Slide
Slide
Slide
previous arrow
next arrow

ವಿವಿಧೆಡೆ ರಸ್ತೆ ಕಾಮಗಾರಿಗೆ ಭೂಮಿಪೂಜೆ

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ಸಿದ್ದಾಪುರ ತಾಲೂಕಿನ ಬೇಡ್ಕಣಿ ಹಾಗೂ ಹಾರ್ಸಿಕಟ್ಟಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧೆಡೆ 2 ಕೋಟಿ ವೆಚ್ಚದಲ್ಲಿ ನಡೆಯುವ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಬೇಡ್ಕಣಿ ಗ್ರಾಮ ಪಂಚಾಯ್ತಿ…

Read More

ಫೆ.8,9ಕ್ಕೆ ಸಿದ್ದಾಪುರ ಉತ್ಸವ: ವಿವಿಧ ಸ್ಪರ್ಧೆಗಳ ಆಯೋಜನೆ: ಸಾಂಸ್ಕೃತಿಕ ಕಾರ್ಯಕ್ರಮ

ಸಿದ್ದಾಪುರ: ಪ್ರತಿವರ್ಷದಂತೆ ಈ ಬಾರಿಯೂ ಸಹ ಸಿದ್ದಾಪುರ ಉತ್ಸವ ಫೆ.8 ಶನಿವಾರ ಹಾಗೂ 9 ರವಿವಾರ 2 ದಿನಗಳ ಕಾಲ ಪಟ್ಟಣದ ನೆಹರು ಮೈದಾನದಲ್ಲಿ  ನಡೆಯಲಿದ್ದು ಈ ಉತ್ಸವದಲ್ಲಿ ಸಾರ್ವಜನಿಕರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ…

Read More

ಮನಸೂರೆಗೊಂಡ “ಶುಂಭವಧೆ” ತಾಳಮದ್ದಳೆ

ಸಿದ್ದಾಪುರ: ಧಾರ್ಮಿಕ ಮನೋಭಾವನೆಯನ್ನು ಸ್ಥಿರಗೊಳಿಸುವ ಶಕ್ತಿ ಕಲೆಗಿದೆ. ಅದರಲ್ಲೂ ಅಚ್ಚ ಕನ್ನಡದ ಮಾತಿನ ಕಲೆಯಾದ ತಾಳಮದ್ದಳೆಯು ಅತ್ಯಂತ ಪ್ರಭಾವಶಾಲಿಯಾಗಿ ಜನರ ಮನವನ್ನು ತಲುಪುತ್ತದೆ. ಇಂತಹ ದೈವೀಶಕ್ತಿಯನ್ನು ಪ್ರಚುರ ಪಡಿಸುವ ಯಕ್ಷಗಾನ ತಾಳಮದ್ದಳೆಗಳನ್ನು ಉಳಿಸಿಕೊಳ್ಳೋಣ ಎಂದು ಹರ್ಷ ಭಟ್ಟ ಕೆರೆಹೊಂಡ…

Read More

ಕ್ಯಾನ್ಸರ್ ರೋಗಿಗಳಿಗೆ ಸಹಾಯಹಸ್ತ ಚಾಚಿದ ಯುವ ಜೋಡಿ

ಸಮಾಜಮುಖಿ ಕಾರ್ಯದೊಂದಿಗೆ ವಿವಾಹ ವಾರ್ಷಿಕೋತ್ಸವ ಆಚರಣೆ ಭಟ್ಕಳ: ಇತ್ತೀಚಿನ ದಿನಗಳಲ್ಲಿ ತಮ್ಮ ಹುಟ್ಟಿದ ಹಬ್ಬವನ್ನಾಗಲಿ ಅಥವಾ ಮದುವೆ ವಾರ್ಷಿಕೋತ್ಸವವನ್ನು ಕೇಕ್ ಕತ್ತರಿಸುವ ಮೂಲಕ ವಿಜೃಂಭಣೆಯಿಂದ ಆಚರಿಸುತ್ತಾರೆ. ಆದರೆ ಇಲ್ಲೊಂದು ಜೋಡಿ ತಮ್ಮ ತಾವು ಬರೆದ “ನೀ ಬರೆಸಿದಂತೆ” ಕವನ…

Read More

ಹೆಗಡೆಕಟ್ಟಾ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಪ್ರೇರಣೆಯಾದ ತಾಯಂದಿರ ಸಭೆ

ಶಿರಸಿ: ಶ್ರೀ ಗಜಾನನ ಸೆಕೆಂಡರಿ ಸ್ಕೂಲ್ ಹೆಗಡೆಕಟ್ಟಾದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಪರಿಶೀಲನೆಗಾಗಿ ತಾಯಂದಿರ ಸಭೆಯು ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳು, ಮಹಾದಾನಿಗಳೂ ಆದ ಎಚ್.ಡಿ.ಎಫ್.ಸಿ. ಬ್ಯಾಂಕಿನ ನಿವೃತ್ತ ರಾಷ್ಟ್ರೀಯ ಅಧ್ಯಕ್ಷರಾದ ಮಧುಸೂದನ…

