Slide
Slide
Slide
previous arrow
next arrow

ಮಾ.9ಕ್ಕೆ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಶಿರಸಿ: ನಗರದ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ “ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ” ವನ್ನು ಮಾ.9, ರವಿವಾರದಂದು ಏರ್ಪಡಿಸಲಾಗಿದೆ. ಬೆಳಿಗ್ಗೆ 10-00 ಘಂಟೆಯಿಂದ ಮಧ್ಯಾಹ್ನ 2.00 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ…

Read More

ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸುವುದು ಸಂಸ್ಥೆಯ ಕರ್ತವ್ಯ: ಎಸ್.ಕೆ. ಭಾಗವತ್

ಶಿರಸಿ: ನಮ್ಮ ಸಂಸ್ಥೆಯ  ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ್ದಾರೆ ಇದಕ್ಕೆ ನಾವೆಲ್ಲರೂ ಹೆಮ್ಮೆ ಪಡುತ್ತೇವೆ ಎಂದು ಎಂ ಎಂ  ಕಾಲೇಜು ಉಪಸಮಿತಿಯ ಅಧ್ಯಕ್ಷ  ಎಸ್. ಕೆ. ಭಾಗವತ್ ಹೇಳಿದರು.  ಶಿರಸಿಯ ಎಮ್ಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾ…

Read More

‘ನಾನೂ ನಿಮ್ಮ ಹಾಗೆ ಜಿಲ್ಲಾಧಿಕಾರಿ ಆಗಬೇಕು’

ಜಿಲ್ಲಾಧಿಕಾರಿಯಾಗ ಬಯಸಿದ ವಿದ್ಯಾರ್ಥಿನಿಗೆ ಸೂಕ್ತ ಮಾರ್ಗದರ್ಶನ ನೀಡಿದ ಡಿಸಿ ಪ್ರತಿಯೊಬ್ಬರಿಗೂ ಜೀವನದಲ್ಲಿ ತಮ್ಮದೇ ಆದ ಗುರಿ ಮತ್ತು ಕನಸುಗಳಿರುತ್ತವೆ ಅವುಗಳನ್ನು ನನಸು ಮಾಡಿಕೊಳ್ಳಲು ಸತತ ಪರಿಶ್ರಮ ಪಟ್ಟರೂ ಹಲವು ಬಾರಿ ಅವುಗಳ ಸಮೀಪ ತೆರಳಿ ನಿರೀಕ್ಷಿತ ಸಾಧನೆಯಿಂದ ವಿಮುಖರಾಗುವ…

Read More

ಅಲ್ಪಸಂಖ್ಯಾತರ ತುಷ್ಠೀಕರಣಕ್ಕೆ ಒತ್ತು ನೀಡಿದ ಬಜೆಟ್: ಪ್ರಸಾದ್ ಹೆಗಡೆ

ಯಲ್ಲಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಲ್ಪಸಂಖ್ಯಾತರ ತುಷ್ಠೀಕರಣಕ್ಕೆ ಹೆಚ್ಚಿನ ಒತ್ತು ನೀಡಿದೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರು ಇದನ್ನು ಸ್ವಾಗತಿಸಿರುವುದು ಕಾರ್ಯಕರ್ತರಿಗೆ ಮಾಡಿದ ಅಪಮಾನ ಎಂದು ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಹೇಳಿದ್ದಾರೆ. `ಅಲ್ಪ…

Read More

ಶತಕ ಸಂಭ್ರಮದಲ್ಲಿರುವ ಶಾಂತಾಬಾಯಿಗೆ ಸನ್ಮಾನ

ದಾಂಡೇಲಿ : ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ ಸ್ಥಾಪನೆಯ 550 ವರ್ಷಗಳ ಸುಸಂದರ್ಭದಲ್ಲಿ ಪರ್ತಗಾಳಿ ಮಠದ ಪರಮಪೂಜ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ಸ್ವಾಮೀಜಿಯವರ ದಿವ್ಯ ಸಂಕಲ್ಪದಂತೆ ಶ್ರೀ ರಾಮ ನಾಮ ಜಪ ಅಭಿಯಾನವು ನಗರದ…

