ಜೋಯಿಡಾ: ಸಂಕ್ರಾಂತಿ ಹಬ್ಬದ ಅಂಗವಾಗಿ ಸತತ 15ನೇ ವರ್ಷದ ಶ್ರೀ ಸೋಮೇಶ್ವರ ಯುವ ಒಕ್ಕೂಟ ಅವುರ್ಲಿ ಹಾಗೂ ಸಮಸ್ತ ಊರ ನಾಗರೀಕರ ಸಂಯುಕ್ತ ಆಶ್ರಯದಲ್ಲಿ ಜ.12 ರಿಂದ ಜ.14ರವರೆಗೆ ಆಹ್ವಾನಿತ ತಂಡಗಳ ಗ್ರಾಮೀಣ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು…
Read MoreMonth: January 2025
ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ಕಾರವಾರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್‌ಬಿಐ ಮತ್ತು ಇತರ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡುವ 45 ದಿನಗಳ…
Read Moreಗಾಂಧಿನಗರದಲ್ಲಿ ವಿವಾಹಿತ ವ್ಯಕ್ತಿ ನೇಣಿಗೆ ಶರಣು
ದಾಂಡೇಲಿ : ನಗರದ ಗಾಂಧಿನಗರದ ಖಂಜರಭಾಟ್ ಪ್ರದೇಶದಲ್ಲಿ ವಿವಾಹಿತ ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಖಂಜರಬಾಟ್ ನಿವಾಸಿ ಲಖನ್ ರಾಮು ಖಂಜರಬಾಟ್ (ವ:29) ಎಂಬಾತನೇ ನೇಣಿಗೆ ಶರಣಾದ ವಿವಾಹಿತ ವ್ಯಕ್ತಿಯಾಗಿದ್ದಾನೆ. ಈತ ಯಾವುದೋ ವಿಷಯವನ್ನು…
Read Moreಸಿದ್ದಾಪುರ ತಾಲೂಕಿನ ಶಿಕ್ಷಣ ವ್ಯವಸ್ಥೆ ಉತ್ತಮವಾಗಿದೆ : ಡಿಡಿಪಿಐ ಬಸವರಾಜ
ಸಿದ್ದಾಪುರ :- ಸಿದ್ದಾಪುರ ತಾಲೂಕಿನ ಶೈಕ್ಷಣಿಕ ವ್ಯವಸ್ಥೆ ಉತ್ತಮವಾಗಿದ್ದು ಇಲ್ಲಿನ ಶಿಕ್ಷಕರ ಕ್ರಿಯಾಶೀಲತೆಯಿಂದ ಇದು ಸಾಧ್ಯವಾಗಿದೆ.ಇವರಲ್ಲಿ ಪ್ರತಿಶತ ಎಪ್ಪತ್ತರಷ್ಟು ಮಹಿಳಾ ಶಿಕ್ಷಕರಿದ್ದು, ಇವರು ಮಾತೃ ಹೃದಯದಿಂದ ಮಕ್ಕಳಿಗೆ ಬೋಧಿಸುತ್ತಿದ್ದು ಶೈಕ್ಷಣಿಕ ಸಾಧನೆಗೆ ಮಹಿಳಾ ಶಿಕ್ಷಕರ ಕೊಡುಗೆ ಸಾಕಷ್ಟಿದೆ ಎಂದು…
Read More‘ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯ’
ಹೊನ್ನಾವರ: ವಿದ್ಯಾರ್ಥಿಗಳ ಯಶಸ್ಸಿಗೆ ಪಾಲಕರು ಆಧಾರ ಸ್ಥಂಭವಾಗಿರಬೇಕು. ವಿದ್ಯಾರ್ಥಿಗಳು ಶಾಲಾ ವಿದ್ಯೆಯೊಂದಿಗೆ ಸಂಗೀತ, ಯಕ್ಷಗಾನ, ನಾಟಕ, ಕ್ರೀಡೆ ಇತ್ಯಾದಿಗಳನ್ನು ಮೈಗೂಡಿಸಿಕೊಂಡರೆ ವಿದ್ಯಾರ್ಥಿಯ ಸರ್ವತೋಮುಖ ವಿಕಾಸ ಸಾಧ್ಯ ಎಂದು ನಿವೃತ್ತ ಸೂಪರಿನ್ಟೆಂಡೆಂಟ್ ಎಂಜಿನಿಯರ್ ಡಾ.ನರಸಿಂಹ ಪಂಡಿತ್ ನುಡಿದರು. ಇವರು ತಾಲೂಕಿನ…
