರದಿಂದ ಗುತ್ತಿಗೆ ಪಡೆದ ಐಆರ್‌ಬಿ ಕಂಪನಿ ಕಾಮಗಾರಿ ಮುಗಿದರು ಮಾಡದೆ ಇರುವುದನ್ನು…
Read Moreಭಗವದ್ಗೀತಾ ಕಂಠಪಾಠ ಸ್ಫರ್ಧೆ: ರಾಷ್ಟ್ರಮಟ್ಟಕ್ಕೆ ಆಯ್ಕೆ
ಹೊನ್ನಾವರ: ಪಟ್ಟಣದ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಸೆಂಟ್ರಲ್ ಸ್ಕೂಲ್‌ನ 5ನೇ ತರಗತಿ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಕುಮಾರಿ ವಿಧಾತ್ರಿ ಬಿ. ಇವಳು ಪ್ರಥಮ ಸ್ಥಾನ ಗಳಿಸಿ…
Read Moreವ್ಯಸನಕ್ಕೆ ಬಲಿಯಾಗುತ್ತಿರುವ ಯುವಕರಿಗೆ ಎಚ್ಚರಿಕೆ ನೀಡಿದ ಪಿಎಸ್ಐ ವಿನೋದ ರೆಡ್ಡಿ
ಹಳಿಯಾಳ : ತಾಲ್ಲೂಕಿನಾದ್ಯಂತ ವ್ಯಸನಕ್ಕೆ ಬಲಿಯಾಗುತ್ತಿರುವ ಯುವಕರನ್ನು ಗುರುತಿಸಿ, ಅವರನ್ನು ಪೊಲೀಸ್ ಠಾಣೆಗೆ ಕರೆಸಿ ಎಚ್ಚರಿಕೆಯನ್ನು ನೀಡುವುದರ ಜೊತೆಗೆ ಅವರ ತಂದೆ ತಾಯಿಯವರಿಗೂ ಕೂಡ ಮಕ್ಕಳ ಮೇಲೆ ನಿಗಾ ಇಡುವಂತೆ ತಿಳುವಳಿಕೆ ನೀಡುವ ಕಾರ್ಯವು ಶನಿವಾರ ಹಳಿಯಾಳ ಪೊಲೀಸ್…
Read More