ಹೊನ್ನಾವರ : ಭಾರತದ ಸಂವಿಧಾನದ ಅಡಿಯಲ್ಲಿ ನಾವೆಲ್ಲ ಕಾರ್ಯನಿರ್ವಹಿಸುತ್ತಿದ್ದೇವೆ. ಸಂವಿಧಾನದಲ್ಲಿರುವ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಸರಿಯಾದ ಅರಿವು ನಮಗಿರಬೇಕು. ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವದರಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸೇವೆ ದೊರಕಿಸುವಲ್ಲಿ…
Read Moreಸುದ್ದಿ ಸಂಗ್ರಹ
ಬಂಗಾರಮಕ್ಕಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ
ಹೊನ್ನಾವರ : ಶ್ರೀ ಗಣೇಶ ಸವೇದ ಸಂಸ್ಕೃತ ಪಾಠಶಾಲೆಯ ಹಾಗೂ ಶ್ರೀಕ್ಷೇತ್ರ ಬಂಗಾರಮಕ್ಕಿಯ ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಶ್ರೀಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿಯವರು ಧ್ವಜಾರೋಹಣವನ್ನು ನೆರವೇರಿಸಿದರು. ಶ್ರೀ ಗಣೇಶ ಸವೇದ ಸಂಸ್ಕೃತ ಪಾಠಶಾಲೆಯ ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಶಿಕ್ಷಕರು,…
Read Moreಅಕ್ರಮ ಜಾನುವಾರು ಸಾಗಾಟ: ಆರೋಪಿಗಳ ಬಂಧನ
ಹೊನ್ನಾವರ: ಪಟ್ಟಣದ ಪ್ರತಿಭೋದಯ ಹಾಲ್ ಎದುರು ಅಕ್ರಮವಾಗಿ, ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಅಧಿಕೃತ ಪಾಸ್, ಪರ್ಮಿಟ್ ಇಲ್ಲದೇ, ಸರಿಯಾದ ಗಾಳಿ ಬೆಳಕು ಇರುವ ಕಂಪಾರ್ಟಮೆಂಟಿನ…
Read Moreಪೂರ್ವಜರ ಬಲಿದಾನ ಸ್ಮರಿಸಬೇಕು: ಶಾಸಕ ಭೀಮಣ್ಣ
ಶಿರಸಿ: ದೇಶದ ಸಮಗ್ರ ಅಭಿವೃದ್ಧಿ ಸಾಧನೆಗಾಗಿ ದೇಶವಾಸಿಗಳೆಲ್ಲರೂ ಜಾತಿ-ಮತ ಬದಿಗಿಟ್ಟು ಒಗ್ಗೂಡಿ ಹೆಜ್ಜೆಯನ್ನಿಡಬೇಕೆಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಅವರು 75 ನೇ ಗಣರಾಜ್ಯೋತ್ಸವದ ನಿಮಿತ್ತ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
Read Moreಸಾಮಾಜಿಕ ಜಾಲತಾಣದಲ್ಲಿ ವಿವಾದಿತ ವಿಡಿಯೊ ಹರಿಬಿಟ್ಟಿದ್ದ ವ್ಯಕ್ತಿಯ ಬಂಧನ
ಶಿರಸಿ: ಇನ್ಸ್ಟಾಗ್ರಾಂ ಖಾತೆಯಲ್ಲಿ ರಾಮ ಮಂದಿರವನ್ನು ಕೆಡವಿ ಬಾಬ್ರಿ ಮಸೀದಿಯನ್ನು ಪುನರ್ ಸ್ಥಾಪಿಸುವ ಕುರಿತು ವಿವಾದಿತ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪಿ ಶಿರಸಿಯ ರಾಜೀವ ನಗರದ ಶಕೀಲ ಅಹಮ್ಮದ್ ಅನ್ವರ ಸಾಬ್ ಶೇಖ್ (೨೩) ಎಂಬಾತನನ್ನು ಪೋಲಿಸರು…
Read More