ಶಿರಸಿ: ಬೆಂಗಳೂರಿನ ಮಾನವ ಹಕ್ಕು ಆಯೋಗದ ಡಿಎಸ್ಪಿ ಸುಧೀರ ಮಹದೇವ ಹೆಗಡೆ ಹುಲೇಮಳಗಿ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಪೊಲೀಸ್ ಸೇವಾ ಪದಕ ಘೋಷಣೆಯಾಗಿದೆ. ಪೊಲೀಸ್ ಅಧಿಕಾರಿಯೊಬ್ಬರಿಗೆ ಭಾರತದಲ್ಲಿ ನೀಡಲಾಗುವ ಅತ್ಯಂತ ಗರಿಷ್ಠ ಪದಕ ಇದಾಗಿದ್ದು, ಪೊಲೀಸ್ ಇಲಾಖೆಯಲ್ಲಿ ವಿವಿಧ…
Read Moreಸುದ್ದಿ ಸಂಗ್ರಹ
ಶ್ರೀನರಸಿಂಹಾನಂದ ಸರಸ್ವತೀ ಸ್ವಾಮೀಜಿ ಆರಾಧನಾ ಮಹೋತ್ಸವ ಸಂಪನ್ನ
ಶಿರಸಿ: ಖೇಚರೀಯೋಗಿ ಪರಮ ಪೂಜ್ಯ ಬ್ರಹ್ಮೀಭೂತ ಶ್ರೀ ನರಸಿಂಹಾನಂದ ಸರಸ್ವತೀ ಸ್ವಾಮಿ ಆರಾಧನಾ ಮಹೋತ್ಸವವು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮಿಗಳ ಸಾನಿಧ್ಯದಲ್ಲಿ ಗುರುವಾರ ನೆರವೇರಿತು.
Read Moreಬನವಾಸಿ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
ಬನವಾಸಿ: ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಗುರುವಾರ ಆಚರಿಸಲಾಯಿತು. ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ಬೋಧಕರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಮತದಾರರ ಸಾಕ್ಷರತಾ ಕ್ಲಬ್ ನ ಸಂಚಾಲಕಿ ಪ್ರಭಾವತಿ ಹೆಗಡೆ…
Read More75ನೇ ಗಣರಾಜ್ಯೋತ್ಸವ ಆಚರಣೆ
ಶಿರಸಿ: ತಾಲೂಕ ಆಡಳಿತ, ನಗರಸಭೆ ಹಾಗೂ ತಾಲೂಕ ಪಂಚಾಯತ, ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ 75 ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಜ.26, ಶುಕ್ರವಾರದಂದು ಆಯೋಜಿಸಲಾಗಿದ್ದು, ಬೆಳಿಗ್ಗೆ 9 ಗಂಟೆಗೆ ಉಪವಿಭಾಗಾಧಿಕಾರಿ ಅಪರ್ಣಾ ರಮೇಶ್…
Read Moreಜ.27ಕ್ಕೆ ಶಿರಸಿ ‘ಯೋಗ ಮಂದಿರ ವಾರ್ಷಿಕೋತ್ಸವ’
ಶಿರಸಿ: ಸೋಂದಾ ಸ್ವರ್ಣವಲ್ಲೀ ಸರ್ವಜ್ಞೇಂದ್ರ ಸರಸ್ವತಿ ಮಹಾಸಂಸ್ಥಾನದ ಅಂಗಸಂಸ್ಥೆ ಯೋಗ ಮಂದಿರದ 27ನೇ ವಾರ್ಷಿಕೋತ್ಸವ ಜ.27 ಶನಿವಾರದಂದು ನಗರದ ಯೋಗ ಮಂದಿರದ ಆವಾರದಲ್ಲಿ ನಡೆಯಲಿದೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸನ್ಮಾನ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಸ್ವರ್ಣವಲ್ಲೀ…
Read More