Read Moreತಾರೇಹಳ್ಳಿ ಕಾನಸೂರ ಸಹಕಾರಿ ಸಂಘದ ಪದಾಧಿಕಾರಿಗಳ ಆಯ್ಕೆ
ಸಿದ್ದಾಪುರ: ತಾಲೂಕಿನ ತಾರೇಹಳ್ಳಿ ಕಾನಸೂರ ಸೇವಾ ಸಹಕಾರಿ ಸಂಘದ ಪದಾಧಿಕಾರಿಗಳ ಆಯ್ಕೆಯ ಸಭೆಯು ಜ.3ರಂದು ನಡೆಯಿತು. ಮುಂದಿನ 5 ವರ್ಷಗಳ ಅವಧಿಗೆ ಸಂಘದ ಅಧ್ಯಕ್ಷರನ್ನಾಗಿ ಗುರುನಾಥ ಗೋಪಾಲಕೃಷ್ಣ ಹೆಗಡೆ ದೇವಿಸರ ಹಾಗೂ ಉಪಾಧ್ಯಕ್ಷರನ್ನಾಗಿ ಹರಿನಾರಾಯಣ ಗಣಪತಿ ಭಟ್ಟ ಜಿಗಳೇಮನೆ…
Read Moreಕಾವಂಚೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿಹ್ಯಾಮ್ ಸ್ಟೇಷನ್ ಸ್ಥಾಪನೆ
ಸಿದ್ದಾಪುರ: ತಾಲೂಕಿನ ಕಾವಂಚೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಅಂತರಾಷ್ಟೀಯ ಮಟ್ಟದಲ್ಲಿ ಸಂವಹನ ಮಾಡುವಂತಹ ಹ್ಯಾಮ್ ಸ್ಟೇಷನ್ ಅನ್ನು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಹ್ಯಾಮ್‌ನ ಡಾ.ಸತ್ಯಪಾಲ ಅವರ ತಂಡ ಸ್ಥಾಪನೆ ಮಾಡಿದೆ. ಶಾಲೆಯ ವಿಜ್ಞಾನ ಶಿಕ್ಷಕ ಸತ್ಯನಾರಾಯಣ…
Read Moreಪಿಎಂ ಸ್ವನಿಧಿ ಯೋಜನೆ : ಬೀದಿಬದಿ ವ್ಯಾಪಾರಿಗಳಿಗೆ ರೂ.16.16 ಕೋಟಿ ಸಾಲ ವಿತರಣೆ
ಕೌಶಲ್ಯಾಭಿವೃದ್ಧಿ ಇಲಾಖೆಯ ಡೇ ನಲ್ಮ್ ಯೋಜನೆಯಡಿ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ (ಪಿಎಂ ಸ್ವನಿಧಿ )ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿನ ನಗರಸ್ಥಳೀಯ ಸಂಸ್ಥೆಗಳಲ್ಲಿ 6694 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 5895 ವ್ಯಾಪಾರಿಗಳಿಗೆ ಇದುವರೆಗೆ…
Read Moreಜೀವ ವೈದ್ಯಕೀಯ ತ್ಯಾಜ್ಯಗಳ ವೈಜ್ಞಾನಿಕ ನಿರ್ವಹಣೆ, ವಿಲೆವಾರಿ ಕುರಿತು ತರಬೇತಿ
ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಛೇರಿ, ಕಾರವಾರ, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ (ಕಾರವಾರ / ಶಿರಸಿ), ಹಾಗೂ ಸಾಮೂಹಿಕ ಜೀವ ವೈದ್ಯಕೀಯ ತ್ಯಾಜ್ಯ ಸಂಸ್ಕರಣಾ ಘಟಕ…
Read Moreಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್ಷಿಪ್ ಯೋಜನೆ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ…
Read More