ಸಿದ್ದಾಪುರ: ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕುಟುಂಬವು ಆಧುನಿಕತೆಗೆ ತೆರೆದುಕೊಳ್ಳುವ ಭರದಲ್ಲಿ ಕೃಷಿಯಿಂದ ಹಾಗೂ ಗೋ ಸಾಕಾಣಿಕೆಯಿಂದ ವಿಮುಖವಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಪ್ರತಿಯೊಬ್ಬರ ಆರೋಗ್ಯ ಪೂರ್ಣ ಜೀವನದಲ್ಲಿ ಇವು ಒಂದು ಭಾಗವಾಗಬೇಕಾಗಿದೆ ಎಂದು ಗೋಕರ್ಣದ ಸಸ್ಯ ಸಂಜೀವಿನಿ ಪಂಚಕರ್ಮ ಕೇಂದ್ರದ…
Read MoreMonth: April 2025
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯು ಫಲಿತಾಂಶ ಏಪ್ರಿಲ್ 8, ಮಂಗಳವಾರ ಮಧ್ಯಾಹ್ನ 12:30ಕ್ಕೆ ಪ್ರಕಟವಾಗಲಿದೆ. ಕೆಎಸ್ಇಎಬಿ ಕರ್ನಾಟಕ ಮಂಡಳಿಯ 12ನೇ ತರಗತಿಯ ಪರೀಕ್ಷಾ ಫಲಿತಾಂಶ 2025 ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾಗಲಿದೆ.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುದ್ದಿಗೋಷ್ಠಿ ನಡೆಯಲಿದ್ದು, ನಂತರ…
Read Moreಹೃದಯಪೂರ್ವಕ ಅಭಿನಂದನೆಗಳು
ಹೃದಯಪೂರ್ವಕ ಅಭಿನಂದನೆಗಳು ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ನಡೆದ 33ನೇ ಘಟ್ಟಿಕೋತ್ಸವದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಿಎಚ್‌ಡಿ ಪದವಿಗೆ ಭಾಜನರಾಗಿರುವ ಶಿರಸಿಯ ಅಸ್ಮಿತೆ ಫೌಂಡೇಶನ್ ನ ಮುಖ್ಯಕಾರ್ಯನಿರ್ವಾಹಕ ನಿರ್ದೇಶಕ ರಿಯಾಜ್ ಸಾಗರ್ ಅವರಿಗೆ ಹೃತ್ಪೂರ್ವಕ…
Read Moreಸೃಜನಶೀಲತೆ ಸೃಷ್ಟಿಸುವ ಶಿಕ್ಷಣದಿಂದ ದೇಶದ ಅಭಿವೃದ್ಧಿ ಸಾಧ್ಯ; ಎಂ.ಆರ್.ಗಂಗಾಧರ್
ಹೊನ್ನಾವರ:ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯನ್ನು ಬೆಳೆಸುವ ಶಿಕ್ಷಣ ನೀಡಬೇಕಾಗಿದ್ದು, ಗುಣಮಟ್ಟದ ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ’ ಎಂದು ಚಾಮರಾಜನಗರ ವಿವಿ ಉಪ ಕುಲಪತಿ ಎಂ.ಆರ್. ಗಂಗಾಧರ ಅಭಿಪ್ರಾಯಪಟ್ಟರು. ಶ್ರೀ ವಿಶ್ವವೀರಾಂಜನೇಯ ಮಹಾಸಂಸ್ಥಾನಮ್ ಹೇಮಪುರ ಮಹಾಪೀಠ,ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ…
Read Moreಹೊಸಾಕುಳಿಯಲ್ಲಿ ರಾಮನವಮಿ
ಶ್ರೀರಾಮ ನವಮಿಯ ಪ್ರಯುಕ್ತ ಹೊನ್ನಾವರ ತಾಲ್ಲೂಕಿನ ಹೊಸಾಕುಳಿಯಲ್ಲಿ ಸಾಯಂಕಾಲ ಅಶ್ವತ್ಥ ಕಟ್ಟೆಯ ಮೇಲೆ ಶ್ರೀರಾಮನ ಫೋಟೊ ಇಟ್ಟು ಅಂಲಂಕರಿಸಿ ಪೂಜೆ ನೆರವೇರಿಸಲಾಯಿತು. ನಂತರ ಸ್ಥಳೀಯ ಕಲಾವಿದರಿಂದ ಭಜನಾ ಕಾರ್ಯಕ್ರಮ ನೆರವೇರಿತು .
