ಸಿದ್ದಾಪುರ: ತಾಲೂಕಿನ ಅತ್ಯಂತ ಹಿಂದುಳಿದ ಗುಡ್ಡಗಾಡು ಪ್ರದೇಶದಲ್ಲಿರುವ ಸೋವಿನಕೊಪ್ಪ ಗ್ರಾ.ಪಂ. ವ್ಯಾಪ್ತಿಯ ಹಳ್ಳಿಬೈಲ್ ಸರಕಾರಿ ಪ್ರೌಢಶಾಲೆಯ ಕು.ಶ್ರೀರಕ್ಷಾ ಚಂದ್ರಶೇಖರ ಗೌಡ ಇವಳಿಗೆ ವಿಜ್ಞಾನ ವಿಷಯದಲ್ಲಿ ಮರುಮೌಲ್ಯಮಾಪನದ ವೇಳೆಗೆ 4 ಅಂಕಗಳು ಹೆಚ್ಚು ಬಂದಿದ್ದು ಒಟ್ಟೂ-619/625 ಅಂಕ ಗಳಿಸಿ ರಾಜ್ಯಕ್ಕೆ…
Read MoreMonth: May 2025
ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ತಾಲೂಕು ಮಟ್ಟದ ಸಭೆ
ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ತಾಲ್ಲೂಕು ಆಡಳಿತ ಸೌಧದಲ್ಲಿ ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ತಾಲೂಕು ಮಟ್ಟದ ಸಭೆಯು ಜರುಗಿತು. ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಿಯಾಜ್ ಬಾಬು ಸೈಯದ್ ಅವರ ಅಧ್ಯಕ್ಷತೆಯಲ್ಲಿ ಸಭೆ…
Read Moreವೇದ ಪಾರಾಯಣದಿಂದ ಸರ್ವ ಕರ್ಮಗಳ ಫಲ ಪ್ರಾಪ್ತಿ: ಸ್ವರ್ಣವಲ್ಲೀ ಶ್ರೀ
ಯಲ್ಲಾಪುರ: ವೇದ ಪಾರಾಯಣ ಮಾಡುವುದರಿಂದ ಎಲ್ಲಾ ಕರ್ಮಗಳನ್ನು ವೇದೋಕ್ತವಾಗಿ ಮಾಡಿದ ಪುಣ್ಯ ಲಭಿಸುತ್ತದೆ ಎಂದು ಸ್ವರ್ಣವಲ್ಲಿಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು. ಅವರು ತಾಲೂಕಿನ ಹುಲೇಕೋಣೆಯ ‘ಶಿವಗಂಗಾ’ ಆವಾರದಲ್ಲಿ 8 ನೇ ವರ್ಷದ ಕೃಷ್ಣಯಜುರ್ವೇದ ಪಾರಾಯಣ…
Read Moreಎಸ್ಎಸ್ಎಲ್‌ಸಿ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸಿದ್ದಾಪುರದ ದೀಕ್ಷಾ ಗೌಡ
ಸಿದ್ದಾಪುರ: ಪಟ್ಟಣದ ಸಿದ್ಧಿವಿನಾಯಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದೀಕ್ಷಾ ಎಸ್. ಗೌಡ ಎಸ್‌ಎಸ್‌ಎಲ್‌ಸಿಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಳು. ಮರುಮೌಲ್ಯಮಾಪನ ಮಾಡಿಸಿದ್ದರಿಂದ ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100ಅಂಕ ಪಡೆದು 625ಕ್ಕೆ 625 ಅಂಕಪಡೆದು …
Read Moreಗಣೇಶನಗರ ಸರಕಾರಿ ಪ್ರೌಢಶಾಲೆ ಶೇ.100ರ ಸಾಧನೆ
ಶಿರಸಿ; ಹಿಂದುಳಿದ ಮತ್ತು ಬಡಕೂಲಿಕಾರ್ಮಿಕರ ಮಕ್ಕಳಿಂದ ಕೂಡಿದ ಗಣೇಶನಗರದ ಸರಕಾರಿ ಪ್ರೌಢಶಾಲೆಯು ಈ ಸಾರಿಯೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. ನೂರರ ಸಾಧನೆಯನ್ನು ಸಾಧಿಸುವುದರ ಮೂಲಕ ಸತತ ಮೂರು ವರ್ಷಗಳಿಂದ ಹ್ಯಾಟ್ರಿಕ್ ಸಾಧನೆಯ ಮೈಲಿಗಲ್ಲು ಸಾಧಿಸಿದೆ.ಅಲ್ಲದೆ ಶಾಲಾ ಗುಣಾತ್ಮಕ ಫಲಿತಾಂಶ…
