Slide
Slide
Slide
previous arrow
next arrow

ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ

ಕಾರವಾರ: ಭಾರಿ ಮಳೆಯ ಕಾರಣ ಕಾರವಾರದ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಮತ್ತು ನೀರು ನಿಲುಗಡೆಯ ಸಮಸ್ಯೆಗಳ ಕುರಿತಂತೆ ಬಿಣಗಾ ಟನಲ್, ಕೆಇಬಿ ಸಬ್ ಸ್ಟೇಶನ್ ಮತ್ತಿತರ ಸ್ಥಳಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು. ಸಾರ್ವಜನಿಕರ…

Read More

ವೃದ್ಧೆಯ ಮೇಲೆ ಅತ್ಯಾಚಾರ: ಆಸ್ಪತ್ರೆಗೆ ದಾಖಲಾದ ಸಂತ್ರಸ್ತೆ

ದಾಂಡೇಲಿ : ನಗರದ ಐಪಿಎಂ ಹತ್ತಿರದ ಅರಣ್ಯ ಪ್ರದೇಶದಲ್ಲಿ ವೃದ್ಧೆಯ ಮೇಲೆ ಅತ್ಯಾಚಾರ ನಡೆದ ಬಗ್ಗೆ ಆರೋಪ ಕೇಳಿ ಬಂದಿದ್ದು, ಅತ್ಯಾಚಾರಕ್ಕೊಳಗಾದ ವೃದ್ಧೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಸ್ಥಳೀಯ ನಿವಾಸಿಯಾಗಿರುವ 60 ವರ್ಷ ವಯಸ್ಸಿನ ವೃದ್ಧೆ ಸಂಬಂಧಿಕರ…

Read More

ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ನಾರಾಯಣ.ಎಂ

ದಾಂಡೇಲಿ : ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ.ಎಂ ಹೇಳಿದರು. ನಗರ ಪೊಲೀಸ್ ಠಾಣೆಯಲ್ಲಿ ಮಾಧ್ಯಮಕ್ಕೆ ನೀಡಿದ ಮಾಹಿತಿಯಲ್ಲಿ ತಿಳಿಸಿದರು. ಇಲಾಖೆಯ ಮೇಲಾಧಿಕಾರಿಗಳ ಮಾರ್ಗದರ್ಶನ ಹಾಗೂ ಜಿಲ್ಲೆಯ ಪೊಲೀಸ್…

Read More

ಕಬ್ಬಿನ ಗದ್ದೆಗೆ ಕಾಡಾನೆ ದಾಳಿ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಸೂಕ್ತ ಕ್ರಮಕ್ಕೆ ಸ್ಥಳೀಯರ ಮನವಿ

ದಾಂಡೇಲಿ : ತಾಲೂಕಿನ ಆಲೂರಿನಲ್ಲಿ ಸ್ಥಳೀಯ ರೈತರೊಬ್ಬರ ಕಬ್ಬಿನ ಗದ್ದೆಗೆ ಕಳೆದ ಎರಡ್ಮೂರು ದಿನಗಳಿಂದ ಕಾಡಾನೆ ದಾಳಿ ಮಾಡಿ, ಬೆಳೆ ಹಾನಿ ಮಾಡಿದೆ. ಬೆಳೆ ಹಾನಿಗೀಡಾದ ಸ್ಥಳಕ್ಕೆ ತಹಶೀಲ್ದಾರ್ ಶೈಲೇಶ ಪರಮಾನಂದ ಹಾಗೂ ಕಂದಾಯ ನಿರೀಕ್ಷಕ ರಾಘವೇಂದ್ರ ಪಾಟೀಲ್ ಭೇಟಿ…

Read More

ಮೋದಿ ಸರ್ಕಾರ ವಿಶ್ವ ಕಂಡ ಅಪರೂಪದ ಪ್ರಜಾಪ್ರಭುತ್ವ ಆಡಳಿತ: ಘೋಟ್ನೇಕರ್

ಹಳಿಯಾಳ : ಪ್ರಧಾನಿ ನರೇಂದ್ರ ಮೋದಿ ಅವರ 11 ವರ್ಷಗಳ ಅಭಿವೃದ್ಧಿ ಕುರಿತು ವಿಕಸಿತ ಭಾರತದ ಮಂಡಲ ಮಟ್ಟದ ಕಾರ್ಯಾಗಾರವು ನಗರದ ಶ್ರೀ ರಾಮಚಂದ್ರ ಸಮುದಾಯ ಭವನದಲ್ಲಿ ನಡೆಯಿತು. ತಾಯಿ ಭಾರತಮಾತೆ, ಪಂಡಿತ್ ದೀನದಯಾಳ ಉಪಾಧ್ಯಾಯ ಹಾಗೂ ಡಾ.ಶ್ಯಾಮಪ್ರಸಾದ…