Read More

ಜನಪರ ಕಾಳಜಿಯ ಬಜೆಟ್ : ಮೋಹನ ಹಲವಾಯಿ

ದಾಂಡೇಲಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು 16 ಬಾರಿ ಬಜೆಟ್ ಮಂಡಿಸಿ ದಾಖಲೆಯನ್ನು ಮಾಡುವುದರ ಜೊತೆಗೆ ಈ ಬಾರಿ ಬಜೆಟನ್ನು ಜನಪರವಾದ ಯೋಜನೆ ಹಾಗೂ ಸಂಗತಿಗಳನ್ನು ಇಟ್ಟುಕೊಂಡು ಮಂಡಿಸಿದ್ದಾರೆ. ಬಜೆಟ್ ನಲ್ಲಿ ಬುಡಕಟ್ಟುಗಳ ಹಾಗೂ ಹಿಂದುಳಿದವರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ.…

Read More

ಬಹುಸಂಖ್ಯಾತರನ್ನು ಕಡೆಗಣಿಸಿದ ಬಜೆಟ್ : ಗುರು ಮಠಪತಿ

ದಾಂಡೇಲಿ : ಯಾವುದೇ ಹೊಸ ಯೋಜನೆ ಜಾರಿಯಾಗದ ಸಾಲದ ಸುಳಿಯಲ್ಲಿ ಕಂಗಾಲಾದ , ಪ್ರತಿಯೊಬ್ಬ ಜನ ಸಾಮಾನ್ಯರ ಮೇಲೆ ಸುಮಾರು 1 ಲಕ್ಷ ರೂಪಾಯಿ ಸಾಲದ ಹೊರೆಯನ್ನು ಹೊರೆಸಿದ ಬಜೆಟ್ ಇದಾಗಿದೆ. ಓಟ್ ಬ್ಯಾಂಕಿನ ರಾಜಕಾರಣದ, ಒಂದು ಸಮುದಾಯದ…

Read More

ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ : ಡಾ.ಮೊಹನ ಪಾಟೀಲ್

ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಯಶಸ್ವಿ ದಾಂಡೇಲಿ : ಇಂದು ಒತ್ತಡದ ಬದುಕಿನಲ್ಲಿ ಆರೋಗ್ಯದ ರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸುತ್ತಿಲ್ಲ. ಹಾಗಾಗಿ ಆರೋಗ್ಯ ಹದಗೆಡುವಂತಹ ಸ್ಥಿತಿ ನಿರ್ಮಾಣವಾಗಿದೆ. ನಾವೆಲ್ಲರೂ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆಯನ್ನು…

Read More

ಅಂಬಿಕಾನಗರ – ದಾಂಡೇಲಿ ರಸ್ತೆಯಲ್ಲಿ ಚಿರತೆ: ವಿಡಿಯೋ ವೈರಲ್

ದಾಂಡೇಲಿ : ಅಂಬಿಕಾನಗರ – ದಾಂಡೇಲಿ ರಸ್ತೆಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾದ ಘಟನೆ ಶುಕ್ರವಾರ ನಸುಕಿನ ವೇಳೆ ನಡೆದಿದ್ದು, ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ. ಅಂಬಿಕಾನಗರದಿಂದ ದಾಂಡೇಲಿಗೆ ವಾಹನದ ಮೂಲಕ ಬರುತ್ತಿದ್ದ ಪ್ರಯಾಣಿಕರಿಗೆ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ…

Read More

ದಾಂಡೇಲಿಯಲ್ಲಿ ಅವಿವಾಹಿತ ಯುವತಿ ಸಂಶಯಾಸ್ಪದ ಸಾವು

ದಾಂಡೇಲಿ : ನಗರದ ನಿರ್ಮಲ ನಗರದಲ್ಲಿ ಯುವತಿಯೋರ್ವಳು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಸ್ಥಳೀಯ ನಿರ್ಮಲ ನಗರದ ನಿವಾಸಿ 17 ವರ್ಷ ವಯಸ್ಸಿನ ಅನುಲುಸ್ಮಾ ಯಾನೆ ಆಸ್ಮಾ ಸೈಯದವುದ್ದೀನ್ ಯಹೀಯಾ ಎಂಬವಳೇ ಮೃತಪಟ್ಟ ಅವಿವಾಹಿತ ಯುವತಿಯಾಗಿದ್ದಾಳೆ. ಈಕೆಯ…

Read More
Back to top