Slide
Slide
Slide
previous arrow
next arrow

GI ಕಾಮಗಾರಿ: ಮಾರ್ಚ್ 15 ರವರೆಗೆ ನಿಷೇಧಾಜ್ಞೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಭಾವಿಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳು ಮತ್ತು ಪುರಸಭೆ ಅಂಕೋಲಾ ವ್ಯಾಪ್ತಿಗೊಳಪಟ್ಟ ಕೇಣಿ ಗ್ರಾಮದಲ್ಲಿ Geotechnical Investigation Work  ಕಾಮಗಾರಿ ಸಂಬಂಧ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮಾರ್ಚ್ 11…

Read More

ಮಂಗನ ಖಾಯಿಲೆ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ

ಕಾರವಾರ: ಜಿಲ್ಲೆಯಲ್ಲಿ ಮಂಗನ ಖಾಯಿಲೆ ಹರಡದಂತೆ ಈಗಿನಿಂದಲೇ ಗರಿಷ್ಠ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ , ಜಿಲ್ಲೆಯಲ್ಲಿ ಮಂಗನ ಖಾಯಿಲೆ ನಿಯಂತ್ರಣ ಕುರಿತ…

Read More

ಹಕ್ಕಿ ಜ್ವರದ ಬಗ್ಗೆ ಆತಂಕ ಬೇಡ, ಎಚ್ಚರವಿರಲಿ: ಡಿಸಿ ಕೆ.ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಹಕ್ಕಿಜ್ಚರದ ಯಾವುದೇ ಪ್ರಕರಣ ವರದಿಯಾಗಿಲ್ಲವಾಗಿದ್ದು, ಸಾರ್ವಜನಿಕರು ಈ ರೋಗದ ಬಗ್ಗೆ ಹೆಚ್ಚಿನ ಆತಂಕಕ್ಕೆ ಒಳಗಾಗದೆ, ಆರೋಗ್ಯ ಇಲಾಖೆಯ ಮಾರ್ಗಸೂಚಿ ಕ್ರಮಗಳನ್ನು ಪಾಲಿಸುವ ಮೂಲಕ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ. ಅವರು…

Read More

ಮಾ.12ಕ್ಕೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ

ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಮಾ. 12 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಮೀನುಗಾರಿಗೆ, ಬಂದರು ಮತ್ತು…

Read More

ಉದ್ಯೋಗಾವಕಾಶ: ಜಾಹೀರಾತು

ಬೇಕಾಗಿದ್ದಾರೆ ಶಿರಸಿಯ ನಮ್ಮ ಹಣಕಾಸು ಕಚೇರಿಯಲ್ಲಿ ಕಾರ್ಯ ನಿರ್ವಹಿಸಲು ಬೇಸಿಕ್ ಕಂಪ್ಯೂಟರ್ ಜ್ಞಾನ ಇರುವ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ಆಸಕ್ತರು ತಮ್ಮ ಇತ್ತೀಚಿನ ಭಾವಚಿತ್ರ ಹೊಂದಿರುವ ಬಯೋಡೇಟಾವನ್ನು ಈಕೆಳಗಿನ ಮೇಲ್ ಐಡಿಗೆ ಇಮೇಲ್ ಮಾಡಿ. STOCKHOUSE Fintechtaxsirsi@gmail.comPh- 📱Tel:+919986694892📱Tel:+918762327832

