ಶಿರಸಿ: ಮಹಿಳೆಯರಲ್ಲಿ ಸ್ವಾವಲಂಬನೆ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಜ್ವಲ ಟ್ರಸ್ಟ್ ವತಿಯಿಂದ ಒಂದು ತಿಂಗಳ ಬ್ಯುಟಿಷಿಯನ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಏ.7ರಿಂದ ಪ್ರಾರಂಭವಾಗಲಿದ್ದು, ನುರಿತ ತರಬೇತುದಾರರು ಐಬ್ರೋ, ಹೇರ್ ಕಟಿಂಗ್, ಫೇಶಿಯಲ್, ಸಾರಿ ಡ್ರೇಪಿಂಗ್ ಸೇರಿದಂತೆ ಇನ್ನಿತರ ತರಬೇತಿಗಳನ್ನು ನೀಡಲಿದ್ದಾರೆ.…
Read MoreMonth: March 2025
ಸಮಾಜದ ಅಭಿವೃದ್ಧಿಗೆ ಸಂಘಟನೆ ಬಹುಮುಖ್ಯ: ನಿಶ್ಚಲಾನಂದ ಸ್ವಾಮೀಜಿ
ಸಿದ್ದಾಪುರ: ಸಮಾಜದ ಅಭಿವೃದ್ಧಿಗೆ ಸಂಘಟನೆ ಬಹುಮುಖ್ಯ. ಕಳೆದ ಹಲವು ವರ್ಷಗಳ ಹೋರಾಟದ ಫಲವಾಗಿ ಸಿದ್ದಾಪುರ ಭಾಗದಲ್ಲಿ ಸಂಘಟನೆ ಇಂದು ಗಟ್ಟಿಯಾಗಿ ಇದೀಗ ಸಮುದಾಯ ಭವನ ನಿರ್ಮಾಣ ಹಂತಕ್ಕೆ ತಲುಪಿದ್ದು ಈ ಸುಂದರ ಗಳಿಗೆಯಲ್ಲಿ ಪ್ರತಿಯೊಬ್ಬರು ಸಮಾಜಕ್ಕಾಗಿ ತಮ್ಮನ್ನು ತಾವು…
Read Moreಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆಯ ಸೈಕಲ್ ರ‍್ಯಾಲಿಗೆ ಅದ್ದೂರಿ ಸ್ವಾಗತ
ಕಾರವಾರ: ಕೇಂದ್ರೀಯ ಕೈಗಾರಿಗೆ ಸುರಕ್ಷಾ ಪಡೆ (ಸಿಐಎಸ್‌ಎಫ್) ಸಂಸ್ಥಾಪನಾ ದಿನದ ಅಂಗವಾಗಿ, ದೇಶದ ಎಲ್ಲಾ ಕರಾವಳಿ ಪ್ರದೇಶಗಳಲ್ಲಿ ಸಂಚರಿಸಲಿರುವ ಸೈಕ್ಲೋಥಾನ್-2025 (ಸೈಕಲ್ ರ‍್ಯಾಲಿ) ಸೋಮವಾರ ಸಂಜೆ ಕನಾಟಕ- ಗೋವಾ ಗಡಿ ಭಾಗದ ಜಿಲ್ಲೆಯ ಮಾಜಾಳಿ ಚೆಕ್‌ಪೋಸ್ಟ್ ಆಗಮಿಸಿದ್ದು, ಈ…
Read Moreಎಂಬ್ರಾಯ್ಡ್ರಿ ತರಬೇತಿ ಸಂಪನ್ನ
ಶಿರಸಿ: ಕರಕುಶಲ ನಿಗಮ ಮಂಗಳೂರು, ಜವಳಿ ಸಚಿವಾಲಯ ನವದೆಹಲಿ, ಅರುಣೋದಯ ಟ್ರಸ್ಟ್ (ರಿ) ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿದ್ದ ಎಂಬ್ರಾಯ್ಡರಿ ತರಬೇತಿ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಸಂಪನ್ನಗೊಂಡಿತು. ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದ…
Read Moreಏ.1ಕ್ಕೆ ಕೃಷ್ಣ ಪದಕಿಯ ‘ಮುರಮರ್ದನ ಶತಕ’ ಲೋಕಾರ್ಪಣೆ
ಶಿರಸಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶಿರಸಿ ತಾಲೂಕಾ ಘಟಕ, ಸಾಹಿತ್ಯ ಸಂಚಲನ(ರಿ) ಶಿರಸಿ ಸಹಯೋಗದಲ್ಲಿ ಏಪ್ರಿಲ್ 1 ರಂದು ನೆಮ್ಮದಿ ಕುಟೀರದಲ್ಲಿ ಇಳಿಹೊತ್ತು 4 ಗಂಟೆಗೆ ಕವಿ ಕೃಷ್ಣ ಪದಕಿ ವಿರಚಿತ ‘ಮುರಮರ್ದನ ಶತಕ’ ಕೃತಿ ಲೋಕಾರ್ಪಣೆಗೊಳ್ಳಲಿದೆ.…
