ಅನುಗ್ರಹ ವೈವಿಧ್ಯ ಲೈಫ್‌ಸ್ಪೇಸ್ ಅರ್ಪಿಸುವ ಅನುಗ್ರಹಆಧುನಿಕ ಸೌಕರ್ಯಗಳ 2 & 3 BHK ಪ್ರೀಮಿಯಂ ಫ್ಲಾಟ್ಸ್ ಖರೀದಿಗಾಗಿ ಸಂಪರ್ಕಿಸಿ:ವೈವಿಧ್ಯ ಅನುಗ್ರಹಕೆಡಿಸಿಸಿ ಬ್ಯಾಂಕ್ ಹತ್ತಿರ,ಸಿಪಿ ಬಜಾರ್ಶಿರಸಿCONTACT:📱Tel:+919742540279
Read MoreMonth: March 2025
ಉದ್ಯೋಗಾವಕಾಶ- ಜಾಹೀರಾತು
ಬೇಕಾಗಿದ್ದಾರೆ ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ನಿ., ಶಿರಸಿಯಲ್ಲಿ ಈ ಕೆಳಗಿನ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಯ ಹೆಸರು : ಸಹಾಯಕರುಖಾಲಿ ಇರುವ ಹುದ್ದೆಗಳು : 2 ವಿದ್ಯಾರ್ಹತೆ : ವಯೋಮಿತಿ :…
Read Moreಎನ್ಎಸ್ಎಸ್ ಚಟುವಟಿಕೆಗಳಿಂದ ವ್ಯಕ್ತಿತ್ವ ನಿರ್ಮಾಣ: ಡಾ.ವಿನಾಯಕ್ ಭಟ್
ಶಿರಸಿ: ಓದಿನೊಂದಿಗೆ ಎನ್ಎಸ್ಎಸ್ ಚಟುವಟಿಕೆ ಮಾಡಿದಾಗ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ಜೀವನದಲ್ಲಿ ಹೇಗೆ ಬದುಕಬೇಕೆಂದು ಇಂತಹ ಕಾರ್ಯಕ್ರಮಗಳು ಹೇಳಿಕೊಡುತ್ತದೆ ಎಂದು ಶಿರಸಿಯ ತಾಲೂಕ ಆರೋಗ್ಯಾಧಿಕಾರಿ ಡಾ. ವಿನಾಯಕ್ ಭಟ್ ಹೇಳಿದರು. ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಎಂಇಎಸ್ ಎಂಎಂ ಕಲಾ ಮತ್ತು…
Read Moreಜೆ.ಸಿ.ಬಿ, ಲಘು ಮೋಟಾರ ವಾಹನ ಚಾಲನೆ ತರಬೇತಿ
ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕರಿಗಾಗಿ ಏಪ್ರಿಲ್ ತಿಂಗಳಿನಲ್ಲಿ ಜೆ.ಸಿ.ಬಿ. ಚಾಲನೆ ಹಾಗೂ ಮೇ ತಿಂಗಳಿನಲ್ಲಿ ಲಘು ಮೋಟಾರ ವಾಹನ ಚಾಲನೆ ಉಚಿತ…
Read Moreಏರುತ್ತಿರುವ ಬಿಸಿಲಿನ ತಾಪಮಾನ: ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆಯ ಕ್ರಮದ ಮಾಹಿತಿ
ಕಾರವಾರ: ರಾಜ್ಯದಲ್ಲಿ ಪ್ರಸ್ತುತ ಬೇಸಿಗೆ ಸಮಯದಲ್ಲಿ ವಾಡಿಕೆಗಿಂತ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲೂ ಬಿಸಿಯಾದ ಗಾಳಿ, ಶಾಖ ತರಂಗ, ತಾಪಾಘಾತದಿಂದ ಆರೋಗ್ಯದ ಮೇಲೆ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ.ಅತಿಯಾದ ಉಷ್ಣತೆಯಿಂದ ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು,…
Read Moreಹೊನ್ನಾವರದಲ್ಲಿ ಮಾ.23ಕ್ಕೆ ಅರಣ್ಯವಾಸಿಗಳಿಗೆ ಕಾನೂನು ಜಾಗೃತಾ ಜಾಥಾ
ಹೊನ್ನಾವರ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಜರುಗುತ್ತಿರುವ ಅರಣ್ಯವಾಸಿಗಳಿಗೆ ಕಾನೂನು ಜಾಗೃತಾ ಜಾಥಾ-೨೦೨೫ ರ ಅಂಗವಾಗಿ ಹೊನ್ನಾವರ ತಾಲೂಕಿನಲ್ಲಿ ಮಾ.೨೩ ರವಿವಾರದಂದು ಸಾಲ್ಕೋಡ, ಚಂದಾವರ, ಜಲವಳ್ಳಿ ಮತ್ತು ಮುಗ್ವಾ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಕಾನೂನು ಜಾಗೃತಾ ಜಾಥಾ…
Read Moreಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಜಿಲ್ಲೆಯಲ್ಲಿ ಸಂಪೂರ್ಣ ಸಿದ್ದತೆ; ಡಿಸಿ ಲಕ್ಷ್ಮೀಪ್ರಿಯಾ
ಕಾರವಾರ: ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ಬಾರಿಯ…
Read Moreಸಹಕಾರ ಸಂಘದ ಸದಸ್ಯರಿಗೆ ಪ್ರಾಮಾಣಿಕ, ದಕ್ಷ ಆಡಳಿತ ಸಿಗಬೇಕು: ಶಂಭುಲಿಂಗ ಹೆಗಡೆ
ಶಿರಸಿ: ಇಲ್ಲಿನ ಕದಂಬ ಮಾರ್ಕೇಟಿಂಗ್ ಸೌಹಾರ್ದ ಸಹಕಾರಿಯ ಪ್ರಧಾನ ಕಛೇರಿಯಲ್ಲಿ ಮಾ.19 ಬುಧವಾರದಂದು ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ ತಾಲೂಕುಗಳ ಪ್ರಾಥಮಿಕ ಮತ್ತು ಮಾರಾಟ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಒಂದು ದಿನದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ‍್ಯಕ್ರಮವನ್ನು…
Read Moreಮಾ.21ರಿಂದ ಬೆಂಗಳೂರಿನಲ್ಲಿ ಅಖಿಲ ಭಾರತೀಯ ಪ್ರತಿನಿಧಿ ಸಭೆ
ಬೆಂಗಳೂರು: ಅಖಿಲ ಭಾರತೀಯ ಪ್ರತಿನಿಧಿ ಸಭೆಯು ಬೆಂಗಳೂರಿನ ಚನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ಮಾ.21,22,23ರಂದು ನಡೆಯಲಿದೆ ಎಂದು ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಈ ಸಭೆಯಲ್ಲಿ ದೇಶದೆಲ್ಲೆಡೆಯಿಂದ ಅಪಾರ…
Read More‘ಆಕಾಶದೀಪವು ನೀನು…..’
ಸುರಕ್ಷಿತವಾಗಿ ಭುವಿಗೆ ಮರಳಿದ ‘ಸುನಿತಾ ವಿಲಿಯಮ್ಸ್’ ಫ್ಲೋರಿಡಾ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಒಂಬತ್ತು ತಿಂಗಳುಗಳ ಕಾಲ ಕಳೆದಿರುವ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಪುನಃ ಭೂಮಿಗೆ ಸುರಕ್ಷಿತವಾಗಿ ಬಂದು ತಲುಪಿದ್ದಾರೆ. 2024, ಜೂನ್ 5 ರಂದು…
Read More