Read More

ಮಹಿಳಾ ದಿನಾಚರಣೆ ನಿಮಿತ್ತ ರಕ್ತ ತಪಾಸಣಾ ಶಿಬಿರ

ಹೊನ್ನಾವರ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಹೊನ್ನಾವರ ಮಹಿಳೆಯರಿಗಾಗಿ ಉಚಿತ ರಕ್ತ ತಪಾಸಣೆಯನ್ನು ಆಯೋಜಿಸಿತ್ತು. ಆರ್.ಬಿ.ಎಸ್, ಹಿಮೋಗ್ಲೋಬಿನ್ ಮತ್ತು ಥೈರೈಡ ತಪಾಸಣೆಯನ್ನು ಉಚಿತವಾಗಿ ರಮೇಶ ಟಿ. ಎಸ್. ಅವರ ಮುಂದಾಳತ್ವದಲ್ಲಿ ನಡೆಸಲಾಯಿತು. ಮಧ್ಯಾಹ್ನ ಮಹಿಳೆಯರಿಗಾಗಿ…

Read More

ಮಂಗನ ಖಾಯಿಲೆ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ

ಕಾರವಾರ: ಜಿಲ್ಲೆಯಲ್ಲಿ ಮಂಗನ ಖಾಯಿಲೆ ಹರಡದಂತೆ ಈಗಿನಿಂದಲೇ ಗರಿಷ್ಠ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ , ಜಿಲ್ಲೆಯಲ್ಲಿ ಮಂಗನ ಖಾಯಿಲೆ ನಿಯಂತ್ರಣ ಕುರಿತ…

Read More

ದಾಂಡೇಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ

ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಿಳೆಯರು ನಿರಂತರವಾಗಿ ದೌರ್ಜನ್ಯಕ್ಕೆ ಒಳಗಾಗುತ್ತಿರುವುದನ್ನು ವಿರೋಧಿಸಿ ಮಹಿಳಾ ಜಾಗೃತಿಯ ಕಾರ್ಯಕ್ರಮ ನಡೆಸಲಾಯಿತು. ವುಮೆನ್ ಇನ್ ಬ್ಲಾಕ್ ಹೋರಾಟದ ನೆನಪು…

Read More

ವೆಸ್ಟ್‌ಕೋಸ್ಟ್ ಕಾಗದ ಕಾರ್ಖಾನೆಯಿಂದ ವಿವಿಧೆಡೆ ಅಗತ್ಯ ಪರಿಕರಗಳ ವಿತರಣೆ

ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಿಎಸ್ಆರ್ ಯೋಜನೆಯಡಿ ನಗರದ ವಿವಿಧೆಡೆ ರೂ.2,13,000/- ಮೌಲ್ಯದ ಅಗತ್ಯ ಪರಿಕರಗಳನ್ನು ವಿತರಿಸಲಾಯಿತು. ನಗರದ ಅಂಬೇವಾಡಿಯಲ್ಲಿರುವ ಜಿಟಿಸಿ ಕಾಲೇಜಿಗೆ 1 ಲಕ್ಷ ರೂ ಮೌಲ್ಯದ 10 ಗೋಡೆ ಫ್ಯಾನ್, ರೂ.70,000/-…

Read More

ಗುತ್ತಿಗೆ – ಹೊರ ಗುತ್ತಿಗೆ ಕಾರ್ಮಿಕರಿಗೆ ಕಹಿಯಾದ ರಾಜ್ಯ ಬಜೆಟ್ : ಡಿ.ಸ್ಯಾಮಸನ್

ದಾಂಡೇಲಿ : ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್‌ನಲ್ಲಿ ಗುತ್ತಿಗೆ- ಹೊರಗುತ್ತಿಗೆ ಮುನ್ಸಿಪಲ್ ಕಾರ್ಮಿಕರ ಖಾಯಂಮಾತಿ ಪ್ರಸ್ತಾಪವಿರಲಿ, ಅವರನ್ನು ನೇರ ಪಾವತಿಯಡಿಯಲ್ಲಿ ತರಲು ಸಹ ಮುಂದಾಗದಿರುವ ಕಾರಣ ಗುತ್ತಿಗೆ, ಹೊರಗುತ್ತಿಗೆ ಮುನ್ಸಿಪಾಲ್ ಕಾರ್ಮಿಕರ ಪಾಲಿಗೆ ಈ…

Read More
Back to top