Read Moreವಿಶೇಷಚೇತನರಿಗೆ ತ್ರಿಚಕ್ರವಾಹನ ವಿತರಣೆ
ಯಲ್ಲಾಪುರ: ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ದಿ ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 24 ವಿಕಲಚೇತರಿಗೆ ತ್ರಿಚಕ್ರವಾಹನ ವಿತರಿಸಿದರು. ಈ ಸಂದರ್ಭದಲ್ಲಿ ಪ್ರಮುಖರು, ಅಧಿಕಾರಿಗಳು ಉಪಸ್ಥಿತರಿದ್ದರು.
Read Moreಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ
ಕಾರವಾರ: ರಾಜ್ಯದ ಗೃಹಸಚಿವ ಡಾ. ಜಿ. ಪರಮೇಶ್ವರ ಮಾರ್ಚ್ 26 ಮತ್ತು 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಪ್ರವಾಸದ ವಿವರಗಳು ಇಂತಿವೆ. ಮಾರ್ಚ್ 26 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಎಸ್.ಪಿ. ಕಚೇರಿಯಲ್ಲಿ…
Read Moreಆಡುವ ಮಾತುಗಳಿಗೆ ಕಿವಿಯಾಗದೇ ಪ್ರಾಮಾಣಿಕ ಕೆಲಸ ನಿರ್ವಹಿಸಿ: ಸಚಿವ ವೈದ್ಯ
ಶಿರಾಲಿಯ ಹಳೆಕೋಟೆ ಹನುಮಂತ ದೇವಸ್ಥಾನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಭಟ್ಕಳ: ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಇಲ್ಲಿನ…
Read MoreTRENDY TUESDAY- ಜಾಹೀರಾತು
ಉತ್ತರಕನ್ನಡ ಸಾವಯವ ಒಕ್ಕೂಟ , ಶಿರಸಿ Trendy Tuesday ಅಬ್ಬಾ!! ಏನ್ ಸೆಖೆ……… ಏನಾದ್ರೂ ತಂಪಾಗಿ ಕುಡಿಬೇಕಲ್ಲಾ…… ಬಿಸಿಲಿನ ಧಗೆಯ ದಾಹವನ್ನು ತಣಿಸಲು, ಆರೋಗ್ಯಕರ, ಉತ್ತಮ ಗುಣಮಟ್ಟದ, ರುಚಿಕಟ್ಟಾದ ವಿವಿಧ ಬಗೆಯ ಅರ್ಕ ಗಳ ಮೇಲೆ 25 ಮಾರ್ಚ…
Read MorePMJAY ಅಡಿಯಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆದ 75% ಜನರು ಗ್ರಾಮೀಣ ಭಾಗದವರು: ಜೆ.ಪಿ.ನಡ್ಡಾ ಮಾಹಿತಿ
ನವದೆಹಲಿ: ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಅಡಿಯಲ್ಲಿ ಶೇಕಡಾ 75 ಕ್ಕಿಂತ ಹೆಚ್ಚು ಕ್ಯಾನ್ಸರ್ ಚಿಕಿತ್ಸೆಗಳನ್ನು ಗ್ರಾಮೀಣ ಜನರು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮಾಹಿತಿ ನೀಡಿದ್ದಾರೆ. ದೇಶದ ಗ್ರಾಮೀಣ ಭಾಗದಲ್ಲಿ…
Read More