Read Moreಬಾಲರಾಮನಾಗಿ ತೇಜಸ್ವಿನಿ
ಶ್ರೀರಾಮ ನವಮಿ ಹಿನ್ನೆಲೆಯಲ್ಲಿ ಶಿರಸಿ ತಾಲೂಕಿನ ವಾನಳ್ಳಿಯ ಎಂಟು ತಿಂಗಳ ಬಾಲೆ ತೇಜಸ್ವಿನಿ ಹೆಗಡೆ ಬಾಲ ರಾಮನಾಗಿ ಕಂಡಿದ್ದು ಹೀಗೆ. ಈಕೆ ಪತ್ರಿಕೋದ್ಯಮ ಉಪನ್ಯಾಸಕ ರಾಘವೇಂದ್ರ ಜಾಜಿಗುಡ್ಡೆ ಹಾಗೂ ಶ್ವೇತಾ ಹೆಗಡೆ ದಂಪತಿಪುತ್ರಿ.
Read Moreಮನುವಿಕಾಸದ ಸುಸ್ಥಿರ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಯೋಜನೆಗಳ ಉದ್ಘಾಟನೆ
ಶಿರಸಿ: ಮನುವಿಕಾಸ ಸ್ಯಯಂ ಸೇವಾ ಸಂಸ್ಥೆಯು ಸಿ.ಎಮ್.ಎಸ್ ಫೌಂಡೇಶನ್ನಿನ ಸಹಯೋಗದೊಂದಿಗೆ ಬನವಾಸಿ ಭಾಗದ ಆಯ್ದ ಗ್ರಾಮಗಳಲ್ಲಿ ಗ್ರಾಮೀಣ ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗಾಗಿ ಶಿಕ್ಷಣ, ಸುಸ್ಥಿರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಲು ಉದ್ಘಾಟನಾ ಕಾರ್ಯಕ್ರಮವನ್ನು ಏ.5…
Read Moreಶಿಂದೋಳಿ ಶಾಲೆಯಲ್ಲಿ ಬೀಳ್ಕೊಡುಗೆ: ವಿದ್ಯಾರ್ಥಿಗಳಿಂದ ತಂದೆ-ತಾಯಂದಿರ ಪಾದಪೂಜೆ
ಜೋಯಿಡಾ:ತಾಲೂಕಿನ ರಾಮನಗರ ಕ್ಲಸ್ಟರ್ ವ್ಯಾಪ್ತಿಯ ಶಿಂದೋಳಿ ಶಾಲೆಯ 7ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ತಂದೆ ತಾಯಿಗಳ ಪಾದ ಪೂಜೆ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾದೇವತೆಯಾದ ಶಾರದಾ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ, ದೀಪ ಬೆಳಗಿಸಿ…
Read Moreಇಟಗಿ ರಾಮೇಶ್ವರ ದೇವರ ದಿವ್ಯಾಷ್ಟಬಂಧ: ಏ.13 ರವರೆಗೂ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ
ಸಿದ್ದಾಪುರ: ಪುರಾಣ ಪ್ರಸಿದ್ದ ಇಟಗಿ ಶ್ರೀ ಮಹತೋಬಾರ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯ ಭಕ್ತಿ ಭಾವದಿಂದ ಸಾಗಿದೆ. ಅಷ್ಟಬಂಧದ ಸಾನಿಧ್ಯ ವಹಿಸಿದ್ದ ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಅನುಗ್ರಹ ಸಂದೇಶ ನೀಡಿ, ದೇವಸ್ಥಾನಗಳು ಸಾಕಷ್ಟಿವೆ.ಆದರೆ ಶಾಸ್ತ್ರೀಯವಾದ…
Read Moreಧೈರ್ಯ, ಶೌರ್ಯ,ಸ್ಥೈರ್ಯ ಮೈಗೂಡಿಸಿಕೊಂಡು ಸದೃಢ ಹಿಂದೂ ಸಮಾಜ ನಿರ್ಮಿಸಿ: ಮುತಾಲಿಕ್
ಧರ್ಮ ಜಾಗೃತಿಗಾಗಿ ದಾಂಡೇಲಿಯಲ್ಲಿ ಘರ್ಜಿಸಿದ ಪ್ರಮೋದ್ ಮುತಾಲಿಕ್ ದಾಂಡೇಲಿ : ದೇವಸ್ಥಾನ, ಮಠ -ಮಂದಿರಗಳ ಹುಂಡಿಗೆ ಹಣ ಹಾಕುವುದಕ್ಕಿಂದ ಬಹುಮುಖ್ಯವಾಗಿ ಹಿಂದೂ ಧರ್ಮ ರಕ್ಷಣೆ, ಹಿಂದೂ ಹೆಣ್ಣು ಮಕ್ಕಳ ರಕ್ಷಣೆ, ಹಿಂದೂ ಧರ್ಮ ಬಾಂಧವರ ರಕ್ಷಣೆಗಾಗಿ ಮತ್ತು ಧರ್ಮದ…
Read More