ಕಾರವಾರ: ಜಿಲ್ಲೆಯಲ್ಲಿನ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವಜನತೆಗೆ ನೇವಿ, ಸೀಬರ್ಡ್, ವಜ್ರಕೋಶದಲ್ಲಿ ಉದ್ಯೋಗವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ನೌಕಾಪಡೆ ಅಧಿಕಾರಿಗಳು ಮತ್ತು ಜಿಲ್ಲೆಯಲ್ಲಿ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ಕೈಗಾರಿಕಾ ಇಲಾಖೆಯ ಅಧಿಕಾರಿಗಳು…
Read MoreMonth: January 2025
ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಆಯ್ಕೆ ಪಟ್ಟಿ ಪ್ರಕಟ
ಕಾರವಾರ: ಉತ್ತರ ಕನ್ನಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 2 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಕುರಿತಂತೆ ಅಂತಿಮ ಆಯ್ಕೆ ಪಟ್ಟಿ ಮತ್ತು ಅಂತಿಮ ಹೆಚ್ಚುವರಿ ಆಯ್ಕೆ ಪಟ್ಟಿ ಸಿದ್ಧಪಡಿಸಿ ಜಿಲ್ಲಾ ವೆಬ್‌ಸೈಟ್ ನಲ್ಲಿ…
Read Moreಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಅವಧಿ ವಿಸ್ತರಣೆ
ಕಾರವಾರ: ಕರ್ನಾಟಕ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಮತ್ತು 2023-24 ನೇ ಸಾಲಿನಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳಿಗೆ ಸೇವಾ ಸಿಂಧು ಪೋರ್ಟಲ್ ವೆಬ್ ಸೈಟ್ https://sevasindhugs.karnataka.gov.in…
Read Moreಸೈಬರ್ ಸೆಕ್ಯುರಿಟಿ ಬಗ್ಗೆ ಕಾರ್ಯಾಗಾರ
ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿ ವತಿಯಿಂದ “Cyber Security and Internet Safety” ವಿಷಯದ ಕುರಿತು ಫೆ.5 ರಿಂದ 7 ವರೆಗೆ ಮೂರು ದಿನಗಳ ಕಾರ್ಯಾಗಾರವನ್ನು ಅಕಾಡಮಿಯ ಬೆಂಗಳೂರು ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಾಗಾರದಲ್ಲಿ “Cyber…
Read Moreಶಾಂತಕವಿ ಕನ್ನಡ ಕುಲಕೋಟಿಗೆ ಸ್ಫೂರ್ತಿ: ವಿ||ಉಮಾಕಾಂತ ಭಟ್ಟ
ಶಿರಸಿಯ ರಂಗಧಾಮದಲ್ಲಿ ನಡೆದ ಶಾಂತಕವಿಯ 169ನೇ ಜನ್ಮದಿನೋತ್ಸವ ಶಿರಸಿ: ಸಕ್ಕರಿ ಬಾಳಾಚಾರ್ಯ(ಶಾಂತಕವಿ) ಕನ್ನಡ ಕುಲಕೋಟಿಗೆ ಒಂದು ಸ್ಪೂರ್ತಿ, ಸಾಧನಾ ಪಂಚಕದ ಕವಿ, ಅವರಲ್ಲಿ ಕವಿತ್ವವಿತ್ತು, ಶಾಂತತೆಯಿತ್ತು. ಆದ್ದರಿಂದ ಶಾಂತಕವಿ ಅಂದಿನ ಕಾಲದಲ್ಲಿ ಕನ್ನಡ ಭಾಷೆಯ ಬಗೆಗೆ ಜಾಗೃತಿ ಮೂಡಿಸಿ,…
Read Moreಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ
ಹೊನ್ನಾವರ: ತಾಲೂಕಿನ ಬಾಳೆಗದ್ದೆ ಕ್ರಾಸ್‌ನಲ್ಲಿ ಕಾರವಾರದಿಂದ ದಾವಣಗೆರೆಗೆ ತೆರಳುತ್ತಿದ್ದ ಬಸ್ ಹಾಗೂ ಬೈಕ್ ಅಪಘಾತವಾಗಿದೆ. ಬೈಕ್ ಸವಾರನಿಗೆ ಕಾಲಿಗೆ ಪೆಟ್ಟಾಗಿದ್ದು , ಬೈಕ್ ಸವಾರ ಜಲವಳ್ಳಿಯ ದತ್ತಾತ್ರೇಯ ಮಾಸ್ತಿ ನಾಯ್ಕ (೪೭) ಎನ್ನಲಾಗಿದೆ. ಬೈಕ್ ಸವಾರನಿಗೆ ಕಾಲು ಮುರಿದಿದ್ದು…
Read Moreಡಾ.ಸುರೇಶ್ ಎಲ್.ಎಮ್.ಗೆ ಎಫ್‌ಪಿಎಸ್‌ಐ ಪುರಸ್ಕಾರ
ಶಿರಸಿ: ಮೆಕ್ಕೆಜೋಳದ ರೋಗಶಾಸ್ತ್ರಜ್ಞರಾದ ಡಾ. ಸುರೇಶ್ ಎಲ್.ಎಮ್.ಅವರಿಗೆ ಪ್ರತಿಷ್ಠಿತ ಪ್ರಶಸ್ತಿಯಾದ ಫೆಲೋ ಆಫ್ ಇಂಡಿಯನ್ ಫೈಟೊಪಾಥೋಲಾಜಿಕಲ್ ಸೊಸೈಟಿ (ಎಫ್‌ಪಿಎಸ್‌ಐ) ನೀಡಿ ಗೌರವಿಸಲಾಗಿದೆ. ಜನವರಿ 19 ರಿಂದ 21ರವರೆಗೆ ಮಹಾರಾಷ್ಟ್ರದ ನಾಗ್ಪುರದ ಐಸಿಎಆರ್ – ಸೆಂಟ್ರಲ್ ಸಿಟ್ರಸ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ…
Read Moreಕದಂಬದಲ್ಲಿ ಕಾಳುಮೆಣಸು ಹಬ್ಬಕ್ಕೆ ಅದ್ದೂರಿ ಚಾಲನೆ
ಯುವ ಕೃಷಿಕರಿಗೆ ಚೆನ್ನಾಭೈರಾದೇವಿ ಪ್ರಶಸ್ತಿ ಪ್ರದಾನ | ಕಾಫಿ ಹರಾಜು ಕೇಂದ್ರ ಉದ್ಘಾಟನೆ ಶಿರಸಿ: ರೈತರ ಬೆಳೆಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಪ್ರಾರಂಭವಾದ ಕದಂಬ ಸೌಹಾರ್ದ ಸಂಸ್ಥೆ ಇಂದಿಗೂ ರೈತರ ಹಿಂತಚಿಂತನೆಯನ್ನು ಬಯಸುತ್ತಾ ಮುಂದುರೆಯುತ್ತಿರುವುದು ಶ್ಲಾಘನೀಯ ಎಂದು ಸಂಸದ…
Read Moreಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಜೊತೆ ಡಿವೈಎಸ್ಪಿ ಅಧ್ಯಕ್ಷತೆಯಲ್ಲಿ ಸಭೆ
ದಾಂಡೇಲಿ : ನಗರ ಪೊಲೀಸ್ ಠಾಣೆಯಲ್ಲಿ ನಗರದ ವಿವಿಧ ಮೈಕ್ರೋ ಫೈನಾನ್ಸ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳ ಸಿಬ್ಬಂದಿಗಳ ಜೊತೆ ಡಿವೈಎಸ್ಪಿ ಶಿವಾನಂದ ಮದರಖಂಡಿ ನೇತೃತ್ವದಲ್ಲಿ ಮಂಗಳವಾರ ಸಭೆ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಸ್ಪಿ ಶಿವಾನಂದ ಮದರಖಂಡಿ…
Read Moreಕನಿಷ್ಠ ವೇತನ ಹೆಚ್ಚಳಕ್ಕೆ ಆಗ್ರಹಿಸಿ ದಾಂಡೇಲಿ ಕಾರ್ಮಿಕರ ಸಂಘದಿಂದ ಉಪವಾಸ ಸತ್ಯಾಗ್ರಹ
ದಾಂಡೇಲಿ : ಪಲ್ಪ್ ಮತ್ತು ಪೇಪರ್ ಉದ್ದಿಮೆಗಳಲ್ಲಿ ಕನಿಷ್ಠ ವೇತನ ಹೆಚ್ಚಳವಾಗದೆ ಇರುವುದರಿಂದ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಪಲ್ಪ್ ಮತ್ತು ಪೇಪರ್ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಕನಿಷ್ಠ ವೇತನವನ್ನು ಹೆಚ್ಚಳ ಮಾಡಲೇಬೇಕೆಂದು ಆಗ್ರಹಿಸಿ ದಾಂಡೇಲಿ ಕಾರ್ಮಿಕರ ಸಂಘದಿಂದ ನಗರದ ಕಾರ್ಮಿಕ…
Read More