Read More

ಎಸ್ಎಸ್ಎಲ್‌ಸಿಯಲ್ಲಿ ಸಿದ್ದಾಪುರಕ್ಕೆ ರಾಜ್ಯದಲ್ಲಿ ದ್ವಿತೀಯ ಸ್ಥಾನ: ಅಧಿಕಾರಿಗಳಿಗೆ ಅಭಿನಂದನೆ

ಸಿದ್ದಾಪುರ: 2024-25 ಶೈಕ್ಷಣಿಕ ವರ್ಷದಲ್ಲಿ ಸಿದ್ದಾಪುರ ತಾಲೂಕು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 95.20 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದೆ.ಹದಿನೆಂಟು ವಿದ್ಯಾರ್ಥಿಗಳು ರಾಜ್ಯ ಮಟ್ಟದ ರ‌್ಯಾಂಕ್ ಪಡೆದಿದ್ದಾರೆ. ಅತಿ ಹೆಚ್ಚು ಹದಿನಾರು…

Read More

ಇ-ಖಾತಾ ಪಡೆಯಲು ನಿರಾಸಕ್ತಿ: ಮನೆಮನೆಗೆ ತೆರಳಿ ದಾಖಲೆ ಸಂಗ್ರಹ

ಸಿದ್ದಾಪುರ: ಸಿದ್ದಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಖಾತೆದಾರರು ಇ-ಖಾತಾ ಪಡೆಯಲು ನಿರಾಸಕ್ತಿ ತೋರುತ್ತಿದ್ದು ಇದರಿಂದ ನೀರಿಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಲು ಸಾದ್ಯವಾಗುತ್ತಿಲ್ಲ.ಈಗಾಗಲೇ ಸರ್ಕಾರವು ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ನೀಡಲು ಆದೇಶ ನೀಡಿರುವ ಪ್ರಕಾರ ಪಟ್ಟಣ  ವ್ಯಾಪ್ತಿಯಲ್ಲಿ ವ್ಯಾಪಕವಾದ ಪ್ರಚಾರವನ್ನು…

Read More

ಬಿಸಿಜಿ ಲಸಿಕಾ ಶಿಬಿರ ಯಶಸ್ವಿ

ಸಿದ್ದಾಪುರ: ತಾಲೂಕಿನ 16ನೇಮೈಲಗಲ್‌ನ ಅಂಗನವಾಡಿ ಕೇಂದ್ರದಲ್ಲಿ ವಯಸ್ಕ ಬಿಸಿಜಿ ಲಸಿಕಾ ಕಾರ್ಯಕ್ರಮ ಗುರುವಾರ ನಡೆಯಿತು. ತ್ಯಾಗಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶೀಲಾ ಯು.ನಾಯ್ಕ, ಸಮುದಾಯ ಆರೋಗ್ಯಾಧಿಕಾರಿ ರಶ್ಮಿ ಶೆಟ್ಟಿ ಲಸಿಕಾ ಕಾರ್ಯಕ್ರಮ ನಡೆಸಿದರು. ಆಶಾ ಕಾರ್ಯಕರ್ತೆ ಗಂಗಾ ನಾಯ್ಕ,…

Read More

ನನ್ನ ತಪ್ಪಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ: ವಸಂತ್ ನಾಯ್ಕ್

ಸಂತೋಷ್ ನಾಯ್ಕ್ ಆತ್ಮಹತ್ಯೆ ಪ್ರಕರಣ:ಪೋಲಿಸ್ ವಿಚಾರಣೆ ನಂತರ ಮಾಧ್ಯಮಕ್ಕೆ ಪ್ರತಿಕ್ರಯಿಸಿದ ವಸಂತ್ ಘನತೆಗೆ ಧಕ್ಕೆ ತಂದವರ ವಿರುದ್ಧ ಮಾನನಷ್ಟ ಮೊಕದ್ದಮೆಯ ಎಚ್ಚರಿಕೆ ಸಿದ್ದಾಪುರ: ಕಾಳೇನಳ್ಳಿಯಲ್ಲಿ ಸಂತೋಷ್ ನಾಯ್ಕ ಎನ್ನುವಂತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಆತ್ಮಹತ್ಯೆಗೂ, ನನಗೂ ಯಾವುದೇ…

Read More

ಸಂತೋಷ್ ಆತ್ಮಹತ್ಯೆ ಪ್ರಕರಣ: ಆರೋಪಿಗಳ‌ ಬಂಧನಕ್ಕೆ ಪೋಲಿಸ್ ತಂಡ ರಚನೆ

ಸಿದ್ದಾಪುರ: ತಾಲೂಕಿನ ಕಾಳೇನಳ್ಳಿ ಸಮೀಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಸೊರಬ ತಾಲೂಕಿನ ಚಿಕ್ಕತೌಡತ್ತಿಯ ಸಂತೋಷ ಗಣಪತಿ ನಾಯ್ಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಹಾಗೂ ಇನ್ನು ನಾಲ್ವರನ್ನು ಬಂಧಿಸುವುದಕ್ಕೆ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಎಡಿಶನಲ್…

Read More
Back to top