Slide
Slide
Slide
previous arrow
next arrow

ಜು.24ಕ್ಕೆ ಉತ್ತರಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಶಾಲಾ ಕಾಲೇಜುಗಳಿಗೆ ಜು.24,ಸೋಮವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ನೀಡಿದ್ದಾರೆ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಿರಸಿ ಮತ್ತು ಕಾರವಾರ ಶೈಕ್ಷಣಿಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Read More

ಜು.24ಕ್ಕೆ ಹೊನ್ನಾವರ ತಾಲೂಕಿನ ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆ

ಹೊನ್ನಾವರ: ತಾಲ್ಲೂಕಿನಲ್ಲೆಡೆ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ತಾಲ್ಲೂಕಿನ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.24, ಸೋಮವಾರ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಆದೇಶಿಸದ್ದಾರೆ. ಹೊನ್ನಾವರ ವ್ಯಾಪ್ತಿಯ ಗುಂಡಬಾಳ ನದಿ, ಭಾಸ್ಕರಿ ಹೊಳೆ ಉಕ್ಕಿ ಹರಿಯುತ್ತಿರುವ ಪರಿಣಾಮ ಹಲವು…

Read More

ದಿ.ಶ್ರೀಪಾದ ಹೆಗಡೆ ಕಡವೆ 28ನೇ ಸಂಸ್ಮರಣೆ, ಪುಷ್ಪನಮನ

ದಿ ತೋಟಗಾರ್ಸ್‌ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿ., ಶಿರಸಿ, (ಉ.ಕ)ಎಸ್.ಆರ್. ಕಡವೆ ಅಭ್ಯುದಯ ಸಂಸ್ಥೆ (ರಿ) ಶಿರಸಿ (ಉ.ಕ.) 💐💐 ದಿ.ಶ್ರೀಪಾದ ಹೆಗಡೆ ಕಡವೆಯವರ 28ನೇ ಸಂಸ್ಮರಣೆ ಹಾಗೂ ಪುಷ್ಪನಮನ💐💐 ನಮ್ಮೆಲ್ಲರ ಅಚ್ಚುಮೆಚ್ಚಿನ ಹಿರಿಯ ಸಹಕಾರಿ ಧುರೀಣರಾದ ದಿ.ಶ್ರೀಪಾದ…

Read More

ಜು.24ರಂದು ಶಿರಸಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿರಸಿ: ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಜು.24ರಂದು ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Read More

ಸೋಮಸಾಗರದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ಮಹಾರುದ್ರಯಾಗ

ಶಿರಸಿ: ತಾಲೂಕಿನ ಐತಿಹಾಸಿಕ ಹಿನ್ನೆಲೆ ಹೊಂದಿದ ಶ್ರೀ ಕ್ಷೇತ್ರ ಸೋಮಸಾಗರದಲ್ಲಿ ಕಳೆದ ನಾಲ್ಕು ದಿನದಿಂದ ನಡೆಯುತ್ತಿದ್ದ ಅಧಿಕ ಮಾಸದ ಪ್ರಯುಕ್ತ ಸಂಘಟಿಸಲಾಗಿದ್ದ ಮಹಾರುದ್ರಯಾಗ ಅತ್ಯಂತ ಶ್ರದ್ಧಾಭಕ್ತಿಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಾನುವಾರ ಸಂಪನ್ನಗೊಂಡಿತು. 50 ವೈದಿಕರಿಂದ ರುದ್ರ ಪಠಣ…

Read More
Share This
Back to top