Read Moreಜಿಲ್ಲೆಯಲ್ಲಿನ ಸೇತುವೆಗಳ ದೃಡತೆ ಬಗ್ಗೆ ವರದಿನೀಡಿ : ಜಿಲ್ಲಾಧಿಕಾರಿ
ಕಾರವಾರ: ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿನ ಎಲ್ಲಾ ಸೇತುವೆಗಳ ದೃಡತೆಯ ಬಗ್ಗೆ ಸಂಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಸೂಚನೆ ನೀಡಿದರು.ಅವರು ಶುಕ್ರವಾರ ಜಿಲ್ಲಾಧಿಕಾರಿ…
Read Moreಬೆಳೆ ಸಾಲ ನೀಡದಿರುವುದನ್ನು ವಿರೋಧಿಸಿ ರೈತರಿಂದ ಪ್ರತಿಭಟನೆ
ದಾಂಡೇಲಿ : ಬೆಳೆ ಸಾಲ ನೀಡದಿರುವುದನ್ನು ವಿರೋಧಿಸಿ ಹಾಗೂ ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ನಗರದ ಕುಳಗಿ ರಸ್ತೆಯಲ್ಲಿರುವ ದಾಂಡೇಲಪ್ಪಾ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಸಂಘದ ಐವರು ಸದಸ್ಯರು ಪ್ರತಿಭಟನೆ ಹಮ್ಮಿಕೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.…
Read Moreಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ;ಸಚಿವ ವೈದ್ಯ
ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಮಾನವ ಜೀವ ಹಾನಿ ಆಗದಂತೆ ಅಗತ್ಯವಿರುವ ಎಲ್ಲಾ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗೆ ಆದ್ಯತೆ…
Read Moreಮೇ.24ಕ್ಕೆ ವಾರ್ಷಿಕ ಸ್ನೇಹ ಸಮ್ಮೇಳನ
ಹೊನ್ನಾವರ:ಇಲ್ಲಿಯ ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಂ.ಪದವಿ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಮೇ ೨೪ರಂದು ಬೆಳಿಗ್ಗೆ ೧೦ಕ್ಕೆ ನಡೆಯಲಿದೆ. ಕಾಸ್ಮೋ ಡಿಜಿಟಲ್ ಬೆಂಗಳೂರು ಇದರ ಸಿಇಓ ರಾಜೇಶ ಪವಾರ ಹಾಗೂ ಡಿ.ವೈ.ಎಸ್.ಪಿ. ರಾಘವೇಂದ್ರ ಆರ್.ನಾಯ್ಕ ಮುಖ್ಯ…
Read Moreಕೂಲಿಕಾರರಿಗೆ ಕೂಲಿ ಸ್ಥಳದಲ್ಲಿ ಆರೋಗ್ಯ ತಪಾಸಣೆ
ಸಿದ್ದಾಪುರ: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಒಳಗೊಳ್ಳದ ಕುಟುಂಬಗಳನ್ನು ಗುರುತಿಸಿ ಅಕುಶಲ ಕೆಲಸಕ್ಕಾಗಿ ನೋಂದಾಯಿಸುವ ದೃಷ್ಟಿಯಿಂದ ಹಮ್ಮಿಕೊಂಡ “ದುಡಿಯೋಣ ಬಾ” ಕಾರ್ಯಕ್ರಮದಲ್ಲಿ ದುಡಿಯುವ ಕೈಗಳು ಕೆಲಸದ ಭರದಲ್ಲಿ ಆರೋಗ್ಯ ನಿರ್ಲಕ್ಷಿಸುತ್ತಾರೆ ಎಂಬ ಉದ್ದೇಶದಿಂದ ಉದ್ಯೋಗ ಖಾತ್ರಿ ಯೋಜನೆಯಡಿ…
Read More