Read More

ಉಳವಿ ಜಾತ್ರೆಯಲ್ಲಿ ಸಾರಾಯಿ ಮಾರಾಟ, ಪ್ಲಾಸ್ಟಿಕ್ ಬಳಕೆ ನಿಷೇಧ

ಜೋಯಿಡಾ: ತಾಲೂಕಿನ ಹಾಗೂ ಉತ್ತರ ಕರ್ನಾಟಕ ಭಾಗದ ಜನರ ಪ್ರಸಿದ್ದ ಜಾತ್ರೆಗಳಲ್ಲಿ ಒಂದಾದ ಶ್ರೀ ಉಳವಿ ಚೆನ್ನಬಸವಣ್ಣನ ಜಾತ್ರೆ ಫೆ. 4 ರಿಂದ ಪ್ರಾರಂಭವಾಗಿ ಫೆ. 15 ರವರೆಗೆ ನಡೆಯಲಿದ್ದು ಫೆ. 13 ರಂದು ಮಹಾ ರಥೋತ್ಸವ ಜರುಗಲಿದೆ.…

Read More

ಮಗಳ ಹುಟ್ಟುಹಬ್ಬವನ್ನು ಅನಾಥಾಶ್ರಮದಲ್ಲಿ ಆಚರಿಸಿದ ಅರಣ್ಯಾಧಿಕಾರಿ

ಸಿದ್ದಾಪುರ: ಮಾನವೀಯ ಮೌಲ್ಯಗಳನ್ನೇ ಮೈಗೂಡಿಸಿಕೊಂಡಿರುವ ದಕ್ಷ, ಪ್ರಾಮಾಣಿಕ ಅಧಿಕಾರಿ ಯಲ್ಲಾಪುರ ತಾಲೂಕಿನ ಮಂಚಿಕೇರಿ ವಲಯ ಅರಣ್ಯಾಧಿಕಾರಿಗಳಾಗಿರುವ ಬಸವರಾಜ ಬೋಚಳ್ಳಿ ತಮ್ಮ ಮಗಳು ಲಾಸ್ಯರವರ ಜನ್ಮದಿನವನ್ನು ತಮ್ಮ ಪತ್ನಿ ಚೈತನ್ಯ, ಮಕ್ಕಳು, ತಂದೆ ತಾಯಿ ಬಂಧುಗಳು, ಸ್ನೇಹಿತರ ಜೊತೆ ಸೇರಿ…

Read More

ಹಾರ್ಸಿಕಟ್ಟಾಕ್ಕೆ ಶಿವರಾಜಕುಮಾರ್ ದಂಪತಿ ಭೇಟಿ: ಅಭಿಮಾನಿಗಳು ಅಚ್ಚರಿ

ಸಿದ್ದಾಪುರ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜಕುಮಾರ ಹಾಗೂ ಗೀತಾ ಶಿವರಾಜಕುಮಾರ ಮಂಗಳವಾರ ಹಾರ್ಸಿಕಟ್ಟಾಕ್ಕೆ ಆಗಮಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದರು. ಶಿವರಾಜಕುಮಾರ ದಂಪತಿಗಳು ಬರುತ್ತಾರೆ ಎಂದು ಯಾರಿಗೂ ತಿಳಿದಿರಲಿಲ್ಲ. ಮಂಗಳವಾರ ಹಾರ್ಸಿಕಟ್ಟಾದಲ್ಲಿ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಶಾಸಕ ಹಾಗೂ ಶಿವರಾಜಕುಮಾರ ಅವರ…

Read More

ಕಾಂಗ್ರೆಸ್ ಸರ್ಕಾರ ಭರವಸೆಯನ್ನಷ್ಟೇ ನೀಡಲ್ಲ, ಅಭಿವೃದ್ಧಿಯನ್ನೂ ಮಾಡುತ್ತದೆ: ಭೀಮಣ್ಣ ನಾಯ್ಕ್

ಸಿದ್ದಾಪುರ: ಪಟ್ಟಣ ಮತ್ತು ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮುಖ್ಯವಾಗಿ ರಸ್ತೆ, ಕುಡಿಯುವ ನೀರು, ಸಭಾಭವನ, ದೇವಸ್ಥಾನ ಕಾಲುಸಂಕವನ್ನು ನಿರ್ಮಿಸಲು ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.…

Read More

ಗ್ರಾಸಿಂನಲ್ಲಿ ಗರಿಷ್ಠ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಿ: ಸಚಿವ ವೈದ್ಯ

ಕಾರವಾರ: ಬಿಣಗಾದಲ್ಲಿರುವ ಆದಿತ್ಯಾ ಬಿರ್ಲಾ ಗ್ರಾಸಿಂ ಇಂಡಸ್ಟ್ರಿಸ್ ಲಿಮಿಟೆಡ್‌ನಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಸೇಫ್ಟಿ ಆಡಿಟ್ ವರದಿ ಬಂದ ನಂತರ ಕೈಗಾರಿಕೆಯನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳುವಂತೆ ಮೀನುಗಾರಿಕೆ, ಬಂದರು ಮತ್ತು…

Read More
Back to top